ಬೆಂಗಳೂರು: ಚಿನ್ನದ ದರದಲ್ಲಿಂದು ಭಾರೀ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ದರದಲ್ಲಿ ಬರೋಬ್ಬರಿ 275 ರೂ. ಇಳಿಕೆಯಾಗಿ 13,380 ರೂ. ಇದ್ದರೆ 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನ 294 ರೂ. ಇಳಿಕೆ ಕಂಡು 14,597 ರೂ. ಆಗಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂಗೆ 1,10,680 ರೂ. 10 ಗ್ರಾಂಗೆ ನೀವು 1,07,040 ರೂ. ಹಾಗೂ 10 ಗ್ರಾಂಗೆ ನೀವು 1,33,800 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 13,38,000 ರೂ. ಪಾವತಿ ಮಾಡಬೇಕು. 24 ಕ್ಯಾರಟ್ 8 ಗ್ರಾಂ ಚಿನ್ನಕ್ಕೆ 1,16,776 ರೂ. ಹಾಗೂ 10 ಗ್ರಾಂ ನೀವು 1,45,970 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 14,59,700 ರೂ. ಪಾವತಿ ಮಾಡಬೇಕು.
ಬೆಳ್ಳಿ ದರದಲ್ಲಿಯೂ ಇಳಿಕೆ ಕಂಡು ಬಂದಿದ್ದು, ಒಂದು ಗ್ರಾಂ ಬೆಳ್ಳಿಗೆ ನೀವು ಬೆಲೆ 245 ರೂ. ಇದೆ. 10 ಗ್ರಾಂ ಬೆಳ್ಳಿಗೆ 2450 ರೂ. ಹಾಗೂ 1 ಕೆಜಿ ಬೆಳ್ಳಿಗೆ ನೀವು 245,000 ರೂಪಾಯಿ ಪಾವತಿಸಬೇಕು.
ಇದನ್ನೂ ಓದಿ : ‘ಎಲ್ಲ ಧರ್ಮವೂ ಪ್ರೀತಿಯನ್ನ ಭೋದಿಸುತ್ತದೆಯೇ ಹೊರತು ದ್ವೇಷವನ್ನಲ್ಲ’ | ಸಿಎಂ ಸಿದ್ದರಾಮಯ್ಯ



















