ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮಹಾರಾಷ್ಟ್ರದಲ್ಲೊಂದು ಎಫ್‍ಸ್ಟೀನ್ ಫೈಲ್ಸ್‌ – ನಕಲಿ ಬಾಬಾ ಅಶೋಕ್ ಖರತ್ ಬಂಧನ.. 58 ಅಶ್ಲೀಲ ವಿಡಿಯೋ ಪತ್ತೆ!

March 20, 2026
Share on WhatsappShare on FacebookShare on Twitter

ನಾಸಿಕ್ (ಮಹಾರಾಷ್ಟ್ರ) : ಜ್ಯೋತಿಷ್ಯದ ಹೆಸರಿನಲ್ಲಿ ಮಹಿಳೆಯರನ್ನು ಲೈಂಗಿಕವಾಗಿ ಶೋಷಿಸುತ್ತಿದ್ದ ಸ್ವಘೋಷಿತ ಜ್ಯೋತಿಷಿ ಹಾಗೂ ‘ಕ್ಯಾಪ್ಟನ್’ ಎಂದೇ ಪ್ರಖ್ಯಾತನಾಗಿದ್ದ ಅಶೋಕ್ ಖರತ್‌ ಎಂಬಾತನನ್ನು ನಾಸಿಕ್ ಪೊಲೀಸರು ಗುರುವಾರ ಬಂಧಿಸಿದ್ದಾರೆ. 35 ವರ್ಷದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಆರೋಪ ಈತನ ಮೇಲಿದ್ದು, ತನಿಖೆಯ ವೇಳೆ ಈತನ ಕಚೇರಿಯಿಂದ 58ಕ್ಕೂ ಹೆಚ್ಚು ಆಕ್ಷೇಪಾರ್ಹ ಹಾಗೂ ಅಶ್ಲೀಲ ವಿಡಿಯೋ ಕ್ಲಿಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಘಟನೆಯು ಮಹಾರಾಷ್ಟ್ರದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರಕರಣದ ಗಂಭೀರತೆ ಅರಿತ ಸರ್ಕಾರ ಈ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು (SIT) ರಚಿಸಿದೆ.

‘ಮೋಹಿನಿ’ ವಿದ್ಯೆಯ ನೆಪ

ಮರ್ಜೆಂಟ್ ನೇವಿಯಲ್ಲಿ ಅಧಿಕಾರಿಯಾಗಿದ್ದ ಅಶೋಕ್ ಖರತ್, ನಿವೃತ್ತಿಯ ನಂತರ ಜ್ಯೋತಿಷ್ಯ ಮತ್ತು ಅಂಕಶಾಸ್ತ್ರದ ಹೆಸರಿನಲ್ಲಿ ರಾಜ್ಯಾದ್ಯಂತ ಪ್ರಭಾವ ಬೆಳೆಸಿಕೊಂಡಿದ್ದ. ಸಂತ್ರಸ್ತ ಮಹಿಳೆ ನೀಡಿರುವ ದೂರಿನ ಪ್ರಕಾರ, ತನಗೆ ದೈವಿಕ ಶಕ್ತಿಯಿದೆ ಎಂದು ಬಿಂಬಿಸಿಕೊಂಡಿದ್ದು, ಆಕೆಯ ವೈವಾಹಿಕ ಸಮಸ್ಯೆಗಳನ್ನು ಬಗೆಹರಿಸುವುದಾಗಿ ನಂಬಿಸಿದ್ದ. ಆಹಾರ ಮತ್ತು ಪಾನೀಯದಲ್ಲಿ ಅಮಲು ಪದಾರ್ಥ ಬೆರೆಸಿ ಮಹಿಳೆಯನ್ನು ಪ್ರಜ್ಞೆ ತಪ್ಪಿಸಿ ಹಲವಾರು ಬಾರಿ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ. ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ನಿನ್ನ ಪತಿಗೆ ಪ್ರಾಣಾಪಾಯ ಉಂಟಾಗಲಿದೆ ಎಂದು ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ.

58 ಅಶ್ಲೀಲ ವಿಡಿಯೋಗಳು, ಹೈಪ್ರೊಫೈಲ್ ಸಂಪರ್ಕ

ಪೊಲೀಸರು ಖರತ್‌ನ ‘ಓಕ್ಸ್ ಪ್ರಾಪರ್ಟಿ ಡೀಲರ್ಸ್’ ಕಚೇರಿಯ ಮೇಲೆ ದಾಳಿ ನಡೆಸಿದಾಗ ಒಂದು ಪೆನ್ ಡ್ರೈವ್ ಪತ್ತೆಯಾಗಿದ್ದು, ಅದರಲ್ಲಿ 58 ಅಶ್ಲೀಲ ವಿಡಿಯೋಗಳು ಕೂಡ ಸಿಕ್ಕಿವೆ. ಈ ವಿಡಿಯೋಗಳಲ್ಲಿ ಹಲವು ಮಹಿಳೆಯರ ದೃಶ್ಯಗಳಿದ್ದು, ಇದು ‘ಮಹಾರಾಷ್ಟ್ರದ ಎಪ್ಸ್ಟೀನ್ ಫೈಲ್ಸ್’ ಎಂದು ವಿರೋಧ ಪಕ್ಷಗಳು ಬಣ್ಣಿಸಿವೆ. ಆರೋಪಿ ಖರತ್ ದೊಡ್ಡ ರಾಜಕಾರಣಿಗಳು, ಉದ್ಯಮಿಗಳು ಮತ್ತು ಸೆಲೆಬ್ರಿಟಿಗಳೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಎನ್ನುವುದು ಪತ್ತೆಯಾದ ಭಾವಚಿತ್ರಗಳಿಂದ ದೃಢಪಟ್ಟಿದೆ. ವಿಶೇಷವಾಗಿ ಮಹಾರಾಷ್ಟ್ರ ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಕಂಕರ್ ಅವರು ಈತನ ಪಾದಪೂಜೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ದೊಡ್ಡ ರಾಜಕೀಯ ವಿವಾದಕ್ಕೆ ನಾಂದಿ ಹಾಡಿದೆ.

ರಾಜಕೀಯ ಹಗ್ಗಜಗ್ಗಾಟ ಶುರು

ಈ ಪ್ರಕರಣದಲ್ಲಿ ಪ್ರಭಾವಿ ವ್ಯಕ್ತಿಗಳ ಕೈವಾಡವಿರುವ ಶಂಕೆಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರವು ಹಿರಿಯ ಐಪಿಎಸ್ ಅಧಿಕಾರಿ ತೇಜಸ್ವಿ ಸತ್ಪುತೆ ಅವರ ನೇತೃತ್ವದಲ್ಲಿ ಎಸ್‌ಐಟಿ ರಚಿಸಿದೆ. ಆರೋಪಿಯ ಫಾರ್ಮ್‌ಹೌಸ್ ಮೇಲೆ ದಾಳಿ ನಡೆಸಿರುವ ಪೊಲೀಸರು ಒಂದು ಪಿಸ್ತೂಲ್ ಮತ್ತು ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಇನ್ನು, ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಕಂಕರ್ ಅವರು ಆರೋಪಿಯ ಟ್ರಸ್ಟ್‌ನಲ್ಲಿ ಸದಸ್ಯರಾಗಿದ್ದ ಕಾರಣ ಅವರ ರಾಜೀನಾಮೆಗೆ ವಿರೋಧ ಪಕ್ಷಗಳು ಪಟ್ಟು ಹಿಡಿದಿವೆ. ಆದರೆ ತಾವು ಕೇವಲ ಸಾಮಾಜಿಕ ಕಾರ್ಯಗಳಿಗಾಗಿ ಆ ಟ್ರಸ್ಟ್‌ನಲ್ಲಿದ್ದು, ಖರತ್‌ನ ವೈಯಕ್ತಿಕ ಕೃತ್ಯಗಳ ಬಗ್ಗೆ ತಮಗೆ ಅರಿವಿಲ್ಲ ಎಂದು ಚಕಂಕರ್ ಸ್ಪಷ್ಟಪಡಿಸಿದ್ದಾರೆ.

ಸಂತ್ರಸ್ತರಿಗೆ ಮುಕ್ತ ಆಹ್ವಾನ

ನಾಸಿಕ್ ಪೊಲೀಸರು ಮತ್ತು ಗೃಹ ಇಲಾಖೆಯು ಇಂತಹ ನಕಲಿ ಬಾಬಾಗಳಿಂದ ಶೋಷಣೆಗೊಳಗಾದ ಇತರ ಮಹಿಳೆಯರು ಸಹ ನಿರ್ಭಯವಾಗಿ ಮುಂದೆ ಬಂದು ದೂರು ನೀಡುವಂತೆ ಮನವಿ ಮಾಡಿದ್ದಾರೆ. ಸದ್ಯ ಕೋರ್ಟ್ ಆರೋಪಿ ಅಶೋಕ್ ಖರತ್‌ನನ್ನು ಮಾರ್ಚ್ 24ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಈ ವಿಡಿಯೋ ಕ್ಲಿಪ್‌ಗಳ ಆಧಾರದ ಮೇಲೆ ಇನ್ನು ಹೆಚ್ಚಿನ ಹಗರಣಗಳು ಹೊರಬರುವ ಸಾಧ್ಯತೆಯಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : ಕಳ್ಳತನಕ್ಕೆ ಬಂದು ತಗ್ಲಾಕೊಂಡ ಖದೀಮ.. ಹಿಗ್ಗಾಮುಗ್ಗಾ ಜಾಡಿಸಿದ ಗ್ರಾಮಸ್ಥರು!

SendShareTweet
Previous Post

ಕಳ್ಳತನಕ್ಕೆ ಬಂದು ತಗ್ಲಾಕೊಂಡ ಖದೀಮ.. ಹಿಗ್ಗಾಮುಗ್ಗಾ ಜಾಡಿಸಿದ ಗ್ರಾಮಸ್ಥರು!

Next Post

ಶಿವಮೊಗ್ಗದಲ್ಲಿ ಕಾರು-ಆ್ಯಂಬ್ಯುಲೆನ್ಸ್ ನಡುವೆ ಡೆಡ್ಲಿ ಆಕ್ಸಿಡೆಂಟ್.. ಸಿಸಿಟಿವಿಯಲ್ಲಿ ದೃಶ್ಯ ಸೆರೆ!

Related Posts

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK
ದೇಶ

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ಕಲ್ಲಿದ್ದಲು ಹಗರಣದಿಂದ ಮುಕ್ತಿ : ಇತಿಹಾಸವು ಮನಮೋಹನ್ ಸಿಂಗ್‌ರನ್ನು ಗೌರವದಿಂದ ನೆನಪಿಸಿಕೊಳ್ಳುತ್ತದೆ ಎಂದ ಸೋನಿಯಾ ಗಾಂಧಿ!
ದೇಶ

ಕಲ್ಲಿದ್ದಲು ಹಗರಣದಿಂದ ಮುಕ್ತಿ : ಇತಿಹಾಸವು ಮನಮೋಹನ್ ಸಿಂಗ್‌ರನ್ನು ಗೌರವದಿಂದ ನೆನಪಿಸಿಕೊಳ್ಳುತ್ತದೆ ಎಂದ ಸೋನಿಯಾ ಗಾಂಧಿ!

ಸಾಲದ ಒಂದೇ ಒಂದು EMI ಮಿಸ್ ಮಾಡಿದ್ರೆ ಏನಾಗುತ್ತದೆ? ಈ ಗಂಭೀರ ಪರಿಣಾಮ ತಿಳಿಯಿರಿ
ದೇಶ

ಸಾಲದ ಒಂದೇ ಒಂದು EMI ಮಿಸ್ ಮಾಡಿದ್ರೆ ಏನಾಗುತ್ತದೆ? ಈ ಗಂಭೀರ ಪರಿಣಾಮ ತಿಳಿಯಿರಿ

ಸರ್ಕಾರಿ ನೌಕರರೇ ಗಮನಿಸಿ : ಈ ಪಿಂಚಣಿ ಯೋಜನೆಯಲ್ಲಿ ಬದಲಾವಣೆ ಇಲ್ಲ ಎಂದಿದೆ ಸರ್ಕಾರ
ದೇಶ

ಸರ್ಕಾರಿ ನೌಕರರೇ ಗಮನಿಸಿ : ಈ ಪಿಂಚಣಿ ಯೋಜನೆಯಲ್ಲಿ ಬದಲಾವಣೆ ಇಲ್ಲ ಎಂದಿದೆ ಸರ್ಕಾರ

ಖಾಸಗಿ ವಲಯಕ್ಕೆ ಇಸ್ರೋದ 950 ಕೋಟಿ ರೂ. ವೆಚ್ಚದ ನೂತನ ಉಪಗ್ರಹ ಉಡಾವಣಾ ಕೇಂದ್ರ ಹಸ್ತಾಂತರ!
ದೇಶ

ಖಾಸಗಿ ವಲಯಕ್ಕೆ ಇಸ್ರೋದ 950 ಕೋಟಿ ರೂ. ವೆಚ್ಚದ ನೂತನ ಉಪಗ್ರಹ ಉಡಾವಣಾ ಕೇಂದ್ರ ಹಸ್ತಾಂತರ!

7 ಕೋಟಿ ಉದ್ಯೋಗಿಗಳಿಗೆ EPFO ಖಡಕ್ ಎಚ್ಚರಿಕೆ : ಈ ವಂಚನೆ ಜಾಲದ ಬಗ್ಗೆ ತಿಳಿದಿರಿ!
ದೇಶ

7 ಕೋಟಿ ಉದ್ಯೋಗಿಗಳಿಗೆ EPFO ಖಡಕ್ ಎಚ್ಚರಿಕೆ : ಈ ವಂಚನೆ ಜಾಲದ ಬಗ್ಗೆ ತಿಳಿದಿರಿ!

Next Post
ಶಿವಮೊಗ್ಗದಲ್ಲಿ ಕಾರು-ಆ್ಯಂಬ್ಯುಲೆನ್ಸ್ ನಡುವೆ ಡೆಡ್ಲಿ ಆಕ್ಸಿಡೆಂಟ್.. ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಶಿವಮೊಗ್ಗದಲ್ಲಿ ಕಾರು-ಆ್ಯಂಬ್ಯುಲೆನ್ಸ್ ನಡುವೆ ಡೆಡ್ಲಿ ಆಕ್ಸಿಡೆಂಟ್.. ಸಿಸಿಟಿವಿಯಲ್ಲಿ ದೃಶ್ಯ ಸೆರೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 20 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 20 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಕಲ್ಲಿದ್ದಲು ಹಗರಣದಿಂದ ಮುಕ್ತಿ : ಇತಿಹಾಸವು ಮನಮೋಹನ್ ಸಿಂಗ್‌ರನ್ನು ಗೌರವದಿಂದ ನೆನಪಿಸಿಕೊಳ್ಳುತ್ತದೆ ಎಂದ ಸೋನಿಯಾ ಗಾಂಧಿ!

ಕಲ್ಲಿದ್ದಲು ಹಗರಣದಿಂದ ಮುಕ್ತಿ : ಇತಿಹಾಸವು ಮನಮೋಹನ್ ಸಿಂಗ್‌ರನ್ನು ಗೌರವದಿಂದ ನೆನಪಿಸಿಕೊಳ್ಳುತ್ತದೆ ಎಂದ ಸೋನಿಯಾ ಗಾಂಧಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat