ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿವಮೊಗ್ಗ

ಹಣದಾಸೆಗೆ ನಕಲಿ ದಾಖಲು ಸೃಷ್ಟಿಸುವವರ ವಿರುದ್ದ ಮುಲಾಜಿಲ್ಲದೇ ಕಾನೂನು ಕ್ರಮ : ಶಿವಮೊಗ್ಗ ಡಿಸಿ ಎಚ್ಚರಿಕೆ!

March 21, 2026
Share on WhatsappShare on FacebookShare on Twitter

ಶಿವಮೊಗ್ಗ : ಹಣದಾಸೆಗಾಗಿ ಸರ್ಕಾರಿ ದಾಖಲೆಗಳನ್ನು ನಕಲಿ ಮಾಡಿ, ಖಾಸಗಿ‌ ವ್ಯಕ್ತಿಗಳಿಗೆ ಜಮೀನು ಮಂಜೂರು ಮಾಡಲು ಪ್ರಯತ್ನಿಸುತ್ತಿದ್ದ ಸಾಗರ ತಹಶೀಲ್ದಾರ್ ಕಚೇರಿ ಸಿಬ್ಬಂದಿಗಳ ವಿರುದ್ದ ಈಗಾಗಲೇ ಎಫ್ ಐ ಆರ್ ದಾಖಲಿಸಿ, ವಿಚಾರಣೆ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಇಂತಹ ವಿಚಾರಗಳಿಂದ ಎಚ್ಚರಿಕೆಯಿಂದ ಇರಬೇಕೆಂದು ಡಿಸಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

ಸಾಗರ ತಹಶೀಲ್ದಾರ್ ಕಚೇರಿಯ ಸಿಬ್ಬಂದಿಗಳು ಜಮೀನು ಮಂಜೂರು ಮಾಡಿಸುವುದಾಗಿ ಖಾಸಗಿ‌ ವ್ಯಕ್ತಿಗಳಿಂದ ಹಣ ಪಡೆದು ಸರ್ಕಾರಿ ದಾಖಲೆಗಳನ್ನು ನಕಲಿ ಮಾಡುತ್ತಿದ್ದ ಜಾಲವೊಂದನ್ನು ಸಾಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಅವರು ಬಯಲಿಗೆಳೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದ ಆರು ಜನ ಆರೋಪಿಗಳ ವಿರುದ್ದ ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ, ವಿಚಾರಣೆ ಆರಂಭಿಸಲಾಗಿದೆ.

ಮಾರ್ಚ್ 18ರ ಬುಧವಾರ ಮಧ್ಯಾಹ್ನ ತಹಶೀಲ್ದಾರ್ ಕಚೇರಿಯ ದಾಖಲೆ ಕೊಠಡಿಯ ಮೇಲ್ವಿಚಾರಕರು ಹಳೆಯ ಮಂಜೂರಾತಿ ಪತ್ರಗಳನ್ನು ತಿದ್ದುಪಡಿ ಮಾಡುತ್ತಿರುವುದನ್ನು ತಹಶೀಲ್ದಾರ್ ಅವರು ಖುದ್ದಾಗಿ ಗಮನಿಸಿದ್ದಾರೆ. ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಲು ನಕಲಿ ದಾಖಲೆ ಸೃಷ್ಟಿಸುವ ಕೆಲಸ ಇಲ್ಲಿ ನಡೆಯುತ್ತಿತ್ತು ಎಂದಿದ್ದಾರೆ.

ಸಾಗರ ತಹಶಿಲ್ದಾರ್ ಕಚೇರಿಯಲ್ಲಿ ಈ ಕಾರ್ಯವೆಸಗುತ್ತಿದ್ದವರ ವಿರುದ್ದ ಸೂಕ್ತ ಕಾನೂನು ಕ್ರಮ‌ ಕೈಗೊಳ್ಳಲಾಗುತ್ತಿದ್ದು, ಹೀಗೆ ಯಾವುದೇ ಸರ್ಕಾರಿ ದಾಖಲೆಗಳನ್ನು ನಕಲು ಮಾಡಿ, ಜಮೀನು ಮಂಜೂರು ಮಾಡಲು ಬರುವುದಿಲ್ಲ. ಆದ್ದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಐಆರ್‌ಜಿಸಿ ವಕ್ತಾರ ಅಲಿ ನೈನಿ ಹತ್ಯೆ!

Tags: Karnataka News beatLegal action will be taken against those who create fake documents for money:Shivamogga DC warns!
SendShareTweet
Previous Post

ಕೆಕೆಆರ್ ತಂಡದ ‘ಬುಮ್ರಾ’ ಆಗುವ ಕನಸು : ವೈಭವ್ ಅರೋರಾ ಮಹತ್ವಾಕಾಂಕ್ಷೆಯ ಐಪಿಎಲ್ 2026 ಗುರಿ

Next Post

‘ಕಾಲಿಗೆ ಬೀಳ್ತೀವಿ ನಮ್ಮ ಊರಲ್ಲಿ ಸರಾಯಿ ಬಂದ್ ಮಾಡಿ’ : ಶಾಸಕರ ಮುಂದೆ ಮಹಿಳೆಯರ ಅಳಲು

Related Posts

ಶಿವಮೊಗ್ಗದಲ್ಲಿ ಅಪ್ರಾಪ್ತನ ಮೇಲೆ ಭೀಕರ ದಾಳಿ – ತಲೆಯಲ್ಲೇ ಸಿಲುಕಿದ ಮಾರಕಾಸ್ತ್ರ!
ಶಿವಮೊಗ್ಗ

ಶಿವಮೊಗ್ಗದಲ್ಲಿ ಅಪ್ರಾಪ್ತನ ಮೇಲೆ ಭೀಕರ ದಾಳಿ – ತಲೆಯಲ್ಲೇ ಸಿಲುಕಿದ ಮಾರಕಾಸ್ತ್ರ!

ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಪ್ರಾಣಬಿಟ್ಟ ಯುವಕ!
ಶಿವಮೊಗ್ಗ

ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಪ್ರಾಣಬಿಟ್ಟ ಯುವಕ!

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು  ಸಾವು!
ಶಿವಮೊಗ್ಗ

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು!

ಶಿವಮೊಗ್ಗದಲ್ಲಿ ಹಳೆ ಸಂಪ್ರದಾಯಕ್ಕೆ ಹೊಸ ಜೀವ – ಎತ್ತಿನ ಬಂಡಿಯಲ್ಲಿ ವಧು ವರರ ಮೆರವಣಿಗೆ
ಶಿವಮೊಗ್ಗ

ಶಿವಮೊಗ್ಗದಲ್ಲಿ ಹಳೆ ಸಂಪ್ರದಾಯಕ್ಕೆ ಹೊಸ ಜೀವ – ಎತ್ತಿನ ಬಂಡಿಯಲ್ಲಿ ವಧು ವರರ ಮೆರವಣಿಗೆ

ಪಶುವೈದ್ಯೆ ಸಮೀಕ್ಷಾಳನ್ನು ಬಲಿ ಪಡೆದಿದ್ದ ನೀರಾನೆ ಹಂಸಿನಿಯೂ ಸಾವು!
ಶಿವಮೊಗ್ಗ

ಪಶುವೈದ್ಯೆ ಸಮೀಕ್ಷಾಳನ್ನು ಬಲಿ ಪಡೆದಿದ್ದ ನೀರಾನೆ ಹಂಸಿನಿಯೂ ಸಾವು!

ಕಾಂಗ್ರೆಸ್ ಸರ್ಕಾರಕ್ಕೆ ಮಾನ ಮರ್ಯಾದೆಯ ಅರ್ಥನೇ ಗೊತ್ತಿಲ್ಲ : ಬಿ ವೈ ವಿಜಯೇಂದ್ರ
ಶಿವಮೊಗ್ಗ

ಕಾಂಗ್ರೆಸ್ ಸರ್ಕಾರಕ್ಕೆ ಮಾನ ಮರ್ಯಾದೆಯ ಅರ್ಥನೇ ಗೊತ್ತಿಲ್ಲ : ಬಿ ವೈ ವಿಜಯೇಂದ್ರ

Next Post
‘ಕಾಲಿಗೆ ಬೀಳ್ತೀವಿ ನಮ್ಮ ಊರಲ್ಲಿ ಸರಾಯಿ ಬಂದ್ ಮಾಡಿ’ : ಶಾಸಕರ ಮುಂದೆ ಮಹಿಳೆಯರ ಅಳಲು

'ಕಾಲಿಗೆ ಬೀಳ್ತೀವಿ ನಮ್ಮ ಊರಲ್ಲಿ ಸರಾಯಿ ಬಂದ್ ಮಾಡಿ' : ಶಾಸಕರ ಮುಂದೆ ಮಹಿಳೆಯರ ಅಳಲು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕುತ್ತಿಗೆ ನೋವಿನಿಂದ ಬಳಲುತ್ತಿದ್ದ 6.6 ಅಡಿ ಎತ್ತರದ ಬಸ್ ಕಂಡಕ್ಟರ್‌ಗೆ ಸಾರಿಗೆ ಸಂಸ್ಥೆ ಮಾಡಿದ್ದೇನು?

ಕುತ್ತಿಗೆ ನೋವಿನಿಂದ ಬಳಲುತ್ತಿದ್ದ 6.6 ಅಡಿ ಎತ್ತರದ ಬಸ್ ಕಂಡಕ್ಟರ್‌ಗೆ ಸಾರಿಗೆ ಸಂಸ್ಥೆ ಮಾಡಿದ್ದೇನು?

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ; ಮೂವರು  ಹಿರಿಯ IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ!

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ; ಮೂವರು ಹಿರಿಯ IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ!

‘ಸಿಟಿಲೈಟ್ಸ್ ದುನಿಯಾ’ ಟ್ರೆಂಡ್ ಬಹುಪರಾಕ್..!

‘ಸಿಟಿಲೈಟ್ಸ್ ದುನಿಯಾ’ ಟ್ರೆಂಡ್ ಬಹುಪರಾಕ್..!

ಭಾರತೀಯ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

ಭಾರತೀಯ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕುತ್ತಿಗೆ ನೋವಿನಿಂದ ಬಳಲುತ್ತಿದ್ದ 6.6 ಅಡಿ ಎತ್ತರದ ಬಸ್ ಕಂಡಕ್ಟರ್‌ಗೆ ಸಾರಿಗೆ ಸಂಸ್ಥೆ ಮಾಡಿದ್ದೇನು?

ಕುತ್ತಿಗೆ ನೋವಿನಿಂದ ಬಳಲುತ್ತಿದ್ದ 6.6 ಅಡಿ ಎತ್ತರದ ಬಸ್ ಕಂಡಕ್ಟರ್‌ಗೆ ಸಾರಿಗೆ ಸಂಸ್ಥೆ ಮಾಡಿದ್ದೇನು?

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ; ಮೂವರು  ಹಿರಿಯ IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ!

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ; ಮೂವರು ಹಿರಿಯ IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat