ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

‘ಎಲ್ಲರನ್ನೂ ಕ್ಷಮಿಸಿಬಿಡು, ಹೋಗುವ ಸಮಯ ಬಂದಿದೆ’ – ದಯಾಮರಣಕ್ಕೆ ಸಿದ್ಧನಾದ ಹರೀಶ್ ರಾಣಾಗೆ ಕಣ್ಣೀರಿನ ವಿದಾಯ!

March 16, 2026
Share on WhatsappShare on FacebookShare on Twitter

ನವದೆಹಲಿ : “ಎಲ್ಲರನ್ನೂ ಕ್ಷಮಿಸಿಬಿಡು, ಎಲ್ಲರ ಬಳಿ ಕ್ಷಮೆ ಕೇಳು.. ಈಗ ಹೋಗುವ ಸಮಯ ಬಂದಿದೆ”. ಘಾಜಿಯಾಬಾದ್‌ನ ನಿಶ್ಯಬ್ದ ಗಲ್ಲಿಯೊಂದರ ಮನೆಯಲ್ಲಿ ಎಂಥವರ ಕಲ್ಲು ಮನಸ್ಸನ್ನೂ ಕರಗಿಸುವಂಥ ಈ ಮಾತುಗಳು ನಿನ್ನೆ ರಾತ್ರಿ ಕೇಳಿಸುತ್ತಿದ್ದವು. ಕಳೆದ 13 ವರ್ಷಗಳಿಂದ ಹಾಸಿಗೆ ಹಿಡಿದು, ಕೇವಲ ಯಂತ್ರಗಳ ಸಹಾಯದಿಂದ ಉಸಿರಾಡುತ್ತಿದ್ದ ಹರೀಶ್ ರಾಣಾ ಅವರಿಗೆ ದಯಾಮರಣ ಕಲ್ಪಿಸುವ ಪ್ರಕ್ರಿಯೆಯು ಆರಂಭವಾದ ಸೂಚಕವಿದು.

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪಿನ ಅನ್ವಯ ಭಾರತದಲ್ಲಿ ಮೊದಲ ಬಾರಿಗೆ ‘ಘನತೆಯಿಂದ ಸಾಯುವ ಹಕ್ಕು’ (Passive Euthanasia) ಪಡೆದ ಹರೀಶ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ವೈದ್ಯರು ಹಂತ ಹಂತವಾಗಿ ಅವರ ಜೀವ ರಕ್ಷಕ ಕವಚಗಳನ್ನು ತೆರವುಗೊಳಿಸುತ್ತಿದ್ದಾರೆ.

13 ವರ್ಷಗಳ ಸುದೀರ್ಘ ಹೋರಾಟ

ಪಂಜಾಬ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದ ಹರೀಶ್ ರಾಣಾ, 2013ರಲ್ಲಿ ಕಟ್ಟಡದ ನಾಲ್ಕನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ತೀವ್ರವಾದ ಮಿದುಳಿನ ಗಾಯಕ್ಕೆ ತುತ್ತಾಗಿದ್ದರು. ಅಂದಿನಿಂದ ಹರೀಶ್ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಉಸಿರಾಟಕ್ಕಾಗಿ ಕುತ್ತಿಗೆಗೆ ಕೊಳವೆ ಮತ್ತು ಆಹಾರಕ್ಕಾಗಿ ಹೊಟ್ಟೆಗೆ ಕೊಳವೆಯನ್ನು ಅಳವಡಿಸಲಾಗಿತ್ತು. ಮಗ ಚೇತರಿಸಿಕೊಳ್ಳಬಹುದು ಎಂಬ ಏಕೈಕ ಆಸೆಗಳೊಂದಿಗೆ 13 ವರ್ಷಗಳ ಕಾಲ ಪೋಷಕರು ಸಾಲಸೋಲ ಮಾಡಿ ಚಿಕಿತ್ಸೆ ಕೊಡಿಸುತ್ತಾ ಬಂದಿದ್ದರು. ನಿರಂತರ ಆರೈಕೆಯನ್ನೂ ಮಾಡುತ್ತಿದ್ದರು. ಆದರೆ, ಯಾವುದೇ ಸುಧಾರಣೆ ಕಾಣದಿದ್ದಾಗ, ಮಗ ಅನುಭವಿಸುತ್ತಿರುವ ಅಸಹನೀಯ ನೋವನ್ನು ನೋಡಲಾಗದೆ ಪೋಷಕರು ‘ದಯಾಮರಣ’ಕ್ಕಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಸುಪ್ರೀಂ ಕೋರ್ಟ್‌ ತೀರ್ಪಿನ ಬಳಿಕ ಪ್ರಕ್ರಿಯೆ ಶುರು

ಹರೀಶ್ ಪ್ರಕರಣವನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಕೆ.ವಿ. ವಿಶ್ವನಾಥನ್ ಅವರ ಪೀಠವು ಅತ್ಯಂತ ಭಾವುಕವಾಗಿ ತೀರ್ಪು ನೀಡಿತ್ತು. “ಒಬ್ಬರನ್ನು ಪ್ರೀತಿಸುವುದು ಎಂದರೆ ಕೇವಲ ಸಂತೋಷದ ಸಮಯದಲ್ಲಿ ಜೊತೆಗಿರುವುದಲ್ಲ, ಅವರ ಕಡು ಕಷ್ಟದ ಕ್ಷಣಗಳಲ್ಲಿ ಅವರ ಬಗ್ಗೆ ಕಾಳಜಿ ವಹಿಸುವುದು,” ಎಂದು ನ್ಯಾಯಾಲಯ ರಾಣಾ ಕುಟುಂಬದ ತ್ಯಾಗವನ್ನು ಶ್ಲಾಘಿಸಿದೆ. ಇದು ಸಾವನ್ನು ಆಯ್ಕೆ ಮಾಡಿಕೊಳ್ಳುವ ನಿರ್ಧಾರವಲ್ಲ, ಬದಲಿಗೆ ಕೃತಕವಾಗಿ ಜೀವವನ್ನು ಎಳೆದಾಡುವುದನ್ನು ನಿಲ್ಲಿಸುವ ನಿರ್ಧಾರವಾಗಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿತ್ತು. ಜತೆಗೆ ರಾಣಾ ದಯಾಮರಣಕ್ಕೆ ಅನುಮತಿ ನೀಡಿತ್ತು.

ಕೊನೇ ಕ್ಷಣದ ಹೃದಯಸ್ಪರ್ಶಿ ದೃಶ್ಯ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ 22 ಸೆಕೆಂಡುಗಳ ವಿಡಿಯೋದಲ್ಲಿ, ಹರೀಶ್ ಅವರ ತಾಯಿ ಮಗನ ಪಕ್ಕದಲ್ಲಿ ಕುಳಿತು ದುಃಖತಪ್ತರಾಗಿರುವುದನ್ನು ಕಾಣಬಹುದು. ಬ್ರಹ್ಮಕುಮಾರಿ ಸಂಸ್ಥೆಯ ಸೋದರಿಯೊಬ್ಬರು ಹರೀಶ್ ಹಣೆಗೆ ತಿಲಕವನ್ನಿಟ್ಟು, ಅವರ ತಲೆ ಸವರುತ್ತಾ ಮೌನವಾಗಿ ಶಾಂತಿಯಿಂದ ಮರಳುವಂತೆ ಹೇಳುತ್ತಿರುವ ದೃಶ್ಯ ಎಂಥವರನ್ನೂ ಭಾವುಕರನ್ನಾಗಿಸುವಂತಿತ್ತು. 13 ವರ್ಷಗಳ ಕಾಲ ಭರವಸೆ, ಪ್ರಾರ್ಥನೆ ಮತ್ತು ತ್ಯಾಗದ ಮೂಲಕ ಮಗನನ್ನು ಉಳಿಸಿಕೊಳ್ಳಲು ಹೋರಾಡಿದ ಪೋಷಕರು, ಇಂದು ಭಾರವಾದ ಹೃದಯದಿಂದಲೇ ಮಗನಿಗೆ ವಿದಾಯ ಹೇಳಿ, ಮುಕ್ತಿ ನೀಡಲು ಮುಂದಾದ ದೃಶ್ಯಗಳು ಎಲ್ಲರ ಕಣ್ಣಾಲಿಗಳನ್ನು ಒದ್ದೆಯಾಗಿಸಿದವು.

ಇದನ್ನೂ ಓದಿ : “ರಿಂಕು ಕೇವಲ ಸ್ಲಾಗರ್ ಅಲ್ಲ”.. ಕೆಕೆಆರ್ ತಂಡಕ್ಕೆ ಸುರೇಶ್ ರೈನಾ ಕಿವಿಮಾತು!

SendShareTweet
Previous Post

“ರಿಂಕು ಕೇವಲ ಸ್ಲಾಗರ್ ಅಲ್ಲ”.. ಕೆಕೆಆರ್ ತಂಡಕ್ಕೆ ಸುರೇಶ್ ರೈನಾ ಕಿವಿಮಾತು!

Next Post

ಬೆಟ್ಟಿಂಗ್ ಭೂತ! ಬಲಿಯಾದ್ರೆ ಗೋತ!

Related Posts

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್
Uncategorized

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು
Uncategorized

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

ಎಲ್ಐಸಿಯಿಂದ ಸ್ಕಾಲರ್ ಶಿಪ್ ಘೋಷಣೆ : ವಿದ್ಯಾರ್ಥಿಗಳಿಗೆ 50 ಸಾವಿರ ರೂ.ವರೆಗೆ ಸಹಾಯಧನ
Uncategorized

ಎಲ್ಐಸಿಯಿಂದ ಸ್ಕಾಲರ್ ಶಿಪ್ ಘೋಷಣೆ : ವಿದ್ಯಾರ್ಥಿಗಳಿಗೆ 50 ಸಾವಿರ ರೂ.ವರೆಗೆ ಸಹಾಯಧನ

ಭಾರತ-ಜಪಾನ್ ಐತಿಹಾಸಿಕ ಟಿ20 ಪಂದ್ಯಕ್ಕೆ ಟಿಕೆಟ್‌ ಸೋಲ್ಡ್‌ಔಟ್‌ ; ಕ್ರಿಕೆಟ್‌ ಜ್ವರಕ್ಕೆ ಭರ್ಜರಿ ಚಾಲನೆ!
Uncategorized

ಭಾರತ-ಜಪಾನ್ ಐತಿಹಾಸಿಕ ಟಿ20 ಪಂದ್ಯಕ್ಕೆ ಟಿಕೆಟ್‌ ಸೋಲ್ಡ್‌ಔಟ್‌ ; ಕ್ರಿಕೆಟ್‌ ಜ್ವರಕ್ಕೆ ಭರ್ಜರಿ ಚಾಲನೆ!

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ
Uncategorized

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ

ಒಂದೇ ಬಾರಿಯ ಹೂಡಿಕೆ, ಜೀವನಪೂರ್ತಿ ತಿಂಗಳಿಗೆ 20 ಸಾವಿರ ರೂ. ಪಿಂಚಣಿ: ಏನಿದು ಯೋಜನೆ?
Uncategorized

ಒಂದೇ ಬಾರಿಯ ಹೂಡಿಕೆ, ಜೀವನಪೂರ್ತಿ ತಿಂಗಳಿಗೆ 20 ಸಾವಿರ ರೂ. ಪಿಂಚಣಿ: ಏನಿದು ಯೋಜನೆ?

Next Post
ಬೆಟ್ಟಿಂಗ್ ಭೂತ! ಬಲಿಯಾದ್ರೆ ಗೋತ!

ಬೆಟ್ಟಿಂಗ್ ಭೂತ! ಬಲಿಯಾದ್ರೆ ಗೋತ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

ಜಪಾನ್‌ನಲ್ಲಿ ಕ್ರಿಕೆಟ್‌ಗೆ ಹೊಸ ಅಭಿಮಾನಿಗಳು ; ಸಚಿನ್ ಮೆಚ್ಚಿದ ‘ಕ್ರಿಕೆಟ್ ಗೈಡ್’ ಹಿಂದಿನ ವಿಶೇಷ ಕಥೆ!

ಜಪಾನ್‌ನಲ್ಲಿ ಕ್ರಿಕೆಟ್‌ಗೆ ಹೊಸ ಅಭಿಮಾನಿಗಳು ; ಸಚಿನ್ ಮೆಚ್ಚಿದ ‘ಕ್ರಿಕೆಟ್ ಗೈಡ್’ ಹಿಂದಿನ ವಿಶೇಷ ಕಥೆ!

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಇದೆ ಅವಕಾಶ

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಇದೆ ಅವಕಾಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat