ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಕೊಹ್ಲಿ ಬಗ್ಗೆ ಯಾರಿಗೂ ಗೊತ್ತಿರದ ಕಥೆ ಬಿಚ್ಚಿಟ್ಟ ಸ್ಯಾಮ್ ಬಿಲ್ಲಿಂಗ್ಸ್

March 20, 2026
Share on WhatsappShare on FacebookShare on Twitter

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯವೆಂದರೆ ಅಲ್ಲಿ ರೋಚಕತೆ ಮತ್ತು ಕಾವೇರಿದ ವಾತಾವರಣ ಸಾಮಾನ್ಯ. ಈ ಎರಡು ಬದ್ಧ ವೈರಿಗಳ ನಡುವೆ ಐಪಿಎಲ್ 2018ರಲ್ಲಿ ನಡೆದ ಹೈ-ವೋಲ್ಟೇಜ್ ಪಂದ್ಯವೊಂದರ ರೋಚಕ ಹಾಗೂ ಮರೆಯಲಾಗದ ಘಟನೆಯೊಂದನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ವಿಕೆಟ್-ಕೀಪರ್ ಬ್ಯಾಟರ್ ಸ್ಯಾಮ್ ಬಿಲ್ಲಿಂಗ್ಸ್ ಇದೀಗ ಬಿಚ್ಚಿಟ್ಟಿದ್ದಾರೆ.
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಆ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ ವಿಕೆಟ್ ಪತನದ ಬಳಿಕ ಹೇಗೆ ಅಗ್ರೆಸ್ಸಿವ್ ಆಗಿ ಪ್ರತಿಕ್ರಿಯಿಸಿದ್ದರು ಎಂಬುದನ್ನು ಇಂಗ್ಲೆಂಡ್‌ನ ಆಟಗಾರ ಬಿಲ್ಲಿಂಗ್ಸ್ ಇತ್ತೀಚಿನ ಸಂದರ್ಶನವೊಂದರಲ್ಲಿ ಸ್ಮರಿಸಿಕೊಂಡಿದ್ದಾರೆ.

ಕೊಹ್ಲಿಯ ಆಕ್ರೋಶ ಮತ್ತು ಬಿಲ್ಲಿಂಗ್ಸ್ ಪ್ರತಿಕ್ರಿಯೆ

ಅದು ಏಪ್ರಿಲ್ 25, 2018ರಂದು ನಡೆದಿದ್ದ ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವಿನ ಪಂದ್ಯ. ಈ ಪಂದ್ಯದಲ್ಲಿ ಸಿಎಸ್‌ಕೆ ಪರ ಕಣಕ್ಕಿಳಿದಿದ್ದ ಸ್ಯಾಮ್ ಬಿಲ್ಲಿಂಗ್ಸ್ 9 ರನ್ ಗಳಿಸಿ ಆಡುತ್ತಿದ್ದಾಗ ಯುಜ್ವೇಂದ್ರ ಚಹಾಲ್ ಬೌಲಿಂಗ್‌ನಲ್ಲಿ ವಿಕೆಟ್ ಕೀಪರ್ ಕ್ವಿಂಟನ್ ಡಿ ಕಾಕ್ ಅವರಿಗೆ ಕ್ಯಾಚಿತ್ತು ನಿರ್ಗಮಿಸಿದ್ದರು.
ತಮ್ಮ ವಿಕೆಟ್ ಪತನದ ನಂತರ ಪೆವಿಲಿಯನ್‌ಗೆ ಮರಳುತ್ತಿದ್ದಾಗ ನಡೆದ ಘಟನೆಯನ್ನು ಬಿಲ್ಲಿಂಗ್ಸ್ ನೆನಪಿಸಿಕೊಂಡಿದ್ದಾರೆ. “ವಿರಾಟ್ ನನಗೆ ಎರಡು ಬಾರಿ ಸೆಂಡ್-ಆಫ್ ಕೊಟ್ಟಿದ್ದರು. ಅವರಲ್ಲಿದ್ದ ಆ ಆಟದ ಮೇಲಿನ ಉತ್ಸಾಹ ಮತ್ತು ಆವೇಶ ಎದ್ದು ಕಾಣುತ್ತಿತ್ತು. ಚಹಾಲ್ ಬೌಲಿಂಗ್‌ನಲ್ಲಿ ನಾನು ವಿಕೆಟ್ ಕಳೆದುಕೊಂಡೆ. ನಾನು ಪೆವಿಲಿಯನ್ ಕಡೆಗೆ ಹೆಜ್ಜೆ ಹಾಕುತ್ತಿದ್ದೆ ಮತ್ತು ವಿರಾಟ್ ಮಿಡ್-ವಿಕೆಟ್‌ನಲ್ಲಿ ಫೀಲ್ಡ್ ಮಾಡುತ್ತಿದ್ದರು. ಆಗ ಅವರು ನನ್ನ ಮುಖದ ಮುಂದೆ ಬಂದು ಕಿರುಚಲು ದೊಡ್ಡ ರೌಂಡ್ ಹಾಕಿಕೊಂಡು ಬಂದರು ಎಂದು ಬಿಲ್ಲಿಂಗ್ಸ್ ನಗುತ್ತಲೇ ವಿವರಿಸಿದ್ದಾರೆ.

ಕೊಹ್ಲಿಯ ಆ ಅಗ್ರೆಸ್ಸಿವ್ ಪ್ರತಿಕ್ರಿಯೆಯನ್ನು ನೋಡಿ ತಮಗೆ ಏನನ್ನಿಸಿತು ಎಂಬುದನ್ನು ಹೇಳಿಕೊಂಡ ಬಿಲ್ಲಿಂಗ್ಸ್, “ಅವರು ನನ್ನ ಮುಖದ ಮೇಲೆ ಕಿರುಚಲು ಅಷ್ಟು ದೂರದಿಂದ ಓಡಿ ಬಂದಾಗ, ನನಗೆ ‘ಅರೇ, ನನ್ನಂತವನ ಮೇಲೆ ನೀನ್ಯಾಕೆ ನಿನ್ನ ಸಮಯ ವ್ಯರ್ಥ ಮಾಡ್ತಿದ್ದೀಯಾ?’ ಅನ್ನಿಸಿತ್ತು. ಆದರೆ, ನಾವು ಆಡಿದ ಎಲ್ಲಾ ಶ್ರೇಷ್ಠ ಆಟಗಾರರಲ್ಲಿ ಏನಾದರೊಂದು ವಿಶೇಷತೆ ಇರುತ್ತದೆ. ಅದನ್ನು ನಾವು ನಿಖರವಾಗಿ ವಿವರಿಸಲಾಗುವುದಿಲ್ಲ. ಅವರಲ್ಲಿ ಆ ಒಂದು ‘ಔರಾ’ ಇರುತ್ತದೆ” ಎಂದು ಕೊಹ್ಲಿಯ ಆಟದ ಮೇಲಿನ ಬದ್ಧತೆಯನ್ನು ಶ್ಲಾಘಿಸಿದ್ದಾರೆ.

ಆ ರೋಚಕ ಪಂದ್ಯದಲ್ಲಿ ಏನಾಗಿತ್ತು?

ತವರಿನ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟ್ ಮಾಡಿದ ವಿರಾಟ್ ಕೊಹ್ಲಿ ನೇತೃತ್ವದ ಆರ್‌ಸಿಬಿ, ಕ್ವಿಂಟನ್ ಡಿ ಕಾಕ್ ಮತ್ತು ಎಬಿ ಡಿವಿಲಿಯರ್ಸ್ ಅವರ ಭರ್ಜರಿ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 205 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತ್ತು. 206 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಸಿಎಸ್‌ಕೆ ತಂಡಕ್ಕೆ ಅಂಬಾಟಿ ರಾಯುಡು ಮತ್ತು ನಾಯಕ ಎಂಎಸ್ ಧೋನಿ ಆಸರೆಯಾದರು. ರಾಯುಡು ಕೇವಲ 53 ಎಸೆತಗಳಲ್ಲಿ 82 ರನ್ ಸಿಡಿಸಿ ರನೌಟ್ ಆದರೆ, ‘ಕ್ಯಾಪ್ಟನ್ ಕೂಲ್’ ಎಂಎಸ್ ಧೋನಿ ತಮ್ಮ ಎಂದಿನ ಶೈಲಿಯಲ್ಲಿ ಪಂದ್ಯವನ್ನು ಫಿನಿಶ್ ಮಾಡಿದರು. ಕೇವಲ 34 ಎಸೆತಗಳನ್ನು ಎದುರಿಸಿದ ಧೋನಿ, 1 ಬೌಂಡರಿ ಹಾಗೂ ಬರೋಬ್ಬರಿ 7 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ 70 ರನ್ ಬಾರಿಸಿ ಅಜೇಯರಾಗುಳಿದರು. ಕೊನೆಯಲ್ಲಿ ಡ್ವೇನ್ ಬ್ರಾವೊ ಕೇವಲ 7 ಎಸೆತಗಳಲ್ಲಿ ಅಜೇಯ 14 ರನ್ ಸಿಡಿಸಿ ಸಾಥ್ ನೀಡಿದರು. ಅಂತಿಮವಾಗಿ ಚೆನ್ನೈ ಸೂಪರ್ ಕಿಂಗ್ಸ್ ಇನ್ನು 2 ಎಸೆತಗಳು ಬಾಕಿ ಇರುವಂತೆಯೇ 5 ವಿಕೆಟ್‌ಗಳ ರೋಚಕ ಜಯ ಸಾಧಿಸಿತ್ತು.ಬಿಲ್ಲಿಂಗ್ಸ್ ಅವರ ಈ ಹೇಳಿಕೆಯು ಐಪಿಎಲ್ ಇತಿಹಾಸದ ರೋಚಕ ಪಂದ್ಯವೊಂದರ ನೆನಪುಗಳನ್ನು ಮರುಕಳಿಸುವಂತೆ ಮಾಡಿದ್ದು, ಕೊಹ್ಲಿಯ ಆನ್-ಫೀಲ್ಡ್ ಅಗ್ರೆಶನ್ ಬಗ್ಗೆ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ : TVS ಆರ್ಬಿಟರ್ ವಿ1 ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸುವ ಮುನ್ನ ತಿಳಿಯಲೇಬೇಕಾದ 5 ಪ್ರಮುಖ ಅಂಶಗಳು!

Tags: CricketIndiaKarnataka News beat
SendShareTweet
Previous Post

TVS ಆರ್ಬಿಟರ್ ವಿ1 ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸುವ ಮುನ್ನ ತಿಳಿಯಲೇಬೇಕಾದ 5 ಪ್ರಮುಖ ಅಂಶಗಳು!

Next Post

ಪ್ರತಿ ಸ್ಮಾರ್ಟ್‌ಫೋನ್‌ನಲ್ಲೂ ‘ಆಧಾರ್ ಆ್ಯಪ್’ ಕಡ್ಡಾಯಕ್ಕೆ ಕೇಂದ್ರ ಚಿಂತನೆ.. ಆಪಲ್, ಸ್ಯಾಮ್‌ಸಂಗ್ ತೀವ್ರ ವಿರೋಧ!

Related Posts

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಂಬ್ಯಾಕ್ ; ಶಾಯರಿ ಮೂಲಕ ಸಂಭ್ರಮಿಸಿದ ತಂದೆ ನೌಶಾದ್!
ಕ್ರೀಡೆ

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಂಬ್ಯಾಕ್ ; ಶಾಯರಿ ಮೂಲಕ ಸಂಭ್ರಮಿಸಿದ ತಂದೆ ನೌಶಾದ್!

ನೇಪಾಳ ಏಕದಿನ ಕ್ರಿಕೆಟ್ ತಂಡದ ನಾಯಕನಾಗಿ ಸಂದೀಪ್ ಲಮಿಚ್ಚಾನೆ ನೇಮಕ
ಕ್ರೀಡೆ

ನೇಪಾಳ ಏಕದಿನ ಕ್ರಿಕೆಟ್ ತಂಡದ ನಾಯಕನಾಗಿ ಸಂದೀಪ್ ಲಮಿಚ್ಚಾನೆ ನೇಮಕ

ಸೌರವ್ ಗಂಗೂಲಿಗೆ ಜೀವ ಬೆದರಿಕೆ : ಬೆಂಗಾಲ್ ಟೈಗರ್ ಕುಟುಂಬಕ್ಕೆ ಆತಂಕ!
ಕ್ರೀಡೆ

ಸೌರವ್ ಗಂಗೂಲಿಗೆ ಜೀವ ಬೆದರಿಕೆ : ಬೆಂಗಾಲ್ ಟೈಗರ್ ಕುಟುಂಬಕ್ಕೆ ಆತಂಕ!

ಟೀಂ ಇಂಡಿಯಾದ ಗಾಯದ ಸಮಸ್ಯೆ ಉಲ್ಬಣ ; BCCI ಕೇಂದ್ರ ಶ್ರೇಷ್ಠತಾ ಸಂಸ್ಥೆಗೆ VVS ಲಕ್ಷ್ಮಣ್ ಸಮರ್ಥನೆ
ಕ್ರೀಡೆ

ಟೀಂ ಇಂಡಿಯಾದ ಗಾಯದ ಸಮಸ್ಯೆ ಉಲ್ಬಣ ; BCCI ಕೇಂದ್ರ ಶ್ರೇಷ್ಠತಾ ಸಂಸ್ಥೆಗೆ VVS ಲಕ್ಷ್ಮಣ್ ಸಮರ್ಥನೆ

ಬಾಂಗ್ಲಾ ಪ್ರವಾಸಕ್ಕೆ ಕೇಂದ್ರದ ಅನುಮತಿಗೆ BCCI ಮೊರೆ ; ಪಂದ್ಯ ಇನ್ನೂ ಅನಿಶ್ಚಿತ!
ಕ್ರೀಡೆ

ಬಾಂಗ್ಲಾ ಪ್ರವಾಸಕ್ಕೆ ಕೇಂದ್ರದ ಅನುಮತಿಗೆ BCCI ಮೊರೆ ; ಪಂದ್ಯ ಇನ್ನೂ ಅನಿಶ್ಚಿತ!

ಶೇರ್‌-ಎ-ಪಂಜಾಬ್ ಟಿ20 ಲೀಗ್‌ನಲ್ಲಿ ಶುಭ್‌ಮನ್ ಗಿಲ್, ಅಭಿಷೇಕ್ ಶರ್ಮಾ ಆಕರ್ಷಣೆ!
ಕ್ರೀಡೆ

ಶೇರ್‌-ಎ-ಪಂಜಾಬ್ ಟಿ20 ಲೀಗ್‌ನಲ್ಲಿ ಶುಭ್‌ಮನ್ ಗಿಲ್, ಅಭಿಷೇಕ್ ಶರ್ಮಾ ಆಕರ್ಷಣೆ!

Next Post
ಪ್ರತಿ ಸ್ಮಾರ್ಟ್‌ಫೋನ್‌ನಲ್ಲೂ ‘ಆಧಾರ್ ಆ್ಯಪ್’ ಕಡ್ಡಾಯಕ್ಕೆ ಕೇಂದ್ರ ಚಿಂತನೆ.. ಆಪಲ್, ಸ್ಯಾಮ್‌ಸಂಗ್ ತೀವ್ರ ವಿರೋಧ!

ಪ್ರತಿ ಸ್ಮಾರ್ಟ್‌ಫೋನ್‌ನಲ್ಲೂ 'ಆಧಾರ್ ಆ್ಯಪ್' ಕಡ್ಡಾಯಕ್ಕೆ ಕೇಂದ್ರ ಚಿಂತನೆ.. ಆಪಲ್, ಸ್ಯಾಮ್‌ಸಂಗ್ ತೀವ್ರ ವಿರೋಧ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಂಬ್ಯಾಕ್ ; ಶಾಯರಿ ಮೂಲಕ ಸಂಭ್ರಮಿಸಿದ ತಂದೆ ನೌಶಾದ್!

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಂಬ್ಯಾಕ್ ; ಶಾಯರಿ ಮೂಲಕ ಸಂಭ್ರಮಿಸಿದ ತಂದೆ ನೌಶಾದ್!

ಕೃಷಿ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಕೃಷಿ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಸಂಸತ್ತಿನ ಅಂಗಳದಲ್ಲಿ ಹೈಡ್ರಾಮಾ : ಆಡಳಿತ-ಪ್ರತಿಪಕ್ಷಗಳಿಂದ ಪರಸ್ಪರ ಪ್ರತಿಭಟನೆ.. ಘೋಷಣೆ!

ಸಂಸತ್ತಿನ ಅಂಗಳದಲ್ಲಿ ಹೈಡ್ರಾಮಾ : ಆಡಳಿತ-ಪ್ರತಿಪಕ್ಷಗಳಿಂದ ಪರಸ್ಪರ ಪ್ರತಿಭಟನೆ.. ಘೋಷಣೆ!

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಂಬ್ಯಾಕ್ ; ಶಾಯರಿ ಮೂಲಕ ಸಂಭ್ರಮಿಸಿದ ತಂದೆ ನೌಶಾದ್!

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಂಬ್ಯಾಕ್ ; ಶಾಯರಿ ಮೂಲಕ ಸಂಭ್ರಮಿಸಿದ ತಂದೆ ನೌಶಾದ್!

ಕೃಷಿ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಕೃಷಿ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat