ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕ : 52 ಸಾವಿರ ರೂ. ಸಂಬಳ

March 22, 2026
Share on WhatsappShare on FacebookShare on Twitter

ಬೆಂಗಳೂರು: ನೀವೇನಾದರೂ ಮೈಸೂರು ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಮೈಸೂರಿನಲ್ಲೇ ಇರುವ ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (BNPM Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ ಎರಡು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (BNPM)
ಹುದ್ದೆ ಹೆಸರು: ಅಸಿಸ್ಟಂಟ್ ಮ್ಯಾನೇಜರ್
ಒಟ್ಟು ಹುದ್ದೆಗಳು: 02
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಏಪ್ರಿಲ್ 11

ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಕಾಂ, ಬಿಬಿಎ, ಬಿಇ, ಬಿ.ಟೆಕ್ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ ಹಾಗೂ ಮಾಜಿ ಸೈನಿಕರಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಉಳಿದ ಅಭ್ಯರ್ಥಿಗಳಿಗೆ 800 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ಇದಾದ ಬಳಿಕ ದಾಖಲೆ ಪರಿಶೀಲನೆ ಮಾಡಲಾಗುತ್ತದೆ. ನಂತರ ವೈದ್ಯಕೀಯ ತಪಾಸಣೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 2.8 ಲಕ್ಷ ರೂಪಾಯಿ ಸಂಬಳ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ bnpmindia.com ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು, ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು

ಅರ್ಜಿ ಸಲ್ಲಿಸಬೇಕಾದ ವಿಳಾಸ

The Chief General Manager (F&A) Bank Note Paper Mill India Private Limited, Administration Building, Paper Mill Compound, Note Mudran Nagar, Mysuru – 570003

ಇದನ್ನೂ ಓದಿ : ಕೇಂದ್ರ ಸರ್ಕಾರದ BGSSLನಲ್ಲಿ 170 ಹುದ್ದೆಗಳ ನೇಮಕ.. ಬೆಂಗಳೂರು, ಮೈಸೂರಿನಲ್ಲಿ ಉದ್ಯೋಗಾವಕಾಶ!

Tags: bengaloreKarnataka News beatRecruitment for 2 posts in Bank Note Paper Mill India:Salary of Rs. 52 thousand
SendShareTweet
Previous Post

ಹಾವೇರಿ : ಮಲ್ಲೇಶ್ವರ ಗುಡ್ಡಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

Next Post

ಮಾರಕಾಸ್ತ್ರದಿಂದ ಹೊಡೆದು ಯುವಕ‌ನ ಬರ್ಬರ ಕೊಲೆ : ಹಳೆ ದ್ವೇಷ ಶಂಕೆ

Related Posts

ಭಾರತೀಯ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

SBI ಕ್ರೆಡಿಟ್ ಕಾರ್ಡ್ ಹೊಂದಿರುವವರಿಗೆ ಶಾಕಿಂಗ್ ನ್ಯೂಸ್ : ಈ ಶುಲ್ಕ ಹೆಚ್ಚಳ ನಿಯಮ ತಿಳಿಯಿರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

SBI ಕ್ರೆಡಿಟ್ ಕಾರ್ಡ್ ಹೊಂದಿರುವವರಿಗೆ ಶಾಕಿಂಗ್ ನ್ಯೂಸ್ : ಈ ಶುಲ್ಕ ಹೆಚ್ಚಳ ನಿಯಮ ತಿಳಿಯಿರಿ

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ ; ಕೇಂದ್ರ ಸರ್ಕಾರದ STPI ಸಂಸ್ಥೆಯಲ್ಲಿ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ ; ಕೇಂದ್ರ ಸರ್ಕಾರದ STPI ಸಂಸ್ಥೆಯಲ್ಲಿ ನೇಮಕಾತಿ!

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ನೇಮಕಾತಿ ; 25 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ನೇಮಕಾತಿ ; 25 ಸಾವಿರ ರೂ. ಸಂಬಳ

ಬೆಂಗಳೂರಿನ JNCASR ಸಂಸ್ಥೆಯಲ್ಲಿ ಸಂಶೋಧಕ ಹುದ್ದೆಗಳ ನೇಮಕ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ JNCASR ಸಂಸ್ಥೆಯಲ್ಲಿ ಸಂಶೋಧಕ ಹುದ್ದೆಗಳ ನೇಮಕ : ಹೀಗೆ ಅರ್ಜಿ ಸಲ್ಲಿಸಿ

ಮಾನಸಿಕ ಆರೋಗ್ಯ ಪ್ರಾಧಿಕಾರದಲ್ಲಿ ಕನ್ಸಲ್ಟಂಟ್ ಹುದ್ದೆಗಳ ನೇಮಕ : 1.10 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಾನಸಿಕ ಆರೋಗ್ಯ ಪ್ರಾಧಿಕಾರದಲ್ಲಿ ಕನ್ಸಲ್ಟಂಟ್ ಹುದ್ದೆಗಳ ನೇಮಕ : 1.10 ಲಕ್ಷ ರೂ. ಸಂಬಳ

Next Post
ಮಾರಕಾಸ್ತ್ರದಿಂದ ಹೊಡೆದು ಯುವಕ‌ನ ಬರ್ಬರ ಕೊಲೆ : ಹಳೆ ದ್ವೇಷ ಶಂಕೆ

ಮಾರಕಾಸ್ತ್ರದಿಂದ ಹೊಡೆದು ಯುವಕ‌ನ ಬರ್ಬರ ಕೊಲೆ : ಹಳೆ ದ್ವೇಷ ಶಂಕೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕುತ್ತಿಗೆ ನೋವಿನಿಂದ ಬಳಲುತ್ತಿದ್ದ 6.6 ಅಡಿ ಎತ್ತರದ ಬಸ್ ಕಂಡಕ್ಟರ್‌ಗೆ ಸಾರಿಗೆ ಸಂಸ್ಥೆ ಮಾಡಿದ್ದೇನು?

ಕುತ್ತಿಗೆ ನೋವಿನಿಂದ ಬಳಲುತ್ತಿದ್ದ 6.6 ಅಡಿ ಎತ್ತರದ ಬಸ್ ಕಂಡಕ್ಟರ್‌ಗೆ ಸಾರಿಗೆ ಸಂಸ್ಥೆ ಮಾಡಿದ್ದೇನು?

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ; ಮೂವರು  ಹಿರಿಯ IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ!

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ; ಮೂವರು ಹಿರಿಯ IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ!

‘ಸಿಟಿಲೈಟ್ಸ್ ದುನಿಯಾ’ ಟ್ರೆಂಡ್ ಬಹುಪರಾಕ್..!

‘ಸಿಟಿಲೈಟ್ಸ್ ದುನಿಯಾ’ ಟ್ರೆಂಡ್ ಬಹುಪರಾಕ್..!

ಭಾರತೀಯ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

ಭಾರತೀಯ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕುತ್ತಿಗೆ ನೋವಿನಿಂದ ಬಳಲುತ್ತಿದ್ದ 6.6 ಅಡಿ ಎತ್ತರದ ಬಸ್ ಕಂಡಕ್ಟರ್‌ಗೆ ಸಾರಿಗೆ ಸಂಸ್ಥೆ ಮಾಡಿದ್ದೇನು?

ಕುತ್ತಿಗೆ ನೋವಿನಿಂದ ಬಳಲುತ್ತಿದ್ದ 6.6 ಅಡಿ ಎತ್ತರದ ಬಸ್ ಕಂಡಕ್ಟರ್‌ಗೆ ಸಾರಿಗೆ ಸಂಸ್ಥೆ ಮಾಡಿದ್ದೇನು?

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ; ಮೂವರು  ಹಿರಿಯ IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ!

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ; ಮೂವರು ಹಿರಿಯ IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat