ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಮಾಲೀಕನ ಜೊತೆ ಕಿರಿಕ್.. ಎಲೆಕ್ಟ್ರಾನಿಕ್ಸ್ ಶಾಪ್ ಕಳ್ಳತನ : ಅಪ್ಪ, ಮಗ ಅಂದರ್‌

March 19, 2026
Share on WhatsappShare on FacebookShare on Twitter

ಬೆಂಗಳೂರು : ಮಾಲೀಕನೊಂದಿಗೆ ಸಂಬಳದ ವಿಚಾರಕ್ಕೆ ಉಂಟಾದ ಗಲಾಟೆ ಹಿನ್ನೆಲೆ ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಕಳ್ಳತನ ನಡೆಸಿದ ಪ್ರಕರಣವನ್ನು ಗೋವಿಂದಪುರ ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ ಮಗ ಹಾಗೂ ತಂದೆಯನ್ನು ಬಂಧಿಸಲಾಗಿದೆ.

ಬಂಧಿತರನ್ನು ಹೇಮಂತ್ (ಮಗ) ಮತ್ತು ಮಂಜುನಾಥ್ (ತಂದೆ) ಎಂದು ಗುರುತಿಸಲಾಗಿದೆ. ಹೇಮಂತ್ ಗೋವಿಂದಪುರದಲ್ಲಿರುವ ನಿತೀಶ್ ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಕಳೆದ 6 ತಿಂಗಳಿನಿಂದ ಕೆಲಸ ಮಾಡುತ್ತಿದ್ದನು. ಸಂಬಳದ ವಿಚಾರಕ್ಕೆ ಅಂಗಡಿ ಮಾಲೀಕನೊಂದಿಗೆ ಅವನಿಗೆ ಕಿರಿಕ್ ಉಂಟಾಗಿ ಜಗಳ ನಡೆದಿತ್ತು.

ಜಗಳದ ಬಳಿಕ ಕೆಲಸ ಬಿಟ್ಟ ಹೇಮಂತ್, ಕಳ್ಳತನಕ್ಕೆ ಸಂಚು ರೂಪಿಸಿದ್ದಾನೆ. ತನ್ನ ತಂದೆ ಮಂಜುನಾಥ್‌ನನ್ನು ಜೊತೆಗಿಸಿಕೊಂಡು ಅಂಗಡಿಗೆ ನುಗ್ಗಿ ಕಳ್ಳತನ ನಡೆಸಿದ್ದಾನೆ ಎನ್ನಲಾಗಿದೆ.

ಆರೋಪಿಗಳು ಅಂಗಡಿಯ ಶಟರ್ ಮುರಿದು ಒಳನುಗ್ಗಿ, ಹೆಚ್ಚು ಮೌಲ್ಯ ಹೊಂದಿದ್ದ ಲ್ಯಾಪ್‌ಟಾಪ್‌ಗಳ RAM ಬೋರ್ಡ್ ಹಾಗೂ ಹಾರ್ಡ್ ಡಿಸ್ಕ್‌ಗಳನ್ನು ಕಳವು ಮಾಡಿದ್ದಾರೆ. ಸುಮಾರು 700 ಲ್ಯಾಪ್‌ಟಾಪ್‌ಗಳಿಗೆ ಸಂಬಂಧಿಸಿದ ಭಾಗಗಳನ್ನು ಕದ್ದಿದ್ದು, ಒಟ್ಟು 80 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ದೋಚಲಾಗಿದೆ. ಇದಲ್ಲದೆ, 2.29 ಲಕ್ಷ ರೂಪಾಯಿ ನಗದು ಹಣವೂ ಕಳ್ಳತನ ಮಾಡಲಾಗಿದೆ.

ಗೋವಿಂದಪುರ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ, ಕಳುವಾದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

ಇದನ್ನೂ ಓದಿ : ಆಲಿಕಲ್ಲು ಮಳೆಗೆ ರಾಜ್ಯವೇ ತತ್ತರ.. ರೈತರಿಗೆ ತಪ್ಪದ ಬೆಳೆ ಹಾನಿ ಸಂಕಷ್ಟ!

Tags: Argument with ownerbengaloreElectronics shop theftFatherKarnataka News beatson Andar
SendShareTweet
Previous Post

ನಾಡಿನೆಲ್ಲೆಡೆ ಯುಗಾದಿ ಸಂಭ್ರಮ.. ಕಾಡು ಮಲ್ಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Next Post

ನಾಡಿನಾದ್ಯಂತ ಯುಗಾದಿ ಸಂಭ್ರಮ : ಕೆ.ಆರ್ ಮಾರ್ಕೆಟ್‌ನಲ್ಲಿ ಖರೀದಿ ಭರಾಟೆ ಜೋರು

Related Posts

ಕರ್ನಾಟಕ ಉಪಚುನಾವಣೆಗೆ ಬಿಜೆಪಿ ಅಚ್ಚರಿ ಅಭ್ಯರ್ಥಿ ಘೋಷಣೆ!
ಬೆಂಗಳೂರು

ಯುಜ್ವೇಂದ್ರ ಚಹಲ್ ಶಾಕಿಂಗ್ ನಿರ್ಧಾರ : ಮದ್ಯಪಾನ ತ್ಯಜಿಸಿ ಹೊಸ ಜೀವನಕ್ಕೆ ನಾಂದಿ ಹಾಡಿದ ಸ್ಪಿನ್ ಮಾಂತ್ರಿಕ
ಬೆಂಗಳೂರು

ಯುಜ್ವೇಂದ್ರ ಚಹಲ್ ಶಾಕಿಂಗ್ ನಿರ್ಧಾರ : ಮದ್ಯಪಾನ ತ್ಯಜಿಸಿ ಹೊಸ ಜೀವನಕ್ಕೆ ನಾಂದಿ ಹಾಡಿದ ಸ್ಪಿನ್ ಮಾಂತ್ರಿಕ

ಜೈಲಲ್ಲಿ ಮಹಿಳಾ ಖೈದಿಗಳಿಗೆ ಡ್ರಗ್ಸ್ ಟೆಸ್ಟ್‌.. ಪಾಸಿಟಿವ್ ರಿಪೋರ್ಟ್‌ ನೋಡಿ ಬೆಚ್ಚಿಬಿದ್ದ ಅಧಿಕಾರಿಗಳು
ಬೆಂಗಳೂರು

ಜೈಲಲ್ಲಿ ಮಹಿಳಾ ಖೈದಿಗಳಿಗೆ ಡ್ರಗ್ಸ್ ಟೆಸ್ಟ್‌.. ಪಾಸಿಟಿವ್ ರಿಪೋರ್ಟ್‌ ನೋಡಿ ಬೆಚ್ಚಿಬಿದ್ದ ಅಧಿಕಾರಿಗಳು

ಆಲಿಕಲ್ಲು ಮಳೆಗೆ ರಾಜ್ಯವೇ ತತ್ತರ.. ರೈತರಿಗೆ ತಪ್ಪದ ಬೆಳೆ ಹಾನಿ ಸಂಕಷ್ಟ!
ರಾಜ್ಯ

ಆಲಿಕಲ್ಲು ಮಳೆಗೆ ರಾಜ್ಯವೇ ತತ್ತರ.. ರೈತರಿಗೆ ತಪ್ಪದ ಬೆಳೆ ಹಾನಿ ಸಂಕಷ್ಟ!

Next Post
ನಾಡಿನಾದ್ಯಂತ ಯುಗಾದಿ ಸಂಭ್ರಮ : ಕೆ.ಆರ್ ಮಾರ್ಕೆಟ್‌ನಲ್ಲಿ ಖರೀದಿ ಭರಾಟೆ ಜೋರು

ನಾಡಿನಾದ್ಯಂತ ಯುಗಾದಿ ಸಂಭ್ರಮ : ಕೆ.ಆರ್ ಮಾರ್ಕೆಟ್‌ನಲ್ಲಿ ಖರೀದಿ ಭರಾಟೆ ಜೋರು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿಯಲ್ಲಿ ‘ಸಮಾಧಾನ ಮಹೋತ್ಸವ’ಕ್ಕೆ ಅವಕಾಶ ಕೊಟ್ಟರೆ ತೀವ್ರ ಹೋರಾಟ ಖಚಿತ : ಹಿಂಜಾವೇ ಎಚ್ಚರಿಕೆ

ಉಡುಪಿಯಲ್ಲಿ ‘ಸಮಾಧಾನ ಮಹೋತ್ಸವ’ಕ್ಕೆ ಅವಕಾಶ ಕೊಟ್ಟರೆ ತೀವ್ರ ಹೋರಾಟ ಖಚಿತ : ಹಿಂಜಾವೇ ಎಚ್ಚರಿಕೆ

‘ಕೆಡಿ’ ಚಿತ್ರದ ವಿವಾದಾತ್ಮಕ ಹಾಡು : ಗಾಯಕಿ ಮಂಗ್ಲಿ ಬೇಷರತ್ ಕ್ಷಮೆಯಾಚನೆ

‘ಕೆಡಿ’ ಚಿತ್ರದ ವಿವಾದಾತ್ಮಕ ಹಾಡು : ಗಾಯಕಿ ಮಂಗ್ಲಿ ಬೇಷರತ್ ಕ್ಷಮೆಯಾಚನೆ

ಕತಾರ್ ಮೇಲೆ ಮತ್ತೆ ಕೈ ಇಟ್ಟರೆ ಇಡೀ ಗ್ಯಾಸ್ ಫೀಲ್ಡ್ ಉಡಾಯಿಸುತ್ತೇವೆ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ಕತಾರ್ ಮೇಲೆ ಮತ್ತೆ ಕೈ ಇಟ್ಟರೆ ಇಡೀ ಗ್ಯಾಸ್ ಫೀಲ್ಡ್ ಉಡಾಯಿಸುತ್ತೇವೆ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ಕರ್ನಾಟಕ ಉಪಚುನಾವಣೆಗೆ ಬಿಜೆಪಿ ಅಚ್ಚರಿ ಅಭ್ಯರ್ಥಿ ಘೋಷಣೆ!

ಕರ್ನಾಟಕ ಉಪಚುನಾವಣೆಗೆ ಬಿಜೆಪಿ ಅಚ್ಚರಿ ಅಭ್ಯರ್ಥಿ ಘೋಷಣೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿಯಲ್ಲಿ ‘ಸಮಾಧಾನ ಮಹೋತ್ಸವ’ಕ್ಕೆ ಅವಕಾಶ ಕೊಟ್ಟರೆ ತೀವ್ರ ಹೋರಾಟ ಖಚಿತ : ಹಿಂಜಾವೇ ಎಚ್ಚರಿಕೆ

ಉಡುಪಿಯಲ್ಲಿ ‘ಸಮಾಧಾನ ಮಹೋತ್ಸವ’ಕ್ಕೆ ಅವಕಾಶ ಕೊಟ್ಟರೆ ತೀವ್ರ ಹೋರಾಟ ಖಚಿತ : ಹಿಂಜಾವೇ ಎಚ್ಚರಿಕೆ

‘ಕೆಡಿ’ ಚಿತ್ರದ ವಿವಾದಾತ್ಮಕ ಹಾಡು : ಗಾಯಕಿ ಮಂಗ್ಲಿ ಬೇಷರತ್ ಕ್ಷಮೆಯಾಚನೆ

‘ಕೆಡಿ’ ಚಿತ್ರದ ವಿವಾದಾತ್ಮಕ ಹಾಡು : ಗಾಯಕಿ ಮಂಗ್ಲಿ ಬೇಷರತ್ ಕ್ಷಮೆಯಾಚನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat