ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಕರಾವಳಿ ಹೊಟೇಲ್‌ಗೂ ತಟ್ಟಿತು ಮಧ್ಯಪ್ರಾಚ್ಯ ವಾರ್‌ ಬಿಸಿ

March 14, 2026
Share on WhatsappShare on FacebookShare on Twitter

ಉಡುಪಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಪರಿಣಾಮ ಕರಾವಳಿ ಭಾಗಕ್ಕೂ ತಟ್ಟಿದ್ದು, ಹೋಟೆಲ್ ಹಾಗೂ ರೆಸ್ಟೋರೆಂಟ್ ಉದ್ಯಮಕ್ಕೆ ಸಂಕಷ್ಟ ಎದುರಾಗಿದೆ. ದಿನದಿಂದ ದಿನಕ್ಕೆ ಸಮಸ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆ ಉಡುಪಿ ಜಿಲ್ಲಾ ಹೋಟೆಲ್ ಮಾಲೀಕರ ಸಂಘ ತುರ್ತು ಸಭೆ ನಡೆಸಿತು.

ಉಡುಪಿಯ ಡಯಾನಾ ಹೋಟೆಲ್‌ನಲ್ಲಿ ನಡೆದ ಈ ಸಭೆಯಲ್ಲಿ ಜಿಲ್ಲೆಯ ಹಲವು ಹೋಟೆಲ್ ಮಾಲೀಕರು ಭಾಗವಹಿಸಿ ಉದ್ಯಮ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿದರು. ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳನ್ನು ನಿರ್ವಹಿಸಲು ಎದುರಾಗುತ್ತಿರುವ ದೈನಂದಿನ ತೊಂದರೆಗಳು, ಗ್ಯಾಸ್ ಕೊರತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆಯಿತು.

ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡುವುದಾಗಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಒಂದು ದಿನದೊಳಗೆ ಸಮಸ್ಯೆ ಪರಿಹಾರವಾಗದಿದ್ದರೆ ಜಿಲ್ಲೆಯ ಹೋಟೆಲ್‌ಗಳನ್ನು ಬಂದ್ ಮಾಡುವ ಎಚ್ಚರಿಕೆಯನ್ನು ಹೋಟೆಲ್ ಮಾಲೀಕರು ನೀಡಿದ್ದಾರೆ.

ಇದನ್ನೂ ಓದಿ : ಮೊಟ್ಟೆ ಉದ್ಯಮಕ್ಕೂ ತಟ್ಟಿತು ವಾರ್‌ ಎಫೆಕ್ಟ್‌..!

Tags: Karnataka News beatThe heat of the Middle East war has also hit the coastal hotels.
SendShareTweet
Previous Post

ಮೊಟ್ಟೆ ಉದ್ಯಮಕ್ಕೂ ತಟ್ಟಿತು ವಾರ್‌ ಎಫೆಕ್ಟ್‌..!

Next Post

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ : ಓರ್ವ ಸಾವು

Related Posts

ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ತಾಂಡವ!?
ಉಡುಪಿ

ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ತಾಂಡವ!?

ಕುಂದಾಪುರ ಫೈರಿಂಗ್‌ ಕೇಸ್‌ : ಐವನ್ ಹತ್ಯೆ ಆರೋಪಿ ಡೆರಿಕ್‌ಗಾಗಿ 3 ವಿಶೇಷ ತಂಡಗಳಿಂದ ಶೋಧ!
ಉಡುಪಿ

ಕುಂದಾಪುರ ಫೈರಿಂಗ್‌ ಕೇಸ್‌ : ಐವನ್ ಹತ್ಯೆ ಆರೋಪಿ ಡೆರಿಕ್‌ಗಾಗಿ 3 ವಿಶೇಷ ತಂಡಗಳಿಂದ ಶೋಧ!

ಬೆಳ್ಳಂಬೆಳಗ್ಗೆ ಕುಂದಾಪುರದಲ್ಲಿ ಫೈರಿಂಗ್​ ; ನಡುರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ!
ಉಡುಪಿ

ಬೆಳ್ಳಂಬೆಳಗ್ಗೆ ಕುಂದಾಪುರದಲ್ಲಿ ಫೈರಿಂಗ್​ ; ನಡುರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ!

ಆ.2ರಂದು ಉಡುಪಿ ಕೃಷ್ಣ ಮಠದಲ್ಲಿ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರ!
ಉಡುಪಿ

ಆ.2ರಂದು ಉಡುಪಿ ಕೃಷ್ಣ ಮಠದಲ್ಲಿ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರ!

ಆಗಸ್ಟ್ 23ರಂದು ಬೈಂದೂರಿನಲ್ಲಿ ‘ಗಮ್ಮತ್ತ್’ ಕಾರ್ಯಕ್ರಮ : ಪೋಸ್ಟರ್ ಅನಾವರಣ!
ಉಡುಪಿ

ಆಗಸ್ಟ್ 23ರಂದು ಬೈಂದೂರಿನಲ್ಲಿ ‘ಗಮ್ಮತ್ತ್’ ಕಾರ್ಯಕ್ರಮ : ಪೋಸ್ಟರ್ ಅನಾವರಣ!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

Next Post
ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ : ಓರ್ವ ಸಾವು

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ : ಓರ್ವ ಸಾವು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬುಮ್ರಾ, ಸುದರ್ಶನ್ ಫಿಟ್‌ನೆಸ್ ಬಗ್ಗೆ ಹೆಚ್ಚಿದ ಆತಂಕ.. ಬೆಂಗಳೂರಲ್ಲಿ ಲಕ್ಷ್ಮಣ್-ಸೈಕಿಯಾ ಮಹತ್ವದ ಚರ್ಚೆ

ಬುಮ್ರಾ, ಸುದರ್ಶನ್ ಫಿಟ್‌ನೆಸ್ ಬಗ್ಗೆ ಹೆಚ್ಚಿದ ಆತಂಕ.. ಬೆಂಗಳೂರಲ್ಲಿ ಲಕ್ಷ್ಮಣ್-ಸೈಕಿಯಾ ಮಹತ್ವದ ಚರ್ಚೆ

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

ರಾಕಿ ಬಳಗಕ್ಕೆ ಯಶ್‌ ‘ರಾಕಿಂಗ್’ ಗಿಫ್ಟ್.. ‘ಟಾಕ್ಸಿಕ್’ ಬಗ್ಗೆ ಇದೇ ಮೊದಲ ಬಾರಿ ಅಣ್ತಮ್ಮನ ಸ್ಪಷ್ಟ ಮಾತು!

ರಾಕಿ ಬಳಗಕ್ಕೆ ಯಶ್‌ ‘ರಾಕಿಂಗ್’ ಗಿಫ್ಟ್.. ‘ಟಾಕ್ಸಿಕ್’ ಬಗ್ಗೆ ಇದೇ ಮೊದಲ ಬಾರಿ ಅಣ್ತಮ್ಮನ ಸ್ಪಷ್ಟ ಮಾತು!

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬುಮ್ರಾ, ಸುದರ್ಶನ್ ಫಿಟ್‌ನೆಸ್ ಬಗ್ಗೆ ಹೆಚ್ಚಿದ ಆತಂಕ.. ಬೆಂಗಳೂರಲ್ಲಿ ಲಕ್ಷ್ಮಣ್-ಸೈಕಿಯಾ ಮಹತ್ವದ ಚರ್ಚೆ

ಬುಮ್ರಾ, ಸುದರ್ಶನ್ ಫಿಟ್‌ನೆಸ್ ಬಗ್ಗೆ ಹೆಚ್ಚಿದ ಆತಂಕ.. ಬೆಂಗಳೂರಲ್ಲಿ ಲಕ್ಷ್ಮಣ್-ಸೈಕಿಯಾ ಮಹತ್ವದ ಚರ್ಚೆ

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat