ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕೇರಳ ಜಾತ್ಯತೀತರ ಗೋಸುಂಬೆತನ!

March 11, 2026
Share on WhatsappShare on FacebookShare on Twitter

ಕೇರಳ | ಇತ್ತೀಚೆಗಷ್ಟೇ ಬೆಂಗಳೂರಿನ ಯಲಹಂಕ ಕೋಗಿಲು ಲೇಔಟಿನಲ್ಲಿ ಅಕ್ರಮವಾಗಿ ನೆಲೆಸಿದ್ದವರ ಮನೆಗಳನ್ನು ಧ್ವಂಸಗೊಳಿಸಲಾಗಿತ್ತು. ಇದಕ್ಕೆ ಕೇರಳ ಸಿಎಂ ಪಿಣರಾಯಿ ವಿಜಯನ್ ದುಃಖ ವ್ಯಕ್ತಪಡಿಸಿ, ಕರ್ನಾಟಕದ ವಿರುದ್ಧ ಗುಡುಗಿದ್ದರು. ಆದರೆ, ಈಗ ಮಲಯಾಳಿಗಳು ಗಲ್ಫ್ ನಲ್ಲಿ ಸಾವಿನ ಜೊತೆ ಸರಸವಾಡುತ್ತಿದ್ದಾರೆ. ಒಂದೇ ಒಂದು ವಿಷಾದದ ಮಾತು ಪಿಣರಾಯಿ ಬಾಯಿಂದ ಬಂದಿಲ್ಲ. ಬೆಂಗಳೂರಿನ ಕೇರಳಿಗರ ಬಗ್ಗೆ ಮಾತನಾಡುವ ನಿಮ್ಮ ಧ್ವನಿ, ದೂರದ ಗಲ್ಫ್ ನಲ್ಲಿರೋ ಕೇರಳಿಗರ ಬಗ್ಗೆ ಏಕೆ ಮೌನವಾಯಿತು? ಇಲ್ಲಿ ಮಿಡಿದ ನಿಮ್ಮ ಮನ, ಅಲ್ಲಿ ಏಕೆ ಮಿಡಿಯುತ್ತಿಲ್ಲ? ಇದನ್ನು ನಾವು ಹೇಳುತ್ತಿಲ್ಲ, ನಿಮ್ಮ ರಾಜ್ಯದವರೇ ಪ್ರಶ್ನಿಸುತ್ತಿದ್ದಾರೆ.

ಗಲ್ಫ್ ರಾಷ್ಟ್ರಗಳಲ್ಲಿ 1 ಕೋಟಿಯಷ್ಟು ಭಾರತೀಯರಿದ್ದಾರೆ. ಈ ಪೈಕಿ ಶೇ. 30ರಿಂದ 35ರಷ್ಟು ಜನ ಕೇರಳದವರಿದ್ದಾರೆ. ಅವರೆಲ್ಲ ಈಗ ಇರಾನ್ ನ ದಾಳಿಯಿಂದಾಗಿ ಗಲ್ಫ್ ನ ಬೇರೆ ಬೇರೆ ರಾಷ್ಟ್ರಗಳಲ್ಲಿ ಸಿಲುಕಿದ್ದಾರೆ. ಆದರೂ ಕೇರಳ ಸಿಎಂ ಪಿಣರಾಯಿ ವಿಜಯನ್ ತುಟಿಪಿಟಕ್ ಎನ್ನುತ್ತಿಲ್ಲ. ತಮ್ಮವರಿಗಾಗಿ ಕಂಬನಿ ಮಿಡಿಯುತ್ತಿಲ್ಲ. ಏಕೆಂದರೆ ಚುನಾವಣೆ ಇದೆ. ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಇಡೀ ಮುಸ್ಲಿಂ ಸಮುದಾಯ ಬೀದಿಗಳಿದಿದೆ. ಅವರೆಲ್ಲ ಇರಾನ್ ಸರ್ವೋಚ್ಚ ನಾಯಕ ಖಮೇನಿ ಸಾವಿಗೆ ಕಂಬನಿ ಮಿಡಿಯುತ್ತಿದ್ದಾರೆ. ಈ ಸಂದರ್ಭದಲ್ಲಿ ಇರಾನ್ ವಿರುದ್ಧ ಯಾವ ಹೇಳಿಕೆ ನೀಡೋಕೆ ಸಾಧ್ಯ ಅಲ್ವಾ? ಇದನ್ನ ನಾವು ಹೇಳ್ತಿಲ್ಲ, ಕೇಂದ್ರದ ಮಾಜಿ ಸಚಿವ ರಾಜೀವ್ ಚಂದ್ರಶೇಖರ್ ಆರೋಪವಾಗಿದೆ.

ಅಮೆರಿಕ-ಇಸ್ರೇಲ್ ಸೇರಿ ಇರಾನ್ ಮೇಲೆ ದಾಳಿ ಮಾಡಿದ್ದು ತಪ್ಪು ಅಂತಾ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದೆ ತಡ ಕಾಂಗ್ರೆಸ್ ಹಾಗೂ ಅದರ ಬಾಲಂಗೋಚಿಗಳು ಜೈ ಅನ್ನುತ್ತಿವೆ. ಬೆಂಗಳೂರಿನಲ್ಲಿ ಎಲ್ಲಿಂದಲೋ ಬಂದು ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದವರ ನೋವು ಗೊತ್ತಾಗತ್ತೆ. ನಿಮ್ಮದೇ ನಾಡಿನ ನಿಮ್ಮದೇ ಮಲಯಾಳಿಗಳು ಕೊಲ್ಲಿಯಲ್ಲಿ ಸಾವಿನೊಂದಿಗೆ ಸರಸವಾಡುತ್ತಿರುವುದು ನಿಮಗೆ ಗೊತ್ತಾಗುತ್ತಿಲ್ಲವೇ? ಅಮೆರಿಕ ಹಾಗೂ ಇಸ್ರೇಲ್ ಸೇರಿ ಇರಾನ್ ಮೇಲೆ ಯುದ್ಧ ಹೂಡಿದ್ರೆ, ಇರಾನ್ ಇಡೀ ಕೊಲ್ಲಿಯ ಮೇಲೆ ದಾಳಿ ಮಾಡುತ್ತಿದೆ. ಇದರಿಂದಾಗಿಯೇ ನಿಮ್ಮ ಮಲಯಾಳಿಗಳು ಅಲ್ಲಿ ಸಂಕಷ್ಟ ಅನುಭವಿಸುತ್ತಿರುವುದು. ಆದರೂ ಇರಾನ್ ಪರ ನಿಲ್ಲುತ್ತಿರುವ ನಿಮ್ಮ ಧೋರಣೆ ಒಪ್ಪುವಂತದ್ದೆ?

ನಿಮ್ಮ ಈ ವೋಟ್ ಬ್ಯಾಂಕ್ ತುಷ್ಟೀಕರಣ ನೀತಿಗೆ ಏನನ್ನಬೇಕು? ಮಲಯಾಳಿಗಳ ಮೇಲೆ ಇವರಿಗೆ ಪ್ರೀತಿ ಇಲ್ಲ. ಬದಲಾಗಿ ಇರಾನಿಗರ ಮೇಲೆ ಕಾಳಜಿ ಹೆಚ್ಚಾಗಿದೆ. ವೋಟ್ ಬ್ಯಾಂಕ್ ರಾಜಕಾರಣ ಮಿತಿ ಮೀರಿದೆ. ಕೇರಳದಲ್ಲಿರುವ ಕಾಂಗ್ರೆಸ್ ನೇತೃತ್ವದ ಯುಡಿಎಫ್, ಸಿಪಿಎಂ ನೇತೃತ್ವದ ಎಲ್ ಡಿಎಫ್ ಒಂದೇ ನಾಣ್ಯದ ಎರಡು ಮುಖಗಳಂತೆ ಇವೆ ಅಂತಾ ರಾಜೀವ್ ಚಂದ್ರಶೇಖರ್ ಆರೋಪಿಸಿದ್ದಾರೆ.

ಕೇರಳದಲ್ಲಿನ ಸುಮಾರು 100 ಮನೆಗಳ ಪೈಕಿ 10ರಷ್ಟು ಮನೆಯಲ್ಲಿನ ಒಬ್ಬ ಸದಸ್ಯರಾದರೂ ಗಲ್ಫ್ ರಾಷ್ಟ್ರದಲ್ಲಿದ್ದಾರೆ. ಆದರೆ ಏನು ಮಾಡೋದು ಎಸ್ ಡಿಪಿಐ ಸೇರಿದಂತೆ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ. ಖಮೇನಿ ಕಳೆದುಕೊಂಡಿರುವ ದುಃಖ ಅವರನ್ನು ಕಾಡುತ್ತಿದೆ. ಹೀಗಾಗಿ ಈ ಮುಸ್ಲಿಂರ ದುಃಖ, ಪಿಣರಾಯಿ ವಿಜಯನ್ ಅವರ ಕರಳು ಹಿಂಡುತ್ತಿರಬಹುದು. ಲೆಫ್ಟ್ ಲಿಬರಲ್ ಗಳಾಗಲಿ, ಪ್ರಗತಿಪರರಾಗಲಿ, ಸೆಕ್ಯೂಲರ್, ಕಾಂಗ್ರೆಸ್ ಸೇರಿ ಭಾರತೀಯ ಮಲಯಾಳಿಗಳ ಪರ ಇನ್ನಾದರೂ ಚಿಂತಿಸಬೇಕಿದೆ. ನಮ್ಮ ಮನವಂತೂ ಮಲಯಾಳಿಗಳಿಗಾಗಿ ಮಿಡಿಯುತ್ತಿದೆ. ಅವರು ಸೇರಿದಂತೆ ಇಡೀ ಭಾರತೀಯರು ಗಲ್ಫ್ ನಲ್ಲಿ ಸುರಕ್ಷಿತವಾಗಿರಲಿ. ಅವರಿಗೆ ಸಣ್ಣ ಗಾಯವವೂ ಆಗದಿರಲಿ. ಅವರ ಕುಟುಂಬ ನೆಮ್ಮದಿಯಿಂದ ಇರಲಿ.

ಇದನ್ನೂ ಓದಿ : ಸೂಪರ್‌ಸ್ಟಾರ್ ಸಂಸ್ಕೃತಿಗೆ ಇತಿಶ್ರೀ ಹಾಡಿದ ಗಂಭೀರ್.. ಪಾಕ್‌ನ ವೈಯಕ್ತಿಕ ದಾಖಲೆಗಳ ಗೀಳಿಗೆ ಇಂಗ್ಲೆಂಡ್ ಮಾಜಿ ಆಟಗಾರನ ಚಾಟಿ

Tags: Karnataka News beat
SendShareTweet
Previous Post

ಸೂಪರ್‌ಸ್ಟಾರ್ ಸಂಸ್ಕೃತಿಗೆ ಇತಿಶ್ರೀ ಹಾಡಿದ ಗಂಭೀರ್.. ಪಾಕ್‌ನ ವೈಯಕ್ತಿಕ ದಾಖಲೆಗಳ ಗೀಳಿಗೆ ಇಂಗ್ಲೆಂಡ್ ಮಾಜಿ ಆಟಗಾರನ ಚಾಟಿ

Next Post

ಉಂಡ ಮನೆಗೆ ಕನ್ನ ಹಾಕಿದ ಖದೀಮ ಅಂದರ್‌..

Related Posts

ಅಂದು ಇಂದಿರಾ ಗಾಂಧಿಗೆ ಎದುರಾದ ಸ್ಥಿತಿ ಇಂದು ಮೋದಿಗೆ!
ದೇಶ

ಅಂದು ಇಂದಿರಾ ಗಾಂಧಿಗೆ ಎದುರಾದ ಸ್ಥಿತಿ ಇಂದು ಮೋದಿಗೆ!

ನೇಣಿಗೆ ಕೊರಳೊಡ್ಡಿದ ವೈದ್ಯಕೀಯ ವಿದ್ಯಾರ್ಥಿನಿ.. ಡೆತ್ ನೋಟ್‌ನಲ್ಲಿತ್ತು ಸ್ಫೋಟಕ ಮಾಹಿತಿ!
ದೇಶ

ನೇಣಿಗೆ ಕೊರಳೊಡ್ಡಿದ ವೈದ್ಯಕೀಯ ವಿದ್ಯಾರ್ಥಿನಿ.. ಡೆತ್ ನೋಟ್‌ನಲ್ಲಿತ್ತು ಸ್ಫೋಟಕ ಮಾಹಿತಿ!

ದಕ್ಷಿಣ ಭಾರತದ ರೈಲು ಸಂಪರ್ಕ ಕ್ರಾಂತಿ.. ಪ್ರಧಾನಿ ಮೋದಿ ಚಾಲನೆ
ದೇಶ

ದಕ್ಷಿಣ ಭಾರತದ ರೈಲು ಸಂಪರ್ಕ ಕ್ರಾಂತಿ.. ಪ್ರಧಾನಿ ಮೋದಿ ಚಾಲನೆ

50 ವರ್ಷಗಳ ಬಳಿಕ ಅಮೆರಿಕದಲ್ಲಿ ನೂತನ ತೈಲ ಸಂಸ್ಕರಣಾಗಾರ – ರಿಲಯನ್ಸ್ ಹೂಡಿಕೆ!
ದೇಶ

50 ವರ್ಷಗಳ ಬಳಿಕ ಅಮೆರಿಕದಲ್ಲಿ ನೂತನ ತೈಲ ಸಂಸ್ಕರಣಾಗಾರ – ರಿಲಯನ್ಸ್ ಹೂಡಿಕೆ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!
ದೇಶ

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

ಇಂಡಿಗೋ CEO ಪೀಟರ್ ಎಲ್ಬರ್ಸ್ ದಿಢೀರ್ ರಾಜೀನಾಮೆ!
ದೇಶ

ಇಂಡಿಗೋ CEO ಪೀಟರ್ ಎಲ್ಬರ್ಸ್ ದಿಢೀರ್ ರಾಜೀನಾಮೆ!

Next Post
ಉಂಡ ಮನೆಗೆ ಕನ್ನ ಹಾಕಿದ ಖದೀಮ ಅಂದರ್‌..

ಉಂಡ ಮನೆಗೆ ಕನ್ನ ಹಾಕಿದ ಖದೀಮ ಅಂದರ್‌..

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?

‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?

ಇಸ್ಲಾಂ ಅಲ್ಲ..ಅಲ್ಲ.. ಹೆಚ್ಚಾಗುತ್ತಿದೆ ಎಕ್ಸ್ ಮುಸ್ಲಿಂರ ಸಂಖ್ಯೆ!?

ಇಸ್ಲಾಂ ಅಲ್ಲ..ಅಲ್ಲ.. ಹೆಚ್ಚಾಗುತ್ತಿದೆ ಎಕ್ಸ್ ಮುಸ್ಲಿಂರ ಸಂಖ್ಯೆ!?

ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಜಿಲ್ಲಾಡಳಿತ : ಕಾರ್ಖಾನೆಗಳಿಗೆ ಬೀಗ ಫಿಕ್ಸ್

ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಜಿಲ್ಲಾಡಳಿತ : ಕಾರ್ಖಾನೆಗಳಿಗೆ ಬೀಗ ಫಿಕ್ಸ್

ಗ್ಯಾಸ್‌ ಟ್ರಬಲ್‌ : ರಾಜ್ಯದಲ್ಲಿ ಹೆಚ್ಚಾಯ್ತು ಸಿಲಿಂಡರ್ ಕಳ್ಳರ ಹಾವಳಿ

ಗ್ಯಾಸ್‌ ಟ್ರಬಲ್‌ : ರಾಜ್ಯದಲ್ಲಿ ಹೆಚ್ಚಾಯ್ತು ಸಿಲಿಂಡರ್ ಕಳ್ಳರ ಹಾವಳಿ

Recent News

‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?

‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?

ಇಸ್ಲಾಂ ಅಲ್ಲ..ಅಲ್ಲ.. ಹೆಚ್ಚಾಗುತ್ತಿದೆ ಎಕ್ಸ್ ಮುಸ್ಲಿಂರ ಸಂಖ್ಯೆ!?

ಇಸ್ಲಾಂ ಅಲ್ಲ..ಅಲ್ಲ.. ಹೆಚ್ಚಾಗುತ್ತಿದೆ ಎಕ್ಸ್ ಮುಸ್ಲಿಂರ ಸಂಖ್ಯೆ!?

ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಜಿಲ್ಲಾಡಳಿತ : ಕಾರ್ಖಾನೆಗಳಿಗೆ ಬೀಗ ಫಿಕ್ಸ್

ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಜಿಲ್ಲಾಡಳಿತ : ಕಾರ್ಖಾನೆಗಳಿಗೆ ಬೀಗ ಫಿಕ್ಸ್

ಗ್ಯಾಸ್‌ ಟ್ರಬಲ್‌ : ರಾಜ್ಯದಲ್ಲಿ ಹೆಚ್ಚಾಯ್ತು ಸಿಲಿಂಡರ್ ಕಳ್ಳರ ಹಾವಳಿ

ಗ್ಯಾಸ್‌ ಟ್ರಬಲ್‌ : ರಾಜ್ಯದಲ್ಲಿ ಹೆಚ್ಚಾಯ್ತು ಸಿಲಿಂಡರ್ ಕಳ್ಳರ ಹಾವಳಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?

‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?

ಇಸ್ಲಾಂ ಅಲ್ಲ..ಅಲ್ಲ.. ಹೆಚ್ಚಾಗುತ್ತಿದೆ ಎಕ್ಸ್ ಮುಸ್ಲಿಂರ ಸಂಖ್ಯೆ!?

ಇಸ್ಲಾಂ ಅಲ್ಲ..ಅಲ್ಲ.. ಹೆಚ್ಚಾಗುತ್ತಿದೆ ಎಕ್ಸ್ ಮುಸ್ಲಿಂರ ಸಂಖ್ಯೆ!?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat