ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಟಿಟಿ ವಾಹನಕ್ಕೆ ಲಾರಿ ಡಿಕ್ಕಿ : ಕಾಶಿಗೆಂದು ಹೊರಟಿದ್ದ ಮೂವರು ಮಹಿಳೆಯರು ದಾರುಣ ಸಾವು

March 22, 2026
Share on WhatsappShare on FacebookShare on Twitter

ಬೆಂಗಳೂರು: ದೇವನಹಳ್ಳಿ ಹೊರವಲಯದ ರಾಣಿ ಕ್ರಾಸ್ ಬಳಿ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ದಾರುಣವಾಗಿ ಮೃತಪಟ್ಟಿದ್ದಾರೆ. ಹೈವೇಯಿಂದ ಸರ್ವೀಸ್ ರಸ್ತೆಗೆ ಬರುತ್ತಿದ್ದ ಟಿಟಿ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ವಾಹನದಲ್ಲಿದ್ದ 13 ಮಂದಿ ಪೈಕಿ ಜಯಮ್ಮ (60), ಯಶೋದಮ್ಮ (60) ಹಾಗೂ ಗಂಗಾ (38) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಟಿಟಿ ವಾಹನ ಚಾಲಕ ಸೇರಿ 8 ಮಂದಿ ಗಾಯಗೊಂಡಿದ್ದು, ದೇವನಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಕೆಂಪಮ್ಮ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮೂಲಗಳ ಪ್ರಕಾರ, ತಿಪಟೂರಿನಿಂದ 12 ಮಂದಿ ಒಂದೇ ಏರಿಯಾದವರು 15 ದಿನಗಳ ಪ್ರವಾಸಕ್ಕಾಗಿ ಕಾಶಿಗೆ ತೆರಳಲು ಯೋಜನೆ ಮಾಡಿದ್ದರು. ಬೆಳಗ್ಗೆ 6 ಗಂಟೆಯ ವಿಮಾನಕ್ಕೆ ಟಿಕೆಟ್ ಬುಕ್ ಮಾಡಿಕೊಂಡಿದ್ದ ತಂಡ, ರಾತ್ರಿ 10 ಗಂಟೆ ಸುಮಾರಿಗೆ ಟಿಟಿ ವಾಹನದಲ್ಲಿ ಕೆಂಪೇಗೌಡ ಏರ್‌ಪೋರ್ಟ್ ಕಡೆ ಪ್ರಯಾಣ ಆರಂಭಿಸಿತ್ತು.

ಏರ್‌ಪೋರ್ಟ್ ಟರ್ಮಿನಲ್ ದಾರಿಯ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲದ ಕಾರಣ ಚಾಲಕ ಗೂಗಲ್ ಮ್ಯಾಪ್ ಬಳಸಿ ವಾಹನ ಚಲಾಯಿಸುತ್ತಿದ್ದ. ಅಪಘಾತ ಸ್ಥಳದ ಹಿಂದೆಯೇ ಸರ್ವೀಸ್ ರಸ್ತೆಗೆ ತಿರುಗುವ ಅವಕಾಶ ಇದ್ದರೂ ಅದು ಗಮನಕ್ಕೆ ಬರದೆ ಮುಂದಕ್ಕೆ ಸಾಗಿದ್ದ ವಾಹನ, ಮುಂದಿನ ಟರ್ನಿಂಗ್‌ನಲ್ಲಿ ಯೂಟರ್ನ್ ತೆಗೆದುಕೊಳ್ಳುವ ವೇಳೆ ಲಾರಿ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಟಿಟಿ ವಾಹನದ ಎಡಭಾಗ ಸಂಪೂರ್ಣ ಜಖಂಗೊಂಡಿದ್ದು, ಸಿಂಗಲ್ ಸೀಟಿನಲ್ಲಿ ಕುಳಿತಿದ್ದ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ.

ಈ ಕುರಿತು ಸಂಚಾರಿ ವಿಭಾಗದ ಎಸಿಪಿ ಪ್ರದೀಪ್ ಪ್ರತಿಕ್ರಿಯಿಸಿ, “ಚಾಲಕ ಗೂಗಲ್ ಮ್ಯಾಪ್ ನೋಡುತ್ತಾ ಬಂದ ವೇಳೆ ದಾರಿ ತಪ್ಪಿ, ಅಚಾನಕ್ ಸೆಂಟರ್ ಲೈನ್ ಕಡೆ ವಾಹನ ತಿರುಗಿದ್ದಾನೆ. ಈ ವೇಳೆ ಲಾರಿ ಡಿಕ್ಕಿ ಹೊಡೆದಿದೆ. ಓವರ್ ಸ್ಪೀಡ್ ಕೂಡ ಅಪಘಾತಕ್ಕೆ ಕಾರಣವಾಗಿರಬಹುದು. ಅಪಘಾತದ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ನಿಂತಿದ್ದ ಕ್ಯಾಂಟರ್‌ಗೆ ಹಿಂಬದಿಯಿಂದ ಗೂಡ್ಸ್ ಟೆಂಪೋ ಗಾಡಿ ಡಿಕ್ಕಿ : ಮೂವರು ಸಾವು

Tags: bengaloreKarnataka News beatLorry collides with TT vehicle:Three women on their way to Kashi die tragically
SendShareTweet
Previous Post

ನಿಂತಿದ್ದ ಕ್ಯಾಂಟರ್‌ಗೆ ಹಿಂಬದಿಯಿಂದ ಗೂಡ್ಸ್ ಟೆಂಪೋ ಗಾಡಿ ಡಿಕ್ಕಿ : ಮೂವರು ಸಾವು

Next Post

ರಾಜ್ಯದ ಕೆಲವೆಡೆ ಮುಂದಿನ ಒಂದು ವಾರ ಮಳೆ ಸಾಧ್ಯತೆ : 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

Related Posts

ರಾಜ್ಯದ ಜನರಿಗೆ ಮತ್ತೆ ಶಾಕ್‌.. KSRTC-BMTC ಟಿಕೆಟ್‌ ದರ ಏರಿಕೆಗೆ ಸರ್ಕಾರದ ಚಿಂತನೆ
ಬೆಂಗಳೂರು

ರಾಜ್ಯದ ಜನರಿಗೆ ಮತ್ತೆ ಶಾಕ್‌.. KSRTC-BMTC ಟಿಕೆಟ್‌ ದರ ಏರಿಕೆಗೆ ಸರ್ಕಾರದ ಚಿಂತನೆ

ಬಡ – ಮಧ್ಯಮ ವರ್ಗಕ್ಕೆ ಬಿಗ್ ರಿಲೀಫ್ | ನಾಳೆ ಉದ್ಘಾಟನೆ ಆಗುತ್ತಿದೆ ಅ.ನ.ಕೃ. ಕನ್ವೆನ್ಷನ್ ಸೆಂಟರ್‌
ರಾಜ್ಯ

ಬಡ – ಮಧ್ಯಮ ವರ್ಗಕ್ಕೆ ಬಿಗ್ ರಿಲೀಫ್ | ನಾಳೆ ಉದ್ಘಾಟನೆ ಆಗುತ್ತಿದೆ ಅ.ನ.ಕೃ. ಕನ್ವೆನ್ಷನ್ ಸೆಂಟರ್‌

ಬೆಂಗಳೂರು ಶಾಲೆಗಳಲ್ಲಿ ಫುಡ್ ಡೆಲಿವರಿ ಆಪ್‌ಗಳಿಗೆ ನಿಷೇಧ!
ಬೆಂಗಳೂರು

ಬೆಂಗಳೂರು ಶಾಲೆಗಳಲ್ಲಿ ಫುಡ್ ಡೆಲಿವರಿ ಆಪ್‌ಗಳಿಗೆ ನಿಷೇಧ!

ಇಂದು ದೇಶಾದ್ಯಂತ ನೀಟ್ ರೀ ಎಕ್ಸಾಂ : 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಪರೀಕ್ಷೆ
ದೇಶ

ಇಂದು ದೇಶಾದ್ಯಂತ ನೀಟ್ ರೀ ಎಕ್ಸಾಂ : 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಪರೀಕ್ಷೆ

ಬೆಂಗಳೂರು ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಮುಂದಿನ 3 ಗಂಟೆ ಭಾರಿ ಮಳೆ ಸಾಧ್ಯತೆ
ಬೆಂಗಳೂರು

ಬೆಂಗಳೂರು ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಮುಂದಿನ 3 ಗಂಟೆ ಭಾರಿ ಮಳೆ ಸಾಧ್ಯತೆ

ಇಂದು ಬೆಂಗಳೂರಲ್ಲಿ ಭಾರತೀಯ ಯಂತ್ರ ಕ್ರೀಡಾ ಮಹೋತ್ಸವ ಉದ್ಘಾಟನೆ
ಬೆಂಗಳೂರು

ಇಂದು ಬೆಂಗಳೂರಲ್ಲಿ ಭಾರತೀಯ ಯಂತ್ರ ಕ್ರೀಡಾ ಮಹೋತ್ಸವ ಉದ್ಘಾಟನೆ

Next Post
ರಾಜ್ಯದ ಕೆಲವೆಡೆ ಮುಂದಿನ ಒಂದು ವಾರ ಮಳೆ ಸಾಧ್ಯತೆ : 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ರಾಜ್ಯದ ಕೆಲವೆಡೆ ಮುಂದಿನ ಒಂದು ವಾರ ಮಳೆ ಸಾಧ್ಯತೆ : 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಾಟಾ ಮೋಟಾರ್ಸ್‌ನಿಂದ ಐತಿಹಾಸಿಕ ಸಾಧನೆ : 3 ಲಕ್ಷ ಇವಿ ಮಾರಾಟದ ಮೈಲಿಗಲ್ಲು

ಟಾಟಾ ಮೋಟಾರ್ಸ್‌ನಿಂದ ಐತಿಹಾಸಿಕ ಸಾಧನೆ : 3 ಲಕ್ಷ ಇವಿ ಮಾರಾಟದ ಮೈಲಿಗಲ್ಲು

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!

ಭಾರತದಲ್ಲಿ ನಿಗೂಢ “b” ಸರಣಿಯ ಹೊಸ ಉತ್ಪನ್ನ ಬಿಡುಗಡೆಗೆ ಮುನ್ಸೂಚನೆ ನೀಡಿದ ‘ನಥಿಂಗ್’

ಭಾರತದಲ್ಲಿ ನಿಗೂಢ “b” ಸರಣಿಯ ಹೊಸ ಉತ್ಪನ್ನ ಬಿಡುಗಡೆಗೆ ಮುನ್ಸೂಚನೆ ನೀಡಿದ ‘ನಥಿಂಗ್’

ಪಿಯುಸಿ ಪಾಸಾದವರಿಗೆ ಒಳ್ಳೆಯ ಅವಕಾಶ : ಗ್ರಾಮ ಪಂಚಾಯಿತಿಗಳಲ್ಲಿ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ

ಪಿಯುಸಿ ಪಾಸಾದವರಿಗೆ ಒಳ್ಳೆಯ ಅವಕಾಶ : ಗ್ರಾಮ ಪಂಚಾಯಿತಿಗಳಲ್ಲಿ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಾಟಾ ಮೋಟಾರ್ಸ್‌ನಿಂದ ಐತಿಹಾಸಿಕ ಸಾಧನೆ : 3 ಲಕ್ಷ ಇವಿ ಮಾರಾಟದ ಮೈಲಿಗಲ್ಲು

ಟಾಟಾ ಮೋಟಾರ್ಸ್‌ನಿಂದ ಐತಿಹಾಸಿಕ ಸಾಧನೆ : 3 ಲಕ್ಷ ಇವಿ ಮಾರಾಟದ ಮೈಲಿಗಲ್ಲು

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat