ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೊಪ್ಪಳ

ಕನಕಾಚಲಪತಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರಾಮಹೋತ್ಸವ ಕಣ್ತುಂಬಿಕೊಂಡ ಭಕ್ತ ಸಾಗರ

March 10, 2026
Share on WhatsappShare on FacebookShare on Twitter

ಕೊಪ್ಪಳ: ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ಇರುವ ಕನಕಾಚಲಪತಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನ ಜಾತ್ರಾಮಹೋತ್ಸವದ ಅಂಗವಾಗಿ ಗರುಡೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು.

ಎರಡನೇ ತಿರುಪತಿ ಎಂದೇ ಪ್ರಸಿದ್ಧಿ ಪಡೆದಿರುವ ಈ ಕ್ಷೇತ್ರದಲ್ಲಿ ನಡೆಯುವ ಜಾತ್ರಾಮಹೋತ್ಸವದ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾದ ಗರುಡೋತ್ಸವ ಭಕ್ತಿಭಾವದಿಂದ ಜರುಗಿತು. ತಿರುಮಲ ತಿರುಪತಿ ದೇವಸ್ಥಾನದಲ್ಲಿ ನಡೆಯುವ ಗರುಡೋತ್ಸವ ಮತ್ತು ಬ್ರಹ್ಮೋತ್ಸವ ಮಾದರಿಯಲ್ಲೇ ಇಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯುವುದು ವಿಶೇಷವಾಗಿದೆ.

ಮಹಾರಥೋತ್ಸವಕ್ಕೆ ಮುನ್ನ ಬೆಳಗಿನ ಜಾವ ಗರುಡೋತ್ಸವ ನಡೆಯಿತು. ಸೂರ್ಯೋದಯಕ್ಕೂ ಮುಂಚೆ ಹಳದಿ ಬಣ್ಣದ ಗರುಡ ವಾಹನದ ಮೇಲೆ ಲಕ್ಷ್ಮೀ ದೇವಿ ಹಾಗೂ ನರಸಿಂಹ ಸ್ವಾಮಿ ಅವರ ಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಭಕ್ತರ ನಡುವೆ ಭವ್ಯ ಮೆರವಣಿಗೆ ನಡೆಸಲಾಯಿತು.

ಸುಮಾರು ಎರಡು ಕಿಲೋಮೀಟರ್‌ ದೂರವರೆಗೆ ಸಾಗಿದ ಗರುಡೋತ್ಸವ ಮೆರವಣಿಗೆಯಲ್ಲಿ ಸಾವಿರಾರು ಭಕ್ತರು ಭಾಗವಹಿಸಿ ದೇವರ ದರ್ಶನ ಪಡೆದರು. ಭಕ್ತರ ಜಯಘೋಷ, ಮಂಗಳವಾದ್ಯಗಳ ನಾದ ಹಾಗೂ ಭಕ್ತಿಭಾವದ ವಾತಾವರಣದಲ್ಲಿ ಕನಕಗಿರಿ ಪಟ್ಟಣವೇ ಧಾರ್ಮಿಕ ಉತ್ಸವದ ಸೊಬಗಿನಲ್ಲಿ ಕಂಗೊಳಿಸಿತು.

Tags: Kanakachalapati Sri Lakshmi Narasimha Swamy JatraramhotsavaKarnataka News beatwitnessed by a sea of ​​devotees
SendShareTweet
Previous Post

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಾಲಿವುಡ್ ಸ್ಟಾರ್ ಅರ್ಜುನ್ ಕಪೂರ್ ಭೇಟಿ.. ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!

Next Post

ನರೇಂದ್ರ ಮೋದಿ ಕ್ರೀಡಾಂಗಣ ‘ಅಪಶಕುನ’ ಎಂಬ ಮೂಢನಂಬಿಕೆಗೆ ತಿರುಗೇಟು!

Related Posts

ಕೊಪ್ಪಳದಲ್ಲಿ ಮದ್ಯ ಮುಕ್ತ ಗ್ರಾಮಕ್ಕೆ ಸಂಕಲ್ಪ!
ಕೊಪ್ಪಳ

ಕೊಪ್ಪಳದಲ್ಲಿ ಮದ್ಯ ಮುಕ್ತ ಗ್ರಾಮಕ್ಕೆ ಸಂಕಲ್ಪ!

ಖಮೇನಿ ಹತ್ಯೆ ಕುರಿತು ಪೋಸ್ಟ್ ಹಾಕಿದ್ದ ಯುವಕನ ಮೇಲೆ ಹಲ್ಲೆ!
ಕೊಪ್ಪಳ

ಖಮೇನಿ ಹತ್ಯೆ ಕುರಿತು ಪೋಸ್ಟ್ ಹಾಕಿದ್ದ ಯುವಕನ ಮೇಲೆ ಹಲ್ಲೆ!

ಅಪರೂಪದ ಮದುವೆಗೆ ಸಾಕ್ಷಿಯಾದ ಕೊಪ್ಪಳದ ಭಾಗ್ಯನಗರ | ಅಂಧ ವಧುವನ್ನು ವರಿಸಿದ ವರ
ಕೊಪ್ಪಳ

ಅಪರೂಪದ ಮದುವೆಗೆ ಸಾಕ್ಷಿಯಾದ ಕೊಪ್ಪಳದ ಭಾಗ್ಯನಗರ | ಅಂಧ ವಧುವನ್ನು ವರಿಸಿದ ವರ

ಕೊಪ್ಪಳದಲ್ಲಿ ಮರ್ಯಾದಾ ಹ*ತ್ಯೆಗೆ ಯತ್ನ | ಗರ್ಭಿಣಿ ತಂಗಿಯ ಮೇಲೆ ಕೊಡಲಿಯಿಂದ ದಾಳಿ
ಕೊಪ್ಪಳ

ಕೊಪ್ಪಳದಲ್ಲಿ ಮರ್ಯಾದಾ ಹ*ತ್ಯೆಗೆ ಯತ್ನ | ಗರ್ಭಿಣಿ ತಂಗಿಯ ಮೇಲೆ ಕೊಡಲಿಯಿಂದ ದಾಳಿ

ಪ್ರಿಯಾಂಕ ಖರ್ಗೆ RSS ದೆವ್ವ | ಶಿವರಾಜ ತಂಗಡಗಿ
ಕೊಪ್ಪಳ

ಪ್ರಿಯಾಂಕ ಖರ್ಗೆ RSS ದೆವ್ವ | ಶಿವರಾಜ ತಂಗಡಗಿ

ಕಾರ್ಖಾನೆಗಳಿಂದ ಉಂಟಾಗುತ್ತಿರುವ ಪರಿಸರ ಮಾಲಿನ್ಯ ವಿರೋಧಿಸಿ ಕೊಪ್ಪಳ ಬಂದ್‌ಗೆ ಕರೆ
ಕೊಪ್ಪಳ

ಕಾರ್ಖಾನೆಗಳಿಂದ ಉಂಟಾಗುತ್ತಿರುವ ಪರಿಸರ ಮಾಲಿನ್ಯ ವಿರೋಧಿಸಿ ಕೊಪ್ಪಳ ಬಂದ್‌ಗೆ ಕರೆ

Next Post
ನರೇಂದ್ರ ಮೋದಿ ಕ್ರೀಡಾಂಗಣ ‘ಅಪಶಕುನ’ ಎಂಬ ಮೂಢನಂಬಿಕೆಗೆ ತಿರುಗೇಟು!

ನರೇಂದ್ರ ಮೋದಿ ಕ್ರೀಡಾಂಗಣ 'ಅಪಶಕುನ' ಎಂಬ ಮೂಢನಂಬಿಕೆಗೆ ತಿರುಗೇಟು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗ್ಯಾಸ್ ದರ ಏರಿಕೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್‌ ಆಕ್ರೋಶ.. ರಸ್ತೆಯಲ್ಲೇ ಚಹಾ ತಯಾರಿಸಿ ಪ್ರೊಟೆಸ್ಟ್‌

ಗ್ಯಾಸ್ ದರ ಏರಿಕೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್‌ ಆಕ್ರೋಶ.. ರಸ್ತೆಯಲ್ಲೇ ಚಹಾ ತಯಾರಿಸಿ ಪ್ರೊಟೆಸ್ಟ್‌

ಯುದ್ಧದ ಮಧ್ಯೆಯೇ LPG ಸಿಲಿಂಡರ್ ಬುಕ್ಕಿಂಗ್ ಕುರಿತು ಕೇಂದ್ರ ಮಹತ್ವದ ಆದೇಶ.. ಕೊರತೆ ನಿಜವೇ?

ಯುದ್ಧದ ಮಧ್ಯೆಯೇ LPG ಸಿಲಿಂಡರ್ ಬುಕ್ಕಿಂಗ್ ಕುರಿತು ಕೇಂದ್ರ ಮಹತ್ವದ ಆದೇಶ.. ಕೊರತೆ ನಿಜವೇ?

ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದ ಆರೋಪ | ಸಮತಾ ಸೈನಿಕ ದಳದಿಂದ ಪ್ರತಿಭಟನೆ

ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದ ಆರೋಪ | ಸಮತಾ ಸೈನಿಕ ದಳದಿಂದ ಪ್ರತಿಭಟನೆ

ವೈದ್ಯಕೀಯ ಸಂಶೋಧನಾ ಮಂಡಳಿಯಲ್ಲಿ ನೇಮಕಾತಿ.. 1.8 ಲಕ್ಷ ರೂಪಾಯಿ ಸಂಬಳ

ವೈದ್ಯಕೀಯ ಸಂಶೋಧನಾ ಮಂಡಳಿಯಲ್ಲಿ ನೇಮಕಾತಿ.. 1.8 ಲಕ್ಷ ರೂಪಾಯಿ ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗ್ಯಾಸ್ ದರ ಏರಿಕೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್‌ ಆಕ್ರೋಶ.. ರಸ್ತೆಯಲ್ಲೇ ಚಹಾ ತಯಾರಿಸಿ ಪ್ರೊಟೆಸ್ಟ್‌

ಗ್ಯಾಸ್ ದರ ಏರಿಕೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್‌ ಆಕ್ರೋಶ.. ರಸ್ತೆಯಲ್ಲೇ ಚಹಾ ತಯಾರಿಸಿ ಪ್ರೊಟೆಸ್ಟ್‌

ಯುದ್ಧದ ಮಧ್ಯೆಯೇ LPG ಸಿಲಿಂಡರ್ ಬುಕ್ಕಿಂಗ್ ಕುರಿತು ಕೇಂದ್ರ ಮಹತ್ವದ ಆದೇಶ.. ಕೊರತೆ ನಿಜವೇ?

ಯುದ್ಧದ ಮಧ್ಯೆಯೇ LPG ಸಿಲಿಂಡರ್ ಬುಕ್ಕಿಂಗ್ ಕುರಿತು ಕೇಂದ್ರ ಮಹತ್ವದ ಆದೇಶ.. ಕೊರತೆ ನಿಜವೇ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat