ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೀದರ್

ನಾರ್ಕೊಟೆಕ್ ಸಿರಪ್ ಮಾರಾಟ ಮಾಡ್ತಿದ್ದ ಇಬ್ಬರ ಬಂಧನ

March 14, 2026
Share on WhatsappShare on FacebookShare on Twitter

ಬೀದರ್‌ : ಮಾದಕ ದ್ರವ್ಯ ಮುಕ್ತಗೊಳಿಸಲು ಪೊಲೀಸ್ ಇಲಾಖೆ ನಿರಂತರ ಕಾರ್ಯಾಚರಣೆ 1 24 ಸಾವಿರ ಮೌಲ್ಯದ ಮಾದಕ ದ್ರವ್ಯಗಳ ಸಿರಪ್ ವಶ ಸುಮಾರು 24,424 ರೂ. ಮೌಲ್ಯದ 100ಎಂಎಲ್ ಗಾತ್ರದ ಒಟ್ಟು 142 ನಾರ್ಕೋಟಿಕ್ ಮಾದಕ ದ್ರವ್ಯ ಅಂಶಗಳಿರುವ ಸಿರಪ್ ಬಾಟಲಿಗಳನ್ನು ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೀದರ್ ಜಿಲ್ಲೆಯ ಗಾಂಧಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಶಾಹೀನ್ ಕಾಲೇಜು ಕ್ರಾಸ್ ಸಮೀಪ ಗುರುವಾರ ಇಬ್ಬರು ವ್ಯಕ್ತಿಗಳು ಯಾವುದೇ ಪರವಾನಿಗೆ ಇಲ್ಲದೆ ನಾರ್ಕೋಟಿಕ್ ಅಂಶ ಹೊಂದಿರುವ ಸಿರಪ್ ಬಾಟಲಿಗಳನ್ನು ಎರಡು ಬ್ಯಾಗ್‌ಗಳಲ್ಲಿ ಇಟ್ಟು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿದ್ದರಿಂದ ಪೊಲೀಸರು ದಾಳಿ ನಡೆಸಿದರು.

ದಾಳಿಯ ವೇಳೆ ಆರೋಪಿಗಳಿಂದ ಸುಮಾರು 24,424 ರೂ. ಮೌಲ್ಯದ ಒಟ್ಟು 2142 ನಾರ್ಕೋಟಿಕ್ ಸಿರಪ್ ಬಾಟಲಿಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಈ ಸಿರಪ್‌ಗಳನ್ನು ಹೈದ್ರಾಬಾದ್‌ನಿಂದ ತಂದು ಜಿಲ್ಲೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ ತಿಳಿಸಲಾಗಿದೆ. ಗಾಂಧಿಗಂಜ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬೀದರ್ ಜಿಲ್ಲೆಯಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ಸರಬರಾಜು ಮಾಡುವುದು ಅಪರಾಧವಾಗಿದ್ದು, ಇಂತಹ ಚಟುವಟಿಕೆಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯನ್ನು ಮಾದಕ ದ್ರವ್ಯ ಮುಕ್ತಗೊಳಿಸಲು ಪೊಲೀಸ್ ಇಲಾಖೆ ನಿರಂತರ ಕಾರ್ಯಚರಣೆ ಮುಂದುವರಿಸಲಿದೆ ಎಂದು ಎಸ್‌ಪಿ ಪ್ರದೀಪ್ ಗುಂಟಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ಲಿವಿಂಗ್ ರಿಲೇಶನ್ಶಿಪ್‌ನಲ್ಲಿ ಜಗಳ : ನೇಣು ಹಾಕಿ ಕೊಲೆಗೈದ ದುಷ್ಟ

Tags: Karnataka News beatTwo arrested for selling Narcotech syrup
SendShareTweet
Previous Post

ಲಿವಿಂಗ್ ರಿಲೇಶನ್ಶಿಪ್‌ನಲ್ಲಿ ಜಗಳ : ನೇಣು ಹಾಕಿ ಕೊಲೆಗೈದ ದುಷ್ಟ

Next Post

ಐಪಿಎಲ್ ಆಡಲು ಪಿಎಸ್‌ಎಲ್‌ನಿಂದ ಹಿಂದೆ ಸರಿದ ಕೆರಿಬಿಯನ್ ಸ್ಪಿನ್ನರ್ : ಸಿಎಸ್‌ಕೆ ಪಾಳಯಕ್ಕೆ ಗುಡಕೇಶ್ ಮೋಟಿ

Related Posts

ಸಿಡಿಲು ಬಡಿದು ಇಬ್ಬರು ಯುವ ರೈತರು ಸಾವು!
ಬೀದರ್

ಸಿಡಿಲು ಬಡಿದು ಇಬ್ಬರು ಯುವ ರೈತರು ಸಾವು!

ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಕಟ್ – ಮೂವರಿಗೆ ಗಂಭೀರ ಗಾಯ!
ರಾಜ್ಯ

ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಕಟ್ – ಮೂವರಿಗೆ ಗಂಭೀರ ಗಾಯ!

ವಿದ್ಯುತ್ ತಗುಲಿ ಕರ್ತವ್ಯನಿರತ ಲೈನ್‌ಮ್ಯಾನ್ ಸಾವು!
ಬೀದರ್

ವಿದ್ಯುತ್ ತಗುಲಿ ಕರ್ತವ್ಯನಿರತ ಲೈನ್‌ಮ್ಯಾನ್ ಸಾವು!

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಖರ್ಗೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಟಾಂಗ್!​​
ಬೀದರ್

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಖರ್ಗೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಟಾಂಗ್!​​

ಬಿಸಿಲಿನ ತಾಪ ತಾಳಲಾರದೆ ಕುಸಿದು ಬಿದ್ದು ಯುವಕ ಸಾವು!
ಬೀದರ್

ಬಿಸಿಲಿನ ತಾಪ ತಾಳಲಾರದೆ ಕುಸಿದು ಬಿದ್ದು ಯುವಕ ಸಾವು!

ಅಂಬೇಡ್ಕರ್ ಮೂರ್ತಿ, ಬಸವಣ್ಣನ ಪೋಟೋ ಇದ್ದ ಕಟ್ಟೆ ತೆರೆವುಗೊಳಿಸಿದ್ದಕ್ಕೆ ಸಿಡಿದೆದ್ದ ಗ್ರಾಮಸ್ಥರು.. ರಸ್ತೆ ತಡೆದು ಪ್ರೊಟೆಸ್ಟ್‌!
ಬೀದರ್

ಅಂಬೇಡ್ಕರ್ ಮೂರ್ತಿ, ಬಸವಣ್ಣನ ಪೋಟೋ ಇದ್ದ ಕಟ್ಟೆ ತೆರೆವುಗೊಳಿಸಿದ್ದಕ್ಕೆ ಸಿಡಿದೆದ್ದ ಗ್ರಾಮಸ್ಥರು.. ರಸ್ತೆ ತಡೆದು ಪ್ರೊಟೆಸ್ಟ್‌!

Next Post
ಐಪಿಎಲ್ ಆಡಲು ಪಿಎಸ್‌ಎಲ್‌ನಿಂದ ಹಿಂದೆ ಸರಿದ ಕೆರಿಬಿಯನ್ ಸ್ಪಿನ್ನರ್ : ಸಿಎಸ್‌ಕೆ ಪಾಳಯಕ್ಕೆ ಗುಡಕೇಶ್ ಮೋಟಿ

ಐಪಿಎಲ್ ಆಡಲು ಪಿಎಸ್‌ಎಲ್‌ನಿಂದ ಹಿಂದೆ ಸರಿದ ಕೆರಿಬಿಯನ್ ಸ್ಪಿನ್ನರ್ : ಸಿಎಸ್‌ಕೆ ಪಾಳಯಕ್ಕೆ ಗುಡಕೇಶ್ ಮೋಟಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಧೂಮಪಾನ ವಿವಾದದಿಂದ ಪಾರಾದ ರಿಯಾನ್ ಪರಾಗ್ ; IPL ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಂಡ BCCI

ಧೂಮಪಾನ ವಿವಾದದಿಂದ ಪಾರಾದ ರಿಯಾನ್ ಪರಾಗ್ ; IPL ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಂಡ BCCI

ಪತ್ನಿಯ ಮಾಂಗಲ್ಯ ಅಡವಿಟ್ಟು ಬೆಳೆದಿದ್ದ 3 ಎಕರೆ ಬಾಳೆ ತೋಟ ನೆಲಸಮ.. ರೈತ ಕಂಗಾಲು!

ಪತ್ನಿಯ ಮಾಂಗಲ್ಯ ಅಡವಿಟ್ಟು ಬೆಳೆದಿದ್ದ 3 ಎಕರೆ ಬಾಳೆ ತೋಟ ನೆಲಸಮ.. ರೈತ ಕಂಗಾಲು!

SHR ವಿರುದ್ಧವೂ ಮುಂದುವರಿದ ಸೂರ್ಯಕುಮಾರ್ ಕಳಪೆ ಆಟ ; ಮುಂಬೈ ಅಭಿಮಾನಿಗಳ ಆಕ್ರೋಶ!

SHR ವಿರುದ್ಧವೂ ಮುಂದುವರಿದ ಸೂರ್ಯಕುಮಾರ್ ಕಳಪೆ ಆಟ ; ಮುಂಬೈ ಅಭಿಮಾನಿಗಳ ಆಕ್ರೋಶ!

ಬೆಂಗಳೂರಿಗರೇ ಎಚ್ಚರ ; ಇಂದೂ ಸಹ ನಗರಕ್ಕೆ  ಅಪ್ಪಳಿಸಲಿದೆ ರಣರಕ್ಕಸ ಮಳೆ.. ಹವಾಮಾನ ಇಲಾಖೆ ಮುನ್ಸೂಚನೆ!

ಬೆಂಗಳೂರಿಗರೇ ಎಚ್ಚರ ; ಇಂದೂ ಸಹ ನಗರಕ್ಕೆ ಅಪ್ಪಳಿಸಲಿದೆ ರಣರಕ್ಕಸ ಮಳೆ.. ಹವಾಮಾನ ಇಲಾಖೆ ಮುನ್ಸೂಚನೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಧೂಮಪಾನ ವಿವಾದದಿಂದ ಪಾರಾದ ರಿಯಾನ್ ಪರಾಗ್ ; IPL ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಂಡ BCCI

ಧೂಮಪಾನ ವಿವಾದದಿಂದ ಪಾರಾದ ರಿಯಾನ್ ಪರಾಗ್ ; IPL ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಂಡ BCCI

ಪತ್ನಿಯ ಮಾಂಗಲ್ಯ ಅಡವಿಟ್ಟು ಬೆಳೆದಿದ್ದ 3 ಎಕರೆ ಬಾಳೆ ತೋಟ ನೆಲಸಮ.. ರೈತ ಕಂಗಾಲು!

ಪತ್ನಿಯ ಮಾಂಗಲ್ಯ ಅಡವಿಟ್ಟು ಬೆಳೆದಿದ್ದ 3 ಎಕರೆ ಬಾಳೆ ತೋಟ ನೆಲಸಮ.. ರೈತ ಕಂಗಾಲು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat