ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮಧ್ಯಪ್ರಾಚ್ಯ ಧಗಧಗ : ಭಾರತದಲ್ಲಿ ಆತಂಕ

March 23, 2026
Share on WhatsappShare on FacebookShare on Twitter

ನವದೆಹಲಿ: ಮಧ್ಯಪ್ರಾಚ್ಯ ಯುದ್ಧ 23ನೇ ದಿನಕ್ಕೆ ಕಾಲಿಟ್ಟಿದೆ. ಈ ಮಧ್ಯೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಸಂಕಷ್ಟ ತಪ್ಪುತ್ತಿಲ್ಲ ಎನ್ನಲಾಗುತ್ತಿದೆ. ಹೊರ್ಮುಜ್ ಜಲಸಂಧಿ ಬಂದ್ ಆಗಿರುವ ಹಿನ್ನೆಲೆಯಲ್ಲಿ ತೈಲ, ಅನಿಲಕ್ಕೆ ಹಾಹಾಕಾರ ಎದ್ದಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
ಹೊರ್ಮುಜ್‌ ಜಲಸಂಧಿ (Strait of Hormuz) ಬಂದ್ ಆಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆಯ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ್ದ ಇರಾನ್ ವಿರೋಧಿಗಳಿಗೆ ಮಾತ್ರ ಹೊರ್ಮುಜ್ ಬಂದ್ ಆಗಿದೆ ಎಂದಿದೆ. ವಿರೋಧಿಗಳಿಗೆ ಬಂದ್ ಮಾಡಿರೋ ಕಾರಣ ಜಗತ್ತಿನಾದ್ಯಂತ ತೈಲ, ಅನಿಲಕ್ಕೆ ಹಾಹಾಕಾರ ಉಂಟಾಗಿದೆ. ಹೀಗಾಗಿ ಇಂಧನ ಪೂರೈಕೆಯನ್ನು (Energy Supply) ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಉನ್ನತಮಟ್ಟದ ಸಭೆ ನಡೆಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಲೋಕಕಲ್ಯಾಣ ಮಾರ್ಗದಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ವಿದೇಶಾಂಗ ಸಚಿವ ಎಸ್. ಜೈಶಂಕರ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಾಸಾಯನಿಕ ಮತ್ತು ರಸಗೊಬ್ಬರ ಮತ್ತು ಆರೋಗ್ಯ ಸಚಿವ ಜೆ.ಪಿ ನಡ್ಡಾ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ (Natural Gas) ಸಚಿವ ಹರ್ದೀಪ್ ಸಿಂಗ್ ಪುರಿ, ಕಾರ್ಮಿಕ ಮತ್ತು ಉದ್ಯೋಗ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಇತರ ಹಿರಿಯ ಸಚಿವರು ಮತ್ತು ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಈ ಸಭೆಯಲ್ಲಿ ಪೆಟ್ರೋಲಿಯಂ, ಕಚ್ಚಾ ತೈಲ, ಅನಿಲ, ವಿದ್ಯುತ್‌ ಮತ್ತು ರಸಗೊಬ್ಬರ ವಲಯಗಳ ಪರಿಸ್ಥಿತಿಯನ್ನು ಅವಲೋಕಿಸಲಾಗಿದೆ. ತೈಲ, ಅನಿಲ ಮತ್ತು ರಸಗೊಬ್ಬರಗಳು ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ನಿರಂತರ ಪೂರೈಕೆ ಕಾಯ್ದುಕೊಳ್ಳುವ ಕುರಿತು ಚರ್ಚೆ ನಡೆಸಿದ್ದಾರೆ.

ಅಧಿಕಾರಿಗಳು ಕೆಲವು ವಿಷಯಗಳನ್ನು ಸಭೆಯ ಮುಂದೆ ತಂದರು. ಸದ್ಯದ ಸ್ಟಾಕ್ ಮಟ್ಟಗಳು, ಆಮದು ಅವಲಂಬನೆಗಳು ಮತ್ತು ಸಂಭಾವ್ಯ ಅಡಚಣೆಗಳನ್ನು ನಿಭಾಯಿಸಲು ಇರುವ ಯೋಜನೆಗಳ ಕುರಿತು ಮಾಹಿತಿ ನೀಡಿದ್ದಾರೆ. ಲ್ಲಿ, ಜಾಗತಿಕ ಏರಿಳಿತದ ಹೊರತಾಗಿಯೂ ಇಂಧನ ಬೆಲೆಗಳು ಹೆಚ್ಚಾಗಿ ಬದಲಾಗದೆ ಉಳಿದಿವೆ. ಮುಂಬೈನಲ್ಲಿ ಪೆಟ್ರೋಲ್ ಲೀಟರ್‌ಗೆ 103 ರೂ. ಮತ್ತು ಡೀಸೆಲ್ 90 ರೂ.ನ ಆಸುಪಾಸಿನಲ್ಲಿದೆ ಎಂಬ ಅಂಶ ಕೂಡ ಚರ್ಚೆಯಲ್ಲಿ ಬಂದಿತು.

ಒಂದು ದಿನದ ಹಿಂದಷ್ಟೇ ಕೇಂದ್ರ ಸರ್ಕಾರ ಹೋಟೆಲ್‌ಗಳಿಗೆ ಗುಡ್‌ನ್ಯೂಸ್ ನೀಡಿದೆ. ಕೇಂದ್ರದಿಂದ ರಾಜ್ಯಗಳಿಗೆ ಶೇ. 20ರಷ್ಟು ಗ್ಯಾಸ್ ಸಿಲಿಂಡರ್ ಹೆಚ್ಚುವರಿ ಬರುತ್ತದೆ. ಹೋಟೆಲ್, ಡಾಬಾ, ರೆಸ್ಟೋರೆಂಟ್, ಇಂಡಸ್ಟ್ರಿಯಲ್ ಕ್ಯಾಂಟಿನ್, ಡೈರಿ, ಕಮ್ಯುನಿಟಿ ಕಿಚನ್‌ಗೆ ಸಿಲಿಂಡರ್ ಸರಬರಾಜು ಆಗಲಿದ್ದು, ಎರಡು ವಾರಗಳಿಂದ ಪರದಾಡುತ್ತಿರುವ ಸಮಸ್ಯೆಗೆ ಸ್ವಲ್ಪ ಮುಲಾಮು ಸಿಕ್ಕಂತಾಗುತ್ತಿದೆ.

ಇದನ್ನೂ ಓದಿ : ಇರಾನ್‌ ತೈಲ ಆಮದು ಹಾದಿ ಸುಗಮ : ಅಮೆರಿಕ ನಿರ್ಬಂಧ ಸಡಿಲಿಕೆ ಬೆನ್ನಲ್ಲೇ ಖರೀದಿಗೆ ಭಾರತೀಯ ಕಂಪನಿಗಳ ಸಜ್ಜು

Tags: Anxiety in IndiaKarnataka News beatMiddle East in flames
SendShareTweet
Previous Post

ಸಚಿವ ಶಿವರಾಜ್ ತಂಗಡಗಿ ಆರೋಗ್ಯದಲ್ಲಿ ದಿಢೀರ್‌ ಏರುಪೇರು : ಆಸ್ಪತ್ರೆಗೆ ದಾಖಲು

Next Post

ರನ್ಯಾ ಚಿನ್ನದ ಸ್ಮಗ್ಲಿಂಗ್ ರೋಚಕ ಮಾಹಿತಿ ; ಒಂದು ಕಡೆ ಲಾಭ, ಮತ್ತೊಂದೆಡೆ ನಷ್ಟ

Related Posts

13 ವರ್ಷದ ಬಾಲಕಿ ಖೇರ್ವಾಗಢದ ಮೊದಲ ಮಹಿಳಾ ಉತ್ತರಾಧಿಕಾರಿ.. ರಜಪೂತ ರಾಜಮನೆತನದ ಸಂಪ್ರದಾಯ ಬ್ರೇಕ್!
ದೇಶ

13 ವರ್ಷದ ಬಾಲಕಿ ಖೇರ್ವಾಗಢದ ಮೊದಲ ಮಹಿಳಾ ಉತ್ತರಾಧಿಕಾರಿ.. ರಜಪೂತ ರಾಜಮನೆತನದ ಸಂಪ್ರದಾಯ ಬ್ರೇಕ್!

ಗಾಜಾ ವಿಚಾರದಲ್ಲಿ ಕೇಂದ್ರವನ್ನು ಟೀಕಿಸಿದ ಸೋನಿಯಾ ಗಾಂಧಿಗೆ ಬಿಜೆಪಿ ತಿರುಗೇಟು!
ದೇಶ

ಗಾಜಾ ವಿಚಾರದಲ್ಲಿ ಕೇಂದ್ರವನ್ನು ಟೀಕಿಸಿದ ಸೋನಿಯಾ ಗಾಂಧಿಗೆ ಬಿಜೆಪಿ ತಿರುಗೇಟು!

ಪ್ರಧಾನಿ ಮೋದಿ 3 ದಿನಗಳ ಸೆಶೆಲ್ಸ್ ಪ್ರವಾಸ ಆರಂಭ : ವಿಶ್ವದ ಅತ್ಯಂತ ಹಳೆಯ ಪ್ರಾಣಿಯ ಭೇಟಿಗೆ ಸಜ್ಜು
ದೇಶ

ಪ್ರಧಾನಿ ಮೋದಿ 3 ದಿನಗಳ ಸೆಶೆಲ್ಸ್ ಪ್ರವಾಸ ಆರಂಭ : ವಿಶ್ವದ ಅತ್ಯಂತ ಹಳೆಯ ಪ್ರಾಣಿಯ ಭೇಟಿಗೆ ಸಜ್ಜು

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!
ವಿದೇಶ

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!

ಧನುರ್ವಾಯು ಲಸಿಕೆ ಪಡೆದ ಕೆಲವೇ ನಿಮಿಷದಲ್ಲಿ ಕುಸಿದು ಬಿದ್ದು 17ರ ಯುವತಿ ಸಾವು : ವಿಡಿಯೋ ಇಲ್ಲಿದೆ!
ದೇಶ

ಧನುರ್ವಾಯು ಲಸಿಕೆ ಪಡೆದ ಕೆಲವೇ ನಿಮಿಷದಲ್ಲಿ ಕುಸಿದು ಬಿದ್ದು 17ರ ಯುವತಿ ಸಾವು : ವಿಡಿಯೋ ಇಲ್ಲಿದೆ!

ಡೆನ್ಮಾರ್ಕ್‌ನಲ್ಲಿ ಆಜಾನ್ ನಿಷೇಧಕ್ಕೆ ಮತ್ತೆ ಸಿದ್ಧತೆ : ‘ಪಾಕ್ ಉಪನಗರದಂತೆ ಬದಲಾಗಲು ಬಿಡುವುದಿಲ್ಲ’ ಎಂದ ಸಚಿವ!
ವಿದೇಶ

ಡೆನ್ಮಾರ್ಕ್‌ನಲ್ಲಿ ಆಜಾನ್ ನಿಷೇಧಕ್ಕೆ ಮತ್ತೆ ಸಿದ್ಧತೆ : ‘ಪಾಕ್ ಉಪನಗರದಂತೆ ಬದಲಾಗಲು ಬಿಡುವುದಿಲ್ಲ’ ಎಂದ ಸಚಿವ!

Next Post
ರನ್ಯಾ ಚಿನ್ನದ ಸ್ಮಗ್ಲಿಂಗ್ ರೋಚಕ ಮಾಹಿತಿ ; ಒಂದು ಕಡೆ ಲಾಭ, ಮತ್ತೊಂದೆಡೆ ನಷ್ಟ

ರನ್ಯಾ ಚಿನ್ನದ ಸ್ಮಗ್ಲಿಂಗ್ ರೋಚಕ ಮಾಹಿತಿ ; ಒಂದು ಕಡೆ ಲಾಭ, ಮತ್ತೊಂದೆಡೆ ನಷ್ಟ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

13 ವರ್ಷದ ಬಾಲಕಿ ಖೇರ್ವಾಗಢದ ಮೊದಲ ಮಹಿಳಾ ಉತ್ತರಾಧಿಕಾರಿ.. ರಜಪೂತ ರಾಜಮನೆತನದ ಸಂಪ್ರದಾಯ ಬ್ರೇಕ್!

13 ವರ್ಷದ ಬಾಲಕಿ ಖೇರ್ವಾಗಢದ ಮೊದಲ ಮಹಿಳಾ ಉತ್ತರಾಧಿಕಾರಿ.. ರಜಪೂತ ರಾಜಮನೆತನದ ಸಂಪ್ರದಾಯ ಬ್ರೇಕ್!

ಬೆಂಗಳೂರಿನ NIMHANS ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಬೆಂಗಳೂರಿನ NIMHANS ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ನಾಳೆ ಹುಕ್ಕೇರಿಯಲ್ಲಿ ಶ್ರೀರಾಮ ಸೇನೆಯಿಂದ ಹಿಂದೂ ಮಹಿಳೆಯರಿಗೆ ತ್ರಿಶೂಲ ದೀಕ್ಷೆ!

ನಾಳೆ ಹುಕ್ಕೇರಿಯಲ್ಲಿ ಶ್ರೀರಾಮ ಸೇನೆಯಿಂದ ಹಿಂದೂ ಮಹಿಳೆಯರಿಗೆ ತ್ರಿಶೂಲ ದೀಕ್ಷೆ!

“ಇದು ನಂಬಲಾಗುತ್ತಿಲ್ಲ” : ಭಾರತದ ವಿರುದ್ಧ ಐರ್ಲೆಂಡ್‌ಗೆ ಐತಿಹಾಸಿಕ ಜಯ ತಂದುಕೊಟ್ಟ ಮ್ಯಾಥ್ಯೂ ಹೊಲ್ಲಾರ್ಡ್ ಸಂತಸ!

“ಇದು ನಂಬಲಾಗುತ್ತಿಲ್ಲ” : ಭಾರತದ ವಿರುದ್ಧ ಐರ್ಲೆಂಡ್‌ಗೆ ಐತಿಹಾಸಿಕ ಜಯ ತಂದುಕೊಟ್ಟ ಮ್ಯಾಥ್ಯೂ ಹೊಲ್ಲಾರ್ಡ್ ಸಂತಸ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

13 ವರ್ಷದ ಬಾಲಕಿ ಖೇರ್ವಾಗಢದ ಮೊದಲ ಮಹಿಳಾ ಉತ್ತರಾಧಿಕಾರಿ.. ರಜಪೂತ ರಾಜಮನೆತನದ ಸಂಪ್ರದಾಯ ಬ್ರೇಕ್!

13 ವರ್ಷದ ಬಾಲಕಿ ಖೇರ್ವಾಗಢದ ಮೊದಲ ಮಹಿಳಾ ಉತ್ತರಾಧಿಕಾರಿ.. ರಜಪೂತ ರಾಜಮನೆತನದ ಸಂಪ್ರದಾಯ ಬ್ರೇಕ್!

ಬೆಂಗಳೂರಿನ NIMHANS ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಬೆಂಗಳೂರಿನ NIMHANS ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat