ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕೆಪಿಎಸ್‌ಸಿ ಮೋಸ ಅಂತ ಪ್ರಪಂಚಕ್ಕೆ‌ ಗೊತ್ತಿದೆ : ಆರ್‌ ಅಶೋಕ್‌ ಕಿಡಿ

March 18, 2026
Share on WhatsappShare on FacebookShare on Twitter

ಬೆಂಗಳೂರು : ಕೆಪಿಎಸ್‌ಸಿ ಮೋಸ ಅಂತ ಪ್ರಪಂಚಕ್ಕೆ‌ಗೊತ್ತಿದೆ. ನೂರಾರು ಎಕ್ಸಾಂಪಲ್ಸ್ ನಾನು ಕೊಟ್ಟಿದ್ದೇನೆ. ಕೃಷ್ಣರ ಹೇಳಿಕೆಯಲ್ಲಿ‌ಸರಿಯೂ ಇದೆ, ತಪ್ಪೂ ಇದೆ.ನಮ್ಮಲ್ಲಿ ಒಂದು ಗಾದೆ ಇದೆ. ಹುಚ್ಚನಿಗೆ ಹೆಣ್ಣು ಕೊಡಿ ಅಂತ ಹೋದ್ರಂತೆ. ಅವರು ಹುಚ್ಚು ಬಿಡಿಸಿ ಕರೆತನ್ನಿ ಅಂದ್ರಂತೆ. ಅವನನ್ನ ವೈದ್ಯರ ಬಳಿ‌ಕರೆದೋಯ್ದ್ರುಆಗ ವೈದ್ಯರು ಮದುವೆ ಮಾಡಿ ಹುಚ್ಚು ಬಿಡುತ್ತೆ ಅಂದ್ರು ಅಲ್ಲಿಗೆ ರಿಸಲ್ಟ್ ಏನಾಯ್ತು ಎಂದು ಆರ್‌ ಅಶೋಕ್‌ ಲೇವಡಿ ಮಾಡಿದ್ದಾರೆ.

ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಮಾತನಾಡುತ್ತಾ,ಇದರ ಬಗ್ಗೆ ಎಸ್ ಐಟಿ ಮಾಡಿ. ಸಿಎಂ ಮೇಲೆ ಮೂಡಾ ತನಿಖೆ ಆಯ್ತು. ಸಚಿವರು, ಶಾಸಕರ ಮೇಲೆ ತನಿಖೆ ಆಯ್ತು. ನಾವು ಹೋಗಿ ಕಟಕಟೆ ಮುಂದೆ ನಿಂತೆವು. ಪೊಲೀಸ್ ಠಾಣೆಗೆ ಹೋಗಿ‌ನಾವು ನಿಲ್ಲಲಿಲ್ವೇ? ಲೋಕಾಯುಕ್ತಕ್ಕೆ ಹೋಗಿ ವಿವರಣೆ ಕೊಡಲಿಲ್ವೇ? ಇವರು ಹೋಗಿ ನಿಲ್ಲಲಿ. ತಪ್ಪು ಮಾಡಿದ್ದರೆ ಅವರಿಗೆ ಪನಿಷ್ಮೆಂಟ್ ಕೊಡಿ ಎಂದು ಕಿಡಿ ಕಾರಿದ್ದಾರೆ.

ಸದನ ಸಮಿತಿ ಮಾಡೋದಾದ್ರೆ ಮಾಡಿ. ನಾನು ಅದಕ್ಕೆ ಸ್ವಾಗತ ಮಾಡ್ತೇನೆ. ಯಾವ ತನಿಖೆ ಮಾಡ್ತಿರೋ ನಿಮಗೆ ಸೇರಿದ್ದು, ಆದರೆ ಅವರಿಗೆ ಕಾನೂನಿನ ಭಯ ತೋರಿಸಿ. ಕೆಪಿಎಸ್ ಸಿಗಿಂತ ಸುಪ್ರೀಂ ಸರ್ಕಾರ ಅಂತ ತೋರಿಸಿ. ಯಾರು ತಪ್ಪಿತಸ್ಥರಿದ್ದಾರೆ ಅವರ ಮೇಲೆ ಕ್ರಮ ಮಾಡಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಮದುವೆ ಮನೆಗಳನ್ನೇ ಟಾರ್ಗೆಟ್‌ ಮಾಡುತ್ತಿದ್ದ ಖತರ್ನಾಕ್ ಕಳ್ಳನ ಬಂಧನ!

Tags: bengaloreKarnataka News beatR Ashok
SendShareTweet
Previous Post

ಮದುವೆ ಮನೆಗಳನ್ನೇ ಟಾರ್ಗೆಟ್‌ ಮಾಡುತ್ತಿದ್ದ ಖತರ್ನಾಕ್ ಕಳ್ಳನ ಬಂಧನ!

Next Post

7 ಸಾವಿರ ಇನ್ಸೆಂಟಿವ್ ಹಣ ಕೊಟ್ಟಿಲ್ಲವೆಂದು ಕಂಪನಿಗೆ 7 ಲಕ್ಷ ನಷ್ಟ ಮಾಡಿದ ವ್ಯಕ್ತಿ!

Related Posts

ಧರ್ಮಸ್ಥಳ 74 ಅಸಹಜ ಸಾವು ಕೇಸ್‌ನ ಸಂಪೂರ್ಣ ತನಿಖಾ ವರದಿ ಸಲ್ಲಿಸಿ – ಸರ್ಕಾರಕ್ಕೆ ಹೈಕೋರ್ಟ್ ಆದೇಶ!
ಬೆಂಗಳೂರು

ಅಂತರ್ಜಾತಿ ವಿವಾಹವಾಗುವವರಿಗೆ ಸರ್ಕಾರದಿಂದ ಗುಡ್‌ನ್ಯೂಸ್‌..!
ಬೆಂಗಳೂರು

ಅಂತರ್ಜಾತಿ ವಿವಾಹವಾಗುವವರಿಗೆ ಸರ್ಕಾರದಿಂದ ಗುಡ್‌ನ್ಯೂಸ್‌..!

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಚರಣೆ.. ಬೆಂಗಳೂರಿಗೆ ಗನ್‌ ಸಪ್ಲೈ ಮಾಡುತ್ತಿದ್ದ ಆರೋಪಿ ಅರೆಸ್ಟ್‌!
ಬೆಂಗಳೂರು

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಚರಣೆ.. ಬೆಂಗಳೂರಿಗೆ ಗನ್‌ ಸಪ್ಲೈ ಮಾಡುತ್ತಿದ್ದ ಆರೋಪಿ ಅರೆಸ್ಟ್‌!

ಕೋಗಿಲು ನಿರಾಶ್ರಿತರಿಗೆ ಸರ್ಕಾರದಿಂದ ಯುಗಾದಿ, ರಂಜಾನ್ ಗಿಫ್ಟ್!
ಬೆಂಗಳೂರು

ಕೋಗಿಲು ನಿರಾಶ್ರಿತರಿಗೆ ಸರ್ಕಾರದಿಂದ ಯುಗಾದಿ, ರಂಜಾನ್ ಗಿಫ್ಟ್!

Next Post
7 ಸಾವಿರ ಇನ್ಸೆಂಟಿವ್ ಹಣ ಕೊಟ್ಟಿಲ್ಲವೆಂದು ಕಂಪನಿಗೆ 7 ಲಕ್ಷ ನಷ್ಟ ಮಾಡಿದ ವ್ಯಕ್ತಿ!

7 ಸಾವಿರ ಇನ್ಸೆಂಟಿವ್ ಹಣ ಕೊಟ್ಟಿಲ್ಲವೆಂದು ಕಂಪನಿಗೆ 7 ಲಕ್ಷ ನಷ್ಟ ಮಾಡಿದ ವ್ಯಕ್ತಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

ಟಿಪ್ಪರ್-ಬೈಕ್ ನಡುವೆ ಭೀಕರ ಅಪಘಾತ.. ದಂಪತಿ ಸ್ಥಳದಲ್ಲೇ ಸಾವು!

ಟಿಪ್ಪರ್-ಬೈಕ್ ನಡುವೆ ಭೀಕರ ಅಪಘಾತ.. ದಂಪತಿ ಸ್ಥಳದಲ್ಲೇ ಸಾವು!

ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ.. ನವದೆಹಲಿಯಲ್ಲಿ ಸಂಸತ್ ಘೇರಾವ್

ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ.. ನವದೆಹಲಿಯಲ್ಲಿ ಸಂಸತ್ ಘೇರಾವ್

ಅವತ್ತೇ ಎಚ್ಚರಿಕೆ ನೀಡಿದ್ದೆ, ಆದ್ರೆ ಪ್ರೇಮ್​​ ಕೇಳಿಲ್ಲ.. ‘ಸೆರಗ ಸರ್ಸೆ’ ಹಾಡಿನ ವಿವಾದಕ್ಕೆ ನೋರಾ ಫತೇಹಿ ರಿಯಾಕ್ಷನ್‌!

ಅವತ್ತೇ ಎಚ್ಚರಿಕೆ ನೀಡಿದ್ದೆ, ಆದ್ರೆ ಪ್ರೇಮ್​​ ಕೇಳಿಲ್ಲ.. ‘ಸೆರಗ ಸರ್ಸೆ’ ಹಾಡಿನ ವಿವಾದಕ್ಕೆ ನೋರಾ ಫತೇಹಿ ರಿಯಾಕ್ಷನ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

ಟಿಪ್ಪರ್-ಬೈಕ್ ನಡುವೆ ಭೀಕರ ಅಪಘಾತ.. ದಂಪತಿ ಸ್ಥಳದಲ್ಲೇ ಸಾವು!

ಟಿಪ್ಪರ್-ಬೈಕ್ ನಡುವೆ ಭೀಕರ ಅಪಘಾತ.. ದಂಪತಿ ಸ್ಥಳದಲ್ಲೇ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat