ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮಾರ್ಚ್ 31ರೊಳಗೆ ನೀವು ಈ ಕೆಲಸ ಮಾಡಿದರೆ ಸಿಗಲಿದೆ ಭರ್ಜರಿ ಲಾಭ.. ಏನಿದು?

March 18, 2026
Share on WhatsappShare on FacebookShare on Twitter

ಬೆಂಗಳೂರು : ನೀವೇನಾದರೂ ಹಳೆಯ ತೆರಿಗೆ ಪದ್ಧತಿ ಆಯ್ದುಕೊಂಡಿದ್ದೀರಾ? ನಿಮ್ಮ ಹೂಡಿಕೆಗಳ ಮೇಲೆ 1.5 ಲಕ್ಷ ರೂಪಾಯಿವರೆಗೆ ತೆರಿಗೆ ವಿನಾಯಿತಿ ಪಡೆಯಬೇಕು ಎಂದುಕೊಂಡಿದ್ದೀರಾ? ಪ್ರಸಕ್ತ ಹಣಕಾಸು ವರ್ಷದಲ್ಲಿಯೂ ಸುರಕ್ಷಿತ ಯೋಜನೆಗಳಲ್ಲಿ ಹೂಡಿಕೆ ಮಾಡಲು ಬಯಸುತ್ತಿದ್ದೀರಾ? ಹಾಗಾದರೆ, ನೀವು 2026ರ ಮಾರ್ಚ್ 31ರೊಳಗೆ ಹಲವು ಯೋಜನೆಗಳಲ್ಲಿ ಹೂಡಿಕೆ ಮಾಡುವ ಮೂಲಕ ತೆರಿಗೆ ವಿನಾಯಿತಿ ಪಡೆಯಬಹುದಾಗಿದೆ.

ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80C ಅಡಿಯಲ್ಲಿ ತೆರಿಗೆ ವಿನಾಯಿತಿ ಪಡೆಯಲು ಪ್ರಸಕ್ತ ಹಣಕಾಸು ವರ್ಷದ ಕೊನೆಯ ದಿನವಾದ ಮಾರ್ಚ್ 31ರೊಳಗೆ ಹೂಡಿಕೆ ಮಾಡಬೇಕು. ಆದರೆ, ನೀವು ಹಳೆಯ ತೆರಿಗೆ ಪದ್ಧತಿಯನ್ನು ಆರಿಸಿಕೊಂಡಿದ್ದರೆ ಮಾತ್ರ ಈ ವಿನಾಯಿತಿ ಅನ್ವಯವಾಗುತ್ತದೆ. ಹಾಗಾಗಿ, ಹಳೆಯ ತೆರಿಗೆ ಪದ್ಧತಿ ಆಯ್ಕೆ ಮಾಡಿಕೊಂಡವರು ಹೂಡಿಕೆ ಮಾಡಬಹುದಾಗಿದೆ.

ಯಾವೆಲ್ಲ ಯೋಜನೆಗಳಲ್ಲಿ ಹೂಡಿಕೆ ಮಾಡಬೇಕು?

ಸುರಕ್ಷಿತ ಮತ್ತು ದೀರ್ಘಾವಧಿಯ ಹೂಡಿಕೆಗೆ ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್), ಈಕ್ವಿಟಿ ಲಿಂಕ್ಡ್ ಸೇವಿಂಗ್ಸ್ ಸ್ಕೀಮ್, ಎಲ್ಐಸಿ ಪ್ರೀಮಿಯಂ, ಮಕ್ಕಳ ಶಾಲಾ ಬೋಧನಾ ಶುಲ್ಕ, ಹೆಣ್ಣುಮಕ್ಕಳ ಹೆಸರಲ್ಲಿ ಹೂಡಿಕೆ ಮಾಡುವ ಸುಕನ್ಯಾ ಸಮೃದ್ಧಿ ಯೋಜನೆಗಳಲ್ಲಿ ಮಾರ್ಚ್ 31ರೊಳಗೆ ಹೂಡಿಕೆ ಮಾಡಬಹುದಾಗಿದೆ. ಆನ್ ಲೈನ್ ಬ್ಯಾಂಕಿಂಗ್ ಅಥವಾ ಚೆಕ್ ಕ್ಲಿಯರೆನ್ಸ್ ವಿಳಂಬವಾಗಬಹುದು. ಹಾಗಾಗಿ ಮಾರ್ಚ್ 25ರ ಒಳಗಾಗಿ ಹೂಡಿಕೆ ಮುಗಿಸುವುದು ಉತ್ತಮ.

ನೀವು ಹೊಸ ತೆರಿಗೆ ಪದ್ಧತಿಯನ್ನು ಆರಿಸಿಕೊಂಡಿದ್ದರೆ, ನಿಮಗೆ ಈ 80C ವಿನಾಯಿತಿ ಸಿಗುವುದಿಲ್ಲ. ಹಾಗೆಯೇ, ನೀವು ಮಾಡಿದ ಹೂಡಿಕೆಯ ರಸೀದಿಗಳನ್ನು ಸಾಫ್ಟ್ ಕಾಪಿ ಅಥವಾ ಹಾರ್ಡ್ ಕಾಪಿ ರೂಪದಲ್ಲಿ ಇಟ್ಟುಕೊಳ್ಳಿ, ಐಟಿ ರಿಟರ್ನ್ಸ್ ಸಲ್ಲಿಸುವಾಗ ಇದು ಬೇಕಾಗುತ್ತದೆ.

ಇದನ್ನೂ ಓದಿ ; ಆಂಬುಲೆನ್ಸ್‌ನಲ್ಲಿ ಬಂದು SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ

Tags: Karnataka News beat
SendShareTweet
Previous Post

ಆಕಸ್ಮಿಕವಾಗಿ ಹೊತ್ತಿ ಉರಿದ 300ಕ್ಕೂ ಹೆಚ್ಚು ಭತ್ತದ ಚೀಲ

Next Post

ಬಳ್ಳಾರಿ : ಸಿಲಿಂಡರ್ ದರ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ

Related Posts

ಧೈರ್ಯವಿದ್ರೆ ಎನ್‌ಕೌಂಟರ್ ಮಾಡಿ ಎಂದು ಪೊಲೀಸರಿಗೇ ಸವಾಲು ಹಾಕಿದ್ದ ಗ್ಯಾಂಗ್‌ಸ್ಟರ್ ಎನ್‌ಕೌಂಟರ್‌‌ಗೆ ಬಲಿ!
ದೇಶ

ಧೈರ್ಯವಿದ್ರೆ ಎನ್‌ಕೌಂಟರ್ ಮಾಡಿ ಎಂದು ಪೊಲೀಸರಿಗೇ ಸವಾಲು ಹಾಕಿದ್ದ ಗ್ಯಾಂಗ್‌ಸ್ಟರ್ ಎನ್‌ಕೌಂಟರ್‌‌ಗೆ ಬಲಿ!

ಏ.1ರಿಂದ ಪ್ರತಿ ಮೊಟ್ಟೆಯ ಮೇಲೂ ಇರಲಿದೆ ಎಕ್ಸ್‌ಪೈರಿ ಡೇಟ್..!
ದೇಶ

ಏ.1ರಿಂದ ಪ್ರತಿ ಮೊಟ್ಟೆಯ ಮೇಲೂ ಇರಲಿದೆ ಎಕ್ಸ್‌ಪೈರಿ ಡೇಟ್..!

ವಿಮಾನ ಪ್ರಯಾಣಿಕರಿಗೆ ಸಿಹಿಸುದ್ದಿ.. ಇನ್ಮುಂದೆ  ಶೇ.60ರಷ್ಟು ಸೀಟುಗಳಿಗೆ ಇಲ್ಲ ಹೆಚ್ಚುವರಿ ಶುಲ್ಕ!
ದೇಶ

ವಿಮಾನ ಪ್ರಯಾಣಿಕರಿಗೆ ಸಿಹಿಸುದ್ದಿ.. ಇನ್ಮುಂದೆ ಶೇ.60ರಷ್ಟು ಸೀಟುಗಳಿಗೆ ಇಲ್ಲ ಹೆಚ್ಚುವರಿ ಶುಲ್ಕ!

ಬದರಿನಾಥ-ಕೇದಾರನಾಥ ದರ್ಶನಕ್ಕೆ ಇನ್ಮುಂದೆ ‌’ನಾನು ಸನಾತನಿ’ ಅಫಿಡವಿಟ್ ಕಡ್ಡಾಯ!
ದೇಶ

ಬದರಿನಾಥ-ಕೇದಾರನಾಥ ದರ್ಶನಕ್ಕೆ ಇನ್ಮುಂದೆ ‌’ನಾನು ಸನಾತನಿ’ ಅಫಿಡವಿಟ್ ಕಡ್ಡಾಯ!

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ
ದೇಶ

ಏ.1ರಿಂದ ಬದಲಾಗಲಿವೆ ಈ ಕ್ರೆಡಿಟ್ ಕಾರ್ಡ್ ನಿಯಮಗಳು.. ಜೇಬಿಗೆ ಭಾರವೋ? ಹಗುರವೋ? ಇಲ್ಲಿದೆ ಮಾಹಿತಿ

ಪತ್ನಿಯನ್ನು ರೈಲ್ವೆ ಹಳಿಗೆ ತಳ್ಳಿ ಕೊಂದ ಪಾಪಿ ಪತಿ
ದೇಶ

ಪತ್ನಿಯನ್ನು ರೈಲ್ವೆ ಹಳಿಗೆ ತಳ್ಳಿ ಕೊಂದ ಪಾಪಿ ಪತಿ

Next Post
ಬಳ್ಳಾರಿ : ಸಿಲಿಂಡರ್ ದರ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ

ಬಳ್ಳಾರಿ : ಸಿಲಿಂಡರ್ ದರ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಮೆಡಿಕಲ್ ಸ್ಟೋರ್ ಲೈಸೆನ್ಸ್ ನವೀಕರಣಕ್ಕಾಗಿ ಲಂಚಕ್ಕೆ ಬೇಡಿಕೆ – ಡ್ರಗ್‌ ಕಂಟ್ರೋಲರ್ ಸೇರಿ ಮೂವರು ‘ಲೋಕಾ’ ಬಲೆಗೆ

ಮೆಡಿಕಲ್ ಸ್ಟೋರ್ ಲೈಸೆನ್ಸ್ ನವೀಕರಣಕ್ಕಾಗಿ ಲಂಚಕ್ಕೆ ಬೇಡಿಕೆ – ಡ್ರಗ್‌ ಕಂಟ್ರೋಲರ್ ಸೇರಿ ಮೂವರು ‘ಲೋಕಾ’ ಬಲೆಗೆ

ಧರ್ಮಸ್ಥಳ 74 ಅಸಹಜ ಸಾವು ಕೇಸ್‌ನ ಸಂಪೂರ್ಣ ತನಿಖಾ ವರದಿ ಸಲ್ಲಿಸಿ – ಸರ್ಕಾರಕ್ಕೆ ಹೈಕೋರ್ಟ್ ಆದೇಶ!

ಧರ್ಮಸ್ಥಳ 74 ಅಸಹಜ ಸಾವು ಕೇಸ್‌ನ ಸಂಪೂರ್ಣ ತನಿಖಾ ವರದಿ ಸಲ್ಲಿಸಿ – ಸರ್ಕಾರಕ್ಕೆ ಹೈಕೋರ್ಟ್ ಆದೇಶ!

ಧೈರ್ಯವಿದ್ರೆ ಎನ್‌ಕೌಂಟರ್ ಮಾಡಿ ಎಂದು ಪೊಲೀಸರಿಗೇ ಸವಾಲು ಹಾಕಿದ್ದ ಗ್ಯಾಂಗ್‌ಸ್ಟರ್ ಎನ್‌ಕೌಂಟರ್‌‌ಗೆ ಬಲಿ!

ಧೈರ್ಯವಿದ್ರೆ ಎನ್‌ಕೌಂಟರ್ ಮಾಡಿ ಎಂದು ಪೊಲೀಸರಿಗೇ ಸವಾಲು ಹಾಕಿದ್ದ ಗ್ಯಾಂಗ್‌ಸ್ಟರ್ ಎನ್‌ಕೌಂಟರ್‌‌ಗೆ ಬಲಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಮೆಡಿಕಲ್ ಸ್ಟೋರ್ ಲೈಸೆನ್ಸ್ ನವೀಕರಣಕ್ಕಾಗಿ ಲಂಚಕ್ಕೆ ಬೇಡಿಕೆ – ಡ್ರಗ್‌ ಕಂಟ್ರೋಲರ್ ಸೇರಿ ಮೂವರು ‘ಲೋಕಾ’ ಬಲೆಗೆ

ಮೆಡಿಕಲ್ ಸ್ಟೋರ್ ಲೈಸೆನ್ಸ್ ನವೀಕರಣಕ್ಕಾಗಿ ಲಂಚಕ್ಕೆ ಬೇಡಿಕೆ – ಡ್ರಗ್‌ ಕಂಟ್ರೋಲರ್ ಸೇರಿ ಮೂವರು ‘ಲೋಕಾ’ ಬಲೆಗೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat