ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಶ್ರೀಮಂತರನ್ನೇ ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಖತರ್ನಾಕ್‌ ಲೇಡಿ ಅರೆಸ್ಟ್.. ಸಹಚರ ಪರಾರಿ!

March 10, 2026
Share on WhatsappShare on FacebookShare on Twitter

ಬೆಳಗಾವಿ : ಶ್ರೀಮಂತ ವ್ಯಕ್ತಿಗಳನ್ನು ಪರಿಚಯಿಸಿಕೊಂಡು ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಖತರ್ನಾಕ್ ಫ್ಯಾಷನ್ ಡಿಸೈನರ್ ಮಹಿಳೆಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಮೂಲದ ದೀಪಾ ಅವಟಗಿ (33) ಬಂಧಿತ ಆರೋಪಿ. ಈಕೆಯ ಸ್ನೇಹಿತ ಶಿವಾನಂದ ಮಠಪತಿ ಎಸ್ಕೆಪ್ ಆಗಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಆರೋಪಿ ಶಿವಾನಂದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನಿವಾಸಿ. ಆತ ಶ್ರೀಮಂತ ವ್ಯಕ್ತಿಗಳ ಬಗ್ಗೆ ದೀಪಾಳಿಗೆ ಮಾಹಿತಿ ನೀಡುತ್ತಿದ್ದ ಎನ್ನಲಾಗಿದೆ. ದೀಪಾ ಫೇಸ್‌ಬುಕ್, ಇನ್ಸ್‌ಸ್ಟಾಗ್ರಾಂ ಮೂಲಕ ಶ್ರೀಮಂತ ವ್ಯಕ್ತಿಗಳನ್ನು ಪರಿಚಯ ಮಾಡಿಕೊಂಡು, ತನ್ನ ಬಲೆಗೆ ಬೀಳಿಸಿಕೊಳ್ಳುತ್ತಿದ್ದಳು. ಬಳಿಕ ಅಶ್ಲೀಲ ಚಾಟ್, ಫೋನ್‌ ಸಂಭಾಷಣೆಗಳ ಮೂಲಕ ಲಾಡ್ಜ್‌ಗೆ ಕರೆಯುತ್ತಿದ್ದಳು.

ಬೆಳಗಾವಿ ನಗರದ ಲಾಡ್ಜ್‌ಗೆ ಭೇಟಿ ನೀಡುವಂತೆ ಶ್ರೀಮಂತ ಕುಳಗಳನ್ನು ಈಕೆ ಆಹ್ವಾನಿಸುತ್ತಿದ್ದಳು. ಲಾಡ್ಜ್‌ಗೆ ಬಂದ ವ್ಯಕ್ತಿಗಳಿಗೆ ಸ್ನಾನ ಮಾಡಿ ಬರುವಂತೆ ಹೇಳಿ, ಅವರು ಬಾತ್‌ರೂಮ್‌ಗೆ ಹೋದ ತಕ್ಷಣ ಹೊರಗಿನಿಂದ ಬಾಗಿಲು ಲಾಕ್ ಮಾಡುತ್ತಿದ್ದಳು. ನಂತರ ಆಕೆಯಿಂದ ಬಂದ ವ್ಯಕ್ತಿಗಳ ಮೊಬೈಲ್, ಹಣ ಹಾಗೂ ಕಾರಿನ ಕೀಲಿಗಳನ್ನು ತೆಗೆದುಕೊಂಡು ಎಸ್ಕೆಪ್ ಆಗುತ್ತಿದ್ದಳು. ಬಳಿಕ ಬೇರೆ ನಂಬರ್‌ನಿಂದ ಕರೆ ಮಾಡಿ ಬ್ಲ್ಯಾಕ್ ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದಳು ಎಂಬ ಆರೋಪ ಕೇಳಿಬಂದಿದೆ.

ದೀಪಾಳ ಹನಿಟ್ರ್ಯಾಪ್ ಖೆಡ್ಡಾಗೆ ಬಿದ್ದ ವ್ಯಕ್ತಿಯೊಬ್ಬನಿಗೆ ಇದೇ ರೀತಿ ವಂಚಿಸಿದ್ದಳು. ಈ ಘಟನೆಗಳ ಕೆಲವು ದೃಶ್ಯಗಳು ಲಾಡ್ಜ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಕುರಿತು ಬೆಳಗಾವಿಯ ಟಿಳಕವಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ಸ್‌ಪೆಕ್ಟರ್ ಪರಶುರಾಮ ಪೂಜಾರಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಇದೀಗ ಆರೋಪಿ ದೀಪಾಳನ್ನು ಬಂಧಿಸಿದ್ದಾರೆ.

ಬಂಧಿತ ದೀಪಾಳಿಂದ ಒಟ್ಟು 32.86 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಇದರಲ್ಲಿ ಒಂದು ಫಾರ್ಚುನರ್ ಕಾರು, ಒಂದು ಮಾರುತಿ ಸುಜುಕಿ ಎಸ್-ಕ್ರಾಸ್ ಕಾರು, 11 ಮೊಬೈಲ್ ಫೋನ್‌ಗಳು, ಒಂದು ಟ್ಯಾಬ್, ಒಂದು ಡೊಂಗಲ್, ಮೂರು ಕಾರಿನ ಕೀಗಳು ಹಾಗೂ 14 ಸಾವಿರ ರೂಪಾಯಿ ನಗದು ಸೇರಿವೆ. ಮತ್ತೊಬ್ಬ ಆರೋಪಿ ಬಂಧನಕ್ಕೆ ಬಲೆ ಬೀಸಲಾಗಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ : 3 ಬಾರಿ ವಿಷ ನೀಡಿದರೂ ಪತ್ನಿ ಸಾಯಲಿಲ್ಲ.. ಕೊನೆಗೆ ಸುಪಾರಿ ನೀಡಿ ಪಾಪಿ ಪತಿ ಮಾಡಿದ್ದೇನು ಗೊತ್ತಾ?

Tags: Karnataka News beat
SendShareTweet
Previous Post

3 ಬಾರಿ ವಿಷ ನೀಡಿದರೂ ಪತ್ನಿ ಸಾಯಲಿಲ್ಲ.. ಕೊನೆಗೆ ಸುಪಾರಿ ನೀಡಿ ಪಾಪಿ ಪತಿ ಮಾಡಿದ್ದೇನು ಗೊತ್ತಾ?

Next Post

ಹಾರ್ಲೆ-ಡೇವಿಡ್ಸನ್, ಹೀರೋ ಮೋಟೊಕಾರ್ಪ್.. ಬೆಂಗಳೂರು-ಕೊಚ್ಚಿಯಲ್ಲಿ ನೂತನ ಪ್ರೀಮಿಯಂ ಶೋರೂಂಗಳು ಆರಂಭ

Related Posts

Auto Draft
ಬೆಳಗಾವಿ

ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಳಗಾವಿಯಲ್ಲಿ ಘೋರ ದುರಂತ : ಒಂದೇ ಕುಟುಂಬದ ನಾಲ್ವರು ಸಜೀವ ದಹನ!

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!
ಬೆಳಗಾವಿ

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!
ರಾಜ್ಯ

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!

ಉಗಾರ್‌ ಶುಗರ್ ವರ್ಕ್ಸ್ ವಿರುದ್ಧ ಪರಿಸರ ನಿಯಮ ಉಲ್ಲಂಘನೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಳಗಾವಿ

ಉಗಾರ್‌ ಶುಗರ್ ವರ್ಕ್ಸ್ ವಿರುದ್ಧ ಪರಿಸರ ನಿಯಮ ಉಲ್ಲಂಘನೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಮಂಗಗಳ ಕಾಟಕ್ಕೆ ಹೈರಾಣಾದ ಬೆಳಗಾವಿ ಮಂದಿ
ಬೆಳಗಾವಿ

ಮಂಗಗಳ ಕಾಟಕ್ಕೆ ಹೈರಾಣಾದ ಬೆಳಗಾವಿ ಮಂದಿ

ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ 104 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 83 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ 104 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 83 ಸಾವಿರ ರೂ. ಸಂಬಳ

Next Post
ಹಾರ್ಲೆ-ಡೇವಿಡ್ಸನ್, ಹೀರೋ ಮೋಟೊಕಾರ್ಪ್.. ಬೆಂಗಳೂರು-ಕೊಚ್ಚಿಯಲ್ಲಿ ನೂತನ ಪ್ರೀಮಿಯಂ ಶೋರೂಂಗಳು ಆರಂಭ

ಹಾರ್ಲೆ-ಡೇವಿಡ್ಸನ್, ಹೀರೋ ಮೋಟೊಕಾರ್ಪ್.. ಬೆಂಗಳೂರು-ಕೊಚ್ಚಿಯಲ್ಲಿ ನೂತನ ಪ್ರೀಮಿಯಂ ಶೋರೂಂಗಳು ಆರಂಭ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಾಟಾ ಏರಿಸ್‌ ಹೊಸ ಲುಕ್‌ಗೆ ಟೀಸರ್ ಬಿಡುಗಡೆ ; ಸೆಪ್ಟೆಂಬರ್ 25ಕ್ಕೆ ಹೊಸ ಸೆಡಾನ್‌ ಅನಾವರಣ

ಟಾಟಾ ಏರಿಸ್‌ ಹೊಸ ಲುಕ್‌ಗೆ ಟೀಸರ್ ಬಿಡುಗಡೆ ; ಸೆಪ್ಟೆಂಬರ್ 25ಕ್ಕೆ ಹೊಸ ಸೆಡಾನ್‌ ಅನಾವರಣ

ಅಂಚೆ ಇಲಾಖೆಯಲ್ಲಿ 11 ಚಾಲಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 63 ಸಾವಿರ ರೂ. ಸ್ಯಾಲರಿ

ಅಂಚೆ ಇಲಾಖೆಯಲ್ಲಿ 11 ಚಾಲಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 63 ಸಾವಿರ ರೂ. ಸ್ಯಾಲರಿ

ಜಹೀರ್ ಖಾನ್‌ಗೂ ಮುನ್ನ CSK ಕಣ್ಣಲ್ಲಿ ಆಶಿಷ್ ನೆಹ್ರಾ ; ಕೋಚ್ ಆಯ್ಕೆ ಬಗ್ಗೆ ಅಶ್ವಿನ್ ಸ್ಫೋಟಕ ಹೇಳಿಕೆ

ಜಹೀರ್ ಖಾನ್‌ಗೂ ಮುನ್ನ CSK ಕಣ್ಣಲ್ಲಿ ಆಶಿಷ್ ನೆಹ್ರಾ ; ಕೋಚ್ ಆಯ್ಕೆ ಬಗ್ಗೆ ಅಶ್ವಿನ್ ಸ್ಫೋಟಕ ಹೇಳಿಕೆ

ಬಿಹಾರದಲ್ಲಿ ಮತ್ತೊಂದು ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯ ; ನಾಲ್ವರ ಬಂಧನ

ಬಿಹಾರದಲ್ಲಿ ಮತ್ತೊಂದು ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯ ; ನಾಲ್ವರ ಬಂಧನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಾಟಾ ಏರಿಸ್‌ ಹೊಸ ಲುಕ್‌ಗೆ ಟೀಸರ್ ಬಿಡುಗಡೆ ; ಸೆಪ್ಟೆಂಬರ್ 25ಕ್ಕೆ ಹೊಸ ಸೆಡಾನ್‌ ಅನಾವರಣ

ಟಾಟಾ ಏರಿಸ್‌ ಹೊಸ ಲುಕ್‌ಗೆ ಟೀಸರ್ ಬಿಡುಗಡೆ ; ಸೆಪ್ಟೆಂಬರ್ 25ಕ್ಕೆ ಹೊಸ ಸೆಡಾನ್‌ ಅನಾವರಣ

ಅಂಚೆ ಇಲಾಖೆಯಲ್ಲಿ 11 ಚಾಲಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 63 ಸಾವಿರ ರೂ. ಸ್ಯಾಲರಿ

ಅಂಚೆ ಇಲಾಖೆಯಲ್ಲಿ 11 ಚಾಲಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 63 ಸಾವಿರ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat