ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಾಹನ ಸವಾರರೇ ಗಮನಿಸಿ : ನೀವು ಕೂಡಲೇ ಈ ಕೆಲಸ ಮಾಡಿದರೆ 75 ರೂಪಾಯಿ ಉಳಿಸಬಹುದು

March 22, 2026
Share on WhatsappShare on FacebookShare on Twitter

ಬೆಂಗಳೂರು: ವಾಹನಗಳ ಮಾಲೀಕರಿಗೆ ಅನುಕೂಲವಾಗಲಿ, ಅವರ ಹಣವೂ ಉಳಿಯಲಿ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್ ಎಚ್ ಎಐ) ಫಾಸ್ಟ್ಯಾಗ್ ಜಾರಿಗೊಳಿಸಿದೆ. ಅಲ್ಲದೆ, ಫಾಸ್ಟ್ಯಾಗ್ ವಾರ್ಷಿಕ ಪಾಸ್ ಗಳನ್ನೂ ನೀಡಲಾಗುತ್ತಿದೆ. ಇದರ ಮಧ್ಯೆಯೇ, ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ ಲಭಿಸಿದೆ. ಏಪ್ರಿಲ್ 1ರಿಂದ ಫಾಸ್ಟ್ಯಾಗ್ ಪಾಸ್ ಗಳ ಬೆಲೆಯು ಏರಿಕೆಯಾಗಲಿದೆ. ಹಾಗಾಗಿ, ವಾಹನ ಸವಾರರು ಈಗಲೇ ಎಚ್ಚೆತ್ತುಕೊಂಡರೆ 75 ರೂಪಾಯಿ ಉಳಿಸಬಹುದು.

ಹೌದು, ಪ್ರಸ್ತುತ 3 ಸಾವಿರ ರೂಪಾಯಿ ಇರುವ ವಾರ್ಷಿಕ ಪಾಸ್ ದರವು 3,075 ರೂಪಾಯಿಗೆ ಏರಿಕೆಯಾಗಲಿದೆ. ಮೂಲ ಬೆಲೆಯಲ್ಲಿ ಸುಮಾರು 2.5% ರಷ್ಟು ಏರಿಕೆ ಮಾಡಲಾಗಿದೆ. ಈ ಪಾಸ್ ಒಂದು ವರ್ಷ ಅಥವಾ 200 ಟೋಲ್ ದಾಟುವಿಕೆಗಳಿಗೆ (ಯಾವುದು ಮೊದಲು ಅನ್ವಯವಾಗುತ್ತದೆಯೋ ಅಲ್ಲಿಯವರೆಗೆ) ಮಾನ್ಯತೆ ಹೊಂದಿರುತ್ತದೆ.

ಕರ್ನಾಟಕದಾದ್ಯಂತ ಇರುವ ಸುಮಾರು 66 ಟೋಲ್ ಪ್ಲಾಜಾಗಳಲ್ಲಿ ಈ ಪರಿಷ್ಕೃತ ದರ ಜಾರಿಗೆ ಬರಲಿದ್ದು, ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಸೇರಿದಂತೆ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಸುವವರು ಈ ಹೊಸ ದರವನ್ನು ಪಾವತಿಸಬೇಕಾಗುತ್ತದೆ. ಈ ಪಾಸ್ಅನ್ನು ನೀವು ರಾಜಮಾರ್ಗ ಯಾತ್ರಾ (Rajmargyatra) ಮೊಬೈಲ್ ಆಪ್ ಅಥವಾ NHAI ಅಧಿಕೃತ ಪೋರ್ಟಲ್ ಮೂಲಕ ಆನ್ ಲೈನ್ ನಲ್ಲಿ ಪಡೆಯಬಹುದು.

ಏಪ್ರಿಲ್ 1ರಿಂದ ಹೊಸ ದರವು ಜಾರಿಗೆ ಬರುವ ಕಾರಣ ವಾಹನ ಚಾಲಕರು ಅಥವಾ ಮಾಲೀಕರು ಈಗಲೇ ಫಾಸ್ಟ್ಯಾಗ್ ಪಾಸ್ ಗಳನ್ನು ರಿಚಾರ್ಜ್ ಮಾಡಿಸುವುದು, ರಿನಿವಲ್ ಮಾಡಿಸುವುದು ಒಳ್ಳೆಯದು ಎಂದು ಹೇಳಲಾಗುತ್ತಿದೆ. ಇದರಿಂದ 75 ರೂಪಾಯಿ ಉಳಿಯಲಿದೆ. ಪ್ರತಿ ವರ್ಷವೂ ಹೆದ್ದಾರಿ ಪ್ರಾಧಿಕಾರವು ಟೋಲ್ ಶುಲ್ಕ ಹಾಗೂ ಪಾಸ್ ದರಗಳನ್ನು ಏರಿಕೆ ಮಾಡುತ್ತದೆ.

ಇದನ್ನೂ ಓದಿ : ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 14 ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

Tags: Attention motorists:Karnataka News beatYou can save Rs 75 if you do this immediately
SendShareTweet
Previous Post

ಸನ್‌ರೈಸರ್ಸ್ ಹೈದರಾಬಾದ್ ಪಾಳಯದಲ್ಲಿ ಬಿಸಿಬಿಸಿ ಚರ್ಚೆ : ನಾಯಕ ಕಿಶನ್‌ಗೆ ಸ್ವಂತ ತಂಡದ ಆಟಗಾರನಿಂದಲೇ ‘ಸೆಂಡ್ ಆಫ್’!

Next Post

ಸಾಲು ಸಾಲು ರಜೆ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹರಿದು ಬಂದ ಭಕ್ತ ಸಾಗರ..!

Related Posts

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 545 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಪಿಯುಸಿ ಪಾಸಾದವರಿಗೆ ಬಂಪರ್ : 1.5 ಲಕ್ಷ ರೂ. ವಿದ್ಯಾರ್ಥಿವೇತನಕ್ಕೆ ಹೀಗೆ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪಿಯುಸಿ ಪಾಸಾದವರಿಗೆ ಬಂಪರ್ : 1.5 ಲಕ್ಷ ರೂ. ವಿದ್ಯಾರ್ಥಿವೇತನಕ್ಕೆ ಹೀಗೆ ಅರ್ಜಿ ಸಲ್ಲಿಸಿ!

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 20 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 20 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಕೃಷಿ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೃಷಿ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಇಂಡಿಯನ್ ಓವರ್ ಸೀಸ್ ಬ್ಯಾಂಕ್‌ನಲ್ಲಿ 250 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲಿವೆ 50 ಪೋಸ್ಟ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಂಡಿಯನ್ ಓವರ್ ಸೀಸ್ ಬ್ಯಾಂಕ್‌ನಲ್ಲಿ 250 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲಿವೆ 50 ಪೋಸ್ಟ್

UPSCಯಲ್ಲಿ 34 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

UPSCಯಲ್ಲಿ 34 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

Next Post
ಸಾಲು ಸಾಲು ರಜೆ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹರಿದು ಬಂದ  ಭಕ್ತ ಸಾಗರ..!

ಸಾಲು ಸಾಲು ರಜೆ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹರಿದು ಬಂದ ಭಕ್ತ ಸಾಗರ..!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್ 2026 : 1 ಲಕ್ಷ ರೂ. ಒಳಗಿನ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ರಿಯಾಯಿತಿ

ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್ 2026 : 1 ಲಕ್ಷ ರೂ. ಒಳಗಿನ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ರಿಯಾಯಿತಿ

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನ ತೊರೆದ ಚಂದ್ರಶೇಖರನ್ 5 ವರ್ಷದಲ್ಲಿ ಗಳಿಸಿದ ಸಂಭಾವನೆ ಎಷ್ಟು ಗೊತ್ತೇ?

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನ ತೊರೆದ ಚಂದ್ರಶೇಖರನ್ 5 ವರ್ಷದಲ್ಲಿ ಗಳಿಸಿದ ಸಂಭಾವನೆ ಎಷ್ಟು ಗೊತ್ತೇ?

ILT20 ಸೀಸನ್ 5 | ಮಿಲ್ಲರ್, ಕ್ಲಾಸೆನ್, ಫಿನ್ ಅಲೆನ್ ಅಖಾಡಕ್ಕೆ.. ಅ.1ರಂದು ದುಬೈನಲ್ಲಿ ಮೆಗಾ ಹರಾಜು!

ILT20 ಸೀಸನ್ 5 | ಮಿಲ್ಲರ್, ಕ್ಲಾಸೆನ್, ಫಿನ್ ಅಲೆನ್ ಅಖಾಡಕ್ಕೆ.. ಅ.1ರಂದು ದುಬೈನಲ್ಲಿ ಮೆಗಾ ಹರಾಜು!

ಎಲೆಕ್ಟ್ರಿಕ್ ಬೈಕ್ ಖರೀದಿಸುವವರಿಗೆ ಗುಡ್ ನ್ಯೂಸ್ : ಸರ್ಕಾರ ಘೋಷಿಸಿದೆ ಭರ್ಜರಿ ಅನುದಾನ

ಎಲೆಕ್ಟ್ರಿಕ್ ಬೈಕ್ ಖರೀದಿಸುವವರಿಗೆ ಗುಡ್ ನ್ಯೂಸ್ : ಸರ್ಕಾರ ಘೋಷಿಸಿದೆ ಭರ್ಜರಿ ಅನುದಾನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್ 2026 : 1 ಲಕ್ಷ ರೂ. ಒಳಗಿನ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ರಿಯಾಯಿತಿ

ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್ 2026 : 1 ಲಕ್ಷ ರೂ. ಒಳಗಿನ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ರಿಯಾಯಿತಿ

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನ ತೊರೆದ ಚಂದ್ರಶೇಖರನ್ 5 ವರ್ಷದಲ್ಲಿ ಗಳಿಸಿದ ಸಂಭಾವನೆ ಎಷ್ಟು ಗೊತ್ತೇ?

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನ ತೊರೆದ ಚಂದ್ರಶೇಖರನ್ 5 ವರ್ಷದಲ್ಲಿ ಗಳಿಸಿದ ಸಂಭಾವನೆ ಎಷ್ಟು ಗೊತ್ತೇ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat