ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಚಿಕ್ಕೋಡಿಯ ಗೋಟುರ ರಸ್ತೆಯಲ್ಲಿ ಮತ್ತೊಂದು ಬಲಿ…!

March 14, 2026
Share on WhatsappShare on FacebookShare on Twitter

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಗೋಟುರ–ಚಿಕ್ಕೋಡಿ ರಾಜ್ಯ ಹೆದ್ದಾರಿಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಓರ್ವ ವ್ಯಕ್ತಿ ಮೃತಪಟ್ಟಿದ್ದು ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.

ಹತ್ತರವಾಟ ಗ್ರಾಮದ ಬಳಿ ಈ ದುರ್ಘಟನೆ ನಡೆದಿದ್ದು, ರಸ್ತೆ ಗುಂಡಿಗಳನ್ನು ತಪ್ಪಿಸಲು ಹೋಗಿ ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದಿವೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗೋಟುರ–ಚಿಕ್ಕೋಡಿ ರಾಜ್ಯ ಹೆದ್ದಾರಿಯಲ್ಲಿ ಅನೇಕ ಗುಂಡಿಗಳು ಉಂಟಾಗಿರುವುದರಿಂದ ಈ ರಸ್ತೆ “ಸಾವಿನ ಹೆದ್ದಾರಿ”ಯಾಗಿ ಪರಿಣಮಿಸಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಯನ್ನು ಸರಿಪಡಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸಚಿವ ಸತೀಶ್ ತಾಕೀತು ಮಾಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂಬ ಆರೋಪ ಕೇಳಿಬಂದಿದೆ.

ಇದ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ : ಓರ್ವ ಸಾವು

Tags: Karnataka News beat
SendShareTweet
Previous Post

ನಾಲೆಯಲ್ಲಿ ನವಜಾತ ಶಿಶು ಶವ ಪತ್ತೆ..!

Next Post

ಜೈಲುಗಳಲ್ಲಿ ಡ್ರಗ್ಸ್‌ ನೆಟ್‌ವರ್ಕ್‌ಗೆ ಬ್ರೇಕ್‌ ಹಾಕಲು ಡಿಜಿಪಿ ಹೊಸ ಪ್ಲ್ಯಾನ್‌!

Related Posts

ಸಿಮೆಂಟ್ ತುಂಬಿದ ಲಾರಿ ಪಲ್ಟಿ | ತಪ್ಪಿದ ಭಾರೀ ಅನಾಹುತ
ಬೆಳಗಾವಿ

ಸಿಮೆಂಟ್ ತುಂಬಿದ ಲಾರಿ ಪಲ್ಟಿ | ತಪ್ಪಿದ ಭಾರೀ ಅನಾಹುತ

ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ದಾಖಲೆಯ ಕಾಣಿಕೆ ಸಂಗ್ರಹ!
ಬೆಳಗಾವಿ

ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ದಾಖಲೆಯ ಕಾಣಿಕೆ ಸಂಗ್ರಹ!

ಬಸ್‌ ಸ್ಟ್ಯಾಂಡ್‌ನಲ್ಲಿ ಚಿನ್ನಾಭರಣ ಎಗರಿಸುತ್ತಿದ್ದ ಖತರ್ನಾಕ್‌ ಕಳ್ಳಿ ಅರೆಸ್ಟ್‌
ಬೆಳಗಾವಿ

ಬಸ್‌ ಸ್ಟ್ಯಾಂಡ್‌ನಲ್ಲಿ ಚಿನ್ನಾಭರಣ ಎಗರಿಸುತ್ತಿದ್ದ ಖತರ್ನಾಕ್‌ ಕಳ್ಳಿ ಅರೆಸ್ಟ್‌

ಶ್ರೀಮಂತರನ್ನೇ ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಖತರ್ನಾಕ್‌ ಲೇಡಿ ಅರೆಸ್ಟ್.. ಸಹಚರ ಪರಾರಿ!
ಬೆಳಗಾವಿ

ಶ್ರೀಮಂತರನ್ನೇ ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಖತರ್ನಾಕ್‌ ಲೇಡಿ ಅರೆಸ್ಟ್.. ಸಹಚರ ಪರಾರಿ!

ಬೆಳಗಾವಿಯಲ್ಲಿ ಕಾರು- ಬೊಲೆರೊ ನಡುವೆ ಭೀಕರ ಅಪಘಾತ | ನಾಲ್ವರಿಗೆ ಗಾಯ
ಬೆಳಗಾವಿ

ಬೆಳಗಾವಿಯಲ್ಲಿ ಕಾರು- ಬೊಲೆರೊ ನಡುವೆ ಭೀಕರ ಅಪಘಾತ | ನಾಲ್ವರಿಗೆ ಗಾಯ

ಕದ್ದ ವಾಹನಗಳನ್ನೇ ಬಳಸಿ ಮತ್ತೆ ಕದಿಯುತ್ತಿದ್ದ ಖತರ್ನಾಕ್​​ ಕಳ್ಳರ ಬಂಧನ!
ಬೆಳಗಾವಿ

ಕದ್ದ ವಾಹನಗಳನ್ನೇ ಬಳಸಿ ಮತ್ತೆ ಕದಿಯುತ್ತಿದ್ದ ಖತರ್ನಾಕ್​​ ಕಳ್ಳರ ಬಂಧನ!

Next Post
ಜೈಲುಗಳಲ್ಲಿ ಡ್ರಗ್ಸ್‌ ನೆಟ್‌ವರ್ಕ್‌ಗೆ ಬ್ರೇಕ್‌ ಹಾಕಲು ಡಿಜಿಪಿ ಹೊಸ ಪ್ಲ್ಯಾನ್‌!

ಜೈಲುಗಳಲ್ಲಿ ಡ್ರಗ್ಸ್‌ ನೆಟ್‌ವರ್ಕ್‌ಗೆ ಬ್ರೇಕ್‌ ಹಾಕಲು ಡಿಜಿಪಿ ಹೊಸ ಪ್ಲ್ಯಾನ್‌!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿ : ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿ : ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ನೆಲಮಂಗಲದಲ್ಲಿ 6 ನವಿಲು ಸಾವು : ವಿಷ ಪ್ರಾಶನ ನೀಡಿರುವ ಶಂಕೆ

ನೆಲಮಂಗಲದಲ್ಲಿ 6 ನವಿಲು ಸಾವು : ವಿಷ ಪ್ರಾಶನ ನೀಡಿರುವ ಶಂಕೆ

ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಅಕ್ರಮಗಳ ಆರೋಪ : ಹಣ ಕೊಟ್ಟರೆ ಎಲ್ಲ ಸಿಗುತ್ತೆ ಅಂತೆ.. ಆಡಿಯೋ ವೈರಲ್‌

ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಅಕ್ರಮಗಳ ಆರೋಪ : ಹಣ ಕೊಟ್ಟರೆ ಎಲ್ಲ ಸಿಗುತ್ತೆ ಅಂತೆ.. ಆಡಿಯೋ ವೈರಲ್‌

ಜೈಲುಗಳಲ್ಲಿ ಡ್ರಗ್ಸ್‌ ನೆಟ್‌ವರ್ಕ್‌ಗೆ ಬ್ರೇಕ್‌ ಹಾಕಲು ಡಿಜಿಪಿ ಹೊಸ ಪ್ಲ್ಯಾನ್‌!

ಜೈಲುಗಳಲ್ಲಿ ಡ್ರಗ್ಸ್‌ ನೆಟ್‌ವರ್ಕ್‌ಗೆ ಬ್ರೇಕ್‌ ಹಾಕಲು ಡಿಜಿಪಿ ಹೊಸ ಪ್ಲ್ಯಾನ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿ : ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿ : ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ನೆಲಮಂಗಲದಲ್ಲಿ 6 ನವಿಲು ಸಾವು : ವಿಷ ಪ್ರಾಶನ ನೀಡಿರುವ ಶಂಕೆ

ನೆಲಮಂಗಲದಲ್ಲಿ 6 ನವಿಲು ಸಾವು : ವಿಷ ಪ್ರಾಶನ ನೀಡಿರುವ ಶಂಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat