ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

​​KMFಗೂ ತಟ್ಟಿದ ವಾರ್ ಎಫೆಕ್ಟ್ – ಹಬ್ಬದ ಸಮಯದಲ್ಲಿ ಗ್ರಾಹಕರಿಗೆ ಶಾಕ್‌ ಕೊಟ್ಟ ‘ನಂದಿನಿ’

March 20, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯದಲ್ಲಿ ಯುಗಾದಿ, ಈದ್ ಉಲ್ ಫಿತರ್, ಗುಡ್ ಫ್ರೈಡೆ ಹಬ್ಬಗಳನ್ನು ಆಚರಣೆ ಮಾಡುತ್ತಿರುವ ಸಂದರ್ಭದಲ್ಲಿಯೇ ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ KMFಗೆ ಸಂಕಷ್ಟ ಎದುರಾಗಿದೆ.

ಅಮೆರಿಕಾ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ದದ ಕಾರ್ಮೋಡ ಕೆಎಂಎಫ್‌ಗೂ ತಗುಲಿದ್ದು, ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್ ಕೊರತೆಯ ಪರಿಣಾಮ ನಂದಿನ ಹಾಲು ಉತ್ಪನ್ನಗಳ ಮೇಲೆ ಬಿದ್ದಿದೆ. ಕಳೆದ ಒಂದು ವಾರದಿಂದ ಕರ್ನಾಟಕದಲ್ಲಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಕೊರತೆಯೇ ಇದಕ್ಕೆ ಕಾರಣವಾಗಿದೆ.

ದಿನ ಕಳೆದಂತೆ ಒಂದೊಂದೆ ಉದ್ಯಮದ ಮೇಲೆ ಗ್ಯಾಸ್ ಸಿಲಿಂಡರ್ ಕೊರತೆ ಸಮಸ್ಯೆ ಎದುರಾಗುತ್ತಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಈಗಾಗಲೇ ಹಲವು ಹೋಟೆಲ್ ಉದ್ಯಮಗಳು ಸ್ಥಗಿತಗೊಂಡಿವೆ. ಇನ್ನು, ಕೆಲವು ಹೋಟೆಲ್‌ಗಳು ಸೌದೆ ಒಲೆಯನ್ನು ಅವಲಂಬಿಸಿವೆ. ಕೆಲವು ಕಾರ್ಖಾನೆಗಳಿಗೂ ಈ ಬಿಸಿ ಮುಟ್ಟಿದೆ. ಇದೀಗ ಕೆಎಂಎಫ್ ಸರದಿ ಬಂದಿದೆ.

ಕೆಎಂಎಫ್ ಗೆ ಅಗತ್ಯ ಇರುವಷ್ಟು ಸಿಲಿಂಡರ್‌ಗಳು ಲಭ್ಯವಾಗದೇ ಇರುವುದು ಈ ಸಮಸ್ಯೆಗೆ ಕಾರಣವಾಗಿದೆ ಎನ್ನಲಾಗಿದೆ. ಪ್ರತಿ ತಿಂಗಳು ಸುಮಾರು 450 ಕಮರ್ಷಿಯಲ್ ಸಿಲಿಂಡರ್‌ಗಳು ಕೆಎಂಎಫ್‌ಗೆ ಬೇಕಾಗಿದ್ದು, ಇವು ಅಗತ್ಯ ಪ್ರಮಾಣದಲ್ಲಿ ಸಿಗದೇ ಇರುವುದು ಸಮಸ್ಯೆ ಉಲ್ಬಣಕ್ಕೆ ಕಾರಣವಾಗಿದೆ. ಗ್ಯಾಸ್ ಸಿಲಿಂಡರ್‌ಗಳ ಸಂಗ್ರಹವು ಇನ್ನೆರೆಡು ದಿನಗಳಿಗೆ ಲಭ್ಯವಿದ್ದು, ಇವು ಖಾಲಿಯಾದ ಬಳಿಕವೂ ಕಮರ್ಷಿಯಲ್ ಸಿಲಿಂಡರ್ ಪೂರೈಕೆಯಾಗದಿದ್ದಲ್ಲಿ ನಂದಿನ ಬ್ರ್ಯಾಂಡ್‌ನ ಹಲವು ಉತ್ಪನ್ನಗಳ ಮೇಲೆ ಸಾಕಷ್ಟು ಪರಿಣಾಮ ಬೀರುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈಗಾಗಲೇ ಈ ಸಮಸ್ಯೆಯನ್ನು ರಾಜ್ಯ ಸರ್ಕಾರದ ಗಮನಕ್ಕೆ ತರಲಾಗಿದ್ದು, ಸೂಕ್ತ ಕ್ರಮಕೈಗೊಳ್ಳಲು ಮನವಿ ಮಾಡಲಾಗಿದೆ. ಇನ್ನೆರೆಡು ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಾಗದೇ ಇದ್ದರೆ, ನಂದಿನ ಉತ್ಪನ್ನಗಳ ಮೇಲೆ ಸಾಕಷ್ಟು ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಚಾಲಕನ ನಿರ್ಲಕ್ಷ್ಯ.. BMTC ಡಿಪೋ ಕೊಠಡಿಗೆ ನುಗ್ಗಿದ ಬಸ್!

Tags: bengaloreKarnataka News beat
SendShareTweet
Previous Post

ಚಾಲಕನ ನಿರ್ಲಕ್ಷ್ಯ.. BMTC ಡಿಪೋ ಕೊಠಡಿಗೆ ನುಗ್ಗಿದ ಬಸ್! 

Next Post

ಐವರ ಮೇಲೆ ಆ್ಯಸಿಡ್ ದಾಳಿ, ಮಚ್ಚಿನಿಂದ ಹಲ್ಲೆ ಮಾಡಿ ವ್ಯಕ್ತಿ ಎಸ್ಕೇಪ್‌!

Related Posts

ಗಂಡ ಮನೆಯಲ್ಲಿರುವಾಗಲೇ ನೇಣಿಗೆ ಶರಣಾದ ಪತ್ನಿ..!
ಬೆಂಗಳೂರು

ಗಂಡ ಮನೆಯಲ್ಲಿರುವಾಗಲೇ ನೇಣಿಗೆ ಶರಣಾದ ಪತ್ನಿ..!

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲೇ ಸಾವು!
ಬೀದರ್

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲೇ ಸಾವು!

ಗನ್ ಇಟ್ಟುಕೊಂಡು ಓಡಾಡುತ್ತಿದ್ದ ವ್ಯಕ್ತಿಯ ಬಂಧನ..!
ಬೆಳಗಾವಿ

ಗನ್ ಇಟ್ಟುಕೊಂಡು ಓಡಾಡುತ್ತಿದ್ದ ವ್ಯಕ್ತಿಯ ಬಂಧನ..!

ಸರ್ಕಾರಿ ಶಾಲೆ ಆವರಣದಲ್ಲೇ ಸೀಮಂತ ಕಾರ್ಯಕ್ರಮ – ಸಾರ್ವಜನಿಕರಿಂದ ಆಕ್ರೋಶ!
ಬೆಳಗಾವಿ

ಸರ್ಕಾರಿ ಶಾಲೆ ಆವರಣದಲ್ಲೇ ಸೀಮಂತ ಕಾರ್ಯಕ್ರಮ – ಸಾರ್ವಜನಿಕರಿಂದ ಆಕ್ರೋಶ!

ಟೆಕ್ಕಿ ಯುವತಿ ಸ್ನಾನ ಮಾಡುವಾಗ ವಿಡಿಯೋ ಮಾಡಿದ್ದ ಕಿಡಿಗೇಡಿ ಅರೆಸ್ಟ್!
ಬೆಂಗಳೂರು

ಟೆಕ್ಕಿ ಯುವತಿ ಸ್ನಾನ ಮಾಡುವಾಗ ವಿಡಿಯೋ ಮಾಡಿದ್ದ ಕಿಡಿಗೇಡಿ ಅರೆಸ್ಟ್!

ಬೆಂಗಳೂರಿನ ಕೈತಪ್ಪಿದ್ದೇಕೆ IPL ಫೈನಲ್‌ ಆತಿಥ್ಯ? ಡಿ.ಕೆ ಶಿವಕುಮಾರ್ ಸ್ಪಷ್ಟನೆ!
ಕ್ರೀಡೆ

ಬೆಂಗಳೂರಿನ ಕೈತಪ್ಪಿದ್ದೇಕೆ IPL ಫೈನಲ್‌ ಆತಿಥ್ಯ? ಡಿ.ಕೆ ಶಿವಕುಮಾರ್ ಸ್ಪಷ್ಟನೆ!

Next Post
ಐವರ ಮೇಲೆ ಆ್ಯಸಿಡ್ ದಾಳಿ, ಮಚ್ಚಿನಿಂದ ಹಲ್ಲೆ ಮಾಡಿ ವ್ಯಕ್ತಿ ಎಸ್ಕೇಪ್‌!

ಐವರ ಮೇಲೆ ಆ್ಯಸಿಡ್ ದಾಳಿ, ಮಚ್ಚಿನಿಂದ ಹಲ್ಲೆ ಮಾಡಿ ವ್ಯಕ್ತಿ ಎಸ್ಕೇಪ್‌!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಂಡ ಮನೆಯಲ್ಲಿರುವಾಗಲೇ ನೇಣಿಗೆ ಶರಣಾದ ಪತ್ನಿ..!

ಗಂಡ ಮನೆಯಲ್ಲಿರುವಾಗಲೇ ನೇಣಿಗೆ ಶರಣಾದ ಪತ್ನಿ..!

ಭಾರತ ಟಿ20 ತಂಡಕ್ಕೆ ವೈಭವ್ ಸೂರ್ಯವಂಶಿ ಪದಾರ್ಪಣೆ? ಬೆಂಬಲಕ್ಕೆ ನಿಂತ ದಿಗ್ಗಜ ಇಯಾನ್ ಬಿಷಪ್!

ಭಾರತ ಟಿ20 ತಂಡಕ್ಕೆ ವೈಭವ್ ಸೂರ್ಯವಂಶಿ ಪದಾರ್ಪಣೆ? ಬೆಂಬಲಕ್ಕೆ ನಿಂತ ದಿಗ್ಗಜ ಇಯಾನ್ ಬಿಷಪ್!

ಡಿಸಿಸಿ ಬ್ಯಾಂಕ್‌ನಲ್ಲಿ ಜನರಲ್ ಮ್ಯಾನೇಜರ್ ಹುದ್ದೆಗಳ ನೇಮಕ : ಹೀಗೆ ಅರ್ಜಿ ಸಲ್ಲಿಸಿ

ಡಿಸಿಸಿ ಬ್ಯಾಂಕ್‌ನಲ್ಲಿ ಜನರಲ್ ಮ್ಯಾನೇಜರ್ ಹುದ್ದೆಗಳ ನೇಮಕ : ಹೀಗೆ ಅರ್ಜಿ ಸಲ್ಲಿಸಿ

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲೇ ಸಾವು!

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲೇ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಂಡ ಮನೆಯಲ್ಲಿರುವಾಗಲೇ ನೇಣಿಗೆ ಶರಣಾದ ಪತ್ನಿ..!

ಗಂಡ ಮನೆಯಲ್ಲಿರುವಾಗಲೇ ನೇಣಿಗೆ ಶರಣಾದ ಪತ್ನಿ..!

ಭಾರತ ಟಿ20 ತಂಡಕ್ಕೆ ವೈಭವ್ ಸೂರ್ಯವಂಶಿ ಪದಾರ್ಪಣೆ? ಬೆಂಬಲಕ್ಕೆ ನಿಂತ ದಿಗ್ಗಜ ಇಯಾನ್ ಬಿಷಪ್!

ಭಾರತ ಟಿ20 ತಂಡಕ್ಕೆ ವೈಭವ್ ಸೂರ್ಯವಂಶಿ ಪದಾರ್ಪಣೆ? ಬೆಂಬಲಕ್ಕೆ ನಿಂತ ದಿಗ್ಗಜ ಇಯಾನ್ ಬಿಷಪ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat