ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿವಮೊಗ್ಗ

ಮದುವೆ ಮಂಟಪವೇ ಟಾರ್ಗೆಟ್‌.. ಸೈಲೆಂಟ್‌ ಆಗಿ ಎಂಟ್ರಿ ಕೊಟ್ಟು ಚಿನ್ನಾಭರಣ ಎಗರಿಸ್ತಿದ್ದ ಖತರ್ನಾಕ್‌ ಲೇಡಿ ಸಿಕ್ಕಿಬಿದ್ದಿದ್ದೇಗೆ?

March 11, 2026
Share on WhatsappShare on FacebookShare on Twitter

ಶಿವಮೊಗ್ಗ : ಬುರ್ಖಾ ಧರಿಸಿ, ವ್ಯಾನಿಟಿ ಬ್ಯಾಗ್ ಹಿಡಿದು ಸೈಲೆಂಟ್‌ ಆಗಿ ಎಂಟ್ರಿ ಕೊಟ್ಟು ಚಿನ್ನಾಭರಣ ಎಗರಿಸುತ್ತಿದ್ದ ಖತರ್ನಾಕ್‌ ಮಹಿಳೆಯನ್ನು ತುಂಗಾ ನಗರ ಪೊಲೀಸರು ಬಂಧಿಸಿದ್ದಾರೆ. ಸುಳೆಬೈಲು ನಿವಾಸಿ ರುಕ್ಸಾರ್ ಫಿರ್ದೋಸ್ ಬಂಧಿತ ಮಹಿಳೆ.

ಶಿವಮೊಗ್ಗದ ಇಲಿಯಾಜ್ ನಗರದ ಪ್ರಸಿದ್ಧ ‘ಶಾದಿ ಮಹಲ್’ನಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಿರಂತರವಾಗಿ ಕಳ್ಳತನಗಳು ವರದಿಯಾಗುತ್ತಿದ್ದವು. ಮದುವೆಗೆ ಬಂದವರು ತಮ್ಮ ಆಭರಣಗಳನ್ನು ಬ್ಯಾಗ್‌ನಲ್ಲಿ ಇಡುವುದನ್ನೇ ಸಂಚು ಹೂಡಿ ಕಾಯುತ್ತಿದ್ದ ಈ ಮಹಿಳೆ, ಕ್ಷಣಾರ್ಧದಲ್ಲಿ ಅವುಗಳನ್ನು ಎಗರಿಸಿ ಪರಾರಿಯಾಗುತ್ತಿದ್ದಳು. ಕಳೆದ ಒಂದು ತಿಂಗಳ ಹಿಂದೆ ನಡೆದ ಮದುವೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಹಗಲಿರುಳು ಪರಿಶೀಲಿಸಿದಾಗ, ರುಕ್ಸಾರ್ ಫಿರ್ದೋಸ್‌ನ ಕೈಯಲ್ಲಿದ್ದ ವಿಶಿಷ್ಟವಾದ ವ್ಯಾನಿಟಿ ಬ್ಯಾಗ್ ಆಕೆಯನ್ನು ಪತ್ತೆಹಚ್ಚಲು ಪ್ರಮುಖ ಸುಳಿವು ನೀಡಿದೆ.

ಇನ್ನು ಬಂಧಿತವಾಗಿರುವ ಕಳ್ಳಿ ರುಕ್ಸಾರ್ ಫಿರ್ದೋಸ್ ಒಟ್ಟು 120 ಗ್ರಾಂ ಚಿನ್ನಾಭರಣ ಕದ್ದಿದ್ದಾಳೆ ಎಂದು ತಿಳಿದುಬಂದಿದೆ. ಒಟ್ಟು ಇದರ ಬೆಲೆ ಅಂದಾಜು 18 ಲಕ್ಷ ರೂ ಇರಬಹುದು ಎಂದು ಅಂದಾಜಿಸಲಾಗಿದೆ. ಈಕೆಯ ಬಂಧನದಿಂದ 4 ಪ್ರಮುಖ ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ.

ವಿಚಾರಣೆ ವೇಳೆ ಆಘಾತಕಾರಿ ವಿಷಯವೊಂದು ಬೆಳಕಿಗೆ ಬಂದಿದೆ. ಈ ಹಿಂದೆ ಕೆಲವು ಮದುವೆ ಮನೆಗಳಲ್ಲಿ ಕಳ್ಳತನ ಮಾಡುವಾಗ ಈಕೆ ಸ್ಥಳೀಯರಿಗೆ ಸಿಕ್ಕಿಬಿದ್ದಿದ್ದಳು. ಆದರೆ, ಮಹಿಳೆಯೆಂದು ಅನುಕಂಪ ತೋರಿಸಿದ ಜನರು ವಾರ್ನಿಂಗ್ ಮಾಡಿ ಬಿಟ್ಟು ಕಳಿಸಿದ್ದರು. ಇದನ್ನೇ ಲಾಭವನ್ನಾಗಿ ಮಾಡಿಕೊಂಡ ಈ ಕಿಲಾಡಿ ಕಳ್ಳಿ, ತನ್ನ ಕಳ್ಳತನದ ಕಾಯಕವನ್ನು ಮುಂದುವರಿಸಿ ಐಷಾರಾಮಿ ಜೀವನ ನಡೆಸುತ್ತಿದ್ದಳು. ಕೊನೆಗೂ ತುಂಗಾ ನಗರ ಪೊಲೀಸರ ಚಾಣಾಕ್ಷತನದಿಂದ ಈಕೆಯ ಕಳ್ಳಾಟಕ್ಕೆ ಬ್ರೇಕ್ ಬಿದ್ದಿದೆ.

ಇದನ್ನೂ ಓದಿ : ಭಾರತೀಯ ಅಂಚೆಯಲ್ಲಿ 11 ಹುದ್ದೆಗಳ ನೇಮಕಾತಿ.. ಐಟಿಐ ಪಾಸಾದವರಿಗೆ ಅವಕಾಶ

Tags: Karnataka News beat
SendShareTweet
Previous Post

ಭಾರತೀಯ ಅಂಚೆಯಲ್ಲಿ 11 ಹುದ್ದೆಗಳ ನೇಮಕಾತಿ.. ಐಟಿಐ ಪಾಸಾದವರಿಗೆ ಅವಕಾಶ

Next Post

ಟಿ20 ವಿಶ್ವಕಪ್ ಹೀರೋ ಸಂಜು ಆಟದಲ್ಲಿ ವಿವ್ ರಿಚರ್ಡ್ಸ್ ಛಾಯೆ | ಮಾಜಿ ಆಟಗಾರನ ಶ್ಲಾಘನೆ!

Related Posts

ರಸ್ತೆ ಅಪಘಾತದಲ್ಲಿ ಹಿರಿಯ ಪತ್ರಕರ್ತ ಅನಿಲ್ ಕುಮಾರ್ ನಾಯ್ಕ ನಿಧನ
ಶಿವಮೊಗ್ಗ

ರಸ್ತೆ ಅಪಘಾತದಲ್ಲಿ ಹಿರಿಯ ಪತ್ರಕರ್ತ ಅನಿಲ್ ಕುಮಾರ್ ನಾಯ್ಕ ನಿಧನ

ಶಿವಮೊಗ್ಗದಲ್ಲಿ KSRTC ಬಸ್‌-ಬೈಕ್ ಮಧ್ಯೆ ಭೀಕರ ಅಪಘಾತ ; ಓರ್ವ ಸಾವು
ಶಿವಮೊಗ್ಗ

ಶಿವಮೊಗ್ಗದಲ್ಲಿ KSRTC ಬಸ್‌-ಬೈಕ್ ಮಧ್ಯೆ ಭೀಕರ ಅಪಘಾತ ; ಓರ್ವ ಸಾವು

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ಶಿವಮೊಗ್ಗ

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಶಿವಮೊಗ್ಗದಲ್ಲಿ ಹೆಚ್ಚಾದ ಗಾಂಜಾ ಹಾವಳಿ | ನಶೆಯಲ್ಲಿ ಕಾರಿನ ಗಾಜು ಪುಡಿಗೈದ ಪುಂಡರು
ಶಿವಮೊಗ್ಗ

ಶಿವಮೊಗ್ಗದಲ್ಲಿ ಹೆಚ್ಚಾದ ಗಾಂಜಾ ಹಾವಳಿ | ನಶೆಯಲ್ಲಿ ಕಾರಿನ ಗಾಜು ಪುಡಿಗೈದ ಪುಂಡರು

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!
ಶಿವಮೊಗ್ಗ

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!

ಭೂಮಿಯ ಹಕ್ಕಿಗಾಗಿ ಮುಳುಗಡೆ ಸಂತ್ರಸ್ಥರ ಹೋರಾಟ | ನೂತನ ಸಿಗಂದೂರು ಸೇತುವೆ ಬಂದ್ ಮಾಡಿ ಪ್ರೊಟೆಸ್ಟ್‌!
ಶಿವಮೊಗ್ಗ

ಭೂಮಿಯ ಹಕ್ಕಿಗಾಗಿ ಮುಳುಗಡೆ ಸಂತ್ರಸ್ಥರ ಹೋರಾಟ | ನೂತನ ಸಿಗಂದೂರು ಸೇತುವೆ ಬಂದ್ ಮಾಡಿ ಪ್ರೊಟೆಸ್ಟ್‌!

Next Post
ಟಿ20 ವಿಶ್ವಕಪ್ ಹೀರೋ ಸಂಜು ಆಟದಲ್ಲಿ ವಿವ್ ರಿಚರ್ಡ್ಸ್ ಛಾಯೆ | ಮಾಜಿ ಆಟಗಾರನ ಶ್ಲಾಘನೆ!

ಟಿ20 ವಿಶ್ವಕಪ್ ಹೀರೋ ಸಂಜು ಆಟದಲ್ಲಿ ವಿವ್ ರಿಚರ್ಡ್ಸ್ ಛಾಯೆ | ಮಾಜಿ ಆಟಗಾರನ ಶ್ಲಾಘನೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 36 ಹುದ್ದೆಗಳ ನೇಮಕಾತಿ.. ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್!

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 36 ಹುದ್ದೆಗಳ ನೇಮಕಾತಿ.. ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್!

ಐಪಿಎಲ್‌ಗಾಗಿ ಕಾಯುತ್ತಿರುವ ಅಭಿಮಾನಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌!

ಐಪಿಎಲ್‌ಗಾಗಿ ಕಾಯುತ್ತಿರುವ ಅಭಿಮಾನಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌!

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 4,175 ಲೀಟರ್ ಡೀಸೆಲ್ ವಶಕ್ಕೆ!

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 4,175 ಲೀಟರ್ ಡೀಸೆಲ್ ವಶಕ್ಕೆ!

ರಾಜ್ಯದ ಎಲ್ಲಾ ಕಡೆಯಲ್ಲೂ ಕಂಬಳ ನೆಡೆಸಲು ಅನುಮತಿ – ಪೆಟಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

ರಾಜ್ಯದ ಎಲ್ಲಾ ಕಡೆಯಲ್ಲೂ ಕಂಬಳ ನೆಡೆಸಲು ಅನುಮತಿ – ಪೆಟಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 36 ಹುದ್ದೆಗಳ ನೇಮಕಾತಿ.. ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್!

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 36 ಹುದ್ದೆಗಳ ನೇಮಕಾತಿ.. ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್!

ಐಪಿಎಲ್‌ಗಾಗಿ ಕಾಯುತ್ತಿರುವ ಅಭಿಮಾನಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌!

ಐಪಿಎಲ್‌ಗಾಗಿ ಕಾಯುತ್ತಿರುವ ಅಭಿಮಾನಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat