ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಹೋಟೆಲ್‌ಗಳಿಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ – ಮಾ.23ರಿಂದ ಹೆಚ್ಚುವರಿ ಸಿಲಿಂಡರ್ ಪೂರೈಕೆ!

March 21, 2026
Share on WhatsappShare on FacebookShare on Twitter

ದೆಹಲಿ, : ಇರಾನ್‌ ಮೇಲೆ ಅಮೆರಿಕ-ಇಸ್ರೇಲ್‌ ಸೇನೆಗಳು ಈಗಲೂ ಜಂಟಿ ದಾಳಿ ನಡೆಸುತ್ತಿವೆ. ಇರಾನ್‌ ಕೂಡ ಪ್ರತಿದಾಳಿ ನಡೆಸುತ್ತಿದ್ದು, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಸ್ಥಿತಿ ಮುಂದುವರಿದಿದೆ. ಇದರ ಪರಿಣಾಮ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಎದುರಾಗಿದ್ದು, ತತ್ತರಿಸಿರುವ ಹೋಟೆಲ್ ಉದ್ಯಮಕ್ಕೆ ಕೇಂದ್ರ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ.

ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು, ರಾಜ್ಯಗಳ ವಾಣಿಜ್ಯ ಎಲ್‌ಪಿಜಿ ಹಂಚಿಕೆಯನ್ನು ಶೇಕಡಾ 20ರಷ್ಟು ಹೆಚ್ಚಿಸಿರುವುದಾಗಿ ತಿಳಿಸಿದೆ. ಈ ಮೂಲಕ ಒಟ್ಟಾರೆ ಹಂಚಿಕೆ ಶೇಕಡಾ 50ಕ್ಕೆ ಏರಿದೆ. ಮಾರ್ಚ್ 23ರಿಂದ ಜಾರಿಗೆ ಬರುವಂತೆ ರಾಜ್ಯಗಳಿಗೆ ಹೆಚ್ಚುವರಿ ಶೇಕಡಾ 20ರಷ್ಟು ಎಲ್‌ಪಿಜಿ ಹಂಚಿಕೆ ಮಾಡಲಾಗುವುದು. ಮುಂದಿನ ಆದೇಶದವರೆಗೆ ಈ ವ್ಯವಸ್ಥೆ ಜಾರಿಯಲ್ಲಿರುತ್ತದೆ ಎಂದು ಮೂಲಗಳು ತಿಳಿಸಿವೆ.

Govt has approved another 20% allocation of commercial #LPG to States, which would take overall allocation to 50%, including 10% allocation based on ease of doing reforms for #PNG expansion.

This additional percentage of allocation shall be given on priority to sectors like… pic.twitter.com/b4Y3RDbJdZ

— SansadTV (@sansad_tv) March 21, 2026

ಹೊಸ ಶೇಕಡಾ 20ರಷ್ಟು ಹಂಚಿಕೆಯು ರೆಸ್ಟೋರೆಂಟ್‌ಗಳು, ಢಾಬಾಗಳು, ಹೋಟೆಲ್‌ಗಳು, ಕೈಗಾರಿಕಾ ಕ್ಯಾಂಟೀನ್‌ಗಳು ಮತ್ತು ಆಹಾರ ಸಂಸ್ಕರಣಾ ಘಟಕ ಮತ್ತು ಡೈರಿಗಳಿಗೆ ಅನ್ವಯವಾಗುತ್ತದೆ. ರಾಜ್ಯ ಸರ್ಕಾರ ಅಥವಾ ಸ್ಥಳೀಯ ಸಂಸ್ಥೆಗಳು ನಡೆಸುವ ಸಬ್ಸಿಡಿ ಕ್ಯಾಂಟೀನ್‌ಗಳು ಮತ್ತು ಔಟ್‌ಲೆಟ್‌ಗಳಿಗೂ ಇದರಿಂದ ಅನುಕೂಲವಾಗಲಿದೆ.

ಇದನ್ನೂ ಓದಿ : ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಮುರ್ಮು.. ತುಮಕೂರಲ್ಲಿ ಬಿಗಿ ಭದ್ರತೆ!

Tags: IndiaKarnataka News beat
SendShareTweet
Previous Post

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 13 ಹುದ್ದೆಗಳ ನೇಮಕ.. ಎಂಜಿನಿಯರಿಂಗ್ ಪಾಸಾದವರಿಗೆ ಅವಕಾಶ!

Next Post

ನಿಂತಿದ್ದ ಕ್ಯಾಂಟರ್‌ಗೆ ಹಿಂಬದಿಯಿಂದ ಗೂಡ್ಸ್ ಟೆಂಪೋ ಗಾಡಿ ಡಿಕ್ಕಿ : ಮೂವರು ಸಾವು

Related Posts

ಜ್ಞಾನೇಶ್ 2019ರಲ್ಲಿ ನನಗೆ ಬಿಜೆಪಿ ಟಿಕೆಟ್ ಆಫರ್ ಮಾಡಿದ್ದರು : ಜಿಜಿ ಥಾಮ್ಸನ್ ಬಾಂಬ್!
ದೇಶ

ಜ್ಞಾನೇಶ್ 2019ರಲ್ಲಿ ನನಗೆ ಬಿಜೆಪಿ ಟಿಕೆಟ್ ಆಫರ್ ಮಾಡಿದ್ದರು : ಜಿಜಿ ಥಾಮ್ಸನ್ ಬಾಂಬ್!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!
ದೇಶ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!
ದೇಶ

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!
ದೇಶ

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!

ಗ್ರಾಹಕರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ATM ಮೂಲಕ ವಿತ್ ಡ್ರಾ ಸಂಪೂರ್ಣ ಉಚಿತ
ದೇಶ

ಗ್ರಾಹಕರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ATM ಮೂಲಕ ವಿತ್ ಡ್ರಾ ಸಂಪೂರ್ಣ ಉಚಿತ

ಹಬ್ಬಗಳಿಗೂ ಮುನ್ನ ದೇಶದ ಜನರಿಗೆ ಸಿಹಿ ಸುದ್ದಿ : ಕಡಿಮೆಯಾಗಲಿದೆ ಅಡುಗೆ ಎಣ್ಣೆ ಬೆಲೆ!
ದೇಶ

ಹಬ್ಬಗಳಿಗೂ ಮುನ್ನ ದೇಶದ ಜನರಿಗೆ ಸಿಹಿ ಸುದ್ದಿ : ಕಡಿಮೆಯಾಗಲಿದೆ ಅಡುಗೆ ಎಣ್ಣೆ ಬೆಲೆ!

Next Post
ನಿಂತಿದ್ದ ಕ್ಯಾಂಟರ್‌ಗೆ ಹಿಂಬದಿಯಿಂದ ಗೂಡ್ಸ್ ಟೆಂಪೋ ಗಾಡಿ ಡಿಕ್ಕಿ : ಮೂವರು ಸಾವು

ನಿಂತಿದ್ದ ಕ್ಯಾಂಟರ್‌ಗೆ ಹಿಂಬದಿಯಿಂದ ಗೂಡ್ಸ್ ಟೆಂಪೋ ಗಾಡಿ ಡಿಕ್ಕಿ : ಮೂವರು ಸಾವು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಧಾರವಾಡದಲ್ಲಿರುವ IITಯಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಧಾರವಾಡದಲ್ಲಿರುವ IITಯಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಕೊಹ್ಲಿಯ ಹೊಸ ಅವತಾರ ; ಅತಿವೇಗದಲ್ಲಿ 15 ಸಾವಿರ ಒಡಿಐ ರನ್​ಗಳ ಸರದಾರ ಚೇಸ್ ಮಾಸ್ಟರ್!​

ಕೊಹ್ಲಿಯ ಹೊಸ ಅವತಾರ ; ಅತಿವೇಗದಲ್ಲಿ 15 ಸಾವಿರ ಒಡಿಐ ರನ್​ಗಳ ಸರದಾರ ಚೇಸ್ ಮಾಸ್ಟರ್!​

ನವಮಂಗಳೂರು ಪೋರ್ಟ್ ಟ್ರಸ್ಟ್‌ನಲ್ಲಿ ಕನ್ಸಲ್ಟಂಟ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ನವಮಂಗಳೂರು ಪೋರ್ಟ್ ಟ್ರಸ್ಟ್‌ನಲ್ಲಿ ಕನ್ಸಲ್ಟಂಟ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೊಹ್ಲಿ ಅಬ್ಬರಕ್ಕೆ ವೆಸ್ಟ್‌ಇಂಡೀಸ್‌ ಧೂಳೀಪಟ ; 139 ರನ್‌ಗಳ ಅಜೇಯ ಆಟ.. ಹಲವು ದಾಖಲೆಗಳ ಸರದಾರ

ಕೊಹ್ಲಿ ಅಬ್ಬರಕ್ಕೆ ವೆಸ್ಟ್‌ಇಂಡೀಸ್‌ ಧೂಳೀಪಟ ; 139 ರನ್‌ಗಳ ಅಜೇಯ ಆಟ.. ಹಲವು ದಾಖಲೆಗಳ ಸರದಾರ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಧಾರವಾಡದಲ್ಲಿರುವ IITಯಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಧಾರವಾಡದಲ್ಲಿರುವ IITಯಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಕೊಹ್ಲಿಯ ಹೊಸ ಅವತಾರ ; ಅತಿವೇಗದಲ್ಲಿ 15 ಸಾವಿರ ಒಡಿಐ ರನ್​ಗಳ ಸರದಾರ ಚೇಸ್ ಮಾಸ್ಟರ್!​

ಕೊಹ್ಲಿಯ ಹೊಸ ಅವತಾರ ; ಅತಿವೇಗದಲ್ಲಿ 15 ಸಾವಿರ ಒಡಿಐ ರನ್​ಗಳ ಸರದಾರ ಚೇಸ್ ಮಾಸ್ಟರ್!​

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat