ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬೆಟ್ಟಿಂಗ್ ಭೂತ! ಬಲಿಯಾದ್ರೆ ಗೋತ!

March 16, 2026
Share on WhatsappShare on FacebookShare on Twitter

ಬೆಂಗಳೂರು | ಇದೇ ತಿಂಗಳ ಅಂತ್ಯದಿಂದ ‘ಐಪಿಎಲ್’ ಆರಂಭವಾಗಲಿದೆ. ಐಪಿಎಲ್ ಅಂದ್ರೆ ಸಾಕು ಭಾರತೀಯರಿಗೆ ಹಬ್ಬ ಇದ್ದಂತೆ. ಈ ಎರಡೂ ತಿಂಗಳು ಕೆಲಸಕ್ಕೆ ಹೋಗದೆ ಟಿವಿ ಮುಂದೆ ಕುಳಿತುಕೊಳ್ಳುವ ಅದೆಷ್ಟೋ ಜನರಿದ್ದಾರೆ. ಈ ಎರಡು ತಿಂಗಳು ಯುವ ಪೀಳಿಗೆ ಫುಲ್ ಬ್ಯುಸಿ. ಅಷ್ಟೊಂದು ಪ್ರೀತಿಸುವ ಈ ಕ್ರೀಡೆಯು ಇಂದು ಕ್ರೇಜ್ ಹಾಗೂ ಅಭಿಮಾನ ಆಗಿ ಅಷ್ಟೇ ಉಳಿಯದೆ ಬೆಟ್ಟಿಂಗ್ ಥಳಕು ಹಾಕಿಕೊಂಡು ಯುವ ಪೀಳಿಗೆಯನ್ನು ಹಾಳು ಮಾಡುತ್ತಿದೆ.

ಹೀಗಾಗಿ ಯುವಕರು ತಮ್ಮ ಹಣ ಮಾತ್ರವಲ್ಲ ಭವಿಷ್ಯವನ್ನೇ ಕಳೆದುಕೊಳ್ಳುತ್ತಿದ್ದಾರೆ. ಕೋಟ್ಯಾಂತರ ರೂಪಾಯಿ ಹಣದ ವ್ಯವಹಾರ ನಡೆಯುವ ಈ ಬೆಟ್ಟಿಂಗ್ ದಂಧೆಗೆ ಕಡಿವಾಣ ಇಲ್ಲವೇ? ಬೆಟ್ಟಿಂಗ್ ನಿಗ್ರಹಿಸುವ ಕಾನೂನು ಹಲ್ಲಿಲ್ಲದ ಹಾವಾಗಿದೆಯೇ? ಆದರೆ, ಈ ದಂಧೆಗೆ ಕಡಿವಾಣ ಹಾಕಲೇಬೇಕು. ಇಲ್ಲವಾದರೆ ಯುವ ಪೀಳಿಗೆ ಸಿಲುಕಿ ನಶಿಸಿ ಹೋಗುವುದರಲ್ಲಿ ಸಂಶಯವೇ ಇಲ್ಲ. ಸದ್ಯ ಇರುವ ಕಾನೂನು ಇನ್ನೂ ಕಠಿಣವಾಗಬೇಕು. ಜನರಿಗೆ ಭಯ ಬರಬೇಕು.

ಹಳ್ಳಿ-ಹಳ್ಳಿಗಳಲ್ಲೂ ಬೆಟ್ಟಿಂಗ್ ಅವ್ಯಾಹತವಾಗಿ ನಡೆಯುತ್ತಿದೆ. ಹಲವೆಡೆ ಪ್ರಕರಣಗಳು ದಾಖಲಾಗುತ್ತಿವೆ. ಆದರೆ, ಅನಧಿಕೃತವಾಗಿ ಹಳ್ಳಿ-ಹಳ್ಳಿ, ನಗರ, ಪಟ್ಟಣ, ಬೀದಿಗಳಲ್ಲಿ ನಡೆಯುವುದು ಸಾಮಾನ್ಯವಾಗಿ ಬಿಟ್ಟಿದೆ. ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಒಟ್ಟು 1,198 ಬೆಟ್ಟಿಂಗ್ ಪ್ರಕರಣಗಳು ದಾಖಲಾಗಿವೆ. 2023ರಲ್ಲಿ 357, 2024ರಲ್ಲಿ 331, 2025ರಲ್ಲಿ 503 ಪ್ರಕರಣಗಳು ದಾಖಲಾಗಿವೆ.

ಮೊಬೈಲ್ ಶಾಪ್, ಪಾನ್ ಶಾಪ್, ಹೋಟೆಲ್ ಸೇರಿದಂತೆ ಇನ್ನೂ ಹಲವು ಹರಟೆ ಕಟ್ಟೆಗಳಲ್ಲಿ ಮೊಬೈಲ್ ಫೋನ್ ಗಳ ಮೂಲಕ ಆನ್ ಲೈನ್ ಬೆಟ್ಟಿಂಗ್ ವ್ಯವಹಾರಗಳು ನಡೆಯುತ್ತಿವೆ. ಖಾಕಿ ಅಂಕಿ-ಸಂಖ್ಯೆ ಪ್ರಕಾರ ಬೆಂಗಳೂರಿನಲ್ಲಿ 163, ಮೈಸೂರು ಜಿಲ್ಲೆಯಲ್ಲಿ 9, ಹುಬ್ಬಳ್ಳಿ-ಧಾರವಾಡದಲ್ಲಿ 343, ಮಂಗಳೂರು ನಗರದಲ್ಲಿ 3, ಬೆಳಗಾವಿ ನಗರದಲ್ಲಿ 3, ಕಲಬುರಗಿ ನಗರದಲ್ಲಿ 8, ತುಮಕೂರು ಜಿಲ್ಲೆಯಲ್ಲಿ 5 ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದಾರೆ. ಆದರೆ, ಅನಧಿಕೃತವಾಗಿ ಅದೆಷ್ಟೋ ಆಪ್ ಗಳು ಇನ್ನೂ ಸಕ್ರಿಯವಾಗಿವೆ ಎಂಬ ಗುಸುಗುಸು ಇದೆ.

ಇದು ಕೇವಲ ಸಿಟಿಗೆ ಮಾತ್ರ ಸೀಮಿತವಾಗಿಲ್ಲ. ಹಳ್ಳಿ ಹಳ್ಳಿಗಳಲ್ಲೂ ಯುವಕರು ಐಪಿಎಲ್ ಬೆಟ್ಟಿಂಗ್ ಮೋಹಕ್ಕೆ ಒಳಗಾಗಿದ್ದಾರೆ. ಬೆಟ್ಟಿಂಗ್ ಗಾಗಿ ಸಾಲ ಮಾಡುತ್ತಿದ್ದಾರೆ. ಕಡಿಮೆ ಟೈಂಗೆ ಹೆಚ್ಚು ಹಣ ಮಾಡಬಹುದು ಅನ್ನೋ ದುರಾಸೆಯಿಂದ ಇದ್ದದ್ದನ್ನೂ ಕಳೆದುಕೊಳ್ಳುತ್ತಿದ್ದಾರೆ. ಆಗಾಗ ಗೆದ್ದ ಹಣವನ್ನು ಮೋಜು-ಮಸ್ತಿ ಮಾಡಿ ಸಂಭ್ರಮಿಸಿ, ಸೋತಾಗ ಊರು ಬಿಡುವುದು, ಆತ್ಮಹತ್ಯೆ ಮಾಡಿಕೊಳ್ಳುವುದು ಮಾಡುತ್ತಿದ್ದಾರೆ. ಇದು ಹಲವು ವರ್ಷಗಳಿಂದಲೂ ನಡೆದು ಬರುತ್ತಿರುವ ಪರಿಪಾಟವಾಗಿದೆ.

ಇದನ್ನು ನಿಲ್ಲಿಸುವುದರಲ್ಲಿ ಪೋಷಕರ ಪಾತ್ರ ದೊಡ್ಡದಿದೆ. ಪೊಲೀಸರು ಕೆಲವು ಕಟ್ಟು ನಿಟ್ಟಿನ ಎಚ್ಚರಿಕೆ ನೀಡುತ್ತಾರೆ ಅಷ್ಟೇ. ಹೀಗಾಗಿ ಯುವಕರೇ ತಮ್ಮ ನಿಯಂತ್ರಣವನ್ನು ತಾವೇ ಮಾಡಿಕೊಳ್ಳಬೇಕು. ಕಡಿಮೆ ಟೈಮ್ ನಲ್ಲಿ ಹೆಚ್ಚು ಹಣ ಮಾಡೋ ದುರಾಸೆಯಿಂದ ಬೆಟ್ಟಿಂಗ್ ಆಡಲು ಹೋಗಬಾರದು. ಪೋಷಕರು ಕೂಡ ತಮ್ಮ ಮಕ್ಕಳ ಮೇಲೆ ಕಣ್ಣಿಟ್ಟಿರಬೇಕಿದೆ. ಮಕ್ಕಳ ಹಣಕಾಸಿನ ಅಗತ್ಯತೆ, ಆತನ ಸ್ನೇಹಿತರ ಬಗ್ಗೆ, ಮಕ್ಕಳ ಪಠ್ಯೇತರ ಚಟುವಟಿಕೆ ಮೇಲೆ ನಿಗಾ ವಹಿಸಬೇಕಿದೆ. ಆತನ ಸ್ನೇಹಿತರ ಮೇಲೆ ಕಣ್ಣಿಡಬೇಕಿದೆ.

ಇದನ್ನೂ ಓದಿ : ‘ಎಲ್ಲರನ್ನೂ ಕ್ಷಮಿಸಿಬಿಡು, ಹೋಗುವ ಸಮಯ ಬಂದಿದೆ’ – ದಯಾಮರಣಕ್ಕೆ ಸಿದ್ಧನಾದ ಹರೀಶ್ ರಾಣಾಗೆ ಕಣ್ಣೀರಿನ ವಿದಾಯ!

Tags: CricketIPLKarnataka News beat
SendShareTweet
Previous Post

‘ಎಲ್ಲರನ್ನೂ ಕ್ಷಮಿಸಿಬಿಡು, ಹೋಗುವ ಸಮಯ ಬಂದಿದೆ’ – ದಯಾಮರಣಕ್ಕೆ ಸಿದ್ಧನಾದ ಹರೀಶ್ ರಾಣಾಗೆ ಕಣ್ಣೀರಿನ ವಿದಾಯ!

Next Post

ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ ಕಂದಮ್ಮ

Related Posts

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್
ಕ್ರೀಡೆ

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್
ದೇಶ

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

IPL 2027 ಟ್ರೇಡ್‌ ಬಝ್ : ಶಿವಂ ದುಬೆ, ನೆಹಾಲ್ ವಧೇರಾ ಮೇಲೆ ಗುಜರಾತ್ ಟೈಟನ್ಸ್ ಕಣ್ಣು!
ಕ್ರೀಡೆ

IPL 2027 ಟ್ರೇಡ್‌ ಬಝ್ : ಶಿವಂ ದುಬೆ, ನೆಹಾಲ್ ವಧೇರಾ ಮೇಲೆ ಗುಜರಾತ್ ಟೈಟನ್ಸ್ ಕಣ್ಣು!

ಹಾರ್ದಿಕ್ ಪಾಂಡ್ಯ ತಂಡ ಬದಲಾವಣೆ ಇನ್ನೂ ದೂರ ಎಂದ ಅಶ್ವಿನ್​!
ಕ್ರೀಡೆ

ಹಾರ್ದಿಕ್ ಪಾಂಡ್ಯ ತಂಡ ಬದಲಾವಣೆ ಇನ್ನೂ ದೂರ ಎಂದ ಅಶ್ವಿನ್​!

ಗುಟ್ಕಾ, ಕಲಬೆರಕೆ ತಡೆ ನಂತರ ಮಹಾರಾಷ್ಟ್ರ ಎಫ್‌ಡಿಎ ಮುಂದಿನ ಗುರಿ ಚೈನೀಸ್ ಫುಡ್ ಸ್ಟಾಲ್‌!
ದೇಶ

ಗುಟ್ಕಾ, ಕಲಬೆರಕೆ ತಡೆ ನಂತರ ಮಹಾರಾಷ್ಟ್ರ ಎಫ್‌ಡಿಎ ಮುಂದಿನ ಗುರಿ ಚೈನೀಸ್ ಫುಡ್ ಸ್ಟಾಲ್‌!

ಶ್ರೀಲಂಕಾ ಟೆಸ್ಟ್ ಸರಣಿ ; ಭಾರತ ಎಚ್ಚರಿಕೆ.. ‘ಅತಿಯಾಗಿ ರಕ್ಷಣಾತ್ಮಕವಾಗಬೇಡಿ’ ಎಂದ ರಹಾನೆ
ಕ್ರೀಡೆ

ಶ್ರೀಲಂಕಾ ಟೆಸ್ಟ್ ಸರಣಿ ; ಭಾರತ ಎಚ್ಚರಿಕೆ.. ‘ಅತಿಯಾಗಿ ರಕ್ಷಣಾತ್ಮಕವಾಗಬೇಡಿ’ ಎಂದ ರಹಾನೆ

Next Post
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ ಕಂದಮ್ಮ

ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ ಕಂದಮ್ಮ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!

IPL 2027 ಟ್ರೇಡ್‌ ಬಝ್ : ಶಿವಂ ದುಬೆ, ನೆಹಾಲ್ ವಧೇರಾ ಮೇಲೆ ಗುಜರಾತ್ ಟೈಟನ್ಸ್ ಕಣ್ಣು!

IPL 2027 ಟ್ರೇಡ್‌ ಬಝ್ : ಶಿವಂ ದುಬೆ, ನೆಹಾಲ್ ವಧೇರಾ ಮೇಲೆ ಗುಜರಾತ್ ಟೈಟನ್ಸ್ ಕಣ್ಣು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat