ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಮಿನಿ ಜಲಪಾತದಂತಾದ ಬೆಂಗಳೂರು ಏರ್‌ಪೋರ್ಟ್‌.. ವಿಡಿಯೋ ವೈರಲ್‌

March 19, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯ ಹಲವೆಡೆ ಬುಧವಾರ ರಾತ್ರಿ ಭಾರಿ ಮಳೆ ಸುರಿದಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆವರಣದಲ್ಲಿಯೂ ಭಾರಿ ಮಳೆಯಾಗಿದೆ. ಇದರಿಂದಾಗಿ ಬೆಂಗಳೂರಿನಲ್ಲಿ ಲ್ಯಾಂಡ್ ಆಗಬೇಕಿದ್ದ ಕೆಲವು ವಿಮಾನಗಳನ್ನು ಬೇರೆಡೆಗೆ ಕಳುಹಿಸಲಾಗಿತ್ತು.

ಇದೇ ಸಂದರ್ಭದಲ್ಲಿ ವಿಮಾನ ನಿಲ್ದಾಣದ ಟರ್ಮಿನಲ್​​ನಲ್ಲಿ ಮೇಲ್ಛಾವಣಿಯಿಂದ ನೀರು ಸೋರಿದ ಹಾಗೂ ಪೈಪ್ ಒಡೆದು ನೀರು ಚಿಮ್ಮಿದ ವಿಡಿಯೋವೊಂದು ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

Today’s rainfall turned parts of Kempegowda International Airport into what felt like a mini waterfall, with water dripping from the ceiling and even coming out of drainage pipes to the outside of the airport. It caused inconvenience for passengers—raising questions like, is… pic.twitter.com/dURYIyoK50

— Karnataka Portfolio (@karnatakaportf) March 18, 2026

ಕರ್ನಾಟಕ ಪೋರ್ಟ್​​ಫೋಲಿಯೋ ಎಂಬ ಎಕ್ಸ್​ ಹ್ಯಾಂಡಲ್​​ನಲ್ಲಿ ಹಂಚಲಾಗಿರುವ ವಿಡಿಯೋದಲ್ಲಿ, ಏರ್‌ಪೋರ್ಟ್‌ ಟರ್ಮಿನಲ್‌ನ ಮೇಲ್ಛಾವಣಿಯಿಂದ ನೀರು ಸುರಿಯುತ್ತಿರುವುದು ಕಾಣುತ್ತದೆ. ಹೊರಭಾಗದಲ್ಲೂ ಪೈಪ್‌ಗಳಿಂದ ನೀರು ಹೊರಬಂದು ಸುತ್ತಮುತ್ತ ಪ್ರದೇಶದಲ್ಲಿ ನೀರು ತುಂಬಿರುವ ದೃಶ್ಯಗಳು ಕಾಣಿಸಿಕೊಂಡಿವೆ. ಈ ಕಾರಣದಿಂದ ಪ್ರಯಾಣಿಕರಿಗೆ ಅಸೌಕರ್ಯ ಉಂಟಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

‘ಮಳೆಯ ಪರಿಣಾಮ ಏರ್‌ಪೋರ್ಟ್‌ನಲ್ಲಿ ಮಿನಿ ಜಲಪಾತದಂತೆ ಪರಿಸ್ಥಿತಿ ನಿರ್ಮಾಣವಾಗಿದೆ. ನಿರ್ವಹಣೆ ಎಲ್ಲಿದೆ’ ಎಂದು ಕರ್ನಾಟಕ ಪೋರ್ಟ್​​ಫೋಲಿಯೋ ಎಕ್ಸ್ ತಾಣದಲ್ಲಿ ಪ್ರಶ್ನಿಸಲಾಗಿದೆ.

ಮೂಲಗಳ ಪ್ರಕಾರ, ಟರ್ಮಿನಲ್ 1ರ ಹೊರಭಾಗದಲ್ಲಿ ಛಾವಣಿ ಸೋರಿಕೆ, ಪೈಪ್ ಒಡೆದು ನೀರು ಚಿಮ್ಮಿದೆ ಎನ್ನಲಾಗಿದೆ. ಆದರೆ, ವೈರಲ್ ಆಗಿರುವ ಈ ವಿಡಿಯೋ ಬಗ್ಗೆ ವಿಮಾನ ನಿಲ್ದಾಣ ಅಧಿಕಾರಿಗಳು ಈವರೆಗೆ ಯಾವುದೇ ಸ್ಪಷ್ಟನೆ ನೀಡಿಲ್ಲ. ಒಟ್ಟಿನಲ್ಲಿ, ಮಳೆ ಬಂದಾಗಲೆಲ್ಲ ಏರ್‌ಪೋರ್ಟ್ ಮೂಲಸೌಕರ್ಯ ಮತ್ತು ನಿರ್ವಹಣೆ ಕುರಿತು ಪ್ರಶ್ನೆಗಳು ಎದ್ದುಕೊಳ್ಳುತ್ತಿರುವುದು ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ : ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆಯಾರ್ಭಟ ಫಿಕ್ಸ್‌.. ಆರೆಂಜ್ ಅಲರ್ಟ್ ಘೋಷಣೆ!

Tags: Karnataka News beat
SendShareTweet
Previous Post

ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆಯಾರ್ಭಟ ಫಿಕ್ಸ್‌.. ಆರೆಂಜ್ ಅಲರ್ಟ್ ಘೋಷಣೆ!

Next Post

ಕಬ್ಬಿನ ಗದ್ದೆಯಲ್ಲಿ 3 ಚಿರತೆ ಮರಿ ಪ್ರತ್ಯಕ್ಷ.. ಗ್ರಾಮಸ್ಥರಲ್ಲಿ ಆತಂಕ!

Related Posts

ಮನೆಯಲ್ಲಿ ನಿಗೂಢ ಸ್ಪೋಟ.. ಮೂವರಿಗೆ ಗಂಭೀರ ಗಾಯ!
ಬೆಂಗಳೂರು ಗ್ರಾಮಾಂತರ

ಮನೆಯಲ್ಲಿ ನಿಗೂಢ ಸ್ಪೋಟ.. ಮೂವರಿಗೆ ಗಂಭೀರ ಗಾಯ!

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!
ಬೆಂಗಳೂರು ಗ್ರಾಮಾಂತರ

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

‘ಹುಲಿ ಹುಲಿ’ ಅಂತಾ ವೀಡಿಯೋ ಮಾಡಿ ಪೊಲೀಸ್‌ ಕೈಗೆ ಲಾಕ್‌ ಆದ ರೀಲ್ಸ್‌ ಮಂಜು!
ಬೆಂಗಳೂರು ಗ್ರಾಮಾಂತರ

‘ಹುಲಿ ಹುಲಿ’ ಅಂತಾ ವೀಡಿಯೋ ಮಾಡಿ ಪೊಲೀಸ್‌ ಕೈಗೆ ಲಾಕ್‌ ಆದ ರೀಲ್ಸ್‌ ಮಂಜು!

ಅಪಘಾತದಲ್ಲಿ ಪ್ರಾಣ ಬಿಟ್ಟ ಚಿರತೆ!
ಬೆಂಗಳೂರು ಗ್ರಾಮಾಂತರ

ಅಪಘಾತದಲ್ಲಿ ಪ್ರಾಣ ಬಿಟ್ಟ ಚಿರತೆ!

ಸೋಮನಾಥ ಜ್ಯೋತಿರ್ಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತ ಗಣ
ಬೆಂಗಳೂರು ಗ್ರಾಮಾಂತರ

ಸೋಮನಾಥ ಜ್ಯೋತಿರ್ಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತ ಗಣ

ಬಿಯರ್‌ಗಾಗಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್.!
ಬೆಂಗಳೂರು ಗ್ರಾಮಾಂತರ

ಬಿಯರ್‌ಗಾಗಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್.!

Next Post
ಕಬ್ಬಿನ ಗದ್ದೆಯಲ್ಲಿ 3 ಚಿರತೆ ಮರಿ ಪ್ರತ್ಯಕ್ಷ.. ಗ್ರಾಮಸ್ಥರಲ್ಲಿ ಆತಂಕ!

ಕಬ್ಬಿನ ಗದ್ದೆಯಲ್ಲಿ 3 ಚಿರತೆ ಮರಿ ಪ್ರತ್ಯಕ್ಷ.. ಗ್ರಾಮಸ್ಥರಲ್ಲಿ ಆತಂಕ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿವಿಲ್ ಸರ್ವಂಟ್ ಹುದ್ದೆಗಳ ನೇಮಕಾತಿ.. 46 ಸಾವಿರ ರೂ. ಸಂಬಳ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿವಿಲ್ ಸರ್ವಂಟ್ ಹುದ್ದೆಗಳ ನೇಮಕಾತಿ.. 46 ಸಾವಿರ ರೂ. ಸಂಬಳ

ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ಜವರಮ್ಮ ನಿಧನ

ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ಜವರಮ್ಮ ನಿಧನ

ಮಾರುತಿ ಸುಜುಕಿ ‘ಮಹಾಸಮರ’.. ಏಳು ಹೊಸ ಮಾದರಿಗಳ ಬಿಡುಗಡೆಗೆ ಬೃಹತ್ ಯೋಜನೆ!

ಮಾರುತಿ ಸುಜುಕಿ ‘ಮಹಾಸಮರ’.. ಏಳು ಹೊಸ ಮಾದರಿಗಳ ಬಿಡುಗಡೆಗೆ ಬೃಹತ್ ಯೋಜನೆ!

ಜಸ್‌ಪ್ರೀತ್ ಬುಮ್ರಾಗೆ ಬಿಸಿಸಿಐ ಗುತ್ತಿಗೆಯಲ್ಲಿ 2 ಕೋಟಿ ರೂ. ಕಡಿತದ ಭೀತಿ!

ಜಸ್‌ಪ್ರೀತ್ ಬುಮ್ರಾಗೆ ಬಿಸಿಸಿಐ ಗುತ್ತಿಗೆಯಲ್ಲಿ 2 ಕೋಟಿ ರೂ. ಕಡಿತದ ಭೀತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿವಿಲ್ ಸರ್ವಂಟ್ ಹುದ್ದೆಗಳ ನೇಮಕಾತಿ.. 46 ಸಾವಿರ ರೂ. ಸಂಬಳ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿವಿಲ್ ಸರ್ವಂಟ್ ಹುದ್ದೆಗಳ ನೇಮಕಾತಿ.. 46 ಸಾವಿರ ರೂ. ಸಂಬಳ

ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ಜವರಮ್ಮ ನಿಧನ

ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ಜವರಮ್ಮ ನಿಧನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat