ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಸಾಫ್ಟ್‌ವೇರ್ ಉದ್ಯೋಗಿಯ ಮನೆಗೆ ಕನ್ನ.. 1.8 ಕೆಜಿ ವಜ್ರಾಭರಣ ದೋಚಿದವ ಅರೆಸ್ಟ್!

March 11, 2026
Share on WhatsappShare on FacebookShare on Twitter

ಬೆಂಗಳೂರು | ಸಾಫ್ಟ್‌ವೇರ್ ಉದ್ಯೋಗಿಯ ಮನೆಗೆ ಕನ್ನ ಹಾಕಿ ಕೋಟ್ಯಂತರ ರೂ. ಮೌಲ್ಯದ 1.8 ಕೆಜಿ ವಜ್ರಾಭರಣ ದೋಚಿದ್ದ ಕಿಡಿಗೇಡಿಯೊಬ್ಬನನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಾಜಸ್ಥಾನ ಮೂಲದ ವೆಲರಾಮ ಮೀನಾ ಅಲಿಯಾಸ್ ಸುನೀಲ್ ಬಂಧಿತನಾಗಿದ್ದು, ಆರೋಪಿಯಿಂದ ಸುಮಾರು ಮೂರು ಕೋಟಿ ರೂ. ಮೌಲ್ಯದ 1.8 ಕೆಜಿ ವಜ್ರ ಹಾಗೂ ಚಿನ್ನಾಭರಣ ಜಪ್ತಿ ಮಾಡಲಾಗಿದೆ.

ಇತ್ತೀಚೆಗೆ ಜ್ಯುಡಿಷಿಯಲ್ ಲೇಔಟ್‌ನಲ್ಲಿರುವ ಟೆಕ್ಕಿ ಪ್ರಕಾಶ ಅವರ ಮನೆಯ ಕಿಟಕಿ ಸರಳು ಮುರಿದು ಕೋಟ್ಯಂತರ ರೂ. ಮೌಲ್ಯದ ಆಭರಣವನ್ನು ದುಷ್ಕರ್ಮಿಗಳು ಕಳವು ಮಾಡಿದ್ದರು. ಈ ಬಗ್ಗೆ ತನಿಖೆಗಿಳಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಹೆಡೆಮುರಿ ಕಟ್ಟಿದ್ದಾರೆ.

ಅಮೆರಿಕದಲ್ಲಿ ಉದ್ಯೋಗದಲ್ಲಿರುವ ಬೆಂಗಳೂರು ಮೂಲದ ಪ್ರಕಾಶ್ ಅವರು, ತಮ್ಮ ಕುಟುಂಬದ ಜತೆ ಆ ದೇಶದಲ್ಲೇ ನೆಲೆಸಿದ್ದಾರೆ. ಜ್ಯುಡಿಷಿಯಲ್ ಲೇಔಟ್‌ನಲ್ಲಿ ಅವರು ಮನೆ ನಿರ್ಮಿಸಿದ್ದು, ವರ್ಷದಲ್ಲಿ ಆಗಾಗ್ಗೆ ಬಂದು ಹೋಗುತ್ತಾರೆ. ಈ ಮನೆ ಉಸ್ತುವಾರಿಯನ್ನು ತಮ್ಮ ಸೋದರ ಸಂಬಂಧಿ ಆರ್‌.ಟಿ. ನಗರದಲ್ಲಿರುವ ಸೇತುಮಾಧವ ಅವರಿಗೆ ಪ್ರಕಾಶ್ ವಹಿಸಿದ್ದಾರೆ. ಮನೆಯಲ್ಲಿ ಯಾರು ಇಲ್ಲದ್ದನ್ನು ಗಮನಿಸಿ ಆರೋಪಿ ಕಳ್ಳತನ ಕೃತ್ಯ ಎಸಗಿದ್ದ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ವೈದ್ಯರ ಮುಷ್ಕರ ವಾಪಸ್.. ಸರ್ಕಾರದ ‘ಸಂಧಾನ’ ಸೂತ್ರ ಸಕ್ಸಸ್!

Tags: Karnataka News beat
SendShareTweet
Previous Post

ವೈದ್ಯರ ಮುಷ್ಕರ ವಾಪಸ್.. ಸರ್ಕಾರದ ‘ಸಂಧಾನ’ ಸೂತ್ರ ಸಕ್ಸಸ್!

Next Post

ಬೆಳ್ಳಂಬೆಳಗ್ಗೆ ಕಳಚಿಬಿದ್ದ ರೈಲ್ವೆ ಅಂಡರ್ ಪಾಸ್ ಶೀಟ್.. ತಪ್ಪಿದ ಅನಾಹುತ!

Related Posts

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್
Uncategorized

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು
Uncategorized

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

ಎಲ್ಐಸಿಯಿಂದ ಸ್ಕಾಲರ್ ಶಿಪ್ ಘೋಷಣೆ : ವಿದ್ಯಾರ್ಥಿಗಳಿಗೆ 50 ಸಾವಿರ ರೂ.ವರೆಗೆ ಸಹಾಯಧನ
Uncategorized

ಎಲ್ಐಸಿಯಿಂದ ಸ್ಕಾಲರ್ ಶಿಪ್ ಘೋಷಣೆ : ವಿದ್ಯಾರ್ಥಿಗಳಿಗೆ 50 ಸಾವಿರ ರೂ.ವರೆಗೆ ಸಹಾಯಧನ

ಭಾರತ-ಜಪಾನ್ ಐತಿಹಾಸಿಕ ಟಿ20 ಪಂದ್ಯಕ್ಕೆ ಟಿಕೆಟ್‌ ಸೋಲ್ಡ್‌ಔಟ್‌ ; ಕ್ರಿಕೆಟ್‌ ಜ್ವರಕ್ಕೆ ಭರ್ಜರಿ ಚಾಲನೆ!
Uncategorized

ಭಾರತ-ಜಪಾನ್ ಐತಿಹಾಸಿಕ ಟಿ20 ಪಂದ್ಯಕ್ಕೆ ಟಿಕೆಟ್‌ ಸೋಲ್ಡ್‌ಔಟ್‌ ; ಕ್ರಿಕೆಟ್‌ ಜ್ವರಕ್ಕೆ ಭರ್ಜರಿ ಚಾಲನೆ!

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ
Uncategorized

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ

ಒಂದೇ ಬಾರಿಯ ಹೂಡಿಕೆ, ಜೀವನಪೂರ್ತಿ ತಿಂಗಳಿಗೆ 20 ಸಾವಿರ ರೂ. ಪಿಂಚಣಿ: ಏನಿದು ಯೋಜನೆ?
Uncategorized

ಒಂದೇ ಬಾರಿಯ ಹೂಡಿಕೆ, ಜೀವನಪೂರ್ತಿ ತಿಂಗಳಿಗೆ 20 ಸಾವಿರ ರೂ. ಪಿಂಚಣಿ: ಏನಿದು ಯೋಜನೆ?

Next Post
ಬೆಳ್ಳಂಬೆಳಗ್ಗೆ ಕಳಚಿಬಿದ್ದ ರೈಲ್ವೆ ಅಂಡರ್ ಪಾಸ್  ಶೀಟ್.. ತಪ್ಪಿದ ಅನಾಹುತ!

ಬೆಳ್ಳಂಬೆಳಗ್ಗೆ ಕಳಚಿಬಿದ್ದ ರೈಲ್ವೆ ಅಂಡರ್ ಪಾಸ್ ಶೀಟ್.. ತಪ್ಪಿದ ಅನಾಹುತ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯನ್ ಗೇಮ್ಸ್‌ನಲ್ಲಿ ಭಾರತ-ಪಾಕ್‌ ಕದನಕ್ಕೆ ವೇದಿಕೆ ಸಿದ್ಧ? ಮೈಕ್‌ ಹೈಸನ್‌ ಹೇಳಿದ್ದೇನು?

ಏಷ್ಯನ್ ಗೇಮ್ಸ್‌ನಲ್ಲಿ ಭಾರತ-ಪಾಕ್‌ ಕದನಕ್ಕೆ ವೇದಿಕೆ ಸಿದ್ಧ? ಮೈಕ್‌ ಹೈಸನ್‌ ಹೇಳಿದ್ದೇನು?

JSW MG ಮೋಟಾರ್‌ಗೆ PLI ಲಾಭದ ನಿರೀಕ್ಷೆ ; FDI ಅನುಮೋದನೆ ಬಳಿಕ ಅರ್ಜಿ ಪರಿಶೀಲನೆಗೆ ಕೇಂದ್ರ ಸಿದ್ಧತೆ!

JSW MG ಮೋಟಾರ್‌ಗೆ PLI ಲಾಭದ ನಿರೀಕ್ಷೆ ; FDI ಅನುಮೋದನೆ ಬಳಿಕ ಅರ್ಜಿ ಪರಿಶೀಲನೆಗೆ ಕೇಂದ್ರ ಸಿದ್ಧತೆ!

ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ ; 9 ಮಂದಿ ಸಜೀವ ದಹನ!

ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ ; 9 ಮಂದಿ ಸಜೀವ ದಹನ!

ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೆನ್‌ಪಿನ್ ಬೌಲಿಂಗ್ ಟೂರ್ನಿ : ಆಕಾಶ್ ಅಶೋಕ್ ಕುಮಾರ್ ಚಾಂಪಿಯನ್!

ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೆನ್‌ಪಿನ್ ಬೌಲಿಂಗ್ ಟೂರ್ನಿ : ಆಕಾಶ್ ಅಶೋಕ್ ಕುಮಾರ್ ಚಾಂಪಿಯನ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯನ್ ಗೇಮ್ಸ್‌ನಲ್ಲಿ ಭಾರತ-ಪಾಕ್‌ ಕದನಕ್ಕೆ ವೇದಿಕೆ ಸಿದ್ಧ? ಮೈಕ್‌ ಹೈಸನ್‌ ಹೇಳಿದ್ದೇನು?

ಏಷ್ಯನ್ ಗೇಮ್ಸ್‌ನಲ್ಲಿ ಭಾರತ-ಪಾಕ್‌ ಕದನಕ್ಕೆ ವೇದಿಕೆ ಸಿದ್ಧ? ಮೈಕ್‌ ಹೈಸನ್‌ ಹೇಳಿದ್ದೇನು?

JSW MG ಮೋಟಾರ್‌ಗೆ PLI ಲಾಭದ ನಿರೀಕ್ಷೆ ; FDI ಅನುಮೋದನೆ ಬಳಿಕ ಅರ್ಜಿ ಪರಿಶೀಲನೆಗೆ ಕೇಂದ್ರ ಸಿದ್ಧತೆ!

JSW MG ಮೋಟಾರ್‌ಗೆ PLI ಲಾಭದ ನಿರೀಕ್ಷೆ ; FDI ಅನುಮೋದನೆ ಬಳಿಕ ಅರ್ಜಿ ಪರಿಶೀಲನೆಗೆ ಕೇಂದ್ರ ಸಿದ್ಧತೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat