ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

March 18, 2026
Share on WhatsappShare on FacebookShare on Twitter

ನವದೆಹಲಿ : ಇರಾನ್ ಯುದ್ಧದ ಹಿನ್ನೆಲೆಯಲ್ಲಿ ಅಂತರಾಷ್ಟ್ರೀಯ ಇಂಧನ ಮಾರುಕಟ್ಟೆಯಲ್ಲಿ ಉಂಟಾಗಿರುವ ಬಿಕ್ಕಟ್ಟಿನ ನಡುವೆ ಭಾರತಕ್ಕೆ ದೊಡ್ಡ ಮಟ್ಟದ ನೆಮ್ಮದಿ ಸಿಕ್ಕಿದೆ. ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ಕನಿಷ್ಠ ಏಳು ಕಚ್ಚಾ ತೈಲ ಟ್ಯಾಂಕರ್‌ಗಳು ಈಗ ದಾರಿ ಬದಲಿಸಿ ಭಾರತದತ್ತ ಮುಖ ಮಾಡಿವೆ ಎಂದು ವರದಿಯಾಗಿದೆ.

ಹೌದು.. ಚೀನಾಕ್ಕೆ ತೆರಳುತ್ತಿದ್ದ ರಷ್ಯಾದ ತೈಲ ತುಂಬಿದ ಟ್ಯಾಂಕರ್ ದಕ್ಷಿಣ ಚೀನಾ ಸಮುದ್ರದಲ್ಲಿ ಯೂಟರ್ನ್‌ ಹೊಡೆದು ಮಂಗಳೂರಿನತ್ತ ಬರುತ್ತಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ಜನವರಿ ಅಂತ್ಯದಲ್ಲಿ ಬಾಲ್ಟಿಕ್ ಸಮುದ್ರದ ಬಂದರಿನಿಂದ ಯುರಲ್ಸ್ ಕಚ್ಚಾತೈಲವನ್ನು ಅಕ್ವಾ ಟೈಟಾನ್‌ ಹಡಗಿಗೆ ಲೋಡ್‌ ಮಾಡಲಾಗಿತ್ತು. ಈಗ ಈ ಹಡಗು ಯೂಟರ್ನ್‌ ಹೊಡೆದಿದ್ದು, ಮಾರ್ಚ್‌ 21ರಂದು ನವಮಂಗಳೂರಿಗೆ ಆಗಮಿಸುವ ಸಾಧ್ಯತೆಯಿದೆ.

ಭಾರತವು ತನ್ನ ಇಂಧನ ಅಗತ್ಯದ ಶೇ. 90ರಷ್ಟು ಆಮದಿನ ಮೇಲೆ ಅವಲಂಬಿತವಾಗಿದ್ದು, ಹಾರ್ಮುಜ್ ಜಲಸಂಧಿಯ ಮೂಲಕವೇ ದೇಶದ ಶೇ. 40-50 ರಷ್ಟು ಕಚ್ಚಾ ತೈಲ ಮತ್ತು ಎಲ್‌ಪಿಜಿ ಪೂರೈಕೆಯಾಗುತ್ತದೆ. ಯುದ್ಧದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಎಲ್‌ಪಿಜಿ (ಅಡುಗೆ ಅನಿಲ) ಪೂರೈಕೆಯಲ್ಲಿ ತೀವ್ರ ಕೊರತೆ ಉಂಟಾಗಿತ್ತು. ಇದರ ಪರಿಣಾಮವಾಗಿ ಬೆಂಗಳೂರು ಮತ್ತು ಮುಂಬೈನ ಕೆಲವು ರೆಸ್ಟೋರೆಂಟ್‌ಗಳು ಅಡುಗೆ ಅನಿಲವಿಲ್ಲದೆ ಮುಚ್ಚುವ ಪರಿಸ್ಥಿತಿ ಬಂದಿತ್ತು. ಈಗ ರಷ್ಯಾದಿಂದ ಬರುತ್ತಿರುವ ಈ ಹೆಚ್ಚುವರಿ ತೈಲ ಪೂರೈಕೆಯು ದೇಶದ ಈ ತೀವ್ರ ಇಂಧನ ಬಿಕ್ಕಟ್ಟನ್ನು ನೀಗಿಸಲು ಮುಂದಾಗಲಿದೆ.

ಈಗಾಗಲೇ ಮೂರು ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್‌ಗಳು ಹಾರ್ಮುಜ್ ಜಲಸಂಧಿಯ ಮೂಲಕ ಭಾರತೀಯ ಬಂದರುಗಳನ್ನು ತಲುಪಿವೆ. ಆದರೆ ಇನ್ನೂ ಸುಮಾರು 20 ಹಡಗುಗಳು ಆ ಮಾರ್ಗದಲ್ಲಿ ಅನುಮತಿಗಾಗಿ ಕಾಯುತ್ತಿವೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಇತ್ತೀಚೆಗೆ ಹೇಳಿರುವಂತೆ, ಭಾರತೀಯ ಹಡಗುಗಳ ಮುಕ್ತ ಸಂಚಾರಕ್ಕೆ ಇರಾನ್ ಜೊತೆ ಯಾವುದೇ ವಿಶೇಷ ಒಪ್ಪಂದವಿಲ್ಲ. ಈ ಅನಿಶ್ಚಿತತೆಯ ನಡುವೆ ರಷ್ಯಾದಿಂದ ಬರುತ್ತಿರುವ ಈ ಏಳು ಟ್ಯಾಂಕರ್‌ಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಶಕ್ತಿಯಾಗಲಿವೆ.

ಇದನ್ನೂ ಓದಿ : ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ.. ನವದೆಹಲಿಯಲ್ಲಿ ಸಂಸತ್ ಘೇರಾವ್

Tags: IndiaKarnataka News beat
SendShareTweet
Previous Post

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

Related Posts

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!
ದೇಶ

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ.. ನವದೆಹಲಿಯಲ್ಲಿ ಸಂಸತ್ ಘೇರಾವ್
ದೇಶ

ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ.. ನವದೆಹಲಿಯಲ್ಲಿ ಸಂಸತ್ ಘೇರಾವ್

ಧೈರ್ಯವಿದ್ರೆ ಎನ್‌ಕೌಂಟರ್ ಮಾಡಿ ಎಂದು ಪೊಲೀಸರಿಗೇ ಸವಾಲು ಹಾಕಿದ್ದ ಗ್ಯಾಂಗ್‌ಸ್ಟರ್ ಎನ್‌ಕೌಂಟರ್‌‌ಗೆ ಬಲಿ!
ದೇಶ

ಧೈರ್ಯವಿದ್ರೆ ಎನ್‌ಕೌಂಟರ್ ಮಾಡಿ ಎಂದು ಪೊಲೀಸರಿಗೇ ಸವಾಲು ಹಾಕಿದ್ದ ಗ್ಯಾಂಗ್‌ಸ್ಟರ್ ಎನ್‌ಕೌಂಟರ್‌‌ಗೆ ಬಲಿ!

ಏ.1ರಿಂದ ಪ್ರತಿ ಮೊಟ್ಟೆಯ ಮೇಲೂ ಇರಲಿದೆ ಎಕ್ಸ್‌ಪೈರಿ ಡೇಟ್..!
ದೇಶ

ಏ.1ರಿಂದ ಪ್ರತಿ ಮೊಟ್ಟೆಯ ಮೇಲೂ ಇರಲಿದೆ ಎಕ್ಸ್‌ಪೈರಿ ಡೇಟ್..!

ಮಾರ್ಚ್ 31ರೊಳಗೆ ನೀವು ಈ ಕೆಲಸ ಮಾಡಿದರೆ ಸಿಗಲಿದೆ ಭರ್ಜರಿ ಲಾಭ.. ಏನಿದು?
ದೇಶ

ಮಾರ್ಚ್ 31ರೊಳಗೆ ನೀವು ಈ ಕೆಲಸ ಮಾಡಿದರೆ ಸಿಗಲಿದೆ ಭರ್ಜರಿ ಲಾಭ.. ಏನಿದು?

ವಿಮಾನ ಪ್ರಯಾಣಿಕರಿಗೆ ಸಿಹಿಸುದ್ದಿ.. ಇನ್ಮುಂದೆ  ಶೇ.60ರಷ್ಟು ಸೀಟುಗಳಿಗೆ ಇಲ್ಲ ಹೆಚ್ಚುವರಿ ಶುಲ್ಕ!
ದೇಶ

ವಿಮಾನ ಪ್ರಯಾಣಿಕರಿಗೆ ಸಿಹಿಸುದ್ದಿ.. ಇನ್ಮುಂದೆ ಶೇ.60ರಷ್ಟು ಸೀಟುಗಳಿಗೆ ಇಲ್ಲ ಹೆಚ್ಚುವರಿ ಶುಲ್ಕ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

ಟಿಪ್ಪರ್-ಬೈಕ್ ನಡುವೆ ಭೀಕರ ಅಪಘಾತ.. ದಂಪತಿ ಸ್ಥಳದಲ್ಲೇ ಸಾವು!

ಟಿಪ್ಪರ್-ಬೈಕ್ ನಡುವೆ ಭೀಕರ ಅಪಘಾತ.. ದಂಪತಿ ಸ್ಥಳದಲ್ಲೇ ಸಾವು!

ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ.. ನವದೆಹಲಿಯಲ್ಲಿ ಸಂಸತ್ ಘೇರಾವ್

ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ.. ನವದೆಹಲಿಯಲ್ಲಿ ಸಂಸತ್ ಘೇರಾವ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat