ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿತ್ರದುರ್ಗ

ಚಿತ್ರದುರ್ಗದಲ್ಲಿ ಭೀಕರ ಕ್ರೌರ್ಯ.. ಮಚ್ಚಿನಿಂದ ಕೊಚ್ಚಿ ರಕ್ತ ಹರಿಸಿದ ಕೀಚಕ!

March 16, 2026
Share on WhatsappShare on FacebookShare on Twitter

ಚಿತ್ರದುರ್ಗ: ಕೌಟುಂಬಿಕ ಕಲಹದ ಹಿನ್ನೆಲೆ ಮಚ್ಚಿನಿಂದ ಹಲ್ಲೆ ಮಾಡಿರುವ ಪರಿಣಾಮ ರಕ್ತಸಿಕ್ತ ಸ್ಥಿತಿಯಲ್ಲಿ ವ್ಯಕ್ತಿಯು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ನಗರದ ಬುದ್ದ ಸರ್ಕಲ್‌ನಲ್ಲಿ ರಾತ್ರಿ ನಡೆದಿದೆ.

ಸ್ಥಳೀಯ ನಿವಾಸಿ ತಾಜಪೀರ್ (42) ಮೇಲೆ ಸಾದಿಕ್ ವುಲ್ಲಾ ಎಂಬಾತ ಏಕಾಏಕಿ ಮಚ್ಚಿನಿಂದ ಹಲ್ಲೆ ನಡೆಸಿದ್ದನು ಎಂದು ಆರೋಪಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ತಾಜಪೀರ್‌ರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.

ಮಾಹಿತಿಯ ಪ್ರಕಾರ, ಸಾದಿಕ್ ವುಲ್ಲಾ ಮತ್ತು ಅವರ ಪತ್ನಿ ನಡುವೆ ನಡೆದ ಜಗಳವನ್ನು ಬಿಡಿಸಲು ತಾಜಪೀರ್ ಹೋಗಿದ್ದ ವೇಳೆ ಇಬ್ಬರ ಮಧ್ಯೆ ವಾಗ್ವಾದ ಉಂಟಾಗಿದೆ. ಈ ವೇಳೆ ಆಕ್ರೋಶಗೊಂಡ ಸಾದಿಕ್ ವುಲ್ಲಾ ತಾಜಪೀರ್ ಅವರ ಕತ್ತಿಗೆ ಮಚ್ಚಿನಿಂದ ಕಡಿದು ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ಈ ಘಟನೆ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಾದಿಕ್ ವುಲ್ಲಾ ಮತ್ತು ತಾಜಪೀರ್ ನಡುವೆ ನಡೆದ ಗಲಾಟೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಎಸ್ಪಿ ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ಬಡಾವಣೆ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ : ಚಿಕ್ಕಮಗಳೂರಲ್ಲಿ ಡೆಡ್ಲಿ ಆಕ್ಸಿಡೆಂಟ್‌ : ಜೆಸ್ಟ್‌ ಮಿಸ್‌ ಎಂದ ಪ್ರಯಾಣಿಕರು

Tags: A man was hacked to death with a machete and blood was shed!Karnataka News beatTerrible cruelty in Chitradurga..
SendShareTweet
Previous Post

ಎಫ್‌ಸ್ಟೀನ್ ಫೈಲ್ಸ್‌ನಿಂದ ಪ್ರಧಾನಿ ಮೋದಿ ಜನಪ್ರಿಯತೆ ಕಡಿಮೆ ಆಗಿದೆ – ರಾಮಲಿಂಗಾರೆಡ್ಡಿ

Next Post

‘ಸಹಕಾರ’ಕ್ಕೆ ಸಿಗದ ‘ಸಹಕಾರ’ – ಬಾಗಿಲು ಬಂದ್!?

Related Posts

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆಯೇ ಪಲ್ಟಿ ಹೊಡೆದ ಸರ್ಕಾರಿ ಬಸ್.. ತಪ್ಪಿದ ಭಾರಿ ಅನಾಹುತ!
ಚಿತ್ರದುರ್ಗ

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆಯೇ ಪಲ್ಟಿ ಹೊಡೆದ ಸರ್ಕಾರಿ ಬಸ್.. ತಪ್ಪಿದ ಭಾರಿ ಅನಾಹುತ!

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!
ರಾಜಕೀಯ

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!

ಅಪ್ರಾಪ್ತ ಬಾಲಕಿಗೆ ಗರ್ಭಿಣಿ ಮಾಡಿ, ಗರ್ಭಪಾತ ಮಾಡಿಸಿದ ಪ್ರಕರಣ : ಶಿಕ್ಷಕ ಬಂಧನ
ಚಿತ್ರದುರ್ಗ

ಅಪ್ರಾಪ್ತ ಬಾಲಕಿಗೆ ಗರ್ಭಿಣಿ ಮಾಡಿ, ಗರ್ಭಪಾತ ಮಾಡಿಸಿದ ಪ್ರಕರಣ : ಶಿಕ್ಷಕ ಬಂಧನ

ನಿಯಂತ್ರಣ ತಪ್ಪಿ ಹೈವೇಯಲ್ಲಿ ಸ್ಕಿಡ್‌ ಆದ ಕಾರು : ನಾಲ್ವರು ಜಸ್ಟ್‌ ಮಿಸ್‌
ಚಿತ್ರದುರ್ಗ

ನಿಯಂತ್ರಣ ತಪ್ಪಿ ಹೈವೇಯಲ್ಲಿ ಸ್ಕಿಡ್‌ ಆದ ಕಾರು : ನಾಲ್ವರು ಜಸ್ಟ್‌ ಮಿಸ್‌

ಚಿತ್ರದುರ್ಗ : ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ ಲೋಕಾ ರೇಡ್‌
ಚಿತ್ರದುರ್ಗ

ಚಿತ್ರದುರ್ಗ : ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ ಲೋಕಾ ರೇಡ್‌

ಲಾರಿ-ಕಾರು ಮುಖಾಮುಖಿ ಡಿಕ್ಕಿ – ಸ್ಥಳದಲ್ಲೇ ಇಬ್ಬರು ದುರ್ಮರಣ
ಚಿತ್ರದುರ್ಗ

ಲಾರಿ-ಕಾರು ಮುಖಾಮುಖಿ ಡಿಕ್ಕಿ – ಸ್ಥಳದಲ್ಲೇ ಇಬ್ಬರು ದುರ್ಮರಣ

Next Post
‘ಸಹಕಾರ’ಕ್ಕೆ ಸಿಗದ ‘ಸಹಕಾರ’ – ಬಾಗಿಲು ಬಂದ್!?

'ಸಹಕಾರ'ಕ್ಕೆ ಸಿಗದ 'ಸಹಕಾರ' - ಬಾಗಿಲು ಬಂದ್!?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

ಆಳವಾದ ಕಂದಕಕ್ಕೆ ಉರುಳಿದ ಕಾರು – ಇಬ್ಬರು ದುರ್ಮರಣ!

ಆಳವಾದ ಕಂದಕಕ್ಕೆ ಉರುಳಿದ ಕಾರು – ಇಬ್ಬರು ದುರ್ಮರಣ!

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಬೆಂಗಳೂರಿನ DRDO ಸಂಸ್ಥೆಯಲ್ಲಿ 28 ಹುದ್ದೆಗಳ ನೇಮಕಾತಿ!

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಬೆಂಗಳೂರಿನ DRDO ಸಂಸ್ಥೆಯಲ್ಲಿ 28 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat