ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕಲಬುರ್ಗಿ

ಗ್ಯಾಸ್‌ ಟ್ರಬಲ್‌ | ಸೌದೆ ಒಲೆ ಮೇಲೆ ಅಡುಗೆ ಮಾಡಿದ ಇಂದಿರಾ ಕ್ಯಾಂಟಿನ್​ ಸಿಬ್ಬಂದಿ

March 13, 2026
Share on WhatsappShare on FacebookShare on Twitter

ಕಲಬುರಗಿ : ಮಧ್ಯಪ್ರಾಚ್ಯದಲ್ಲಿ ಇಸ್ರೇಲ್–ಇರಾನ್ ನಡುವಿನ ಯುದ್ಧದ ಪರಿಣಾಮ ರಾಜ್ಯದಲ್ಲಿಯೂ ಕಾಣಿಸಿಕೊಳ್ಳತೊಡಗಿದ್ದು, ಎಲ್‌ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾದ ಕಾರಣ ಕಲಬುರಗಿಯಲ್ಲಿ ಕಮರ್ಷಿಯಲ್ ಗ್ಯಾಸ್ ಕೊರತೆ ತೀವ್ರವಾಗುತ್ತಿದೆ. ಇದರ ಪರಿಣಾಮವಾಗಿ ನಗರದ ಇಂದಿರಾ ಕ್ಯಾಂಟಿನ್‌ಗಳಲ್ಲಿ ಸೌದೆ ಒಲೆಯಲ್ಲೇ ಅಡುಗೆ ಮಾಡುವ ಪರಿಸ್ಥಿತಿ ಎದುರಾಗಿದೆ.

ಕಳೆದ ಹತ್ತು ದಿನಗಳಿಂದ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಭಾರತಕ್ಕೂ ತಟ್ಟಿದ್ದು, ಎಲ್‌ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಅಡಚಣೆ ಉಂಟಾಗಿದೆ ಎನ್ನಲಾಗಿದೆ. ಇದರ ಪರಿಣಾಮವಾಗಿ ಕಲಬುರಗಿಯಲ್ಲಿ ನಿನ್ನೆಂದೇ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಕೊರತೆ ಕಂಡುಬಂದಿದ್ದು, ಹೋಟೆಲ್ ಉದ್ಯಮಿಗಳು ಹಾಗೂ ಸಾರ್ವಜನಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ.

ನಗರದಲ್ಲಿರುವ ಎಂಟು ಇಂದಿರಾ ಕ್ಯಾಂಟಿನ್‌ಗಳಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಸಿಬ್ಬಂದಿ ಸೌದೆ ಒಲೆಯನ್ನೇ ಆಶ್ರಯಿಸಿದ್ದಾರೆ. ನಿನ್ನೆವರೆಗೆ ಉಳಿದಿದ್ದ ಸಿಲಿಂಡರ್ ಬಳಸಿ ಅಡುಗೆ ಮಾಡಲಾಗಿದ್ದರೂ, ಇಂದು ಸಿಲಿಂಡರ್ ಲಭ್ಯವಾಗದ ಕಾರಣ ಬೆಳಗಿನ ತಿಂಡಿ, ಮಧ್ಯಾಹ್ನ ಹಾಗೂ ರಾತ್ರಿ ಊಟವನ್ನು ಸೌದೆ ಒಲೆಯಲ್ಲೇ ತಯಾರಿಸಲಾಗಿದೆ.

ಇದಲ್ಲದೆ ಚಪಾತಿಯನ್ನು ಹೊರಗಡೆಯಿಂದ ಖರೀದಿಸಿ ಜನರಿಗೆ ನೀಡಲಾಗುತ್ತಿದೆ. ಆಸ್ಪತ್ರೆಗಳ ಪಕ್ಕದಲ್ಲಿರುವ ಇಂದಿರಾ ಕ್ಯಾಂಟಿನ್‌ಗಳಲ್ಲಿ ಸಾಮಾನ್ಯವಾಗಿ ಇಡ್ಲಿ ಮತ್ತು ಸಾಂಬಾರ್‌ಗೆ ಹೆಚ್ಚಿನ ಬೇಡಿಕೆ ಇರುವುದಾದರೂ, ಗ್ಯಾಸ್ ಕೊರತೆಯಿಂದಾಗಿ ಇದೀಗ ಕೇವಲ ಉಪ್ಪಿಟ್ಟು ಮತ್ತು ಅವಲಕ್ಕಿ ಮಾತ್ರ ತಯಾರಿಸಲಾಗುತ್ತಿದೆ.

ಸೌದೆ ಒಲೆಯ ಮೇಲೆ ಅಡುಗೆ ಮಾಡುವುದಕ್ಕೆ ಕೆಲಸಗಾರರು ಮುಂದೆ ಬರದಿದ್ದರೂ, ಬಡವರು ಉಪವಾಸ ಇರಬಾರದು ಎಂಬ ಕಾರಣಕ್ಕೆ ನಾವು ಸ್ವತಃ ಅಡುಗೆ ಮಾಡುತ್ತಿದ್ದೇವೆ ಎಂದು ಕ್ಯಾಂಟಿನ್ ಸಿಬ್ಬಂದಿ ಬಸವರಾಜ್ ತಿಳಿಸಿದ್ದಾರೆ.

ಇದೇ ವೇಳೆ ಗ್ಯಾಸ್ ಕೊರತೆಯಿಂದ ರಾಜ್ಯದ ಹಲವು ಹೋಟೆಲ್‌ಗಳು, ಢಾಬಾಗಳು ಹಾಗೂ ಮದುವೆ ಸಮಾರಂಭಗಳಿಗೆ ಅಡುಗೆ ಮಾಡುವ ಕೇಟರಿಂಗ್ ಸಂಸ್ಥೆಗಳೂ ಸೌದೆ ಒಲೆಯತ್ತ ಮುಖ ಮಾಡಿವೆ. ನಗರದ ಕಟ್ಟಿಗೆ ಅಡ್ಡೆಗಳಲ್ಲಿ ಸೌದೆ ಖರೀದಿಸಲು ಜನರು ಮುಗಿಬಿದ್ದಿರುವುದು ಕಂಡುಬರುತ್ತಿದೆ. ವಿವಿಧ ಕಾರ್ಯಕ್ರಮಗಳಿಗೆ ಅಡುಗೆ ಗುತ್ತಿಗೆ ಪಡೆದಿರುವ ಕೇಟರಿಂಗ್ ಸಿಬ್ಬಂದಿ ಗ್ಯಾಸ್ ಸಮಸ್ಯೆಯಿಂದ ಸಂಕಷ್ಟ ಅನುಭವಿಸುತ್ತಿದ್ದು, ಸೌದೆ ಒಲೆಯಲ್ಲೇ ಅಡುಗೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ : ಗ್ಯಾಸ್ ಅಭಾವವನ್ನೇ ಬಂಡವಾಳ ಮಾಡಿಕೊಂಡ ಧುರುಳರು

Tags: Indira Canteen staff cooks on wood stoveKarnataka News beat
SendShareTweet
Previous Post

ಟಿ20 ವಿಶ್ವಕಪ್ ಹೀರೊ ಜಸ್ಪ್ರೀತ್ ಬುಮ್ರಾ ಟೆಸ್ಟ್ ಸಾಮರ್ಥ್ಯವನ್ನು ಪ್ರಶ್ನಿಸಿದ ಇಂಗ್ಲೆಂಡ್ ಮಾಜಿ ನಾಯಕ ಅಲೆಸ್ಟರ್ ಕುಕ್

Next Post

ಎಂಜಿ ವಿಂಡ್ಸರ್ ಇವಿ ಕಾರಿನ ಮೇಲೆ ಭಾರಿ ರಿಯಾಯಿತಿ : ಹಿಂದೆಂದಿಗಿಂತಲೂ ಅಗ್ಗವಾದ ಎಲೆಕ್ಟ್ರಿಕ್ ಕಾರು

Related Posts

ಕಲಬುರಗಿಯಲ್ಲಿ ಆಟೋ-ಲಾರಿ ಮಧ್ಯೆ ಭೀಕರ ಅಪಘಾತ ; ತಾಯಿ, ಮಗು ಸ್ಥಳದಲ್ಲೇ ಸಾವು!
ಕಲಬುರ್ಗಿ

ಕಲಬುರಗಿಯಲ್ಲಿ ಆಟೋ-ಲಾರಿ ಮಧ್ಯೆ ಭೀಕರ ಅಪಘಾತ ; ತಾಯಿ, ಮಗು ಸ್ಥಳದಲ್ಲೇ ಸಾವು!

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!
ರಾಜಕೀಯ

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!

ಕಲಬುರಗಿಯಲ್ಲಿ ಭೀಕರ ಅಪಘಾತ : ಬೈಕ್‌ನಲ್ಲಿ ತ್ರಿಬಲ್ ರೈಡ್‌ ಹೋದವರು ಸ್ಥಳದಲ್ಲೇ ಸಾವು!
ಕಲಬುರ್ಗಿ

ಕಲಬುರಗಿಯಲ್ಲಿ ಭೀಕರ ಅಪಘಾತ : ಬೈಕ್‌ನಲ್ಲಿ ತ್ರಿಬಲ್ ರೈಡ್‌ ಹೋದವರು ಸ್ಥಳದಲ್ಲೇ ಸಾವು!

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!
ರಾಜ್ಯ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ
ಕಲಬುರ್ಗಿ

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ

ನಿಯಮ ಉಲ್ಲಂಘನೆ ಆರೋಪ : ಕಲಬುರಗಿ ನರ್ಸಿಂಗ್ ಕಾಲೇಜುಗಳ ವಿರುದ್ಧ ದಿನೇಶ್ ಕಲ್ಲಹಳ್ಳಿ ದೂರು!
ಕಲಬುರ್ಗಿ

ನಿಯಮ ಉಲ್ಲಂಘನೆ ಆರೋಪ : ಕಲಬುರಗಿ ನರ್ಸಿಂಗ್ ಕಾಲೇಜುಗಳ ವಿರುದ್ಧ ದಿನೇಶ್ ಕಲ್ಲಹಳ್ಳಿ ದೂರು!

Next Post
ಎಂಜಿ ವಿಂಡ್ಸರ್ ಇವಿ ಕಾರಿನ ಮೇಲೆ ಭಾರಿ ರಿಯಾಯಿತಿ : ಹಿಂದೆಂದಿಗಿಂತಲೂ ಅಗ್ಗವಾದ ಎಲೆಕ್ಟ್ರಿಕ್ ಕಾರು

ಎಂಜಿ ವಿಂಡ್ಸರ್ ಇವಿ ಕಾರಿನ ಮೇಲೆ ಭಾರಿ ರಿಯಾಯಿತಿ : ಹಿಂದೆಂದಿಗಿಂತಲೂ ಅಗ್ಗವಾದ ಎಲೆಕ್ಟ್ರಿಕ್ ಕಾರು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ 17 ಹುದ್ದೆಗಳ ನೇಮಕ : ಕರ್ನಾಟಕದಲ್ಲೂ ಇದೆ ಅವಕಾಶ

ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ 17 ಹುದ್ದೆಗಳ ನೇಮಕ : ಕರ್ನಾಟಕದಲ್ಲೂ ಇದೆ ಅವಕಾಶ

IPL ಬಿಡ್ಡಿಂಗ್‌ಗೆ ಗೋವಾ ವೇದಿಕೆ ; ಡಿಸೆಂಬರ್‌ನಲ್ಲಿ ಮಿನಿ ಹರಾಜು!

IPL ಬಿಡ್ಡಿಂಗ್‌ಗೆ ಗೋವಾ ವೇದಿಕೆ ; ಡಿಸೆಂಬರ್‌ನಲ್ಲಿ ಮಿನಿ ಹರಾಜು!

ಅಪ್ರಾಪ್ತೆಯ ಮೇಲಿನ ದೌರ್ಜನ್ಯ ಪ್ರಕರಣ : ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ರ ಆರೋಪಿಗಳು?

ಅಪ್ರಾಪ್ತೆಯ ಮೇಲಿನ ದೌರ್ಜನ್ಯ ಪ್ರಕರಣ : ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ರ ಆರೋಪಿಗಳು?

ಟಾಟಾ ಏರಿಸ್‌ ಹೊಸ ಲುಕ್‌ಗೆ ಟೀಸರ್ ಬಿಡುಗಡೆ ; ಸೆಪ್ಟೆಂಬರ್ 25ಕ್ಕೆ ಹೊಸ ಸೆಡಾನ್‌ ಅನಾವರಣ

ಟಾಟಾ ಏರಿಸ್‌ ಹೊಸ ಲುಕ್‌ಗೆ ಟೀಸರ್ ಬಿಡುಗಡೆ ; ಸೆಪ್ಟೆಂಬರ್ 25ಕ್ಕೆ ಹೊಸ ಸೆಡಾನ್‌ ಅನಾವರಣ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ 17 ಹುದ್ದೆಗಳ ನೇಮಕ : ಕರ್ನಾಟಕದಲ್ಲೂ ಇದೆ ಅವಕಾಶ

ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ 17 ಹುದ್ದೆಗಳ ನೇಮಕ : ಕರ್ನಾಟಕದಲ್ಲೂ ಇದೆ ಅವಕಾಶ

IPL ಬಿಡ್ಡಿಂಗ್‌ಗೆ ಗೋವಾ ವೇದಿಕೆ ; ಡಿಸೆಂಬರ್‌ನಲ್ಲಿ ಮಿನಿ ಹರಾಜು!

IPL ಬಿಡ್ಡಿಂಗ್‌ಗೆ ಗೋವಾ ವೇದಿಕೆ ; ಡಿಸೆಂಬರ್‌ನಲ್ಲಿ ಮಿನಿ ಹರಾಜು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat