ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕರ್ನಾಟಕ ಉಪಚುನಾವಣೆಗೆ ಬಿಜೆಪಿ ಅಚ್ಚರಿ ಅಭ್ಯರ್ಥಿ ಘೋಷಣೆ!

March 19, 2026
Share on WhatsappShare on FacebookShare on Twitter

ಬೆಂಗಳೂರು: ಕರ್ನಾಟಕದ ಉಪಚುನಾವಣೆ ಕಣ ರಂಗೇರಿದ್ದು, ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ಈ ಬಾರಿ ಅಭ್ಯರ್ಥಿ ಆಯ್ಕೆಯಲ್ಲಿ ಬಿಜೆಪಿ ಕೆಲವು ಅಚ್ಚರಿ ನಿರ್ಧಾರಗಳನ್ನು ಕೈಗೊಂಡಿದೆ.

ಬಾಗಲಕೋಟೆ ಕ್ಷೇತ್ರದಿಂದ ಮಾಜಿ ಶಾಸಕ ವೀರಣ್ಣ ಚರಂತಿಮಠ್ ಅವರಿಗೆ ಟಿಕೆಟ್ ನೀಡಲಾಗಿದೆ. ಈ ಕ್ಷೇತ್ರದಲ್ಲಿ ಅವರ ಅಭ್ಯರ್ಥಿತ್ವಕ್ಕೆ ಹೆಚ್ಚಿನ ವಿರೋಧ ವ್ಯಕ್ತವಾಗದೇ, ಜಿಲ್ಲಾ ಹಾಗೂ ರಾಜ್ಯ ಮಟ್ಟದ ನಾಯಕರ ಸಹಮತದಿಂದಲೇ ಆಯ್ಕೆ ನಡೆದಿದೆ.

ಇತ್ತ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಅಚ್ಚರಿ ತಂತ್ರ ಅನುಸರಿಸಿದೆ. ಸಾಮಾನ್ಯವಾಗಿ ಪ್ರಬಲ ಲಿಂಗಾಯತ ಮತ್ತು ಮರಾಠ ಸಮುದಾಯಗಳಿಗೆ ಆದ್ಯತೆ ನೀಡಲಾಗುತ್ತಿದ್ದರೂ, ಈ ಬಾರಿ ಎಸ್‌ಟಿ ಸಮುದಾಯದ ನಾಯಕ ಶ್ರೀನಿವಾಸ್ ಟಿ ದಾಸಕರಿಯಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ.

ಶ್ರೀನಿವಾಸ್ ಟಿ ದಾಸಕರಿಯಪ್ಪ ಬಿಜೆಪಿ ರಾಜ್ಯ ಎಸ್‌ಟಿ ಮೋರ್ಚಾ ಉಪಾಧ್ಯಕ್ಷರಾಗಿದ್ದು, ಹಲವು ಬಾರಿ ಟಿಕೆಟ್ ವಂಚಿತರಾಗಿದ್ದರು. ಇತ್ತೀಚೆಗೆ ಪಕ್ಷೇತ್ರರಾಗಿ ಸ್ಪರ್ಧೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದ ಹಿನ್ನೆಲೆ, ಈ ಬಾರಿ ಪಕ್ಷವು ಅವರಿಗೆ ಅವಕಾಶ ಕಲ್ಪಿಸಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಸುಮಾರು 13 ಸಾವಿರ ಎಸ್‌ಟಿ ಮತದಾರರಿರುವುದನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಈ ಕ್ಷೇತ್ರದಲ್ಲಿ ಮಾಜಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ಅಜಯ್ ಕುಮಾರ್, ರಾಜೇನಹಳ್ಳಿ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಟಿಕೆಟ್ ರೇಸ್‌ನಲ್ಲಿ ಇದ್ದರು. ಆದರೂ ಅಂತಿಮವಾಗಿ ಶ್ರೀನಿವಾಸ್ ಟಿ ದಾಸಕರಿಯಪ್ಪ ಅವರಿಗೆ ಮನ್ನಣೆ ಸಿಕ್ಕಿದೆ.

ಒಟ್ಟಾರೆ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಸಾಮಾಜಿಕ ಸಮೀಕರಣ ಬದಲಾಯಿಸುವ ಮೂಲಕ ಹೊಸ ರಾಜಕೀಯ ಲೆಕ್ಕಾಚಾರಕ್ಕೆ ಮುಂದಾಗಿದೆ. ಉಪಚುನಾವಣೆ ಘೋಷಣೆಯೊಂದಿಗೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಇದನ್ನೂ ಓದಿ : ಧರ್ಮಸ್ಥಳ 74 ಅಸಹಜ ಸಾವು ಕೇಸ್‌ನ ಸಂಪೂರ್ಣ ತನಿಖಾ ವರದಿ ಸಲ್ಲಿಸಿ – ಸರ್ಕಾರಕ್ಕೆ ಹೈಕೋರ್ಟ್ ಆದೇಶ!

Tags: bengaloreBJP takes surprise decisionKarnataka by-election ticket hunt intensifiedKarnataka News beat
SendShareTweet
Previous Post

ನಾಯಕನಿಲ್ಲದೆ ಕಣಕ್ಕಿಳಿಯುವ ಸವಾಲಿನಲ್ಲಿ ಸನ್‌ರೈಸರ್ಸ್ ಹೈದರಾಬಾದ್

Next Post

ಕತಾರ್ ಮೇಲೆ ಮತ್ತೆ ಕೈ ಇಟ್ಟರೆ ಇಡೀ ಗ್ಯಾಸ್ ಫೀಲ್ಡ್ ಉಡಾಯಿಸುತ್ತೇವೆ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

Related Posts

ಎಂಗೇಜ್ಮೆಂಟ್​ ಆದವಳ ಎದೆಯನ್ನೇ ಸೀಳಿ ಕ್ರೌರ್ಯ ಮೆರೆದ ಪಾಪಿ!
ಬೆಂಗಳೂರು

ಎಂಗೇಜ್ಮೆಂಟ್​ ಆದವಳ ಎದೆಯನ್ನೇ ಸೀಳಿ ಕ್ರೌರ್ಯ ಮೆರೆದ ಪಾಪಿ!

ನಾಡಿನಾದ್ಯಂತ ಯುಗಾದಿ ಸಂಭ್ರಮ : ಕೆ.ಆರ್ ಮಾರ್ಕೆಟ್‌ನಲ್ಲಿ ಖರೀದಿ ಭರಾಟೆ ಜೋರು
ಬೆಂಗಳೂರು

ನಾಡಿನಾದ್ಯಂತ ಯುಗಾದಿ ಸಂಭ್ರಮ : ಕೆ.ಆರ್ ಮಾರ್ಕೆಟ್‌ನಲ್ಲಿ ಖರೀದಿ ಭರಾಟೆ ಜೋರು

ಮಾಲೀಕನ ಜೊತೆ ಕಿರಿಕ್.. ಎಲೆಕ್ಟ್ರಾನಿಕ್ಸ್ ಶಾಪ್ ಕಳ್ಳತನ : ಅಪ್ಪ, ಮಗ ಅಂದರ್‌
ಬೆಂಗಳೂರು

ಮಾಲೀಕನ ಜೊತೆ ಕಿರಿಕ್.. ಎಲೆಕ್ಟ್ರಾನಿಕ್ಸ್ ಶಾಪ್ ಕಳ್ಳತನ : ಅಪ್ಪ, ಮಗ ಅಂದರ್‌

ನಾಡಿನೆಲ್ಲೆಡೆ ಯುಗಾದಿ ಸಂಭ್ರಮ.. ಕಾಡು ಮಲ್ಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ
ಬೆಂಗಳೂರು

ನಾಡಿನೆಲ್ಲೆಡೆ ಯುಗಾದಿ ಸಂಭ್ರಮ.. ಕಾಡು ಮಲ್ಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಯುಜ್ವೇಂದ್ರ ಚಹಲ್ ಶಾಕಿಂಗ್ ನಿರ್ಧಾರ : ಮದ್ಯಪಾನ ತ್ಯಜಿಸಿ ಹೊಸ ಜೀವನಕ್ಕೆ ನಾಂದಿ ಹಾಡಿದ ಸ್ಪಿನ್ ಮಾಂತ್ರಿಕ
ಬೆಂಗಳೂರು

ಯುಜ್ವೇಂದ್ರ ಚಹಲ್ ಶಾಕಿಂಗ್ ನಿರ್ಧಾರ : ಮದ್ಯಪಾನ ತ್ಯಜಿಸಿ ಹೊಸ ಜೀವನಕ್ಕೆ ನಾಂದಿ ಹಾಡಿದ ಸ್ಪಿನ್ ಮಾಂತ್ರಿಕ

ಜೈಲಲ್ಲಿ ಮಹಿಳಾ ಖೈದಿಗಳಿಗೆ ಡ್ರಗ್ಸ್ ಟೆಸ್ಟ್‌.. ಪಾಸಿಟಿವ್ ರಿಪೋರ್ಟ್‌ ನೋಡಿ ಬೆಚ್ಚಿಬಿದ್ದ ಅಧಿಕಾರಿಗಳು
ಬೆಂಗಳೂರು

ಜೈಲಲ್ಲಿ ಮಹಿಳಾ ಖೈದಿಗಳಿಗೆ ಡ್ರಗ್ಸ್ ಟೆಸ್ಟ್‌.. ಪಾಸಿಟಿವ್ ರಿಪೋರ್ಟ್‌ ನೋಡಿ ಬೆಚ್ಚಿಬಿದ್ದ ಅಧಿಕಾರಿಗಳು

Next Post
ಕತಾರ್ ಮೇಲೆ ಮತ್ತೆ ಕೈ ಇಟ್ಟರೆ ಇಡೀ ಗ್ಯಾಸ್ ಫೀಲ್ಡ್ ಉಡಾಯಿಸುತ್ತೇವೆ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ಕತಾರ್ ಮೇಲೆ ಮತ್ತೆ ಕೈ ಇಟ್ಟರೆ ಇಡೀ ಗ್ಯಾಸ್ ಫೀಲ್ಡ್ ಉಡಾಯಿಸುತ್ತೇವೆ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

RCB ಎಂದ್ರೆ ಕೊಹ್ಲಿ ಮಾತ್ರವೇ? ಅತಿಯಾದ ಅವಲಂಬನೆಯ ಬಗ್ಗೆ ಮಾಜಿ ನಾಯಕನ ಗಂಭೀರ ವಿಶ್ಲೇಷಣೆ!

RCB ಎಂದ್ರೆ ಕೊಹ್ಲಿ ಮಾತ್ರವೇ? ಅತಿಯಾದ ಅವಲಂಬನೆಯ ಬಗ್ಗೆ ಮಾಜಿ ನಾಯಕನ ಗಂಭೀರ ವಿಶ್ಲೇಷಣೆ!

ಮನೆಯಲ್ಲಿ ನಿಗೂಢ ಸ್ಪೋಟ.. ಮೂವರಿಗೆ ಗಂಭೀರ ಗಾಯ!

ಮನೆಯಲ್ಲಿ ನಿಗೂಢ ಸ್ಪೋಟ.. ಮೂವರಿಗೆ ಗಂಭೀರ ಗಾಯ!

ಕಿಚ್ಚು ಹೊತ್ತಿಸಿದ 2 ವರ್ಷ ಹಳೆಯ ಅಂತರ್ಜಾತಿ ವಿವಾಹ.. ಹಳ್ಳಿಗೆ ಮುತ್ತಿಗೆ, ವಾಹನಗಳು ಧ್ವಂಸ, ಪರಿಸ್ಥಿತಿ ಉದ್ವಿಗ್ನ!

ಕಿಚ್ಚು ಹೊತ್ತಿಸಿದ 2 ವರ್ಷ ಹಳೆಯ ಅಂತರ್ಜಾತಿ ವಿವಾಹ.. ಹಳ್ಳಿಗೆ ಮುತ್ತಿಗೆ, ವಾಹನಗಳು ಧ್ವಂಸ, ಪರಿಸ್ಥಿತಿ ಉದ್ವಿಗ್ನ!

ಡಿವೈಡರ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ.. ಓರ್ವ ಸ್ಥಳದಲ್ಲೇ ಸಾವು!

ಡಿವೈಡರ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ.. ಓರ್ವ ಸ್ಥಳದಲ್ಲೇ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

RCB ಎಂದ್ರೆ ಕೊಹ್ಲಿ ಮಾತ್ರವೇ? ಅತಿಯಾದ ಅವಲಂಬನೆಯ ಬಗ್ಗೆ ಮಾಜಿ ನಾಯಕನ ಗಂಭೀರ ವಿಶ್ಲೇಷಣೆ!

RCB ಎಂದ್ರೆ ಕೊಹ್ಲಿ ಮಾತ್ರವೇ? ಅತಿಯಾದ ಅವಲಂಬನೆಯ ಬಗ್ಗೆ ಮಾಜಿ ನಾಯಕನ ಗಂಭೀರ ವಿಶ್ಲೇಷಣೆ!

ಮನೆಯಲ್ಲಿ ನಿಗೂಢ ಸ್ಪೋಟ.. ಮೂವರಿಗೆ ಗಂಭೀರ ಗಾಯ!

ಮನೆಯಲ್ಲಿ ನಿಗೂಢ ಸ್ಪೋಟ.. ಮೂವರಿಗೆ ಗಂಭೀರ ಗಾಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat