ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಗ್ಯಾಸ್ ಟ್ರಬಲ್‌ನಿಂದ ಗ್ರಾಹಕರ ಜೇಬಿಗೂ ಕತ್ತರಿ! ಹೋಟೆಲಲ್ಲಿ ಇಡ್ಲಿ-ದೋಸೆ ಬೆಲೆ ಎಷ್ಟಾಗಿದೆ ಗೊತ್ತಾ?

March 14, 2026
Share on WhatsappShare on FacebookShare on Twitter

ಬೆಂಗಳೂರು: ಅಮೇರಿಕಾ, ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ಪರಿಸ್ಥಿತಿಯ ಪರಿಣಾಮವಾಗಿ ದೇಶದ ಹಲವು ಭಾಗಗಳಲ್ಲಿ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಕೊರತೆ ತೀವ್ರವಾಗಿದ್ದು, ಇದರ ಪರಿಣಾಮ ಬೆಂಗಳೂರಿನ ಹೋಟೆಲ್ ಉದ್ಯಮದ ಮೇಲೂ ಸ್ಪಷ್ಟವಾಗಿ ಕಾಣುತ್ತಿದೆ. ಗ್ಯಾಸ್ ಲಭ್ಯತೆ ಕಡಿಮೆಯಾಗಿರುವ ಹಿನ್ನೆಲೆ ಕೆಲವು ಹೋಟೆಲ್ ಮಾಲೀಕರು ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಖರೀದಿಸಲು ಮುಂದಾಗಿರುವುದು ತಿಳಿದುಬಂದಿದೆ.

ಸಾಮಾನ್ಯವಾಗಿ ದೊರೆಯುವ ದರಕ್ಕಿಂತ ಒಂದು ರಿಂದ ಎರಡು ಪಟ್ಟು ಹೆಚ್ಚುವರಿ ಬೆಲೆ ನೀಡಿ ಗ್ಯಾಸ್ ಸಿಲಿಂಡರ್ ಖರೀದಿಸಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಹೋಟೆಲ್ ಮಾಲೀಕರು ತಿಳಿಸಿದ್ದಾರೆ. ಹೋಟೆಲ್ ವ್ಯವಹಾರವನ್ನು ಸಂಪೂರ್ಣವಾಗಿ ನಿಲ್ಲಿಸಲು ಸಾಧ್ಯವಿಲ್ಲದ ಕಾರಣ, ಹೆಚ್ಚುವರಿ ಹಣ ನೀಡಿ ಗ್ಯಾಸ್ ಖರೀದಿಸಿ ವ್ಯವಹಾರ ಮುಂದುವರಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಅವರು ಹೇಳಿದ್ದಾರೆ.

ಈ ಹೆಚ್ಚುವರಿ ವೆಚ್ಚದ ಪರಿಣಾಮವಾಗಿ ಇದೀಗ ಗ್ರಾಹಕರಿಗೂ ಬಿಗ್ ಶಾಕ್ ಎದುರಾಗಿದೆ. ಗ್ಯಾಸ್ ಕೊರತೆಯ ಹಿನ್ನಲೆಯಲ್ಲಿ ಹಲವಾರು ಹೋಟೆಲ್‌ಗಳಲ್ಲಿ ಆಹಾರ ಪದಾರ್ಥಗಳ ಬೆಲೆ ಏರಿಕೆ ಕಂಡುಬಂದಿದೆ. ವಿಶೇಷವಾಗಿ ಶಿವಾನಂದ ಸರ್ಕಲ್ ಪ್ರದೇಶದಲ್ಲಿರುವ ಬೆಂಗಳೂರು ಕೆಫೆ ಸೇರಿದಂತೆ ಕೆಲವು ಹೋಟೆಲ್‌ಗಳಲ್ಲಿ ತಿಂಡಿ ತಿನಿಸುಗಳ ದರ ಹೆಚ್ಚಿಸಲಾಗಿದೆ.

ಪ್ರತಿ ತಿಂಡಿ ಪದಾರ್ಥದ ಮೇಲೂ ಸುಮಾರು 10 ರೂಪಾಯಿ ಹೆಚ್ಚುವರಿ ದರ ವಿಧಿಸಲಾಗಿದೆ. ಗ್ರಾಹಕರಿಗೆ ಸ್ಪಷ್ಟ ಮಾಹಿತಿ ನೀಡಲು ಹೋಟೆಲ್ ಮಾಲೀಕರು ಹಳೆಯ ದರದ ಪಕ್ಕದಲ್ಲೇ ಹೊಸ ದರವನ್ನು ಪ್ರದರ್ಶಿಸಿದ್ದಾರೆ.

ಯುದ್ಧದ ಪರಿಣಾಮ ಸ್ಥಳೀಯ ವ್ಯವಹಾರಗಳ ಮೇಲೂ ಬೀಳುತ್ತಿರುವುದು ಇದೀಗ ಸ್ಪಷ್ಟವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಗ್ಯಾಸ್ ಸರಬರಾಜು ಸಾಮಾನ್ಯ ಸ್ಥಿತಿಗೆ ಬರದಿದ್ದರೆ ಇನ್ನಷ್ಟು ದರ ಏರಿಕೆ ಸಂಭವಿಸುವ ಸಾಧ್ಯತೆ ಇದೆ ಎಂದು ಉದ್ಯಮ ವಲಯದವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹಿಂದಿನ ದರ – ಇಂದಿನ ದರ (ರೂ.ಗಳಲ್ಲಿ)

  • ಇಡ್ಲಿ – 30 -40
  • ವಡೆ – 30 -40
  • ರವಾ ಇಡ್ಲಿ 40-50
  • ಖಾರಾ ಬಾತ್ 30-40
  • ಕೇಸರಿ ಬಾತ್ 30-40
  • ಪಲಾವ್ – 50 -60
  • ಪೂರಿ ಸಾಗು – 60-70
  • ಸೆಟ್ ದೋಸೆ 60-70
  • ಮಸಾಲಾ ದೋಸೆ – 60-70
  • ರೈಸ್ ಸಾಂಬಾರ್ – 70-80
  • ಊಟ – 90 -100
  • ರೋಟಿ 90-100

ಇದನ್ನೂ ಓದಿ : ಗ್ಯಾಸ್ ಬೆನ್ನಲ್ಲೇ ಬೆಂಗಳೂರಿಗರಿಗೆ ಕಾದಿದೆ ಮತ್ತೊಂದು ಶಾಕ್!

Tags: bengaloreDo you know how much idli and dosa cost in hotels?Gas trouble hits consumers' pockets too!Karnataka News beat
SendShareTweet
Previous Post

ಭಾರತೀಯ ಮಾರುಕಟ್ಟೆಗೆ ಲಾವಾ ಬೋಲ್ಡ್ 2 5G ಲಗ್ಗೆ: ವಿಶೇಷತೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ

Next Post

ರಾಜ್ಯ ಸರ್ಕಾರದ ಆರೋಗ್ಯ ಉತ್ತೇಜನಾ ಟ್ರಸ್ಟ್ ನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Related Posts

ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ
ಬೆಂಗಳೂರು

ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಂಗಳೂರು

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!
ಬೆಂಗಳೂರು

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

20ಕ್ಕೂ ಹೆಚ್ಚು ‘ಬಿ’ ಖಾತೆ ಅಕ್ರಮ ಆರೋಪ ; ಕಂದಾಯ ಅಧಿಕಾರಿಗಳ ವಿರುದ್ಧ ‘ಲೋಕಾ’ಗೆ N.R ರಮೇಶ್ ದೂರು!
ಬೆಂಗಳೂರು

20ಕ್ಕೂ ಹೆಚ್ಚು ‘ಬಿ’ ಖಾತೆ ಅಕ್ರಮ ಆರೋಪ ; ಕಂದಾಯ ಅಧಿಕಾರಿಗಳ ವಿರುದ್ಧ ‘ಲೋಕಾ’ಗೆ N.R ರಮೇಶ್ ದೂರು!

ಬೆಂಗಳೂರಿನಲ್ಲಿ ಮುಂದುವರಿದ ಧಾರಾಕಾರ ಮಳೆ ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!
ಬೆಂಗಳೂರು

ಬೆಂಗಳೂರಿನಲ್ಲಿ ಮುಂದುವರಿದ ಧಾರಾಕಾರ ಮಳೆ ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!

Next Post
ರಾಜ್ಯ ಸರ್ಕಾರದ ಆರೋಗ್ಯ ಉತ್ತೇಜನಾ ಟ್ರಸ್ಟ್ ನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ರಾಜ್ಯ ಸರ್ಕಾರದ ಆರೋಗ್ಯ ಉತ್ತೇಜನಾ ಟ್ರಸ್ಟ್ ನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

ಜಪಾನ್‌ನಲ್ಲಿ ಕ್ರಿಕೆಟ್‌ಗೆ ಹೊಸ ಅಭಿಮಾನಿಗಳು ; ಸಚಿನ್ ಮೆಚ್ಚಿದ ‘ಕ್ರಿಕೆಟ್ ಗೈಡ್’ ಹಿಂದಿನ ವಿಶೇಷ ಕಥೆ!

ಜಪಾನ್‌ನಲ್ಲಿ ಕ್ರಿಕೆಟ್‌ಗೆ ಹೊಸ ಅಭಿಮಾನಿಗಳು ; ಸಚಿನ್ ಮೆಚ್ಚಿದ ‘ಕ್ರಿಕೆಟ್ ಗೈಡ್’ ಹಿಂದಿನ ವಿಶೇಷ ಕಥೆ!

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಇದೆ ಅವಕಾಶ

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಇದೆ ಅವಕಾಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat