ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿಕ್ಕಮಗಳೂರು

ಧಗಧಗನೆ ಹೊತ್ತಿ ಉರಿದ ಶೋಲಾರಣ್ಯ : 25ಕ್ಕೂ ಹೆಚ್ಚು ಕಡೆ ಕಾಣಿಸಿಕೊಂಡ ಕಾಡ್ಗಿಚ್ಚು

March 21, 2026
Share on WhatsappShare on FacebookShare on Twitter

ಚಿಕ್ಕಮಗಳೂರು : ಬಿಸಿಲಿನ ತೀವ್ರತೆಗೆ ಅಪರೂಪದ ಶೋಲಾ ಹುಲ್ಲುಗಾವಲು ಪ್ರದೇಶ ಹೊತ್ತಿ ಉರಿಯುತ್ತಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿರುವ ಶೃಂಗೇರಿ ಕೆರೆಕಟ್ಟೆ ವಲಯದ ಮಾಣಿಕ್ಯಬೆಟ್ಟ, ವಾಲೀಕುಂಜಗಿರಿ ಸಾಲಿನಲ್ಲಿ 25ಕ್ಕೂ ಹೆಚ್ಚು ಕಡೆಗಳಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.

ಬೆಂಕಿಯಿಂದ ನೆಲದಲ್ಲಿ ಗೂಡು ಕಟ್ಟುವ ಪಕ್ಷಿಗಳು, ಕಾಡುಪ್ರಾಣಿಗಳು ಹಾಗೂ ಅಪರೂಪದ ಸಸ್ಯ ಸಂಪತ್ತು ಸುಟ್ಟು ಹೋಗಿರುವುದಾಗಿ ತಿಳಿದುಬಂದಿದೆ. ಪರಿಸರದ ಮೇಲೆ ಭಾರೀ ಹಾನಿ ಉಂಟಾಗಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಅವಘಡಕ್ಕೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿರುವ ಗ್ರಾಮಸ್ಥರು, ಅರಣ್ಯ ವೀಕ್ಷಕರ ನೇಮಕಾತಿ ಮಾಡದೇ ಇರುವುದು ದೊಡ್ಡ ದೋಷ ಎಂದು ಹೇಳಿದ್ದಾರೆ. ಜೊತೆಗೆ, ಬೆಂಕಿ ನಿಯಂತ್ರಣ ರೇಖೆಗಳು ಹಾಗೂ ವೀಕ್ಷಣಾ ಗೋಪುರಗಳ ನಿರ್ಮಾಣವೂ ಆಗಿಲ್ಲ ಎಂಬ ದೂರಿದೆ.

ವಾರದಿಂದ ಕಾಡ್ಗಿಚ್ಚು ಮುಂದುವರಿದಿದ್ದರೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಪರಿಸರವಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಶಿವರಾಮ್ ಬಾಬು ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಈ ಕುರಿತು ಅರಣ್ಯ ಸಚಿವರು ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಗ್ಯಾಸ್ ಅಭವಾದ ಬೆನ್ನಲೇ ಬೆಂಗಳೂರಿಗರಿಗೆ ಕಳ್ಳರ ಕಾಟ : ಯುಗಾದಿಯಂದೇ ಸಿಲಿಂಡರ್ ಕದೊಯ್ದ ಖದೀಮರು!

Tags: Karnataka News beatSholaranya burns like a fire:Wildfires in more than 25 places
SendShareTweet
Previous Post

ಗ್ಯಾಸ್ ಅಭವಾದ ಬೆನ್ನಲೇ ಬೆಂಗಳೂರಿಗರಿಗೆ ಕಳ್ಳರ ಕಾಟ : ಯುಗಾದಿಯಂದೇ ಸಿಲಿಂಡರ್ ಕದೊಯ್ದ ಖದೀಮರು!

Next Post

ಶ್ರೀಕಂಠೇಶ್ವರ ಸ್ವಾಮಿಯ ಕಲ್ಲು ಮಂಟಪಕ್ಕೆ ತಗುಲಿದ ಬೆಂಕಿ : ಸ್ಥಳೀಯರ ಆಕ್ರೋಶ

Related Posts

ಚಿಕ್ಕಮಗಳೂರಲ್ಲಿ ಘೋರ ದುರಂತ.. ಬಾತುಕೋಳಿ ಹಿಡಿಯಲು ಹೋಗಿ ನಾಲ್ವರು ಮಕ್ಕಳು ನೀರುಪಾಲು!
ಚಿಕ್ಕಮಗಳೂರು

ಚಿಕ್ಕಮಗಳೂರಲ್ಲಿ ಘೋರ ದುರಂತ.. ಬಾತುಕೋಳಿ ಹಿಡಿಯಲು ಹೋಗಿ ನಾಲ್ವರು ಮಕ್ಕಳು ನೀರುಪಾಲು!

ಜೀವರಾಜ್​​ ಈಗ ಶೃಂಗೇರಿಗೆ ನೂತನ MLA.. ‘ಶಾಸಕ’ ಪ್ರಮಾಣಪತ್ರ ಪಡೆದ ಬಿಜೆಪಿ ನಾಯಕ!
ಚಿಕ್ಕಮಗಳೂರು

ಜೀವರಾಜ್​​ ಈಗ ಶೃಂಗೇರಿಗೆ ನೂತನ MLA.. ‘ಶಾಸಕ’ ಪ್ರಮಾಣಪತ್ರ ಪಡೆದ ಬಿಜೆಪಿ ನಾಯಕ!

ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆಯಲ್ಲಿ ಟ್ವಿಸ್ಟ್ : ಬಿಜೆಪಿ ಅಭ್ಯರ್ಥಿಗೆ ಬಹುಮತ
ಚಿಕ್ಕಮಗಳೂರು

ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆಯಲ್ಲಿ ಟ್ವಿಸ್ಟ್ : ಬಿಜೆಪಿ ಅಭ್ಯರ್ಥಿಗೆ ಬಹುಮತ

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!
ಚಿಕ್ಕಮಗಳೂರು

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಇಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ; ಚಿಕ್ಕಮಗಳೂರಲ್ಲಿ ಬಿಗಿ ಭದ್ರತೆ!
ಚಿಕ್ಕಮಗಳೂರು

ಇಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ; ಚಿಕ್ಕಮಗಳೂರಲ್ಲಿ ಬಿಗಿ ಭದ್ರತೆ!

ಕೌಟುಂಬಿಕ ಕಲಹ ಶಂಕೆ – ಸಬ್ ಇನ್ಸ್‌ಪೆಕ್ಟರ್ ಪತ್ನಿ ಆತ್ಮಹತ್ಯೆ!
ಚಿಕ್ಕಮಗಳೂರು

ಕೌಟುಂಬಿಕ ಕಲಹ ಶಂಕೆ – ಸಬ್ ಇನ್ಸ್‌ಪೆಕ್ಟರ್ ಪತ್ನಿ ಆತ್ಮಹತ್ಯೆ!

Next Post
ಶ್ರೀಕಂಠೇಶ್ವರ ಸ್ವಾಮಿಯ ಕಲ್ಲು ಮಂಟಪಕ್ಕೆ ತಗುಲಿದ ಬೆಂಕಿ : ಸ್ಥಳೀಯರ ಆಕ್ರೋಶ

ಶ್ರೀಕಂಠೇಶ್ವರ ಸ್ವಾಮಿಯ ಕಲ್ಲು ಮಂಟಪಕ್ಕೆ ತಗುಲಿದ ಬೆಂಕಿ : ಸ್ಥಳೀಯರ ಆಕ್ರೋಶ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕುತ್ತಿಗೆ ನೋವಿನಿಂದ ಬಳಲುತ್ತಿದ್ದ 6.6 ಅಡಿ ಎತ್ತರದ ಬಸ್ ಕಂಡಕ್ಟರ್‌ಗೆ ಸಾರಿಗೆ ಸಂಸ್ಥೆ ಮಾಡಿದ್ದೇನು?

ಕುತ್ತಿಗೆ ನೋವಿನಿಂದ ಬಳಲುತ್ತಿದ್ದ 6.6 ಅಡಿ ಎತ್ತರದ ಬಸ್ ಕಂಡಕ್ಟರ್‌ಗೆ ಸಾರಿಗೆ ಸಂಸ್ಥೆ ಮಾಡಿದ್ದೇನು?

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ; ಮೂವರು  ಹಿರಿಯ IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ!

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ; ಮೂವರು ಹಿರಿಯ IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ!

‘ಸಿಟಿಲೈಟ್ಸ್ ದುನಿಯಾ’ ಟ್ರೆಂಡ್ ಬಹುಪರಾಕ್..!

‘ಸಿಟಿಲೈಟ್ಸ್ ದುನಿಯಾ’ ಟ್ರೆಂಡ್ ಬಹುಪರಾಕ್..!

ಭಾರತೀಯ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

ಭಾರತೀಯ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕುತ್ತಿಗೆ ನೋವಿನಿಂದ ಬಳಲುತ್ತಿದ್ದ 6.6 ಅಡಿ ಎತ್ತರದ ಬಸ್ ಕಂಡಕ್ಟರ್‌ಗೆ ಸಾರಿಗೆ ಸಂಸ್ಥೆ ಮಾಡಿದ್ದೇನು?

ಕುತ್ತಿಗೆ ನೋವಿನಿಂದ ಬಳಲುತ್ತಿದ್ದ 6.6 ಅಡಿ ಎತ್ತರದ ಬಸ್ ಕಂಡಕ್ಟರ್‌ಗೆ ಸಾರಿಗೆ ಸಂಸ್ಥೆ ಮಾಡಿದ್ದೇನು?

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ; ಮೂವರು  ಹಿರಿಯ IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ!

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ; ಮೂವರು ಹಿರಿಯ IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat