ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈಲ್ವೆ ಇಲಾಖೆಯ IRCTCಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ.. ತಿಂಗಳಿಗೆ 2 ಲಕ್ಷ ರೂ. ಸಂಬಳ

March 15, 2026
Share on WhatsappShare on FacebookShare on Twitter

ಬೆಂಗಳೂರು : ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣಾವಕಾಶ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ರೈಲ್ವೆ ಕೆಟರಿಂಗ್ ಹಾಗೂ ಪ್ರವಾಸೋದ್ಯಮ ನಿಗಮದಲ್ಲಿ (IRCTC Recruitment 2026) ಖಾಲಿ ಇರುವ ಎರಡು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಮ್ಯಾನೇಜರ್ ಹಾಗೂ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಭಾರತೀಯ ರೈಲ್ವೆ ಕೆಟರಿಂಗ್ ಹಾಗೂ ಪ್ರವಾಸೋದ್ಯಮ ನಿಗಮ (IRCTC)
ಹುದ್ದೆಗಳ ಹೆಸರು: ಮ್ಯಾನೇಜರ್, ಅಸಿಸ್ಟಂಟ್ ಮ್ಯಾನೇಜರ್
ಒಟ್ಟು ಹುದ್ದೆಗಳು: 2
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಏಪ್ರಿಲ್ 9

ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಡಿಪ್ಲೋಮಾ, ಬಿಇ, ಬಿ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಗರಿಷ್ಠ 56 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 50 ಸಾವಿರ ರೂಪಾಯಿಯಿಂದ 2 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.

ಶಾರ್ಟ್ ಲಿಸ್ಟಿಂಗ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ irctc.com ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಲ್ಲಿ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಓದಬೇಕು. ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು

ಅರ್ಜಿ ಸಲ್ಲಿಸಬೇಕಾದ ವಿಳಾಸ
GM(HR&CC), IRCTC Corporate office, 4th floor, Tower-D. World Trade Centre, New Delhi-110 029. ಹಾಗೆಯೇ, ಅರ್ಜಿ ಹಾಗೂ ದಾಖಲೆಗಳ ಸಾಫ್ಟ್ ಕಾಪಿಯನ್ನು deputation@irctc.com ಗೆ ಮೇಲ್ ಮಾಡಬಹುದಾಗಿದೆ.

ಇದನ್ನೂ ಓದಿ ; ಪೆಟ್ರೋಲ್ ಬಂಕ್‌ಗಳಲ್ಲಿ ಗ್ರಾಹಕರಿಗೆ ಸಿಗಲಿವೆ 8 ಉಚಿತ ಸೌಲಭ್ಯಗಳು.. ಇವುಗಳನ್ನು ಮೊದಲು ತಿಳಿಯಿರಿ

Tags: bengaloreKarnataka News beat
SendShareTweet
Previous Post

ಪೆಟ್ರೋಲ್ ಬಂಕ್‌ಗಳಲ್ಲಿ ಗ್ರಾಹಕರಿಗೆ ಸಿಗಲಿವೆ 8 ಉಚಿತ ಸೌಲಭ್ಯಗಳು.. ಇವುಗಳನ್ನು ಮೊದಲು ತಿಳಿಯಿರಿ

Next Post

ಚಿತ್ರದುರ್ಗದಲ್ಲಿ ಭೀಕರ ಅಪಘಾತ.. ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು!

Related Posts

ಜಿಲ್ಲಾ ನ್ಯಾಯಾಲಯದಲ್ಲಿ 14 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ.. 61 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ನ್ಯಾಯಾಲಯದಲ್ಲಿ 14 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ.. 61 ಸಾವಿರ ರೂ. ಸ್ಯಾಲರಿ

ಸಾಲದ ಮೇಲಿನ ಬಡ್ಡಿದರ ಏರಿಕೆ ಮಾಡಿದೆ ಈ ಬ್ಯಾಂಕ್ : ಮಾಸಿಕ ಇಎಂಐ ಇನ್ನಷ್ಟು ಭಾರ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಾಲದ ಮೇಲಿನ ಬಡ್ಡಿದರ ಏರಿಕೆ ಮಾಡಿದೆ ಈ ಬ್ಯಾಂಕ್ : ಮಾಸಿಕ ಇಎಂಐ ಇನ್ನಷ್ಟು ಭಾರ

ರೈಲ್ವೆ ಇಲಾಖೆಯಲ್ಲಿ 2,801 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ : ಕರ್ನಾಟಕದಲ್ಲೂ ಇವೆ ಹುದ್ದೆಗಳು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈಲ್ವೆ ಇಲಾಖೆಯಲ್ಲಿ 2,801 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ಗೂಗಲ್ ಕಂಪನಿಯಿಂದ 10 ಲಕ್ಷ ರೂ. ಫೆಲೋಶಿಪ್ ಗೆ ಅರ್ಜಿ ಆಹ್ವಾನ : ಇಲ್ಲಿದೆ ಸಂಪೂರ್ಣ ಮಾಹಿತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಗೂಗಲ್ ಕಂಪನಿಯಿಂದ 10 ಲಕ್ಷ ರೂ. ಫೆಲೋಶಿಪ್ ಗೆ ಅರ್ಜಿ ಆಹ್ವಾನ : ಇಲ್ಲಿದೆ ಸಂಪೂರ್ಣ ಮಾಹಿತಿ

ವರ್ಗಾವಣೆಗೊಂಡ ಸರ್ಕಾರಿ ಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ : ಏನದು?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವರ್ಗಾವಣೆಗೊಂಡ ಸರ್ಕಾರಿ ಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ : ಏನದು?

ರಾಜ್ಯ ಸರ್ಕಾರದ ಆರೋಗ್ಯ ಉತ್ತೇಜನಾ ಟ್ರಸ್ಟ್ ನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ ಆರೋಗ್ಯ ಉತ್ತೇಜನಾ ಟ್ರಸ್ಟ್ ನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Next Post
ಚಿತ್ರದುರ್ಗದಲ್ಲಿ ಭೀಕರ ಅಪಘಾತ.. ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು!

ಚಿತ್ರದುರ್ಗದಲ್ಲಿ ಭೀಕರ ಅಪಘಾತ.. ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೇವಸ್ಥಾನದ ಹುಂಡಿಯನ್ನೇ ಕದ್ದೊಯ್ದ ಖದೀಮರು – ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ದೇವಸ್ಥಾನದ ಹುಂಡಿಯನ್ನೇ ಕದ್ದೊಯ್ದ ಖದೀಮರು – ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಮಲೆ ಮಾದಪ್ಪನ ದಾಸೋಹಕ್ಕಿಲ್ಲ ಗ್ಯಾಸ್ ಟ್ರಬಲ್ – ಕಾರ್ಯದರ್ಶಿ ರಘು ಸ್ಪಷ್ಟನೆ!

ಮಲೆ ಮಾದಪ್ಪನ ದಾಸೋಹಕ್ಕಿಲ್ಲ ಗ್ಯಾಸ್ ಟ್ರಬಲ್ – ಕಾರ್ಯದರ್ಶಿ ರಘು ಸ್ಪಷ್ಟನೆ!

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ – ಏಪ್ರಿಲ್ 1ರಿಂದ ಟೋಲ್ ಶುಲ್ಕ ಹೆಚ್ಚಳ ಫಿಕ್ಸ್

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ – ಏಪ್ರಿಲ್ 1ರಿಂದ ಟೋಲ್ ಶುಲ್ಕ ಹೆಚ್ಚಳ ಫಿಕ್ಸ್

ಯುಗಾದಿ-ರಂಜಾನ್‌ಗೆ KSRTCಯಿಂದ 2 ಸಾವಿರ ಹೆಚ್ಚುವರಿ ಬಸ್‌ ವ್ಯವಸ್ಥೆ!

ಯುಗಾದಿ-ರಂಜಾನ್‌ಗೆ KSRTCಯಿಂದ 2 ಸಾವಿರ ಹೆಚ್ಚುವರಿ ಬಸ್‌ ವ್ಯವಸ್ಥೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೇವಸ್ಥಾನದ ಹುಂಡಿಯನ್ನೇ ಕದ್ದೊಯ್ದ ಖದೀಮರು – ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ದೇವಸ್ಥಾನದ ಹುಂಡಿಯನ್ನೇ ಕದ್ದೊಯ್ದ ಖದೀಮರು – ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಮಲೆ ಮಾದಪ್ಪನ ದಾಸೋಹಕ್ಕಿಲ್ಲ ಗ್ಯಾಸ್ ಟ್ರಬಲ್ – ಕಾರ್ಯದರ್ಶಿ ರಘು ಸ್ಪಷ್ಟನೆ!

ಮಲೆ ಮಾದಪ್ಪನ ದಾಸೋಹಕ್ಕಿಲ್ಲ ಗ್ಯಾಸ್ ಟ್ರಬಲ್ – ಕಾರ್ಯದರ್ಶಿ ರಘು ಸ್ಪಷ್ಟನೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat