ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧಾರವಾಡ

ಒಡಹುಟ್ಟಿದವಳನ್ನೇ ಕೊಚ್ಚಿ ಕೊಂದ ಪಾಪಿ ಅಣ್ಣ!

March 20, 2026
Share on WhatsappShare on FacebookShare on Twitter

ಧಾರವಾಡ : ಆಸ್ತಿ ವಿಚಾರವಾಗಿ ಸ್ವಂತ ಅಣ್ಣನೇ ತಂಗಿಯನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ನಡೆದಿದೆ.

ಶಿವಲೀಲಾ ಸಂಗೊಳ್ಳಿ (35) ಕೊಲೆಯಾದ ತಂಗಿ, ಹಣಮಂತ ಯಲಿವಾಳ ಕೊಲೆ ಆರೋಪಿಯಾಗಿದ್ದಾನೆ. ಬೆಳಗ್ಗೆ ಯುಗಾದಿ ಪಾಡ್ಯದ ದಿನದಂದು ಶಿವಲೀಲಾ ಭೂಮಿ ಪೂಜೆಗಾಗಿ ಜಮೀನಿಗೆ ತೆರಳಿದ್ದಳು. ಈ ವೇಳೆ, ಇಬ್ಬರ ನಡುವೆ ಗಲಾಟೆ ಸಂಭವಿಸಿ ಕೊಲೆಯಲ್ಲಿ ಅಂತ್ಯಗೊಂಡಿದೆ. ನಾಲ್ಕು ಎಕರೆ ಭೂಮಿ ಹೊಂದಿದ್ದು, ಇದರಲ್ಲಿ ಶಿವಲೀಲಾ ಪಾಲು ಕೇಳಿ ಯುಗಾದಿ ದಿನವೇ ತನ್ನ ಪಾಲಿನ ಭೂಮಿ ಪೂಜೆ ಮಾಡಬೇಕು ಅಂತ ಹೋಗಿದ್ದಳು. ಈ ವೇಳೆ, ಆಸ್ತಿ ಪಾಲು ವಿಚಾರಕ್ಕಾಗಿ ಇಬ್ಬರ ನಡುವೆ ವಾಗ್ವಾದ ವಿಕೋಪಕ್ಕೆ ತಿರುಗಿದ ಹಿನ್ನೆಲೆ ತಂಗಿಯನ್ನು ಅಣ್ಣ ಕೊಚ್ಚಿ ಕೊಂದಿದ್ದಾನೆ. ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಬಗ್ಗೆ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಮಾತನಾಡಿ, ​ನಿನ್ನೆ ಅಮ್ಮಿನಬಾವಿ ಗ್ರಾಮದಲ್ಲಿ ಕೊಲೆಯಾಗಿದೆ. 35 ವರ್ಷದ ಮಹಿಳೆಯನ್ನು ಆಕೆಯ ಅಣ್ಣನೇ ಕೊಲೆ ಮಾಡಿದ್ದಾನೆ. ನಿನ್ನೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಕುಡಗೋಲಿನಿಂದ ಕೊಚ್ಚಿ ಹಲ್ಲೆ ಮಾಡಿದ್ದಾನೆ, ತೀವ್ರ ರಕ್ತಸ್ರಾವವಾಗಿ‌ ಮಹಿಳೆ ಮೃತಪಟ್ಟಿದ್ದಾಳೆ ಎಂದಿದ್ದಾರೆ.

ಗುರುವಾರ ಸಾಯಂಕಾಲ ಧಾರವಾಡ ಗ್ರಾಮೀಣ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಇವರಿಬ್ಬರ ತಾಯಿ‌ ಐದು ತಿಂಗಳ ಹಿಂದೆ ಮೃತಪಟ್ಟಿದ್ದಾಳೆ. ತಾಯಿ ಮೃತಪಟ್ಟ ಬಳಿಕ ಆಸ್ತಿ ವಿಚಾರಕ್ಕಾಗಿ ಗಲಾಟೆಯಾಗಿದೆ. ನಿನ್ನೆ ‌ಭೂಮಿ ಪೂಜೆಗಾಗಿ‌ ಶಿವಲೀಲಾ ಜಮೀನಿಗೆ ಹೋಗಿದ್ದಳು, ಆಕೆಯ ಅಣ್ಣ ಹಣಮಂತಗೆ ಈ ವಿಷಯ ಗೊತ್ತಾಗಿ ಜಮೀನಿಗೆ ಹೋಗಿ ಜಗಳ ಮಾಡಿದ್ದಾನೆ. ಇದೇ ವೇಳೆ ಸಿಟ್ಟಿಗೆದ್ದು ಶಿವಲೀಲಾಳ ಮೇಲೆ ಕುಡುಗೋಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಚಿನ್ನದಂಗಡಿಯಲ್ಲಿಯೇ 49 ಗ್ರಾಂ ಚಿನ್ನದ ಸರ ಎಗರಿಸಿದ ಸೇಲ್ಸ್ ಗರ್ಲ್‌!

Tags: Karnataka News beat
SendShareTweet
Previous Post

ಸೈಬರ್ ವಂಚನೆಗೊಳಗಾದ್ರೆ ಆನ್‌ಲೈನ್ ದೂರು ನೀಡುವುದು ಹೇಗೆ? ಇಲ್ಲಿದೆ ಗೈಡೆನ್ಸ್!

Next Post

ಬೆಂಗಳೂರಿನಲ್ಲಿರುವ HAL ಸಂಸ್ಥೆಯಲ್ಲಿ ನೇಮಕಾತಿ.. 1.6 ಲಕ್ಷ ರೂಪಾಯಿ ಸ್ಯಾಲರಿ

Related Posts

ಮಳೆಯಿಂದಾದ ಹಾನಿ ಸಮೀಕ್ಷೆ ಮಾಡಿ ವರದಿ ಸಲ್ಲಿಸುವಂತೆ ಧಾರವಾಡ ಜಿಲ್ಲಾಧಿಕಾರಿ ಖಡಕ್ ಸೂಚನೆ
ಧಾರವಾಡ

ಮಳೆಯಿಂದಾದ ಹಾನಿ ಸಮೀಕ್ಷೆ ಮಾಡಿ ವರದಿ ಸಲ್ಲಿಸುವಂತೆ ಧಾರವಾಡ ಜಿಲ್ಲಾಧಿಕಾರಿ ಖಡಕ್ ಸೂಚನೆ

ಧಾರವಾಡದಲ್ಲಿ ಆಶಾ ಕಾರ್ಯಕರ್ತೆಯರ ವಜಾಗೊಳಿಸುವಿಕೆ ಖಂಡಸಿ ಪ್ರತಿಭಟನೆ
ಧಾರವಾಡ

ಧಾರವಾಡದಲ್ಲಿ ಆಶಾ ಕಾರ್ಯಕರ್ತೆಯರ ವಜಾಗೊಳಿಸುವಿಕೆ ಖಂಡಸಿ ಪ್ರತಿಭಟನೆ

ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಅಕ್ರಮಗಳ ಆರೋಪ : ಹಣ ಕೊಟ್ಟರೆ ಎಲ್ಲ ಸಿಗುತ್ತೆ ಅಂತೆ.. ಆಡಿಯೋ ವೈರಲ್‌
ಧಾರವಾಡ

ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಅಕ್ರಮಗಳ ಆರೋಪ : ಹಣ ಕೊಟ್ಟರೆ ಎಲ್ಲ ಸಿಗುತ್ತೆ ಅಂತೆ.. ಆಡಿಯೋ ವೈರಲ್‌

ಧಾರವಾಡದ ಜೈನ್ ಮಂದಿರದಲ್ಲಿ ಮತ್ತೆ ಖದೀಮರ ಕೈಚಳಕ.. ಬಂಗಾರ, ಬೆಳ್ಳಿ‌ಮೂರ್ತಿ, ಹುಂಡಿ ಹಣ ಕದ್ದು ಪರಾರಿ!
ಧಾರವಾಡ

ಧಾರವಾಡದ ಜೈನ್ ಮಂದಿರದಲ್ಲಿ ಮತ್ತೆ ಖದೀಮರ ಕೈಚಳಕ.. ಬಂಗಾರ, ಬೆಳ್ಳಿ‌ಮೂರ್ತಿ, ಹುಂಡಿ ಹಣ ಕದ್ದು ಪರಾರಿ!

ಲಂಚ ಪಡೆಯುತ್ತಿದ್ದಾಗಲೇ ಹುಬ್ಬಳ್ಳಿ-ಧಾರವಾಡ ಪಾಲಿಕೆ ಅಧಿಕಾರಿ ‘ಲೋಕಾ’ ಬಲೆಗೆ!
ಹುಬ್ಬಳ್ಳಿ

ಲಂಚ ಪಡೆಯುತ್ತಿದ್ದಾಗಲೇ ಹುಬ್ಬಳ್ಳಿ-ಧಾರವಾಡ ಪಾಲಿಕೆ ಅಧಿಕಾರಿ ‘ಲೋಕಾ’ ಬಲೆಗೆ!

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹ | ಧಾರವಾಡದಲ್ಲಿ ಬೀದಿಗಿಳಿದು ಯುವಜನತೆ ಪ್ರೊಟೆಸ್ಟ್​​
ಧಾರವಾಡ

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹ | ಧಾರವಾಡದಲ್ಲಿ ಬೀದಿಗಿಳಿದು ಯುವಜನತೆ ಪ್ರೊಟೆಸ್ಟ್​​

Next Post
ಬೆಂಗಳೂರಿನಲ್ಲಿರುವ HAL ಸಂಸ್ಥೆಯಲ್ಲಿ ನೇಮಕಾತಿ.. 1.6 ಲಕ್ಷ ರೂಪಾಯಿ ಸ್ಯಾಲರಿ

ಬೆಂಗಳೂರಿನಲ್ಲಿರುವ HAL ಸಂಸ್ಥೆಯಲ್ಲಿ ನೇಮಕಾತಿ.. 1.6 ಲಕ್ಷ ರೂಪಾಯಿ ಸ್ಯಾಲರಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಯಾಮ್‌ಸಂಗ್ ಗ್ಯಾಲಕ್ಸಿ A37 ಮತ್ತು A57 ಸರಣಿ ಶೀಘ್ರದಲ್ಲೇ ಭಾರತಕ್ಕೆ ಲಗ್ಗೆ!

ಸ್ಯಾಮ್‌ಸಂಗ್ ಗ್ಯಾಲಕ್ಸಿ A37 ಮತ್ತು A57 ಸರಣಿ ಶೀಘ್ರದಲ್ಲೇ ಭಾರತಕ್ಕೆ ಲಗ್ಗೆ!

ಸಿಎಸ್‌ಕೆಯಲ್ಲಿ ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ ಅಲ್ಲವೇ? ಶುರುವಾಯ್ತು ಹೊಸ ಚರ್ಚೆ!

ಸಿಎಸ್‌ಕೆಯಲ್ಲಿ ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ ಅಲ್ಲವೇ? ಶುರುವಾಯ್ತು ಹೊಸ ಚರ್ಚೆ!

ಈ ಬಾರಿ ದಾವಣಗೆರೆಯಲ್ಲಿ ಬಿಜೆಪಿ ಭಾವುಟ ಹಾರಿಸ್ತೇವೆ : ಬಸವರಾಜ್ ಬೊಮ್ಮಾಯಿ

ಈ ಬಾರಿ ದಾವಣಗೆರೆಯಲ್ಲಿ ಬಿಜೆಪಿ ಭಾವುಟ ಹಾರಿಸ್ತೇವೆ : ಬಸವರಾಜ್ ಬೊಮ್ಮಾಯಿ

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ MFL ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕ

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ MFL ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಯಾಮ್‌ಸಂಗ್ ಗ್ಯಾಲಕ್ಸಿ A37 ಮತ್ತು A57 ಸರಣಿ ಶೀಘ್ರದಲ್ಲೇ ಭಾರತಕ್ಕೆ ಲಗ್ಗೆ!

ಸ್ಯಾಮ್‌ಸಂಗ್ ಗ್ಯಾಲಕ್ಸಿ A37 ಮತ್ತು A57 ಸರಣಿ ಶೀಘ್ರದಲ್ಲೇ ಭಾರತಕ್ಕೆ ಲಗ್ಗೆ!

ಸಿಎಸ್‌ಕೆಯಲ್ಲಿ ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ ಅಲ್ಲವೇ? ಶುರುವಾಯ್ತು ಹೊಸ ಚರ್ಚೆ!

ಸಿಎಸ್‌ಕೆಯಲ್ಲಿ ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ ಅಲ್ಲವೇ? ಶುರುವಾಯ್ತು ಹೊಸ ಚರ್ಚೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat