ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಯುದ್ಧ ತರಂಗ ಹೆಚ್ಚಾದರೆ : ಅಂತರ್ಜಾಲ ಛಿದ್ರಛಿದ್ರ

March 13, 2026
Share on WhatsappShare on FacebookShare on Twitter

ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಯುದ್ಧ ಭೀಕರತೆ ಹೆಚ್ಚಿಸುತ್ತಿದ್ದಂತೆ ಇಡೀ ವಿಶ್ವಕ್ಕೆ ದೊಡ್ಡ ಶಾಕ್ ಎದುರಾಗಿದೆ. ಹರ್ಮುಜ್‌ ಜಲಸಂಧಿಯ ದಿಗ್ಬಂಧನದ ಬಳಿಕ ಎಲ್ಲರೂ ತೈಲ ಗಂಡಾಂತರದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ, ಯುದ್ಧ ಹೀಗೆ ಮುಂದುವರೆದರೆ ವಿಶ್ವದ ಸಂಪರ್ಕವೂ ಬಂದ್ ಆಗಿ ಬಿಡುತ್ತೆ.

ಹೌದು. ಹರ್ಮುಜ್ ಜಲಸಂಧಿ ಬಂದಾದರೆ ತೈಲವಷ್ಟೇ ಅಲ್ಲ ನಾವು ಈಗ ನೆಚ್ಚಿಕೊಂಡಿರುವ ಅಂತರ್ಜಾಲ ಜಗತ್ತು ಸಂಪೂರ್ಣ ಬಂದ್ ಆಗತ್ತೆ. ಇರಾನಿನ ಕಾಲ್ಬುಡದ ಹರ್ಮುಜ್‌ ಜಲಸಂಧಿ ಕೇವಲ ಪೆಟ್ರೋಲಿಯಂ ಕಚ್ಚಾತೈಲ, ಅಡುಗೆ ಅನಿಲಗಳ ಸಾಗಾಟಕ್ಕೆ ಮಾತ್ರ ಇಲ್ಲ. ಅಂತರ್ಜಾಲಕ್ಕೂ ಇದೇ ಮಾರ್ಗ ಅನುಸರಿಸಲಾಗಿದೆ. ಮಧ್ಯಪ್ರಾಚ್ಯದಲ್ಲಿನ ಯುದ್ಧದ ತರಂಗ ತನ್ನ ಮಿತಿಯನ್ನ ಏರಿಸಿದರೆ, ಅಂತರ್ಜಾಲ ಬಂದ್ ಆಗಲಿದೆ.

ಜಲಸಂಧಿಯ ತಳದಲ್ಲಿ ಜಲಾಂತರ್ಗಾಮಿಯಂತಿರುವ ಫೈಬರ್‌- ಆಪ್ಟಿಕ್‌ ಕೇಬಲ್‌ಗಳ ದಟ್ಟ ಜಾಲವೇ ಹರಡಿದೆ. ಇದಕ್ಕೆ ‘ಇಂಟರ್ನೆಟ್‌ ಕಾರಿಡಾರ್‌’ ಅಂತಾರೆ. ಹಣಕಾಸಿನ ವಹಿವಾಟುಗಳು, ಕ್ಲೌಡ್‌ ಕಂಪ್ಯೂಟಿಂಗ್‌ ಟ್ರಾಫಿಕ್‌, ವಿಡಿಯೊ ಕಾನ್ಫರೆನ್ಸಿಂಗ್‌, ಸಾಮಾಜಿಕ ಜಾಲತಾಣಗಳ ಡೇಟಾ ಸೇರಿದಂತೆ ನಮ್ಮ ಬಹುಪಾಲು ಡಿಜಿಟಲ್‌ ಸಂವಹನ ಇಲ್ಲಿ ಹಾದು ಹೋಗಿರುವ ಕೇಬಲ್ ಮೂಲಕ ನಡೆಯುತ್ತದೆ. ಆದರೆ ಯುದ್ಧವು ತೈಲಾಗಾರಗಳ ಮೇಲೆ ನಡೆಸಿದ ಪ್ರಹಾರದಂತೆ ಉದ್ಧೇಶಪೂರ್ವಕವಾಗಿ ಕೇಬಲ್ ಗಳಿಗೂ ಧಕ್ಕೆ ತಂದರೆ, ಭಾರತವೂ ಸೇರಿ ಜಗತ್ತಿನ ಬಹುಪಾಲು ದೇಶಗಳ ಇಂಟರ್ನೆಟ್‌ನ ಉಸಿರು ನಿಂತೇ ಬಿಡುತ್ತದೆ.

ಜಗತ್ತಿನ ಶೇ.97ಕ್ಕಿಂತ ಹೆಚ್ಚಿನ ಡೇಟಾ ಸಂಚಾರವು ಸಮುದ್ರದ ತಳದಲ್ಲಿ ಸಾಗಿರುವ ‘ಸಬ್‌ಮರಿನ್‌ ಫೈಬರ್‌- ಆಪ್ಟಿಕ್‌ ಕೇಬಲ್‌’ಗಳ ಮೂಲಕ ನಡೆಯುತ್ತದೆ. ಉಪಗ್ರಹಗಳು ಕೇವಲ ಶೇ.3ರಷ್ಟು, ಎತ್ತರದ ಗುಡ್ಡಗಾಡು ಪ್ರದೇಶಗಳಿಗೆ ಮಾತ್ರ ಸಂಪರ್ಕ ನೀಡುತ್ತವೆ. ಕೇಬಲ್‌ಗಳು ಕೂದಲಿನ ಎಳೆಯಷ್ಟು ತೆಳುವಾಗಿದ್ದರೂ, ಸೆಕೆಂಡಿಗೆ ಟೆರಾಬೈಟ್‌ಗಳಷ್ಟು ದತ್ತಾಂಶ ಸಾಗಿಸುವ ಶಕ್ತಿ ಹೊಂದಿವೆ. ಹರ್ಮುಜ್‌ ಜಲಸಂಧಿಯ ನೂರಿನ್ನೂರು ಮೀಟರ್‌ ಆಳದಲ್ಲಿ ಹಾದು ಹೋಗುವ ಈ ಕೇಬಲ್‌ಗಳು ಜಗತ್ತಿನ ಅಂತರ್ಜಾಲವನ್ನು ಬೆಸೆದಿವೆ. ಯುರೋಪ್‌ ಮತ್ತು ಏಷ್ಯಾವನ್ನು ಸಂಪರ್ಕಿಸುವ ಬಹುತೇಕ ಇಂಟರ್ನೆಟ್‌ ಕೇಬಲ್‌ಗಳು ಈ ಕಿರಿದಾದ ಜಲಸಂಧಿಯ ಮೂಲಕವೇ ಹಾದು ಹೋಗುತ್ತವೆ.

ಹೀಗಾಗಿ ಆತಂಕ ತಲೆದೋರಿದ್ದು, ಯುದ್ಧ ಹಡಗುಗಳ ಲಂಗರು ವ್ಯವಸ್ಥೆ ಆಕಸ್ಮಿಕವಾಗಿ ಕೇಬಲ್ ಗಳಿಗೆ ಸಿಲುಕಿದರೆ ಹಾನಿಯಾಗುವ ಸಾಧ್ಯತೆ ಇರುತ್ತದೆ. ಒಂದು ವೇಳೆ ಕೇಬಲ್ ತುಂಡಾದರೆ ಸದ್ಯಕ್ಕೆ ದುರಸ್ಥಿ ಅಸಾಧ್ಯ. ಏಕೆಂದರೆ, ಅದನ್ನು ಸರಿ ಮಾಡಲು ತಾಂತ್ರಿಕ ನಿಪುಣರು ಬೇಕು. ಅವರು ಯುದ್ಧ ಕಾಲದಲ್ಲಿ ಅಲ್ಲಿಗೆ ತೆರಳುವುದಿಲ್ಲ. ಹೀಗಾಗಿ ಯುದ್ಧ ನಿಲ್ಲುವುದು ಅನಿವಾರ್ಯವಾಗಿದೆ.

ಇದನ್ನೂ ಓದಿ : ಬೆಂಗಳೂರಿಗರಿಗೆ ಶುಭ ಸುದ್ದಿ – ಗ್ಯಾಸ್ ಕೊರತೆ ಬಗ್ಗೆ ಜಿಲ್ಲಾಧಿಕಾರಿ ಮಹತ್ವದ ಸ್ಪಷ್ಟನೆ!

Tags: If the tide of war increases:Karnataka News beatthe internet will be shattered
SendShareTweet
Previous Post

ಒಳ ಮೀಸಲಾತಿ ಗೊಂದಲ ಇತ್ಯರ್ಥಕ್ಕೆ ಸಚಿವರ ಸಭೆ ಕರೆದ ಸಿಎಂ ಸಿದ್ದರಾಮಯ್ಯ!

Next Post

ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಬಹಿಷ್ಕಾರಕ್ಕೆ ಆಗ್ರಹ ; ಯಾಕೆ ಗೊತ್ತಾ?

Related Posts

ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ : ಸೋಶಿಯಲ್ ಮೀಡಿಯಾ ಖಾತೆಗಳ ಮೇಲೆ ದೆಹಲಿ ಪೊಲೀಸ್ ಕಟ್ಟುನಿಟ್ಟಿನ ಕ್ರಮ
ದೇಶ

ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ : ಸೋಶಿಯಲ್ ಮೀಡಿಯಾ ಖಾತೆಗಳ ಮೇಲೆ ದೆಹಲಿ ಪೊಲೀಸ್ ಕಟ್ಟುನಿಟ್ಟಿನ ಕ್ರಮ

ಬಡ ವಿದ್ಯಾರ್ಥಿಗಳಿಗೆ ಬಂಪರ್ : 15 ಲಕ್ಷ ರೂ. ಸ್ಕಾಲರ್‌ಶಿಪ್ ಘೋಷಿಸಿದ SBI
ದೇಶ

ಬಡ ವಿದ್ಯಾರ್ಥಿಗಳಿಗೆ ಬಂಪರ್ : 15 ಲಕ್ಷ ರೂ. ಸ್ಕಾಲರ್‌ಶಿಪ್ ಘೋಷಿಸಿದ SBI

ಬ್ಯಾಂಕ್ ಆಫ್ ಬರೋಡಾದ 1 TB ಡೇಟಾ ಹ್ಯಾಕ್ : ಡಾರ್ಕ್ ವೆಬ್‌ನಲ್ಲಿ ಗ್ರಾಹಕರ ಆಧಾರ್, ಅಕೌಂಟ್‌ ವಿವರ ಬಹಿರಂಗ?
ದೇಶ

ಬ್ಯಾಂಕ್ ಆಫ್ ಬರೋಡಾದ 1 TB ಡೇಟಾ ಹ್ಯಾಕ್ : ಡಾರ್ಕ್ ವೆಬ್‌ನಲ್ಲಿ ಗ್ರಾಹಕರ ಆಧಾರ್, ಅಕೌಂಟ್‌ ವಿವರ ಬಹಿರಂಗ?

ವಿದ್ಯಾರ್ಥಿಗಳ ಮೇಲೆ AK-47 ಫೈರಿಂಗ್ : ಪೇದೆ ಅಮಾನತು.. ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ!
ದೇಶ

ವಿದ್ಯಾರ್ಥಿಗಳ ಮೇಲೆ AK-47 ಫೈರಿಂಗ್ : ಪೇದೆ ಅಮಾನತು.. ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ!

ರಾಜೀನಾಮೆ ಬೆನ್ನಲ್ಲೇ ಸಂಸತ್ತಿನಲ್ಲಿ ಧರ್ಮೇಂದ್ರ ಪ್ರಧಾನ್‌ಗೆ ‘ಹೀರೋ’ ರೀತಿ ಸ್ವಾಗತ!
ದೇಶ

ರಾಜೀನಾಮೆ ಬೆನ್ನಲ್ಲೇ ಸಂಸತ್ತಿನಲ್ಲಿ ಧರ್ಮೇಂದ್ರ ಪ್ರಧಾನ್‌ಗೆ ‘ಹೀರೋ’ ರೀತಿ ಸ್ವಾಗತ!

“ಪ್ರತಿಭಟನೆ ನಡೆಯುತ್ತಿದೆ ಎಂದ ಮಾತ್ರಕ್ಕೆ ಲಾಠಿ ಪ್ರಹಾರ ಮಾಡುವಂತಿಲ್ಲ” : ದೆಹಲಿ ಪೊಲೀಸ್ ಕ್ರಮಕ್ಕೆ ಸುಪ್ರೀಂ ತರಾಟೆ!
ದೇಶ

“ಪ್ರತಿಭಟನೆ ನಡೆಯುತ್ತಿದೆ ಎಂದ ಮಾತ್ರಕ್ಕೆ ಲಾಠಿ ಪ್ರಹಾರ ಮಾಡುವಂತಿಲ್ಲ” : ದೆಹಲಿ ಪೊಲೀಸ್ ಕ್ರಮಕ್ಕೆ ಸುಪ್ರೀಂ ತರಾಟೆ!

Next Post
ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಬಹಿಷ್ಕಾರಕ್ಕೆ ಆಗ್ರಹ ; ಯಾಕೆ ಗೊತ್ತಾ?

ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಬಹಿಷ್ಕಾರಕ್ಕೆ ಆಗ್ರಹ ; ಯಾಕೆ ಗೊತ್ತಾ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಕಾಡುಹಂದಿ ಬೇಟೆ : ಓರ್ವ ಬಂಧನ, ಮೂವರು ಪರಾರಿ!

ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಕಾಡುಹಂದಿ ಬೇಟೆ : ಓರ್ವ ಬಂಧನ, ಮೂವರು ಪರಾರಿ!

ವಾಹನ ಸವಾರರೇ ಗಮನಿಸಿ.. ಇಂದಿನಿಂದ ಆ. 5ರವರೆಗೆ ಪೀಣ್ಯ ಫ್ಲೈಓವರ್‌ ಬಂದ್!

ವಾಹನ ಸವಾರರೇ ಗಮನಿಸಿ.. ಇಂದಿನಿಂದ ಆ. 5ರವರೆಗೆ ಪೀಣ್ಯ ಫ್ಲೈಓವರ್‌ ಬಂದ್!

ವರ್ಸೋವಾದಲ್ಲಿ 18.29 ಕೋಟಿ ಮೌಲ್ಯದ ಐಷಾರಾಮಿ ಫ್ಲ್ಯಾಟ್ ಖರೀದಿಸಿದ ಕೊಹ್ಲಿ-ಅನುಷ್ಕಾ!

ವರ್ಸೋವಾದಲ್ಲಿ 18.29 ಕೋಟಿ ಮೌಲ್ಯದ ಐಷಾರಾಮಿ ಫ್ಲ್ಯಾಟ್ ಖರೀದಿಸಿದ ಕೊಹ್ಲಿ-ಅನುಷ್ಕಾ!

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಕಾಡುಹಂದಿ ಬೇಟೆ : ಓರ್ವ ಬಂಧನ, ಮೂವರು ಪರಾರಿ!

ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಕಾಡುಹಂದಿ ಬೇಟೆ : ಓರ್ವ ಬಂಧನ, ಮೂವರು ಪರಾರಿ!

ವಾಹನ ಸವಾರರೇ ಗಮನಿಸಿ.. ಇಂದಿನಿಂದ ಆ. 5ರವರೆಗೆ ಪೀಣ್ಯ ಫ್ಲೈಓವರ್‌ ಬಂದ್!

ವಾಹನ ಸವಾರರೇ ಗಮನಿಸಿ.. ಇಂದಿನಿಂದ ಆ. 5ರವರೆಗೆ ಪೀಣ್ಯ ಫ್ಲೈಓವರ್‌ ಬಂದ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat