ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಯುದ್ಧದ ಬಿಸಿ.. ಬೆಂಗಳೂರು ಮಾತ್ರವಲ್ಲ, ಮುಂಬೈ, ಚೆನ್ನೈ ಹೋಟೆಲ್‌ಗಳಲ್ಲೂ LPG ಸಿಲಿಂಡರ್ ಕೊರತೆ!

March 10, 2026
Share on WhatsappShare on FacebookShare on Twitter

ನವದೆಹಲಿ : ಇರಾನ್-ಇಸ್ರೇಲ್-ಅಮೆರಿಕ ನಡುವಿನ ಯುದ್ಧ ಹಾಗೂ ಮಧ್ಯಪ್ರಾಚ್ಯದ ಹೊರ್ಮುಜ್ ಜಲಸಂಧಿ ಮುಚ್ಚಿರುವ ಕಾರಣ ಉಂಟಾಗಿರುವ ಇಂಧನ ವ್ಯತ್ಯಯದ ನೇರ ಬಿಸಿ ಇದೀಗ ಭಾರತದ ಪ್ರಮುಖ ನಗರಗಳ ಮೇಲೆ ತಟ್ಟಲಾರಂಭಿಸಿದೆ. ವಾಣಿಜ್ಯ ಬಳಕೆಯ LPG ಸಿಲಿಂಡರ್‌ಗಳ ತೀವ್ರ ಕೊರತೆಯಿಂದಾಗಿ ಬೆಂಗಳೂರು, ಚೆನ್ನೈ ಮತ್ತು ಮುಂಬೈನ ಹೋಟೆಲ್ ಹಾಗೂ ರೆಸ್ಟೋರೆಂಟ್ ಉದ್ಯಮಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಪೂರೈಕೆ ವ್ಯತ್ಯಯದ ಜೊತೆಗೆ, ಗೃಹ ಬಳಕೆಯ ಸಿಲಿಂಡರ್ ಬೆಲೆ 60 ರೂ. ಹಾಗೂ ವಾಣಿಜ್ಯ ಸಿಲಿಂಡರ್ ಬೆಲೆ 115 ರೂ.ಗಳಷ್ಟು ಏರಿಕೆಯಾಗಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ.

ಬೆಂಗಳೂರಿನ ಹೋಟೆಲ್ ಉದ್ಯಮಕ್ಕೆ ಆಘಾತ

ಗ್ಯಾಸ್ ಪೂರೈಕೆ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ನಗರದಾದ್ಯಂತ ಹೋಟೆಲ್ ಮತ್ತು ರೆಸ್ಟೋರೆಂಟ್ ಕಾರ್ಯಾಚರಣೆಗಳು ತೀವ್ರವಾಗಿ ಪ್ರಭಾವಿತವಾಗಲಿವೆ ಎಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಕಳವಳ ವ್ಯಕ್ತಪಡಿಸಿದೆ. ಹೋಟೆಲ್ ಉದ್ಯಮವು ಅತ್ಯಗತ್ಯ ಸೇವೆಯಾಗಿದ್ದು, ನಿತ್ಯ ಊಟಕ್ಕಾಗಿ ಹೋಟೆಲ್‌ಗಳನ್ನೇ ಅವಲಂಬಿಸಿರುವ ಜನಸಾಮಾನ್ಯರು, ವಿದ್ಯಾರ್ಥಿಗಳು ಹಾಗೂ ವೈದ್ಯಕೀಯ ವೃತ್ತಿಪರರು ಪರದಾಡುವಂತಾಗಿದೆ. ತೈಲ ಕಂಪನಿಗಳು 70 ದಿನಗಳ ನಿರಂತರ ಅನಿಲ ಪೂರೈಕೆಯ ಭರವಸೆ ನೀಡಿದ್ದರೂ, ದಿಢೀರ್ ಸ್ಥಗಿತಗೊಂಡಿರುವುದು ಉದ್ಯಮಕ್ಕೆ ದೊಡ್ಡ ಹೊಡೆತ ನೀಡಿದೆ. ಸಂಬಂಧಪಟ್ಟ ಕೇಂದ್ರ ಸಚಿವರು ತಕ್ಷಣವೇ ಮಧ್ಯಪ್ರವೇಶಿಸಿ ವಾಣಿಜ್ಯ ಗ್ಯಾಸ್ ಪೂರೈಕೆಯನ್ನು ಪುನರಾರಂಭಿಸಬೇಕು ಹಾಗೂ ಕೊನೆಯ ಹನಿ ಗ್ಯಾಸ್ ಇರುವವರೆಗೂ ಜನರಿಗೆ ಸೇವೆ ಸಲ್ಲಿಸುತ್ತೇವೆ ಎಂದು ಸಂಘದ ಅಧ್ಯಕ್ಷ ಪಿ.ಸಿ. ರಾವ್ ತಿಳಿಸಿದ್ದಾರೆ.

ಚೆನ್ನೈ, ಮುಂಬೈನಲ್ಲಿಯೂ ಬಿಕ್ಕಟ್ಟು: ಮೆನು ಕಡಿತ, ಸೇವೆ ಸ್ಥಗಿತ

ಇದರ ಬೆನ್ನಲ್ಲೇ ಚೆನ್ನೈನಲ್ಲೂ ಪರಿಸ್ಥಿತಿ ಬಿಗಡಾಯಿಸಿದ್ದು, ಹೋಟೆಲ್ ಮಾಲೀಕರ ಸಂಘ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ತುರ್ತು ನೆರವಿಗಾಗಿ ಆಗ್ರಹಿಸಿದೆ. ಆಸ್ಪತ್ರೆಗಳು, ಐಟಿ ಪಾರ್ಕ್‌ಗಳು ಹಾಗೂ ವಿದ್ಯಾರ್ಥಿ ನಿಲಯಗಳಿಗೆ ದಿನದ 24 ಗಂಟೆಯೂ ಆಹಾರ ಪೂರೈಸಬೇಕಿದ್ದು, ಎಲ್‌ಪಿಜಿ ಕೊರತೆಯಿಂದಾಗಿ ಈ ವ್ಯವಸ್ಥೆ ಬುಡಮೇಲಾಗುವ ಆತಂಕ ಎದುರಾಗಿದೆ. ಮತ್ತೊಂದೆಡೆ, ಮುಂಬೈನಲ್ಲಿ ಗ್ಯಾಸ್ ಕೊರತೆಯಿಂದಾಗಿ ಶೇ.20ರಷ್ಟು ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳು ತಮ್ಮ ಕಾರ್ಯಾಚರಣೆಯನ್ನು ಅನಿವಾರ್ಯವಾಗಿ ಸ್ಥಗಿತಗೊಳಿಸಿವೆ. ದಾದರ್, ಅಂಧೇರಿ ಮತ್ತು ಮಾಟುಂಗಾದಂತಹ ಪ್ರಮುಖ ಪ್ರದೇಶಗಳ ಪ್ರಸಿದ್ಧ ಹೋಟೆಲ್‌ಗಳು ಗ್ಯಾಸ್ ಉಳಿಸುವ ಸಲುವಾಗಿ ಕಾರ್ಯಾಚರಣೆಯ ಸಮಯವನ್ನು ಕಡಿತಗೊಳಿಸಿದ್ದು, ಬೇಯಿಸಲು ಹೆಚ್ಚು ಸಮಯ ತೆಗೆದುಕೊಳ್ಳುವ ‘ದಾಲ್ ಮಖಾನಿ’ ಹಾಗೂ ‘ರವಾ ದೋಸೆ’ಯಂತಹ ಖಾದ್ಯಗಳನ್ನು ತಮ್ಮ ಮೆನುವಿನಿಂದ ಕೈಬಿಟ್ಟಿವೆ. ಈ ನಿಟ್ಟಿನಲ್ಲಿ ತಕ್ಷಣವೇ ಸ್ಪಷ್ಟನೆ ನೀಡಿ, ತಡೆರಹಿತ ಗ್ಯಾಸ್ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಎಫ್‌ಎಚ್‌ಆರ್‌ಎಐ (FHRAI) ಹಾಗೂ ಎನ್‌ಆರ್‌ಎಐ (NRAI) ಒಕ್ಕೂಟಗಳು ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ.

ಕೇಂದ್ರ ಸರ್ಕಾರದ ಸ್ಪಷ್ಟನೆ

ಪರಿಸ್ಥಿತಿ ಗಂಭೀರ ಸ್ವರೂಪ ತಾಳುತ್ತಿರುವಂತೆಯೇ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ, ಎಲ್‌ಪಿಜಿ ಉತ್ಪಾದನೆಯನ್ನು ಹೆಚ್ಚಿಸುವಂತೆ ತೈಲ ಸಂಸ್ಕರಣಾಗಾರಗಳಿಗೆ ಆದೇಶ ನೀಡಿದೆ. ಕಾಳಸಂತೆ ಹಾಗೂ ಅಕ್ರಮ ದಾಸ್ತಾನು ತಡೆಯುವ ಉದ್ದೇಶದಿಂದ 25 ದಿನಗಳ ಇಂಟರ್-ಬುಕಿಂಗ್ ಅವಧಿಯನ್ನು ಜಾರಿಗೆ ತರಲಾಗಿದೆ. ಅತ್ಯಗತ್ಯ ಸೇವೆಗಳಾದ ಆಸ್ಪತ್ರೆಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಆಮದು ಮಾಡಿಕೊಂಡ ಎಲ್‌ಪಿಜಿಯನ್ನು ಆದ್ಯತೆಯ ಮೇರೆಗೆ ಪೂರೈಸಲಾಗುತ್ತಿದೆ. ದೇಶದಲ್ಲಿ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ‘ಅಗತ್ಯ ವಸ್ತುಗಳ ಕಾಯ್ದೆ’ಯನ್ನೂ (Essential Commodities Act) ಪ್ರಯೋಗಿಸಿದೆ. ಈ ನಡುವೆ, ಇಂಧನ ಪೂರೈಕೆಯ ಕುರಿತು ಪ್ರತಿಕ್ರಿಯಿಸಿರುವ ಸಚಿವ ಹರ್ದೀಪ್ ಸಿಂಗ್ ಪುರಿ ಅವರು, ದೇಶದಲ್ಲಿ ಇಂಧನ ಪೂರೈಕೆ ಸುಸ್ಥಿತಿಯಲ್ಲಿದ್ದು, ನಾಗರಿಕರ ಇಂಧನ ಅಗತ್ಯಗಳನ್ನು ಸಂಪೂರ್ಣವಾಗಿ ಪೂರೈಸಲಾಗುತ್ತಿದೆ, ಈ ಬಗ್ಗೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಅಭಯ ನೀಡಿದ್ದಾರೆ.

ಇದನ್ನೂ ಓದಿ : ಭಾರತದ ಪ್ರೀಮಿಯಂ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಮಿಂಚಲು ಸಜ್ಜಾದ ಶಿಯೋಮಿ 17, 17 ಅಲ್ಟ್ರಾ!

Tags: Karnataka News beat
SendShareTweet
Previous Post

6 ತಿಂಗಳಿಂದ ಸ್ಕೆಚ್‌.. ಫಿಲ್ಮಿ ಸ್ಟೈಲ್‌ನಲ್ಲಿ ಮನೆ ದರೋಡೆ ಮಾಡಿದ ಖತರ್ನಾಕ್‌ ಕಳ್ಳ ಅಂದರ್‌

Next Post

ಇರಾನ್-ಇಸ್ರೇಲ್ ಯುದ್ಧ ತೀವ್ರಗೊಂಡರೂ ತೈಲಾತಂಕವಿಲ್ಲದೆ ಉಳಿಯುವ ಏಕೈಕ ದೇಶ ಚೀನಾ!

Related Posts

3 ಬಾರಿ ವಿಷ ನೀಡಿದರೂ ಪತ್ನಿ ಸಾಯಲಿಲ್ಲ.. ಕೊನೆಗೆ ಸುಪಾರಿ ನೀಡಿ ಪಾಪಿ ಪತಿ ಮಾಡಿದ್ದೇನು ಗೊತ್ತಾ?
ದೇಶ

3 ಬಾರಿ ವಿಷ ನೀಡಿದರೂ ಪತ್ನಿ ಸಾಯಲಿಲ್ಲ.. ಕೊನೆಗೆ ಸುಪಾರಿ ನೀಡಿ ಪಾಪಿ ಪತಿ ಮಾಡಿದ್ದೇನು ಗೊತ್ತಾ?

ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು 7 ಕಾರ್ಮಿಕರು ಸಾವು.. ನಾಲ್ವರಿಗೆ ಗಾಯ!
ದೇಶ

ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು 7 ಕಾರ್ಮಿಕರು ಸಾವು.. ನಾಲ್ವರಿಗೆ ಗಾಯ!

ಯುದ್ಧದ ಮಧ್ಯೆಯೇ LPG ಸಿಲಿಂಡರ್ ಬುಕ್ಕಿಂಗ್ ಕುರಿತು ಕೇಂದ್ರ ಮಹತ್ವದ ಆದೇಶ.. ಕೊರತೆ ನಿಜವೇ?
ದೇಶ

ಯುದ್ಧದ ಮಧ್ಯೆಯೇ LPG ಸಿಲಿಂಡರ್ ಬುಕ್ಕಿಂಗ್ ಕುರಿತು ಕೇಂದ್ರ ಮಹತ್ವದ ಆದೇಶ.. ಕೊರತೆ ನಿಜವೇ?

‘ಕೊಲ್ಲಿ’ ಕೆಟ್ಟರೆ ಭಾರತಕ್ಕೆ ಆಗೋ ನಷ್ಟ ಎಷ್ಟು ಗೊತ್ತಾ?
ದೇಶ

‘ಕೊಲ್ಲಿ’ ಕೆಟ್ಟರೆ ಭಾರತಕ್ಕೆ ಆಗೋ ನಷ್ಟ ಎಷ್ಟು ಗೊತ್ತಾ?

ಚೆನ್ನೈನ US ಕಾನ್ಸಲ್ ಜನರಲ್ ಆಗಿ ಮರಿಯಾನಾ ಎಲ್. ನೈಶುಲರ್‌ ಅಧಿಕಾರ ಸ್ವೀಕಾರ!
ದೇಶ

ಚೆನ್ನೈನ US ಕಾನ್ಸಲ್ ಜನರಲ್ ಆಗಿ ಮರಿಯಾನಾ ಎಲ್. ನೈಶುಲರ್‌ ಅಧಿಕಾರ ಸ್ವೀಕಾರ!

ಬೆಂಗಳೂರಿನಂತಹ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ | ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ
ದೇಶ

ಬೆಂಗಳೂರಿನಂತಹ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ | ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

Next Post
ಇರಾನ್-ಇಸ್ರೇಲ್ ಯುದ್ಧ ತೀವ್ರಗೊಂಡರೂ ತೈಲಾತಂಕವಿಲ್ಲದೆ ಉಳಿಯುವ ಏಕೈಕ ದೇಶ ಚೀನಾ!

ಇರಾನ್-ಇಸ್ರೇಲ್ ಯುದ್ಧ ತೀವ್ರಗೊಂಡರೂ ತೈಲಾತಂಕವಿಲ್ಲದೆ ಉಳಿಯುವ ಏಕೈಕ ದೇಶ ಚೀನಾ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಇರಾನ್‌ನಲ್ಲಿ 165 ಶಾಲಾ ಬಾಲಕಿಯರ ಸಾವಿಗೆ AI ಕಾರಣವೇ? ಯುದ್ಧ ಭೂಮಿಯಲ್ಲಿ ಕೃತಕ ಬುದ್ಧಿಮತ್ತೆ ಬಳಕೆ ಸಾಧುವೇ?

ಇರಾನ್‌ನಲ್ಲಿ 165 ಶಾಲಾ ಬಾಲಕಿಯರ ಸಾವಿಗೆ AI ಕಾರಣವೇ? ಯುದ್ಧ ಭೂಮಿಯಲ್ಲಿ ಕೃತಕ ಬುದ್ಧಿಮತ್ತೆ ಬಳಕೆ ಸಾಧುವೇ?

ಬೆಂಗಳೂರಿನ ಪಿಜಿಗಳಿಗೂ ತಟ್ಟಿದ ‘ವಾರ್‌’ ಎಫೆಕ್ಟ್‌.. ಇನ್ಮುಂದೆ ಊಟದ ಮೆನುನೇ ಚೇಂಜ್?

ಬೆಂಗಳೂರಿನ ಪಿಜಿಗಳಿಗೂ ತಟ್ಟಿದ ‘ವಾರ್‌’ ಎಫೆಕ್ಟ್‌.. ಇನ್ಮುಂದೆ ಊಟದ ಮೆನುನೇ ಚೇಂಜ್?

40 ದಿನದ ಮಗುವನ್ನೇ ಕೊಂದ ಪಾಪಿ ಅಜ್ಜಿ.. ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತಿರಾ!

40 ದಿನದ ಮಗುವನ್ನೇ ಕೊಂದ ಪಾಪಿ ಅಜ್ಜಿ.. ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತಿರಾ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಇರಾನ್‌ನಲ್ಲಿ 165 ಶಾಲಾ ಬಾಲಕಿಯರ ಸಾವಿಗೆ AI ಕಾರಣವೇ? ಯುದ್ಧ ಭೂಮಿಯಲ್ಲಿ ಕೃತಕ ಬುದ್ಧಿಮತ್ತೆ ಬಳಕೆ ಸಾಧುವೇ?

ಇರಾನ್‌ನಲ್ಲಿ 165 ಶಾಲಾ ಬಾಲಕಿಯರ ಸಾವಿಗೆ AI ಕಾರಣವೇ? ಯುದ್ಧ ಭೂಮಿಯಲ್ಲಿ ಕೃತಕ ಬುದ್ಧಿಮತ್ತೆ ಬಳಕೆ ಸಾಧುವೇ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat