ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಯುದ್ಧದ ಬಿಸಿ.. ತರಕಾರಿ ವ್ಯಾಪಾರ ಕುಸಿದು ಬೆಲೆಗಳು ಪಾತಾಳಕ್ಕೆ!

March 15, 2026
Share on WhatsappShare on FacebookShare on Twitter

ಬೆಂಗಳೂರು : ಎಲ್‌ಪಿಜಿ ಪೂರೈಕೆ ಇಲ್ಲದೇ ಅನೇಕ ಹೊಟೇಲ್‌ಗಳು ಬಾಗಿಲು ಹಾಕಿದ್ದು, ಮೆನು ಕಡಿತಗೊಳಿಸಿರುವ ಕಾರಣ ಮಾರುಕಟ್ಟೆಗಳಲ್ಲಿ ತರಕಾರಿ ವ್ಯಾಪಾರದಲ್ಲಿ ಗಣನೀಯ ಕುಸಿತ ಕಂಡು ಬಂದಿದೆ.

ತರಕಾರಿ ವ್ಯಾಪಾರ ಕಡಿಮೆ ಆಗಿರುವುದರಿಂದ ಬೆಲೆಯೂ ಕಡಿಮೆಯಾಗಿದೆ. ಇದರಿಂದ ವ್ಯಾಪಾರಿಗಳು ಚಿಂತಾಕ್ರಾಂತರಾಗಿದ್ದಾರೆ. ಪರಿಸ್ಥಿತಿ ಹೀಗೆ ಮುಂದುವರಿದರೆ ತರಕಾರಿ ಮಾರಾಟದಲ್ಲಿ ಮತ್ತಷ್ಟು ಕುಸಿತವಾಗುವ ಆತಂಕ ಎದುರಾಗಿದೆ.

ಹಿಂದೆ 40 ರೂ. ಪ್ರತಿ ಕೆಜಿ ಇದ್ದ ಟೊಮೆಟೊ ಈಗ 8 ರೂ.ಗೆ ಮಾರಾಟವಾಗುತ್ತಿದೆ. ಕೆ.ಆರ್. ಮಾರುಕಟ್ಟೆಯಲ್ಲಿ ಕ್ಯಾರೇಟ್ 20 ರೂ. ಕೆ.ಜಿ, ಮೂಲಂಗಿ 10 ರೂ. ಕೆ.ಜಿ. ಬದನೆಕಾಯಿ 20 ರೂ.ಯಿಂದ 30 ರೂ. ಕೆ.ಜಿಯಾಗಿದೆ. ಉಳಿದ ಬಹುತೇಕ ತರಕಾರಿಗಳ ಬೆಲೆ 30 ರಿಂದ 40 ರೂ. ಆಸುಪಾಸು ಇದೆ. ಸಾಮಾನ್ಯವಾಗಿ ಬೇಸಿಗೆಯಲ್ಲಿ ತರಕಾರಿ ಬೆಲೆ ಹೆಚ್ಚಾಗಿಯೇ ಇರುತ್ತದೆ. ಆದರೆ, ಎಲ್‌ಪಿಜಿ ಸಮಸ್ಯೆಯಿಂದ ಈಗ ಬೆಲೆ ಕುಸಿತವಾಗಿದೆ. 

ಇನ್ನೊಂದೆಡೆ ನಿಂಬೆಹಣ್ಣಿನ ಬೆಲೆ ಮಾತ್ರ ಗಗನಕ್ಕೇರಿದೆ. ಮೊದಲು 3000ಕ್ಕೆ ಸಿಗುತ್ತಿದ್ದ ನಿಂಬೆಹಣ್ಣಿನ ಮೂಟೆ ಈಗ 7000ದತ್ತ ಏರಿಕೆಯಾಗಿದೆ. ಮಾರುಕಟ್ಟೆಯಲ್ಲಿ ಒಂದು ನಿಂಬೆಹಣ್ಣು 10ರಿಂದ 15ರವರೆಗೆ ಮಾರಾಟವಾಗುತ್ತಿದೆ. ಕೆಲ ತರಕಾರಿಗಳಿಗೆ ಬೆಲೆ ಇಲ್ಲದೆ ಹಾಳಾಗುತ್ತಿದ್ದರೆ, ನಿಂಬೆಹಣ್ಣು ಮಾತ್ರ ದುಬಾರಿ ಆಗಿದೆ. ಒಟ್ಟಾರೆ ಮಾರುಕಟ್ಟೆಯಲ್ಲಿ ಬೆಲೆ ಏರಿಳಿತದಿಂದ ವ್ಯಾಪಾರಿಗಳು ಸಂಕಷ್ಟದಲ್ಲಿದ್ದಾರೆ.

ರೈತರ ಮೇಲೂ ಪರಿಣಾಮ

ಮಾರುಕಟ್ಟೆಯಲ್ಲಿ ತರಕಾರಿ ಖರೀದಿ, ಮಾರಾಟವಾಗದಿದ್ದರೆ ಅದರ ಪರಿಣಾಮ ತರಕಾರಿ ಬೆಳೆಯುವ ರೈತರ ಮೇಲೂ ಬೀಳುತ್ತದೆ. ತರಕಾರಿ ಖರೀದಿಯಾಗದಿದ್ದರೆ, ರೈತರು ಬೆಳೆದ ತರಕಾರಿಗಳು ಮಾರುಕಟ್ಟೆಗೆ ಬರಲು ಸಮಸ್ಯೆ ಆಗುತ್ತದೆ. ಗ್ಯಾಸ್ ಪೂರೈಕೆ ಕೊರತೆ ಪರಿಣಾಮ ಆರಂಭದಲ್ಲಿ ಹೊಟೇಲ್ ಉದ್ಯಮದ ಮೇಲೆ ಬಿದ್ದಿದ್ದರೂ ಮುಂದಿನ ದಿನಗಳಲ್ಲಿ ಅನ್ನದಾತರನ್ನು ಕಾಡುವ ಆತಂಕ ಶುರುವಾಗಿದೆ.

ಇದನ್ನೂ ಓದಿ : ಅಪಘಾತದಲ್ಲಿ ಪ್ರಾಣ ಬಿಟ್ಟ ಚಿರತೆ!

Tags: bengaloreKarnataka News beat
SendShareTweet
Previous Post

ಅಪಘಾತದಲ್ಲಿ ಪ್ರಾಣ ಬಿಟ್ಟ ಚಿರತೆ!

Next Post

ಇಂದು ಚಿಕ್ಕಬಳ್ಳಾಪುರ ಬಂದ್.. ಎಲ್ಲಾ ಅಂಗಡಿ ಮುಂಗಟ್ಟುಗಳು ಕ್ಲೋಸ್!

Related Posts

ವಿವಾಹಿತೆ ಅನುಮಾನಾಸ್ಪದ ಸಾವು – ಪತಿ ವಿರುದ್ಧ ಕೊಲೆ ಆರೋಪ!
ಬೆಂಗಳೂರು

ವಿವಾಹಿತೆ ಅನುಮಾನಾಸ್ಪದ ಸಾವು – ಪತಿ ವಿರುದ್ಧ ಕೊಲೆ ಆರೋಪ!

ಪೆಟ್ರೋಲ್ ಬಂಕ್‌ಗಳಲ್ಲಿ ಗ್ರಾಹಕರಿಗೆ ಸಿಗಲಿವೆ 8 ಉಚಿತ ಸೌಲಭ್ಯಗಳು.. ಇವುಗಳನ್ನು ಮೊದಲು ತಿಳಿಯಿರಿ
ಬೆಂಗಳೂರು

ಪೆಟ್ರೋಲ್ ಬಂಕ್‌ಗಳಲ್ಲಿ ಗ್ರಾಹಕರಿಗೆ ಸಿಗಲಿವೆ 8 ಉಚಿತ ಸೌಲಭ್ಯಗಳು.. ಇವುಗಳನ್ನು ಮೊದಲು ತಿಳಿಯಿರಿ

ಬೆಂಗಳೂರಿನಲ್ಲಿ ಹಾಸ್ಟೆಲ್ ಯುವತಿಗೆ ದೌರ್ಜನ್ಯ.. ಯುವಕನ ಅಟ್ಟಹಾಸದ ವಿಡಿಯೋ ವೈರಲ್‌!
ಬೆಂಗಳೂರು

ಬೆಂಗಳೂರಿನಲ್ಲಿ ಹಾಸ್ಟೆಲ್ ಯುವತಿಗೆ ದೌರ್ಜನ್ಯ.. ಯುವಕನ ಅಟ್ಟಹಾಸದ ವಿಡಿಯೋ ವೈರಲ್‌!

ಆಸ್ತಿ ವಿವಾದ – ಮನೆ ಮುಂದೆ ಬಂದು ರೌಡಿಸಂ ಮಾಡಿದ ಫ್ಯಾಮಿಲಿ..!
ಬೆಂಗಳೂರು

ಆಸ್ತಿ ವಿವಾದ – ಮನೆ ಮುಂದೆ ಬಂದು ರೌಡಿಸಂ ಮಾಡಿದ ಫ್ಯಾಮಿಲಿ..!

ಇಂದು ‘GSB ಸ್ಟಾರ್ಟ್‌ಅಪ್ ಏಂಜೆಲ್ಸ್’ ಯೋಜನೆಗೆ ಚಾಲನೆ.. ಯುವ ಉದ್ಯಮಿಗಳಿಗೆ ಸುವರ್ಣವಕಾಶ!
ಬೆಂಗಳೂರು

ಇಂದು ‘GSB ಸ್ಟಾರ್ಟ್‌ಅಪ್ ಏಂಜೆಲ್ಸ್’ ಯೋಜನೆಗೆ ಚಾಲನೆ.. ಯುವ ಉದ್ಯಮಿಗಳಿಗೆ ಸುವರ್ಣವಕಾಶ!

ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿ : ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ
ಬೆಂಗಳೂರು

ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿ : ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

Next Post
ಇಂದು ಚಿಕ್ಕಬಳ್ಳಾಪುರ ಬಂದ್.. ಎಲ್ಲಾ ಅಂಗಡಿ ಮುಂಗಟ್ಟುಗಳು ಕ್ಲೋಸ್!

ಇಂದು ಚಿಕ್ಕಬಳ್ಳಾಪುರ ಬಂದ್.. ಎಲ್ಲಾ ಅಂಗಡಿ ಮುಂಗಟ್ಟುಗಳು ಕ್ಲೋಸ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಯುಗಾದಿ-ರಂಜಾನ್‌ಗೆ KSRTCಯಿಂದ 2 ಸಾವಿರ ಹೆಚ್ಚುವರಿ ಬಸ್‌ ವ್ಯವಸ್ಥೆ!

ಯುಗಾದಿ-ರಂಜಾನ್‌ಗೆ KSRTCಯಿಂದ 2 ಸಾವಿರ ಹೆಚ್ಚುವರಿ ಬಸ್‌ ವ್ಯವಸ್ಥೆ!

ಯೂಟ್ಯೂಬರ್ ಅನುರಾಗ್ ದೊಭಾಲ್ ಆರೋಗ್ಯ ಸ್ಥಿತಿ ಗಂಭೀರ!

ಯೂಟ್ಯೂಬರ್ ಅನುರಾಗ್ ದೊಭಾಲ್ ಆರೋಗ್ಯ ಸ್ಥಿತಿ ಗಂಭೀರ!

ಬೀದರ್‌ನಲ್ಲಿ ಬೇಸಿಗೆಗೂ ಮುನ್ನವೇ ಕುಡಿಯುವ ನೀರಿಗೆ ಹಾಹಾಕಾರ

ಬೀದರ್‌ನಲ್ಲಿ ಬೇಸಿಗೆಗೂ ಮುನ್ನವೇ ಕುಡಿಯುವ ನೀರಿಗೆ ಹಾಹಾಕಾರ

ಜಿಲ್ಲಾ ನ್ಯಾಯಾಲಯದಲ್ಲಿ 14 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ.. 61 ಸಾವಿರ ರೂ. ಸ್ಯಾಲರಿ

ಜಿಲ್ಲಾ ನ್ಯಾಯಾಲಯದಲ್ಲಿ 14 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ.. 61 ಸಾವಿರ ರೂ. ಸ್ಯಾಲರಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಯುಗಾದಿ-ರಂಜಾನ್‌ಗೆ KSRTCಯಿಂದ 2 ಸಾವಿರ ಹೆಚ್ಚುವರಿ ಬಸ್‌ ವ್ಯವಸ್ಥೆ!

ಯುಗಾದಿ-ರಂಜಾನ್‌ಗೆ KSRTCಯಿಂದ 2 ಸಾವಿರ ಹೆಚ್ಚುವರಿ ಬಸ್‌ ವ್ಯವಸ್ಥೆ!

ಯೂಟ್ಯೂಬರ್ ಅನುರಾಗ್ ದೊಭಾಲ್ ಆರೋಗ್ಯ ಸ್ಥಿತಿ ಗಂಭೀರ!

ಯೂಟ್ಯೂಬರ್ ಅನುರಾಗ್ ದೊಭಾಲ್ ಆರೋಗ್ಯ ಸ್ಥಿತಿ ಗಂಭೀರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat