ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಧೈರ್ಯವಿದ್ರೆ ಎನ್‌ಕೌಂಟರ್ ಮಾಡಿ ಎಂದು ಪೊಲೀಸರಿಗೇ ಸವಾಲು ಹಾಕಿದ್ದ ಗ್ಯಾಂಗ್‌ಸ್ಟರ್ ಎನ್‌ಕೌಂಟರ್‌‌ಗೆ ಬಲಿ!

March 18, 2026
Share on WhatsappShare on FacebookShare on Twitter

ಪಾಟ್ನಾ : “ಎನ್‌ಕೌಂಟರ್ ಮಾಡಲು ಧೈರ್ಯವಿದೆಯೇ, ಹಾಗಿದ್ದರೆ ಸಮಯ ಮತ್ತು ಸ್ಥಳ ನಿಗದಿ ಮಾಡಿ ಬನ್ನಿ” ಎಂದು ಪೊಲೀಸರಿಗೇ ಬಹಿರಂಗ ಸವಾಲು ಹಾಕಿದ್ದ ಬಿಹಾರದ ಕುಖ್ಯಾತ ಗ್ಯಾಂಗ್‌ಸ್ಟರ್ ಕುಂದನ್ ಠಾಕೂರ್, ಈಗ ಪೊಲೀಸರ ಎನ್‌ಕೌಂಟರ್‌ಗೆ ಬಲಿಯಾಗಿದ್ದಾನೆ. ಬಿಹಾರದ ಮೋತಿಹಾರಿಯಲ್ಲಿ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಈತ ಸೇರಿದಂತೆ ಇಬ್ಬರು ಅಪರಾಧಿಗಳನ್ನು ಪೊಲೀಸರು ಹತ್ಯೆಗೈದಿದ್ದಾರೆ. ದುರದೃಷ್ಟವಶಾತ್, ಈ ಕಾರ್ಯಾಚರಣೆಯ ವೇಳೆ ಕರ್ತವ್ಯನಿರತ ಪೊಲೀಸ್ ಪೇದೆ ಕೂಡ ಹುತಾತ್ಮರಾಗಿದ್ದಾರೆ.

ಆಡಿಯೋ ಕ್ಲಿಪ್‌ನಲ್ಲಿ ಸವಾಲು ಹಾಕಿದ್ದ ಕಿರಾತಕ

ಈ ಎನ್‌ಕೌಂಟರ್ ನಡೆಯುವುದಕ್ಕೆ ಕೇವಲ 2 ದಿನಗಳ ಮುನ್ನ ಕುಂದನ್ ಠಾಕೂರ್ ಚಕಿಯಾ ಪೊಲೀಸ್ ಠಾಣೆಯ ಅಧಿಕಾರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದ ಎನ್ನಲಾದ ಆಡಿಯೋ ಕ್ಲಿಪ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. “ಧೈರ್ಯವಿದ್ದರೆ ನನ್ನನ್ನು ಎನ್‌ಕೌಂಟರ್ ಮಾಡಿ. ಪೊಲೀಸರು ಹೇಳಿದ ಜಾಗಕ್ಕೆ ನಾನು ಬರುತ್ತೇನೆ. ಸಮಯ ಮತ್ತು ಸ್ಥಳವನ್ನು ನೀವೇ ನಿಗದಿಪಡಿಸಿ. ಅಂದು 10 ರಿಂದ 15 ಪೊಲೀಸರು ಸಾಯುವುದು ಗ್ಯಾರಂಟಿ, ಆದರೆ ನಾನು ಮಾತ್ರ ಸಿಗುವುದಿಲ್ಲ. ಒಬ್ಬ ಗ್ಯಾಂಗ್‌ಸ್ಟರ್ ಅಂದರೆ ಏನು ಎಂಬುದನ್ನು ನಾನು ನಿಮಗೆ ತೋರಿಸುತ್ತೇನೆ” ಎಂದು ಅಹಂಕಾರದಿಂದ ಹೇಳಿದ್ದ. ತನ್ನ ಕುಟುಂಬಕ್ಕೆ ತೊಂದರೆ ನೀಡಿದರೆ ಪೊಲೀಸರ ಕುಟುಂಬವನ್ನೂ ಸುಮ್ಮನೆ ಬಿಡುವುದಿಲ್ಲ ಎಂದೂ ಆತ ಎಚ್ಚರಿಸಿದ್ದ.

ತಡರಾತ್ರಿ ನಡೆದ ಭೀಕರ ಕಾರ್ಯಾಚರಣೆ

ಇದರ ಬೆನ್ನಲ್ಲೇ ಕುಂದನ್ ಠಾಕೂರ್ ಇರುವ ಸ್ಥಳದ ಬಗ್ಗೆ ಖಚಿತ ಮಾಹಿತಿ ಪಡೆದ ವಿಶೇಷ ಪೊಲೀಸ್ ತಂಡವು ತಡರಾತ್ರಿ ಮೋತಿಹಾರಿಯ ಅಡಗುತಾಣವನ್ನು ಸುತ್ತುವರಿಯಿತು. ಪೊಲೀಸರು ಶರಣಾಗುವಂತೆ ಸೂಚಿಸಿದರೂ, ಅಪರಾಧಿಗಳು ಏಕಾಏಕಿ ಗುಂಡಿನ ಮಳೆಗರೆದರು. ಈ ವೇಳೆ ನಡೆದ ಮೊದಲ ಹಂತದ ದಾಳಿಯಲ್ಲಿ ಎಸ್‌ಟಿಎಫ್ (STF) ಜವಾನರೊಬ್ಬರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಮೃತಪಟ್ಟಿದ್ದಾರೆ. ಇದರಿಂದ ಕೆರಳಿದ ಪೊಲೀಸ್ ಪಡೆ ಆತ್ಮರಕ್ಷಣೆಗಾಗಿ ಪ್ರತಿ ದಾಳಿ ನಡೆಸಿತು. ಈ ವೇಳೆ ಪೊಲೀಸರ ಗುಂಡಿಗೆ ಕುಂದನ್ ಠಾಕೂರ್ ಮತ್ತು ಆತನ ಮತ್ತೊಬ್ಬ ಸಹಚರ ಸ್ಥಳದಲ್ಲೇ ಹತರಾಗಿದ್ದಾರೆ.

ಪೂರ್ವ ಚಂಪಾರಣ್ ಎಸ್‌ಪಿ ಸ್ವರ್ಣ ಪ್ರಭಾತ್ ಈ ಕಾರ್ಯಾಚರಣೆಯ ಬಗ್ಗೆ ಮಾಹಿತಿ ನೀಡಿದ್ದು, ಪೊಲೀಸರಿಗೆ ನಿರಂತರವಾಗಿ ಬೆದರಿಕೆ ಹಾಕುತ್ತಿದ್ದ ಠಾಕೂರ್ ಬಂಧನಕ್ಕೆ ಹಲವಾರು ಪ್ರಯತ್ನಗಳು ನಡೆದಿದ್ದವು ಎಂದು ತಿಳಿಸಿದ್ದಾರೆ. ಈ ಘಟನೆಯಲ್ಲಿ ಧೀರ ಪೊಲೀಸ್ ಪೇದೆಯನ್ನು ಕಳೆದುಕೊಂಡಿರುವುದು ಇಲಾಖೆಗೆ ದೊಡ್ಡ ನಷ್ಟವಾಗಿದೆ. ಸದ್ಯ ಘಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಈ ಗ್ಯಾಂಗ್‌ಸ್ಟರ್‌ಗೆ ಆಶ್ರಯ ನೀಡಿದ್ದ ಮನೆಯ ಮಾಲೀಕ ಉಜ್ವಲ್ ಕುಮಾರ್ ಮತ್ತು ಆತನ ತಂದೆಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ : ಉಡುಪಿಯಲ್ಲಿ ಭೀಕರ ಸರಣಿ ಅಪಘಾತ.. ಹಲವರಿಗೆ ಗಾಯ!

Tags: IndiaKarnataka News beat
SendShareTweet
Previous Post

ಉಡುಪಿಯಲ್ಲಿ ಭೀಕರ ಸರಣಿ ಅಪಘಾತ.. ಹಲವರಿಗೆ ಗಾಯ!

Next Post

ಧರ್ಮಸ್ಥಳ 74 ಅಸಹಜ ಸಾವು ಕೇಸ್‌ನ ಸಂಪೂರ್ಣ ತನಿಖಾ ವರದಿ ಸಲ್ಲಿಸಿ – ಸರ್ಕಾರಕ್ಕೆ ಹೈಕೋರ್ಟ್ ಆದೇಶ!

Related Posts

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ
ದೇಶ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

9 ದಿನ, 15,600 ರೂಪಾಯಿ : ದಕ್ಷಿಣ ಭಾರತದ ದೇವಾಲಯಗಳ ಭೇಟಿಗೆ IRCTC ವಿಶೇಷ ಪ್ಯಾಕೇಜ್!
ದೇಶ

9 ದಿನ, 15,600 ರೂಪಾಯಿ : ದಕ್ಷಿಣ ಭಾರತದ ದೇವಾಲಯಗಳ ಭೇಟಿಗೆ IRCTC ವಿಶೇಷ ಪ್ಯಾಕೇಜ್!

ಈ ಸರ್ಕಾರಿ ಬ್ಯಾಂಕಿನಲ್ಲಿ ಸಾಲ ಪಡೆಯುವವರಿಗೆ ಗುಡ್ ನ್ಯೂಸ್: ಪ್ರೊಸೆಸಿಂಗ್ ಫೀ ಇಲ್ಲ, ಬಡ್ಡಿ ಕಡಿಮೆ!
ದೇಶ

ಈ ಸರ್ಕಾರಿ ಬ್ಯಾಂಕಿನಲ್ಲಿ ಸಾಲ ಪಡೆಯುವವರಿಗೆ ಗುಡ್ ನ್ಯೂಸ್: ಪ್ರೊಸೆಸಿಂಗ್ ಫೀ ಇಲ್ಲ, ಬಡ್ಡಿ ಕಡಿಮೆ!

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.
ದೇಶ

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!
ದೇಶ

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?
ದೇಶ

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

Next Post
ಧರ್ಮಸ್ಥಳ 74 ಅಸಹಜ ಸಾವು ಕೇಸ್‌ನ ಸಂಪೂರ್ಣ ತನಿಖಾ ವರದಿ ಸಲ್ಲಿಸಿ – ಸರ್ಕಾರಕ್ಕೆ ಹೈಕೋರ್ಟ್ ಆದೇಶ!

ಧರ್ಮಸ್ಥಳ 74 ಅಸಹಜ ಸಾವು ಕೇಸ್‌ನ ಸಂಪೂರ್ಣ ತನಿಖಾ ವರದಿ ಸಲ್ಲಿಸಿ - ಸರ್ಕಾರಕ್ಕೆ ಹೈಕೋರ್ಟ್ ಆದೇಶ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat