ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಲಂಡನ್‌ ರೋಡಲ್ಲಿ ಪಾನ್ ಉಗಿದಿದ್ದಕ್ಕೆ ಇಬ್ಬರು ಭಾರತೀಯರಿಗೆ ಭಾರೀ ದಂಡ!

March 19, 2026
Share on WhatsappShare on FacebookShare on Twitter

ಲಂಡನ್‌ : ಲಂಡನ್‌ನ ರಸ್ತೆಯಲ್ಲಿ ಪಾನ್‌ ಜಗಿದು ಉಗುಳಿದ ಭಾರತ ಮೂಲದ ಇಬ್ಬರು ವ್ಯಕ್ತಿಗಳಿಗೆ ವಾಯುವ್ಯ ಲಂಡನ್‌ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಭಾರೀ ದಂಡ ವಿಧಿಸಿದೆ.

ಮೊದಲ ಪ್ರಕರಣದಲ್ಲಿ, ಎಡ್ಗ್‌ವೇರ್ ನಿವಾಸಿ ಅಕ್ಷಿತ್‌ಕುಮಾರ್ ಭದ್ರೆ ಪಟೇಲ್ ಜೂನ್ 11, 2025ರಂದು ಅವರು ಕಿಂಗ್ಸ್‌ಬರಿಯ ರಸ್ತೆಯಲ್ಲಿ ಪಾನ್ ಉಗುಳಿದ್ದರು. ಈ ಹಿನ್ನೆಲೆ ಅವರಿಗೆ ಈ ತಿಂಗಳ ಆರಂಭದಲ್ಲಿ ವಾಯುವ್ಯ ಲಂಡನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು 100 ಯೂರೋ ದಂಡ ವಿಧಿಸಿತ್ತು. ಅವರು ದಂಡ ಪಾವತಿಸದೆ, ವಿಚಾರಣೆ ವೇಳೆ ನ್ಯಾಯಾಲಯಕ್ಕೂ ಅವರು ಹಾಜರಾಗಿರಲಿಲ್ಲ. ಬಳಿಕ ನ್ಯಾಯಾಲಯ ಅವರಿಗೆ 1,391 ಯುರೋ (1.7 ಲಕ್ಷ ರೂ.) ದಂಡ ವಿಧಿಸಿ ಆದೇಶಿಸಿದೆ.

ಇದೇ ರೀತಿಯ ಪ್ರತ್ಯೇಕ ಪ್ರಕರಣದಲ್ಲಿ, ರುಯಿಸ್ಲಿಪ್‌ನ ವಾಸಿ ಹಿತೇಶ್ ಪಟೇಲ್ ಅವರಿಗೂ ನ್ಯಾಯಾಲಯವು 1,391 ಯುರೋ (1.7 ಲಕ್ಷ ರೂ.) ದಂಡ ವಿಧಿಸಿದೆ. ಜೂನ್ 12, 2025ರಂದು ವೆಂಬ್ಲಿ ಹಿಲ್‌ನ ರಸ್ತೆಯೊಂದರಲ್ಲಿ ಇವರು ಪಾನ್ ಉಗುಳಿದ್ದರು. ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಅನುಪಸ್ಥಿತಿಯಲ್ಲೇ ವಿಚಾರಣೆ ನಡೆಸಿದ ನ್ಯಾಯಾಲಯ ದಂಡ ವಿಧಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಕೇರಳದ ಶೇ. 70ರಷ್ಟು ಶಾಸಕರ ಮೇಲಿದೆ ಕ್ರಿಮಿನಲ್ ಕೇಸ್.. ಅರ್ಧಕ್ಕೂ ಹೆಚ್ಚು ಮಂದಿ ಕೋಟ್ಯಾಧಿಪತಿಗಳು!

SendShareTweet
Previous Post

ಕೇರಳದ ಶೇ. 70ರಷ್ಟು ಶಾಸಕರ ಮೇಲಿದೆ ಕ್ರಿಮಿನಲ್ ಕೇಸ್.. ಅರ್ಧಕ್ಕೂ ಹೆಚ್ಚು ಮಂದಿ ಕೋಟ್ಯಾಧಿಪತಿಗಳು!

Next Post

ನಾಳೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ‘ಅಪ್ಪು’ ಪುತ್ಥಳಿ ಅನಾವರಣ!

Related Posts

ಟ್ರಂಪ್ ಹತ್ಯೆಗೆ ಸಂಚು : ಇರಾನ್ ಬೆದರಿಕೆ ಬೆನ್ನಲ್ಲೇ ಟ್ರಕ್ ಬಳಸಿ ವಿಮಾನ ಬದಲಾಯಿಸಿದ ಅಮೆರಿಕ ಸೇನೆ!
ವಿದೇಶ

ಟ್ರಂಪ್ ಹತ್ಯೆಗೆ ಸಂಚು : ಇರಾನ್ ಬೆದರಿಕೆ ಬೆನ್ನಲ್ಲೇ ಟ್ರಕ್ ಬಳಸಿ ವಿಮಾನ ಬದಲಾಯಿಸಿದ ಅಮೆರಿಕ ಸೇನೆ!

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!
ವಿದೇಶ

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!

ಕೆನಡಾದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ : 7 ತಿಂಗಳ ಬಳಿಕ ಪತಿಯ ಬಂಧನ!
ವಿದೇಶ

ಕೆನಡಾದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ : 7 ತಿಂಗಳ ಬಳಿಕ ಪತಿಯ ಬಂಧನ!

ಮದ್ಯ ನಿಷೇಧಿತ ಬಿಹಾರದ ಗಡಿಯಲ್ಲೇ ಗಾಂಜಾ ಘಮ: ವೈದ್ಯಕೀಯ ಗಾಂಜಾ ಕೃಷಿಗೆ ನೇಪಾಳದ ಗಂಡಕಿ ಪ್ರಾಂತ್ಯ ಅಸ್ತು!
ದೇಶ

ಮದ್ಯ ನಿಷೇಧಿತ ಬಿಹಾರದ ಗಡಿಯಲ್ಲೇ ಗಾಂಜಾ ಘಮ: ವೈದ್ಯಕೀಯ ಗಾಂಜಾ ಕೃಷಿಗೆ ನೇಪಾಳದ ಗಂಡಕಿ ಪ್ರಾಂತ್ಯ ಅಸ್ತು!

ವಿಶ್ವದಲ್ಲೇ ಅತಿ ಉದ್ದದ ಕೇಶ: ಉಕ್ರೇನ್ ತಾರೆಯನ್ನು ಹಿಂದಿಕ್ಕಿ ಗಿನ್ನೆಸ್ ಗರಿ ಮುಡಿದ ಉತ್ತರಾಖಂಡದ ಮಹಿಳೆ!
ದೇಶ

ವಿಶ್ವದಲ್ಲೇ ಅತಿ ಉದ್ದದ ಕೇಶ: ಉಕ್ರೇನ್ ತಾರೆಯನ್ನು ಹಿಂದಿಕ್ಕಿ ಗಿನ್ನೆಸ್ ಗರಿ ಮುಡಿದ ಉತ್ತರಾಖಂಡದ ಮಹಿಳೆ!

ಚೀನಾಗೆ ಭಾರತ ಕೌಂಟರ್ : ಅರುಣಾಚಲದ 27 ಪ್ರದೇಶಗಳ ಅಧಿಕೃತ ಹೆಸರುಗಳೊಂದಿಗೆ ನಕ್ಷೆ ಬಿಡುಗಡೆ!
ದೇಶ

ಚೀನಾಗೆ ಭಾರತ ಕೌಂಟರ್ : ಅರುಣಾಚಲದ 27 ಪ್ರದೇಶಗಳ ಅಧಿಕೃತ ಹೆಸರುಗಳೊಂದಿಗೆ ನಕ್ಷೆ ಬಿಡುಗಡೆ!

Next Post
ನಾಳೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ‘ಅಪ್ಪು’ ಪುತ್ಥಳಿ ಅನಾವರಣ!

ನಾಳೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ 'ಅಪ್ಪು' ಪುತ್ಥಳಿ ಅನಾವರಣ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನ ತೊರೆದ ಚಂದ್ರಶೇಖರನ್ 5 ವರ್ಷದಲ್ಲಿ ಗಳಿಸಿದ ಸಂಭಾವನೆ ಎಷ್ಟು ಗೊತ್ತೇ?

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನ ತೊರೆದ ಚಂದ್ರಶೇಖರನ್ 5 ವರ್ಷದಲ್ಲಿ ಗಳಿಸಿದ ಸಂಭಾವನೆ ಎಷ್ಟು ಗೊತ್ತೇ?

ILT20 ಸೀಸನ್ 5 | ಮಿಲ್ಲರ್, ಕ್ಲಾಸೆನ್, ಫಿನ್ ಅಲೆನ್ ಅಖಾಡಕ್ಕೆ.. ಅ.1ರಂದು ದುಬೈನಲ್ಲಿ ಮೆಗಾ ಹರಾಜು!

ILT20 ಸೀಸನ್ 5 | ಮಿಲ್ಲರ್, ಕ್ಲಾಸೆನ್, ಫಿನ್ ಅಲೆನ್ ಅಖಾಡಕ್ಕೆ.. ಅ.1ರಂದು ದುಬೈನಲ್ಲಿ ಮೆಗಾ ಹರಾಜು!

ಎಲೆಕ್ಟ್ರಿಕ್ ಬೈಕ್ ಖರೀದಿಸುವವರಿಗೆ ಗುಡ್ ನ್ಯೂಸ್ : ಸರ್ಕಾರ ಘೋಷಿಸಿದೆ ಭರ್ಜರಿ ಅನುದಾನ

ಎಲೆಕ್ಟ್ರಿಕ್ ಬೈಕ್ ಖರೀದಿಸುವವರಿಗೆ ಗುಡ್ ನ್ಯೂಸ್ : ಸರ್ಕಾರ ಘೋಷಿಸಿದೆ ಭರ್ಜರಿ ಅನುದಾನ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನ ತೊರೆದ ಚಂದ್ರಶೇಖರನ್ 5 ವರ್ಷದಲ್ಲಿ ಗಳಿಸಿದ ಸಂಭಾವನೆ ಎಷ್ಟು ಗೊತ್ತೇ?

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನ ತೊರೆದ ಚಂದ್ರಶೇಖರನ್ 5 ವರ್ಷದಲ್ಲಿ ಗಳಿಸಿದ ಸಂಭಾವನೆ ಎಷ್ಟು ಗೊತ್ತೇ?

ILT20 ಸೀಸನ್ 5 | ಮಿಲ್ಲರ್, ಕ್ಲಾಸೆನ್, ಫಿನ್ ಅಲೆನ್ ಅಖಾಡಕ್ಕೆ.. ಅ.1ರಂದು ದುಬೈನಲ್ಲಿ ಮೆಗಾ ಹರಾಜು!

ILT20 ಸೀಸನ್ 5 | ಮಿಲ್ಲರ್, ಕ್ಲಾಸೆನ್, ಫಿನ್ ಅಲೆನ್ ಅಖಾಡಕ್ಕೆ.. ಅ.1ರಂದು ದುಬೈನಲ್ಲಿ ಮೆಗಾ ಹರಾಜು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat