ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಯುದ್ಧದ ಕಾರ್ಮೋಡ.. ಬೆಂಗಳೂರಿನಿಂದ ಗಲ್ಫ್ ಪ್ರವಾಸಕ್ಕೂ ಹೊಡೆತ!

March 11, 2026
Share on WhatsappShare on FacebookShare on Twitter

ಬೆಂಗಳೂರು | ಮಧ್ಯಪ್ರಾಚ್ಯ ದೇಶಗಳಲ್ಲಿ ಭೀಕರ ಯುದ್ಧದ ಪರಿಸ್ಥಿತಿ ತೀವ್ರಗೊಂಡಿರುವ ಹಿನ್ನೆಲೆ ಅದರ ಪರಿಣಾಮಗಳು ಇದೀಗ ರಾಜಧಾನಿ ಬೆಂಗಳೂರಿನ ಮೇಲೂ ಕಾಣಿಸಿಕೊಳ್ಳತೊಡಗಿದೆ. ಒಂದೆಡೆ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಅಭಾವ ಕಂಡುಬರುತ್ತಿದ್ದರೆ, ಮತ್ತೊಂದೆಡೆ ಗಲ್ಫ್ ರಾಷ್ಟ್ರಗಳಿಗೆ ತೆರಳುವ ಪ್ರವಾಸೋದ್ಯಮಕ್ಕೂ ಯುದ್ಧದ ಭೀತಿ ದೊಡ್ಡ ಹೊಡೆತ ನೀಡಿದೆ.

ಪ್ರತಿ ವರ್ಷ ಶಾಲೆ ಹಾಗೂ ಕಾಲೇಜುಗಳ ಶೈಕ್ಷಣಿಕ ವರ್ಷ ಮುಕ್ತಾಯವಾಗುವ ಸಮಯದಲ್ಲಿ ಹಾಗೂ ರಂಜಾನ್ ತಿಂಗಳ ಅವಧಿಯಲ್ಲಿ ರಾಜ್ಯದ ಸಾವಿರಾರು ಮಂದಿ ಗಲ್ಫ್ ರಾಷ್ಟ್ರಗಳಿಗೆ ಪ್ರವಾಸ ಕೈಗೊಳ್ಳುವುದು ಸಾಮಾನ್ಯ. ವಿಶೇಷವಾಗಿ ಸೌದಿ ಅರೇಬಿಯಾ, ಮೆಕ್ಕಾ, ದುಬೈ, ಅಬುದಾಭಿ ಸೇರಿದಂತೆ ಹಲವು ಗಲ್ಫ್ ದೇಶಗಳಿಗೆ ಪ್ರವಾಸಿಗರು ದೊಡ್ಡ ಸಂಖ್ಯೆಯಲ್ಲಿ ತೆರಳುತ್ತಿದ್ದರು. ಆದರೆ, ಈ ಬಾರಿ ಮಧ್ಯಪ್ರಾಚ್ಯದಲ್ಲಿ ಉದ್ಭವಿಸಿರುವ ಯುದ್ಧ ಪರಿಸ್ಥಿತಿ ಕಾರಣದಿಂದ ಏರ್‌ಲೈನ್ಸ್ ಸೇವೆಗಳು ಕಡಿಮೆಯಾಗಿರುವುದರಿಂದ ಜನರು ಗಲ್ಫ್ ಟೂರ್‌ಗೆ ಮುಂದಾಗುತ್ತಿಲ್ಲ ಎಂದು ಪ್ರವಾಸ ಸಂಸ್ಥೆಗಳ ಮಾಲೀಕರು ತಿಳಿಸಿದ್ದಾರೆ.

ರಂಜಾನ್ ತಿಂಗಳಲ್ಲಿ ಸೌದಿ ಅರೇಬಿಯಾದ ಮೆಕ್ಕಾಗೆ ಉಮ್ರಾ ಯಾತ್ರೆ ಕೈಗೊಳ್ಳುವ ಮುಸ್ಲಿಂ ಬಾಂಧವರ ಸಂಖ್ಯೆಯೂ ಸಾಮಾನ್ಯವಾಗಿ ಹೆಚ್ಚಿರುತ್ತದೆ. ಆದರೆ, ಯುದ್ಧದ ಭೀತಿ ಹಿನ್ನೆಲೆಯಲ್ಲಿ ಈ ವರ್ಷ ಯಾತ್ರೆಗಳ ಸಂಖ್ಯೆಯಲ್ಲೂ ಗಣನೀಯ ಇಳಿಕೆ ಕಂಡುಬಂದಿದೆ ಎಂದು ಟ್ರಾವೆಲ್ ಏಜೆನ್ಸಿಗಳು ಹೇಳುತ್ತಿವೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ಗಲ್ಫ್ ರಾಷ್ಟ್ರಗಳಿಗೆ ಪ್ರವಾಸಿಗರ ಸಂಖ್ಯೆ ಬಹಳಷ್ಟು ಕಡಿಮೆಯಾಗಿದೆ. ಯುದ್ಧ ಭೀತಿ ಇರುವ ಕಾರಣ ಯಾರೂ ಕೂಡ ಗಲ್ಫ್ ದೇಶಗಳಿಗೆ ಪ್ರವಾಸ ಕೈಗೊಳ್ಳಲು ಮುಂದಾಗುತ್ತಿಲ್ಲ. ಇದರಿಂದ ನಗರದ ಸಾವಿರಾರು ಟೂರ್ ಅಂಡ್ ಟ್ರಾವೆಲ್ ಸಂಸ್ಥೆಗಳ ವ್ಯಾಪಾರ ಕೂಡ ಕುಂಠಿತಗೊಂಡಿದೆ.

ಪ್ರವಾಸಿಗರ ಕೊರತೆಯಿಂದಾಗಿ ಏರ್‌ಲೈನ್ಸ್ ಟಿಕೆಟ್ ಬುಕ್ಕಿಂಗ್ ಕೂಡ ಕಡಿಮೆಯಾಗಿದೆ. ಯುದ್ಧ ಪರಿಸ್ಥಿತಿ ಶಮನವಾಗುವವರೆಗೆ ಗಲ್ಫ್ ರಾಷ್ಟ್ರಗಳ ಪ್ರವಾಸವನ್ನು ಬಹುತೇಕ ಜನರು ಮುಂದೂಡುತ್ತಿದ್ದಾರೆ. ಇದರಿಂದ ಟ್ರಾವೆಲ್ ಏಜೆನ್ಸಿ ಮಾಲೀಕರು ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸುತ್ತಿರುವುದಾಗಿ ತಮ್ಮ ಅಳಲು ವ್ಯಕ್ತಪಡಿಸಿದ್ದಾರೆ. ಮಧ್ಯಪ್ರಾಚ್ಯ ಯುದ್ಧದ ಪರಿಣಾಮವಾಗಿ ಗ್ಯಾಸ್ ಪೂರೈಕೆ ಸಮಸ್ಯೆ ಎದುರಾಗಿರುವುದರ ಜೊತೆಗೆ ಪ್ರವಾಸೋದ್ಯಮ ಕ್ಷೇತ್ರಕ್ಕೂ ಭಾರೀ ಹೊಡೆತ ಬಿದ್ದಿದ್ದು, ಪರಿಣಾಮ ಬೆಂಗಳೂರಿನ ವ್ಯಾಪಾರ ಚಟುವಟಿಕೆಗಳ ಮೇಲೂ ಪರಿಣಾಮ ಕಾಣಿಸಿಕೊಳ್ಳುತ್ತಿದೆ.

ಇದನ್ನೂ ಓದಿ : ಟಿ20 ವಿಶ್ವಕಪ್ ಗೆಲುವಿಗಿಂತ ಏಕದಿನ, ಟೆಸ್ಟ್ ಚಾಂಪಿಯನ್‌ಶಿಪ್‌ ಶ್ರೇಷ್ಠ – ಸಂಜಯ್ ಮಂಜ್ರೇಕರ್ ವಿವಾದಾತ್ಮಕ ಹೇಳಿಕೆ!

Tags: bengaloreKarnataka News beat
SendShareTweet
Previous Post

ಟಿ20 ವಿಶ್ವಕಪ್ ಗೆಲುವಿಗಿಂತ ಏಕದಿನ, ಟೆಸ್ಟ್ ಚಾಂಪಿಯನ್‌ಶಿಪ್‌ ಶ್ರೇಷ್ಠ – ಸಂಜಯ್ ಮಂಜ್ರೇಕರ್ ವಿವಾದಾತ್ಮಕ ಹೇಳಿಕೆ!

Next Post

ಭಾರತೀಯ ಅಂಚೆಯಲ್ಲಿ 11 ಹುದ್ದೆಗಳ ನೇಮಕಾತಿ.. ಐಟಿಐ ಪಾಸಾದವರಿಗೆ ಅವಕಾಶ

Related Posts

ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ
ಬೆಂಗಳೂರು

ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಂಗಳೂರು

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!
ಬೆಂಗಳೂರು

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

20ಕ್ಕೂ ಹೆಚ್ಚು ‘ಬಿ’ ಖಾತೆ ಅಕ್ರಮ ಆರೋಪ ; ಕಂದಾಯ ಅಧಿಕಾರಿಗಳ ವಿರುದ್ಧ ‘ಲೋಕಾ’ಗೆ N.R ರಮೇಶ್ ದೂರು!
ಬೆಂಗಳೂರು

20ಕ್ಕೂ ಹೆಚ್ಚು ‘ಬಿ’ ಖಾತೆ ಅಕ್ರಮ ಆರೋಪ ; ಕಂದಾಯ ಅಧಿಕಾರಿಗಳ ವಿರುದ್ಧ ‘ಲೋಕಾ’ಗೆ N.R ರಮೇಶ್ ದೂರು!

ಬೆಂಗಳೂರಿನಲ್ಲಿ ಮುಂದುವರಿದ ಧಾರಾಕಾರ ಮಳೆ ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!
ಬೆಂಗಳೂರು

ಬೆಂಗಳೂರಿನಲ್ಲಿ ಮುಂದುವರಿದ ಧಾರಾಕಾರ ಮಳೆ ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!

Next Post
ಭಾರತೀಯ ಅಂಚೆಯಲ್ಲಿ 11 ಹುದ್ದೆಗಳ ನೇಮಕಾತಿ.. ಐಟಿಐ ಪಾಸಾದವರಿಗೆ ಅವಕಾಶ

ಭಾರತೀಯ ಅಂಚೆಯಲ್ಲಿ 11 ಹುದ್ದೆಗಳ ನೇಮಕಾತಿ.. ಐಟಿಐ ಪಾಸಾದವರಿಗೆ ಅವಕಾಶ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

ಜಪಾನ್‌ನಲ್ಲಿ ಕ್ರಿಕೆಟ್‌ಗೆ ಹೊಸ ಅಭಿಮಾನಿಗಳು ; ಸಚಿನ್ ಮೆಚ್ಚಿದ ‘ಕ್ರಿಕೆಟ್ ಗೈಡ್’ ಹಿಂದಿನ ವಿಶೇಷ ಕಥೆ!

ಜಪಾನ್‌ನಲ್ಲಿ ಕ್ರಿಕೆಟ್‌ಗೆ ಹೊಸ ಅಭಿಮಾನಿಗಳು ; ಸಚಿನ್ ಮೆಚ್ಚಿದ ‘ಕ್ರಿಕೆಟ್ ಗೈಡ್’ ಹಿಂದಿನ ವಿಶೇಷ ಕಥೆ!

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಇದೆ ಅವಕಾಶ

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಇದೆ ಅವಕಾಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat