ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಪೆಟ್ರೋಲ್ ಬಂಕ್‌ಗಳಲ್ಲಿ ಗ್ರಾಹಕರಿಗೆ ಸಿಗಲಿವೆ 8 ಉಚಿತ ಸೌಲಭ್ಯಗಳು.. ಇವುಗಳನ್ನು ಮೊದಲು ತಿಳಿಯಿರಿ

March 15, 2026
Share on WhatsappShare on FacebookShare on Twitter

ಬೆಂಗಳೂರು : ದ್ವಿಚಕ್ರ ವಾಹನ, ಕಾರು ಸೇರಿ ಯಾವುದೇ ವಾಹನಗಳ ಮಾಲೀಕರು, ಚಾಲಕರು ಪೆಟ್ರೋಲ್ ಬಂಕ್ ಗಳಿಗೆ ತೆರಳಿ ಪೆಟ್ರೋಲ್ ಅಥವಾ ಡೀಸೆಲ್ ಹಾಕಿಸಿಕೊಳ್ಳುವುದು ಸಾಮಾನ್ಯ. ಪೆಟ್ರೋಲ್ ಬಂಕ್ ಗಳಿಗೆ ತೆರಳಿ, ಪೆಟ್ರೋಲ್ ಹಾಕಿಸಿಕೊಂಡು, 10 ರೂಪಾಯಿ ಕೊಟ್ಟು ಟೈರ್ ಗಳಿಗೆ ಗಾಳಿ ತುಂಬಿಸುವುದಷ್ಟೇ ತುಂಬ ಜನರಿಗೆ ಗೊತ್ತಿರುವ ಸಂಗತಿ. ಆದರೆ, ಪೆಟ್ರೋಲ್ ಅಥವಾ ಡೀಸೆಲ್ ಹಾಕಿಸಿಕೊಳ್ಳುವ ಗ್ರಾಹಕರಿಗೆ ಪೆಟ್ರೋಲ್ ಬಂಕ್ ಗಳಲ್ಲಿ ಸುಮಾರು ಎಂಟು ಸೇವೆಗಳು ಉಚಿತವಾಗಿ ಸಿಗುತ್ತವೆ. ಇವುಗಳನ್ನು ಗಮನದಲ್ಲಿಟ್ಟುಕೊಂಡರೆ ಗ್ರಾಹಕರು ಉಚಿತವಾಗಿ ಎಲ್ಲ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಅವು ಯಾವುವು ಎಂಬುದರ ಮಾಹಿತಿ ಇಲ್ಲಿದೆ.

  1. ಟೈರ್ ಗಳಿಗೆ ಉಚಿತ ಗಾಳಿ : ವಾಹನಗಳ ಟೈರ್ ಗಳಿಗೆ ಗಾಳಿ ಹಾಕುವ ಸೌಲಭ್ಯವು ಎಲ್ಲ ಬಂಕ್ ಗಳಲ್ಲಿ ಉಚಿತವಾಗಿರಬೇಕು. ಇದಕ್ಕಾಗಿ ಸಿಬ್ಬಂದಿ ಹಣ ಪಡೆಯುವಂತಿಲ್ಲ.
  2. ಕುಡಿಯುವ ನೀರು : ಗ್ರಾಹಕರಿಗೆ ಕುಡಿಯಲು ಶುದ್ಧವಾದ ನೀರಿನ ವ್ಯವಸ್ಥೆ ಇರುವುದು ಕಡ್ಡಾಯ.
  3. ಶೌಚಾಲಯ ಸೌಲಭ್ಯ: ಗ್ರಾಹಕರಿಗೆ, ವಿಶೇಷವಾಗಿ ಮಹಿಳೆಯರಿಗೆ ಸುಸಜ್ಜಿತ ಶೌಚಾಲಯದ ಸೌಲಭ್ಯ ಒದಗಿಸುವುದು ಬಂಕ್ ಮಾಲೀಕರ ಜವಾಬ್ದಾರಿ.
  4. ಪ್ರಥಮ ಚಿಕಿತ್ಸೆ (First Aid Kit) : ತುರ್ತು ಸಂದರ್ಭದಲ್ಲಿ ಅಥವಾ ಸಣ್ಣಪುಟ್ಟ ಅಪಘಾತಗಳಾದಾಗ ಬಳಸಲು ಪ್ರಥಮ ಚಿಕಿತ್ಸಾ ಪೆಟ್ಟಿಗೆಯು ಬಂಕ್ ನಲ್ಲಿ ಲಭ್ಯವಿರಬೇಕು.
  5. ತುರ್ತು ಫೋನ್ ಕರೆ : ಯಾವುದಾದರೂ ತುರ್ತು ಪರಿಸ್ಥಿತಿಯಲ್ಲಿ ಗ್ರಾಹಕರು ಒಂದು ಫೋನ್ ಕರೆ ಮಾಡಲು ಬಂಕ್ ನ ಲ್ಯಾಂಡ್ ಫೋನ್ ಬಳಸಲು ಅವಕಾಶವಿರಬೇಕು.
  6. ಗುಣಮಟ್ಟ ಮತ್ತು ಪ್ರಮಾಣ ಪರೀಕ್ಷೆ : ಪೆಟ್ರೋಲ್ ಅಥವಾ ಡೀಸೆಲ್ ನ ಗುಣಮಟ್ಟದ ಬಗ್ಗೆ ಅನುಮಾನವಿದ್ದರೆ, ‘ಫಿಲ್ಟರ್ ಪೇಪರ್ ಟೆಸ್ಟ್’ ಮೂಲಕ ಉಚಿತವಾಗಿ ಪರೀಕ್ಷಿಸಲು ಗ್ರಾಹಕರಿಗೆ ಹಕ್ಕಿದೆ. ಹಾಗೆಯೇ ಇಂಧನದ ಪ್ರಮಾಣವನ್ನು ಅಳೆಯುವ ಜಗ್ ಬಳಸಿ ಪರೀಕ್ಷಿಸಬಹುದು.
  7. ದೂರು ಬಾಕ್ಸ್ ಅಥವಾ ಪುಸ್ತಕ (Complaint Box) : ಸೌಲಭ್ಯಗಳ ಕೊರತೆ ಅಥವಾ ಸೇವೆ ಸರಿಯಾಗಿಲ್ಲದಿದ್ದರೆ ದೂರು ನೀಡಲು ಪ್ರತ್ಯೇಕ ಪುಸ್ತಕ ಅಥವಾ ಪೆಟ್ಟಿಗೆಯನ್ನು ಇಟ್ಟಿರಬೇಕು.
  8. ದರ ಪಟ್ಟಿ ಪ್ರದರ್ಶನ : ಅಂದಿನ ಇಂಧನ ದರಗಳು ಮತ್ತು ಬಂಕ್ ನ ಕೆಲಸದ ಸಮಯವನ್ನು ಸ್ಪಷ್ಟವಾಗಿ ಕಾಣುವಂತೆ ಪ್ರದರ್ಶಿಸಬೇಕು.

ಇದನ್ನೂ ಓದಿ : ಇಂದು ಚಿಕ್ಕಬಳ್ಳಾಪುರ ಬಂದ್.. ಎಲ್ಲಾ ಅಂಗಡಿ ಮುಂಗಟ್ಟುಗಳು ಕ್ಲೋಸ್!

Tags: Karnataka News beat
SendShareTweet
Previous Post

ಇಂದು ಚಿಕ್ಕಬಳ್ಳಾಪುರ ಬಂದ್.. ಎಲ್ಲಾ ಅಂಗಡಿ ಮುಂಗಟ್ಟುಗಳು ಕ್ಲೋಸ್!

Next Post

ರೈಲ್ವೆ ಇಲಾಖೆಯ IRCTCಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ.. ತಿಂಗಳಿಗೆ 2 ಲಕ್ಷ ರೂ. ಸಂಬಳ

Related Posts

ವಿವಾಹಿತೆ ಅನುಮಾನಾಸ್ಪದ ಸಾವು – ಪತಿ ವಿರುದ್ಧ ಕೊಲೆ ಆರೋಪ!
ಬೆಂಗಳೂರು

ವಿವಾಹಿತೆ ಅನುಮಾನಾಸ್ಪದ ಸಾವು – ಪತಿ ವಿರುದ್ಧ ಕೊಲೆ ಆರೋಪ!

ಯುದ್ಧದ ಬಿಸಿ.. ತರಕಾರಿ ವ್ಯಾಪಾರ ಕುಸಿದು ಬೆಲೆಗಳು ಪಾತಾಳಕ್ಕೆ!
ಬೆಂಗಳೂರು

ಯುದ್ಧದ ಬಿಸಿ.. ತರಕಾರಿ ವ್ಯಾಪಾರ ಕುಸಿದು ಬೆಲೆಗಳು ಪಾತಾಳಕ್ಕೆ!

ಬೆಂಗಳೂರಿನಲ್ಲಿ ಹಾಸ್ಟೆಲ್ ಯುವತಿಗೆ ದೌರ್ಜನ್ಯ.. ಯುವಕನ ಅಟ್ಟಹಾಸದ ವಿಡಿಯೋ ವೈರಲ್‌!
ಬೆಂಗಳೂರು

ಬೆಂಗಳೂರಿನಲ್ಲಿ ಹಾಸ್ಟೆಲ್ ಯುವತಿಗೆ ದೌರ್ಜನ್ಯ.. ಯುವಕನ ಅಟ್ಟಹಾಸದ ವಿಡಿಯೋ ವೈರಲ್‌!

ಆಸ್ತಿ ವಿವಾದ – ಮನೆ ಮುಂದೆ ಬಂದು ರೌಡಿಸಂ ಮಾಡಿದ ಫ್ಯಾಮಿಲಿ..!
ಬೆಂಗಳೂರು

ಆಸ್ತಿ ವಿವಾದ – ಮನೆ ಮುಂದೆ ಬಂದು ರೌಡಿಸಂ ಮಾಡಿದ ಫ್ಯಾಮಿಲಿ..!

ಇಂದು ‘GSB ಸ್ಟಾರ್ಟ್‌ಅಪ್ ಏಂಜೆಲ್ಸ್’ ಯೋಜನೆಗೆ ಚಾಲನೆ.. ಯುವ ಉದ್ಯಮಿಗಳಿಗೆ ಸುವರ್ಣವಕಾಶ!
ಬೆಂಗಳೂರು

ಇಂದು ‘GSB ಸ್ಟಾರ್ಟ್‌ಅಪ್ ಏಂಜೆಲ್ಸ್’ ಯೋಜನೆಗೆ ಚಾಲನೆ.. ಯುವ ಉದ್ಯಮಿಗಳಿಗೆ ಸುವರ್ಣವಕಾಶ!

ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿ : ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ
ಬೆಂಗಳೂರು

ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿ : ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

Next Post
ರೈಲ್ವೆ ಇಲಾಖೆಯ IRCTCಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ.. ತಿಂಗಳಿಗೆ 2 ಲಕ್ಷ ರೂ. ಸಂಬಳ

ರೈಲ್ವೆ ಇಲಾಖೆಯ IRCTCಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ.. ತಿಂಗಳಿಗೆ 2 ಲಕ್ಷ ರೂ. ಸಂಬಳ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೇವಸ್ಥಾನದ ಹುಂಡಿಯನ್ನೇ ಕದ್ದೊಯ್ದ ಖದೀಮರು – ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ದೇವಸ್ಥಾನದ ಹುಂಡಿಯನ್ನೇ ಕದ್ದೊಯ್ದ ಖದೀಮರು – ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಮಲೆ ಮಾದಪ್ಪನ ದಾಸೋಹಕ್ಕಿಲ್ಲ ಗ್ಯಾಸ್ ಟ್ರಬಲ್ – ಕಾರ್ಯದರ್ಶಿ ರಘು ಸ್ಪಷ್ಟನೆ!

ಮಲೆ ಮಾದಪ್ಪನ ದಾಸೋಹಕ್ಕಿಲ್ಲ ಗ್ಯಾಸ್ ಟ್ರಬಲ್ – ಕಾರ್ಯದರ್ಶಿ ರಘು ಸ್ಪಷ್ಟನೆ!

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ – ಏಪ್ರಿಲ್ 1ರಿಂದ ಟೋಲ್ ಶುಲ್ಕ ಹೆಚ್ಚಳ ಫಿಕ್ಸ್

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ – ಏಪ್ರಿಲ್ 1ರಿಂದ ಟೋಲ್ ಶುಲ್ಕ ಹೆಚ್ಚಳ ಫಿಕ್ಸ್

ಯುಗಾದಿ-ರಂಜಾನ್‌ಗೆ KSRTCಯಿಂದ 2 ಸಾವಿರ ಹೆಚ್ಚುವರಿ ಬಸ್‌ ವ್ಯವಸ್ಥೆ!

ಯುಗಾದಿ-ರಂಜಾನ್‌ಗೆ KSRTCಯಿಂದ 2 ಸಾವಿರ ಹೆಚ್ಚುವರಿ ಬಸ್‌ ವ್ಯವಸ್ಥೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೇವಸ್ಥಾನದ ಹುಂಡಿಯನ್ನೇ ಕದ್ದೊಯ್ದ ಖದೀಮರು – ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ದೇವಸ್ಥಾನದ ಹುಂಡಿಯನ್ನೇ ಕದ್ದೊಯ್ದ ಖದೀಮರು – ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಮಲೆ ಮಾದಪ್ಪನ ದಾಸೋಹಕ್ಕಿಲ್ಲ ಗ್ಯಾಸ್ ಟ್ರಬಲ್ – ಕಾರ್ಯದರ್ಶಿ ರಘು ಸ್ಪಷ್ಟನೆ!

ಮಲೆ ಮಾದಪ್ಪನ ದಾಸೋಹಕ್ಕಿಲ್ಲ ಗ್ಯಾಸ್ ಟ್ರಬಲ್ – ಕಾರ್ಯದರ್ಶಿ ರಘು ಸ್ಪಷ್ಟನೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat