ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

March 18, 2026
Share on WhatsappShare on FacebookShare on Twitter

ಬೆಂಗಳೂರು ; ಕೊಪ್ಪಳದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಲ್ಲಿ (DHFWS Koppal Recruitment 2026) ಖಾಲಿ ಇರುವ 6 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಕ್ಲಿನಿಕಲ್ ಸೈಕಾಲಜಿಸ್ಟ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ. ಕೊಪ್ಪಳ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ಎನಿಸಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ
ಹುದ್ದೆಯ ಹೆಸರು: ಕ್ಲಿನಿಕಲ್ ಸೈಕಾಲಜಿಸ್ಟ್
ಒಟ್ಟು ಹುದ್ದೆಗಳ ಸಂಖ್ಯೆ: 6
ಉದ್ಯೋಗ ಸ್ಥಳ: ಕೊಪ್ಪಳ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 25

ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ, ಎಂಬಿಎ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಗರಿಷ್ಠ 45 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ನೇಮಕಾತಿ ಹೊಂದಿದವರಿಗೆ ಮಾಸಿಕ 30,000 ರೂಪಾಯಿ ವೇತನ ನೀಡಲಾಗುತ್ತದೆ. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ koppal.nic.in ಗೆ ಭೇಟಿ ನೀಡಬೇಕು.
ನಿಮಗೆ ಬೇಕಾದ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು.
ಹುದ್ದೆಯ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ಓಪನ್ ಮಾಡಬೇಕು
ಯಾವುದೇ ತಪ್ಪಿಲ್ಲದೆ ಎಲ್ಲ ವಿವರಗಳನ್ನು ಭರ್ತಿ ಮಾಡಬೇಕು
ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸ್ ಗಾಗಿ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು

ಇದನ್ನೂ ಓದಿ : ಮೆಡಿಕಲ್ ಸ್ಟೋರ್ ಲೈಸೆನ್ಸ್ ನವೀಕರಣಕ್ಕಾಗಿ ಲಂಚಕ್ಕೆ ಬೇಡಿಕೆ – ಡ್ರಗ್‌ ಕಂಟ್ರೋಲರ್ ಸೇರಿ ಮೂವರು ‘ಲೋಕಾ’ ಬಲೆಗೆ

Tags: Karnataka News beat
SendShareTweet
Previous Post

ಮೆಡಿಕಲ್ ಸ್ಟೋರ್ ಲೈಸೆನ್ಸ್ ನವೀಕರಣಕ್ಕಾಗಿ ಲಂಚಕ್ಕೆ ಬೇಡಿಕೆ – ಡ್ರಗ್‌ ಕಂಟ್ರೋಲರ್ ಸೇರಿ ಮೂವರು ‘ಲೋಕಾ’ ಬಲೆಗೆ

Next Post

ಅವತ್ತೇ ಎಚ್ಚರಿಕೆ ನೀಡಿದ್ದೆ, ಆದ್ರೆ ಪ್ರೇಮ್​​ ಕೇಳಿಲ್ಲ.. ‘ಸೆರಗ ಸರ್ಸೆ’ ಹಾಡಿನ ವಿವಾದಕ್ಕೆ ನೋರಾ ಫತೇಹಿ ರಿಯಾಕ್ಷನ್‌!

Related Posts

IDFC ಫಸ್ಟ್ ಬ್ಯಾಂಕ್‌ನಿಂದ ವಿದ್ಯಾರ್ಥಿಗಳಿಗೆ 2 ಲಕ್ಷ ರೂ. ಸ್ಕಾಲರ್‌ಶಿಪ್ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

IDFC ಫಸ್ಟ್ ಬ್ಯಾಂಕ್‌ನಿಂದ ವಿದ್ಯಾರ್ಥಿಗಳಿಗೆ 2 ಲಕ್ಷ ರೂ. ಸ್ಕಾಲರ್‌ಶಿಪ್ : ಹೀಗೆ ಅರ್ಜಿ ಸಲ್ಲಿಸಿ

HLL Lifecare ಸಂಸ್ಥೆಯಲ್ಲಿ ನೇಮಕಾತಿ : ಬೆಳಗಾವಿ ಜಿಲ್ಲೆಯವರಿಗಿದು ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

HLL Lifecare ಸಂಸ್ಥೆಯಲ್ಲಿ ನೇಮಕಾತಿ : ಬೆಳಗಾವಿ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ಒಂದು ಹುದ್ದೆಯ ನೇಮಕಾತಿ : ಮೈಸೂರಿನಲ್ಲೇ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ಒಂದು ಹುದ್ದೆಯ ನೇಮಕಾತಿ : ಮೈಸೂರಿನಲ್ಲೇ ಉದ್ಯೋಗ

ಇಂದು ರಾತ್ರಿಯಿಂದಲೇ 3 ದಿನ EPFO ವೆಬ್‌ಸೈಟ್ ಬಂದ್ : ಯಾವ ಸೇವೆ ಲಭ್ಯವಿಲ್ಲ? ಇಲ್ಲಿದೆ ಡಿಟೇಲ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಂದು ರಾತ್ರಿಯಿಂದಲೇ 3 ದಿನ EPFO ವೆಬ್‌ಸೈಟ್ ಬಂದ್ : ಯಾವ ಸೇವೆ ಲಭ್ಯವಿಲ್ಲ? ಇಲ್ಲಿದೆ ಡಿಟೇಲ್ಸ್

ಐಟಿಐ ಪಾಸಾದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 362 ಹುದ್ದೆಗಳ ನೇಮಕ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಐಟಿಐ ಪಾಸಾದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 362 ಹುದ್ದೆಗಳ ನೇಮಕ

Next Post
ಅವತ್ತೇ ಎಚ್ಚರಿಕೆ ನೀಡಿದ್ದೆ, ಆದ್ರೆ ಪ್ರೇಮ್​​ ಕೇಳಿಲ್ಲ.. ‘ಸೆರಗ ಸರ್ಸೆ’ ಹಾಡಿನ ವಿವಾದಕ್ಕೆ ನೋರಾ ಫತೇಹಿ ರಿಯಾಕ್ಷನ್‌!

ಅವತ್ತೇ ಎಚ್ಚರಿಕೆ ನೀಡಿದ್ದೆ, ಆದ್ರೆ ಪ್ರೇಮ್​​ ಕೇಳಿಲ್ಲ.. 'ಸೆರಗ ಸರ್ಸೆ' ಹಾಡಿನ ವಿವಾದಕ್ಕೆ ನೋರಾ ಫತೇಹಿ ರಿಯಾಕ್ಷನ್‌!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಧಾನಿ ಮೋದಿ 3 ದಿನಗಳ ಸೆಶೆಲ್ಸ್ ಪ್ರವಾಸ ಆರಂಭ : ವಿಶ್ವದ ಅತ್ಯಂತ ಹಳೆಯ ಪ್ರಾಣಿಯ ಭೇಟಿಗೆ ಸಜ್ಜು

ಪ್ರಧಾನಿ ಮೋದಿ 3 ದಿನಗಳ ಸೆಶೆಲ್ಸ್ ಪ್ರವಾಸ ಆರಂಭ : ವಿಶ್ವದ ಅತ್ಯಂತ ಹಳೆಯ ಪ್ರಾಣಿಯ ಭೇಟಿಗೆ ಸಜ್ಜು

ಐರ್ಲೆಂಡ್ ಎದುರು ಸೋಲು ಕಂಡು ಕಂಗೆಟ್ಟ ಟೀಮ್ ಇಂಡಿಯಾ – ಸಹ ಆಟಗಾರರಿಗೆ ಶ್ರೇಯಸ್ ಐಯ್ಯರ್​ ಎಚ್ಚರಿಕೆ

ಐರ್ಲೆಂಡ್ ಎದುರು ಸೋಲು ಕಂಡು ಕಂಗೆಟ್ಟ ಟೀಮ್ ಇಂಡಿಯಾ – ಸಹ ಆಟಗಾರರಿಗೆ ಶ್ರೇಯಸ್ ಐಯ್ಯರ್​ ಎಚ್ಚರಿಕೆ

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ ; ಮೃತದೇಹವನ್ನು ಮರಕ್ಕೆ ನೇಣು ಹಾಕಿ ಹಂತಕರು ಪರಾರಿ!

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ ; ಮೃತದೇಹವನ್ನು ಮರಕ್ಕೆ ನೇಣು ಹಾಕಿ ಹಂತಕರು ಪರಾರಿ!

ಐರ್ಲೆಂಡ್ ವಿರುದ್ಧ ಸೂರ್ಯವಂಶಿಗೆ ಕೈತಪ್ಪಿದ ಅವಕಾಶ : ಭುಗಿಲೆದ್ದ ಕ್ರೀಡಾಭಿಮಾನಿಗಳ ಆಕ್ರೋಶ!

ಐರ್ಲೆಂಡ್ ವಿರುದ್ಧ ಸೂರ್ಯವಂಶಿಗೆ ಕೈತಪ್ಪಿದ ಅವಕಾಶ : ಭುಗಿಲೆದ್ದ ಕ್ರೀಡಾಭಿಮಾನಿಗಳ ಆಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಧಾನಿ ಮೋದಿ 3 ದಿನಗಳ ಸೆಶೆಲ್ಸ್ ಪ್ರವಾಸ ಆರಂಭ : ವಿಶ್ವದ ಅತ್ಯಂತ ಹಳೆಯ ಪ್ರಾಣಿಯ ಭೇಟಿಗೆ ಸಜ್ಜು

ಪ್ರಧಾನಿ ಮೋದಿ 3 ದಿನಗಳ ಸೆಶೆಲ್ಸ್ ಪ್ರವಾಸ ಆರಂಭ : ವಿಶ್ವದ ಅತ್ಯಂತ ಹಳೆಯ ಪ್ರಾಣಿಯ ಭೇಟಿಗೆ ಸಜ್ಜು

ಐರ್ಲೆಂಡ್ ಎದುರು ಸೋಲು ಕಂಡು ಕಂಗೆಟ್ಟ ಟೀಮ್ ಇಂಡಿಯಾ – ಸಹ ಆಟಗಾರರಿಗೆ ಶ್ರೇಯಸ್ ಐಯ್ಯರ್​ ಎಚ್ಚರಿಕೆ

ಐರ್ಲೆಂಡ್ ಎದುರು ಸೋಲು ಕಂಡು ಕಂಗೆಟ್ಟ ಟೀಮ್ ಇಂಡಿಯಾ – ಸಹ ಆಟಗಾರರಿಗೆ ಶ್ರೇಯಸ್ ಐಯ್ಯರ್​ ಎಚ್ಚರಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat