ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಮದುವೆ ಮನೆಗಳನ್ನೇ ಟಾರ್ಗೆಟ್‌ ಮಾಡುತ್ತಿದ್ದ ಖತರ್ನಾಕ್ ಕಳ್ಳನ ಬಂಧನ!

March 18, 2026
Share on WhatsappShare on FacebookShare on Twitter

ಬೆಂಗಳೂರು | ನಗರದ ಸದಾಶಿವನಗರ ಪೊಲೀಸರು ಖತರ್ನಾಕ್ ಮದುವೆ ಮನೆ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದೊಡ್ಡ ದೊಡ್ಡ ಮದುವೆ ಚೌಟ್ರಿಗಳು ಮತ್ತು ಫಂಕ್ಷನ್ ಹಾಲ್‌ಗಳೇ ಈತನ ಟಾರ್ಗೆಟ್ ಆಗಿದ್ದು, ಕಳ್ಳತನ ಮಾಡಲು ಬಂದಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಪ್ಯಾಲೇಸ್ ಗ್ರೌಂಡ್‌ನಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನನ್ನು ಚನ್ನಪಟ್ಟಣ ಮೂಲದ ಬಾಬು ಅಲಿಯಾಸ್ ಪಲ್ಸರ್ ಬಾಬು ಎಂದು ಗುರುತಿಸಲಾಗಿದೆ. ಈಗಾಗಲೇ 19ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿರುವ ಈತ, ಐಷಾರಾಮಿ ಜೀವನ ಮತ್ತು ಮೋಜು ಮಸ್ತಿಗಾಗಿ ಕಳ್ಳತನ ಮಾಡುತ್ತಿದ್ದನು. ಪದೇ ಪದೇ ಜೈಲು ಸೇರಿದರೂ ತನ್ನ ಚಟವನ್ನು ಬಿಟ್ಟುಬಿಡದೆ ಮತ್ತೆ ಮತ್ತೆ ಅಪರಾಧಕ್ಕೆ ಇಳಿಯುತ್ತಿದ್ದ.

ಕೊರೋನಾ ಸಂದರ್ಭದಲ್ಲಿ ಸಣ್ಣಪುಟ್ಟ ಪ್ರಕರಣಗಳ ಆರೋಪಿಗಳನ್ನು ಬಿಡುಗಡೆ ಮಾಡಿದಾಗ ಈತನಿಗೂ ಅವಕಾಶ ಸಿಕ್ಕಿತ್ತು. ಜೈಲಿನಿಂದ ಹೊರಬಂದ ಬಳಿಕವೂ ಪಲ್ಸರ್ ಬಾಬು ತನ್ನ ಕಳ್ಳತನದ ಚಟವನ್ನು ಮುಂದುವರೆಸಿದ್ದು, ಮದುವೆ ಮನೆಗಳನ್ನೇ ಮುಖ್ಯ ಗುರಿಯಾಗಿಸಿಕೊಂಡಿದ್ದ. ವಿಶೇಷವಾಗಿ ಚಿಕ್ಕ ಮಕ್ಕಳ ಬಳಿ ಇರುವ ಚಿನ್ನಾಭರಣ ಮತ್ತು ಮೊಬೈಲ್‌ಗಳನ್ನು ಕದ್ದು ಪರಾರಿಯಾಗುತ್ತಿದ್ದ.

ಇದರ ಜೊತೆಗೆ ಮದುವೆ ಮನೆಗಳಲ್ಲಿ ಇರುವ ಕ್ಯಾಮೆರಾ, ಲ್ಯಾಪ್‌ಟಾಪ್, ಬೈಕ್‌ಗಳನ್ನೂ ಕಳವು ಮಾಡುತ್ತಿದ್ದನು. ಕದ್ದ ಚಿನ್ನವನ್ನು ಕರಗಿಸಿ ತನ್ನ ಇಷ್ಟದ ಆಭರಣಗಳನ್ನು ತಯಾರಿಸಿಕೊಂಡು ತಿರುಪತಿ ಲಾಕೆಟ್, ಉಂಗುರಗಳ ಮೂಲಕ ಶೋಕಿ ಮಾಡುತ್ತಿದ್ದ. ಕಳ್ಳತನದ ಹಣದಿಂದ ಕಾರು ಖರೀದಿ ಮಾಡಿ ಐಷಾರಾಮಿ ಜೀವನ ನಡೆಸುತ್ತಿದ್ದನು.

ಪೊಲೀಸರು ಬಂಧಿತನಿಂದ ಸುಮಾರು 42.38 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಇದರಲ್ಲಿ 2 ಕಾರುಗಳು, 132 ಗ್ರಾಂ ಚಿನ್ನಾಭರಣ, 7 ಮೊಬೈಲ್, 1 ಕ್ಯಾಮೆರಾ, 2 ಲೆನ್ಸ್, 2 ಲ್ಯಾಪ್‌ಟಾಪ್, 1.20 ಲಕ್ಷ ನಗದು ಮತ್ತು 4 ಬೈಕ್‌ಗಳು ಸೇರಿವೆ. ಈ ಬಂಧನದಿಂದ ಸದಾಶಿವನಗರ, ವರ್ತೂರು, ಜಾಲಹಳ್ಳಿ, ಹೆಣ್ಣೂರು ಮತ್ತು ಬಾಗಲಗುಂಟೆ ಸೇರಿದಂತೆ ಒಟ್ಟು 8 ಪ್ರಕರಣಗಳು ಬೆಳಕಿಗೆ ಬಂದಿವೆ.

ಇದನ್ನೂ ಓದಿ ; ಆಕಸ್ಮಿಕವಾಗಿ ಹೊತ್ತಿ ಉರಿದ 300ಕ್ಕೂ ಹೆಚ್ಚು ಭತ್ತದ ಚೀಲ

Tags: bengaloreKarnataka News beat
SendShareTweet
Previous Post

ಬಳ್ಳಾರಿ : ಸಿಲಿಂಡರ್ ದರ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ

Next Post

ಕೆಪಿಎಸ್‌ಸಿ ಮೋಸ ಅಂತ ಪ್ರಪಂಚಕ್ಕೆ‌ ಗೊತ್ತಿದೆ : ಆರ್‌ ಅಶೋಕ್‌ ಕಿಡಿ

Related Posts

ಧರ್ಮಸ್ಥಳ 74 ಅಸಹಜ ಸಾವು ಕೇಸ್‌ನ ಸಂಪೂರ್ಣ ತನಿಖಾ ವರದಿ ಸಲ್ಲಿಸಿ – ಸರ್ಕಾರಕ್ಕೆ ಹೈಕೋರ್ಟ್ ಆದೇಶ!
ಬೆಂಗಳೂರು

ಧರ್ಮಸ್ಥಳ 74 ಅಸಹಜ ಸಾವು ಕೇಸ್‌ನ ಸಂಪೂರ್ಣ ತನಿಖಾ ವರದಿ ಸಲ್ಲಿಸಿ – ಸರ್ಕಾರಕ್ಕೆ ಹೈಕೋರ್ಟ್ ಆದೇಶ!

7 ಸಾವಿರ ಇನ್ಸೆಂಟಿವ್ ಹಣ ಕೊಟ್ಟಿಲ್ಲವೆಂದು ಕಂಪನಿಗೆ 7 ಲಕ್ಷ ನಷ್ಟ ಮಾಡಿದ ವ್ಯಕ್ತಿ!
ಬೆಂಗಳೂರು

7 ಸಾವಿರ ಇನ್ಸೆಂಟಿವ್ ಹಣ ಕೊಟ್ಟಿಲ್ಲವೆಂದು ಕಂಪನಿಗೆ 7 ಲಕ್ಷ ನಷ್ಟ ಮಾಡಿದ ವ್ಯಕ್ತಿ!

ಕೆಪಿಎಸ್‌ಸಿ ಮೋಸ ಅಂತ ಪ್ರಪಂಚಕ್ಕೆ‌ ಗೊತ್ತಿದೆ : ಆರ್‌ ಅಶೋಕ್‌ ಕಿಡಿ
ರಾಜಕೀಯ

ಕೆಪಿಎಸ್‌ಸಿ ಮೋಸ ಅಂತ ಪ್ರಪಂಚಕ್ಕೆ‌ ಗೊತ್ತಿದೆ : ಆರ್‌ ಅಶೋಕ್‌ ಕಿಡಿ

ಅಂತರ್ಜಾತಿ ವಿವಾಹವಾಗುವವರಿಗೆ ಸರ್ಕಾರದಿಂದ ಗುಡ್‌ನ್ಯೂಸ್‌..!
ಬೆಂಗಳೂರು

ಅಂತರ್ಜಾತಿ ವಿವಾಹವಾಗುವವರಿಗೆ ಸರ್ಕಾರದಿಂದ ಗುಡ್‌ನ್ಯೂಸ್‌..!

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಚರಣೆ.. ಬೆಂಗಳೂರಿಗೆ ಗನ್‌ ಸಪ್ಲೈ ಮಾಡುತ್ತಿದ್ದ ಆರೋಪಿ ಅರೆಸ್ಟ್‌!
ಬೆಂಗಳೂರು

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಚರಣೆ.. ಬೆಂಗಳೂರಿಗೆ ಗನ್‌ ಸಪ್ಲೈ ಮಾಡುತ್ತಿದ್ದ ಆರೋಪಿ ಅರೆಸ್ಟ್‌!

ಕೋಗಿಲು ನಿರಾಶ್ರಿತರಿಗೆ ಸರ್ಕಾರದಿಂದ ಯುಗಾದಿ, ರಂಜಾನ್ ಗಿಫ್ಟ್!
ಬೆಂಗಳೂರು

ಕೋಗಿಲು ನಿರಾಶ್ರಿತರಿಗೆ ಸರ್ಕಾರದಿಂದ ಯುಗಾದಿ, ರಂಜಾನ್ ಗಿಫ್ಟ್!

Next Post
ಕೆಪಿಎಸ್‌ಸಿ ಮೋಸ ಅಂತ ಪ್ರಪಂಚಕ್ಕೆ‌ ಗೊತ್ತಿದೆ : ಆರ್‌ ಅಶೋಕ್‌ ಕಿಡಿ

ಕೆಪಿಎಸ್‌ಸಿ ಮೋಸ ಅಂತ ಪ್ರಪಂಚಕ್ಕೆ‌ ಗೊತ್ತಿದೆ : ಆರ್‌ ಅಶೋಕ್‌ ಕಿಡಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

ಟಿಪ್ಪರ್-ಬೈಕ್ ನಡುವೆ ಭೀಕರ ಅಪಘಾತ.. ದಂಪತಿ ಸ್ಥಳದಲ್ಲೇ ಸಾವು!

ಟಿಪ್ಪರ್-ಬೈಕ್ ನಡುವೆ ಭೀಕರ ಅಪಘಾತ.. ದಂಪತಿ ಸ್ಥಳದಲ್ಲೇ ಸಾವು!

ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ.. ನವದೆಹಲಿಯಲ್ಲಿ ಸಂಸತ್ ಘೇರಾವ್

ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ.. ನವದೆಹಲಿಯಲ್ಲಿ ಸಂಸತ್ ಘೇರಾವ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat