ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ರನ್ಯಾ ಚಿನ್ನದ ಸ್ಮಗ್ಲಿಂಗ್ ರೋಚಕ ಮಾಹಿತಿ ; ಒಂದು ಕಡೆ ಲಾಭ, ಮತ್ತೊಂದೆಡೆ ನಷ್ಟ

March 23, 2026
Share on WhatsappShare on FacebookShare on Twitter

ಬೆಂಗಳೂರು : ನಟಿ ರನ್ಯಾ ರಾವ್ ಈಗಾಗಲೇ ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಆಘಾತಕಾರಿ ಅಂಶಗಳು ಬಯಲಿಗೆ ಬಂದಿವೆ.

ಈಗಾಗಲೇ ಪ್ರಕರಣದ ತನಿಖೆ ಕೈಗೊಂಡಿದ್ದ ಜಾರಿ ನಿರ್ದೇಶನಾಲಯ ಬೆಂಗಳೂರಿನಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಇದರಲ್ಲಿ ಭಯಾನಕ ಅಂಶಗಳು ಹೊರ ಬಿದ್ದಿವೆ. ನಟಿ ರನ್ಯಾ ಒಂದೇ ವರ್ಷದಲ್ಲಿ ಬರೋಬ್ಬರಿ 102 ಕೋಟಿ ರೂ. ಮೌಲ್ಯದ ಚಿನ್ನವನ್ನು ಅಕ್ರಮವಾಗಿ ದೇಶಕ್ಕೆ ಸಾಗಾಟ ಮಾಡಿದ್ದರು ಎಂಬ ಅಂಶ ಉಲ್ಲೇಖವಾಗಿದೆ.
ನಟಿ ರನ್ಯಾ ರಾವ್ ಮತ್ತು ಆಕೆಯ ಸಹಚರ ತರುಣ್ ಕೊಂಡೂರು ಆಫ್ರಿಕಾದಿಂದ ನೇರವಾಗಿ ಚಿನ್ನ ತರಲು ಮೊದಲು ಯೋಜನೆ ರೂಪಿಸಿದ್ದರು ಎನ್ನಲಾಗಿದೆ. ದುಬೈ ಮಾರುಕಟ್ಟೆಯಲ್ಲಿ ಸಿಗುವ ಬಹುತೇಕ ಚಿನ್ನ ಆಫ್ರಿಕಾದ ಗಣಿಗಳಿಂದ ಬರುತ್ತದೆ ಎಂದು ತಿಳಿದ ಆರೋಪಿಗಳು, ದುಬೈನಲ್ಲಿ ‘ವೀರ ಡೈಮಂಡ್ಸ್ ಟ್ರೇಡಿಂಗ್’ ಎಂಬ ಕಂಪನಿ ತೆರೆದಿದ್ದಾರೆ. ಆನಂತರ ಉಗಾಂಡಾ, ಕೀನ್ಯಾ, ಟಾಂಜಾನಿಯಾದಲ್ಲಿ ಚಿನ್ನದ ಮೂಲ ಹುಡುಕಲು ಯತ್ನಿಸಿದ್ದಾರೆ.

ಆದರೆ, ಈ ವ್ಯವಹಾರದಲ್ಲಿ ನಟಿ ರನ್ಯಾ ಹಲವು ಪೆಟ್ಟುಗಳನ್ನೂ ತಿಂದಿದ್ದಾರೆ. ಉಗಾಂಡಾದ ‘ಬೆನ್’ ಎಂಬ ಏಜೆಂಟ್ ಗೆ 5 ಕೆಜಿ ಚಿನ್ನಕ್ಕಾಗಿ ಮುಂಗಡ 23.5 ಲಕ್ಷ ರೂ. ನೀಡಿದ್ದರು. ನಂತರ ತೆರಿಗೆ ಹೆಸರಲ್ಲಿ ಮತ್ತೆ ಲಕ್ಷಾಂತರ ರೂಪಾಯಿ ಪಾವತಿಸಿದ್ದರು. ಆದರೆ ಅಂತಿಮವಾಗಿ ಆ ಏಜೆಂಟ್ ಚಿನ್ನವನ್ನೂ ನೀಡದೆ ಹಣವನ್ನೂ ವಾಪಸ್ ಕೊಡದೆ 2 ಕೋಟಿ ಗೂ ಅಧಿಕ ಹಣ ವಂಚಿಸಿದ್ದ ಎನ್ನುವುದಾಗಿ ತಿಳಿದು ಬಂದಿದೆ.

ಆಫ್ರಿಕಾದಲ್ಲಿ ಚಿನ್ನ ಖರೀದಿಸಲು ರನ್ಯಾ ರಾವ್ ಹಣ ತೆಗೆದುಕೊಂಡು ಹೋಗುತ್ತಿದ್ದರು. ಅಲ್ಲಿ ಖರೀದಿಸಿದ್ದ ಚಿನ್ನವನ್ನು ಸ್ವಿಜರ್ಲೆಂಡ್ ಅಥವಾ ಥೈಲ್ಯಾಂಡ್‌ಗೆ ರಫ್ತು ಮಾಡುತ್ತಿರುವುದಾಗಿ ಸುಳ್ಳು ದಾಖಲೆ ಸೃಷ್ಟಿಸಿ, ತಮ್ಮ ಮೈಮೇಲೆ ಅಡಗಿಸಿಟ್ಟುಕೊಂಡು ಬೆಂಗಳೂರಿಗೆ ತರುತ್ತಿದ್ದರು. ಮಾರ್ಚ್ 2024 ರಿಂದ ಮಾರ್ಚ್ 2025 ರ ಮಧ್ಯೆ ಹೀಗೆ 15 ಬಾರಿ ಪ್ರಯಾಣ ಮಾಡಿ ಬರೋಬ್ಬರಿ 127.87 ಕೆಜಿ ಚಿನ್ನ ತಂದಿದ್ದರು ಎನ್ನಲಾಗಿದೆ.

ರನ್ಯಾ ಹಿರಿಯ ಪೊಲೀಸ್ ಅಧಿಕಾರಿ ಮಗಳಾಗಿದ್ದರಿಂದಾಗಿ ವಿಮಾನ ನಿಲ್ದಾಣದಲ್ಲಿ ಅವರಿಗೆ ‘ವಿಐಪಿ ಪ್ರೋಟೋಕಾಲ್’ ಸಿಗುತ್ತಿತ್ತು. ಇದನ್ನೇ ಬಂಡವಾಳ ಮಾಡಿಕೊಂಡಿದ್ದ ರನ್ಯಾ ಕಸ್ಟಮ್ಸ್ ತಪಾಸಣೆಯಿಂದ ಸುಲಭವಾಗಿ ತಪ್ಪಿಸಿಕೊಳ್ಳುತ್ತಿದ್ದರು. ಆದರೆ, ಖಚಿತ ಮಾಹಿತಿ ಹಿನ್ನೆಲೆಯಲ್ಲಿ ರನ್ಯಾ ರಾವ್ ಅವರನ್ನು ಬಂಧಿಸಿ, 12.56 ಕೋಟಿ ಮೌಲ್ಯದ 14.2 ಕೆಜಿ ಚಿನ್ನದ ಬಿಸ್ಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಇಡಿ, 34 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. ದಂಧೆಗೆ ಸಂಬಂಧಿಸಿದಂತೆ ತರುಣ್ ಕೊಂಡೂರು, ಬಳ್ಳಾರಿ ಮೂಲದ ಚಿನ್ನದ ವ್ಯಾಪಾರಿ ಸಾಹಿಲ್ ಸಕಾರಿಯಾ ಜೈನ್ ಹೆಸರು ಉಲ್ಲೇಖವಾಗಿದೆ.

Tags: bengaloreExciting information; Profit on one sideKarnataka News beatloss on the otherRanya gold smuggling:
SendShareTweet
Previous Post

ಮಧ್ಯಪ್ರಾಚ್ಯ ಧಗಧಗ : ಭಾರತದಲ್ಲಿ ಆತಂಕ

Next Post

60 ವರ್ಷದವರೆಗೂ ಐಪಿಎಲ್ ಆಡುತ್ತಾರಾ ಎಂ.ಎಸ್. ಧೋನಿ? ಅಭಿಮಾನಿಗಳ ಆಸೆ ಸೀಮಿತವಿಲ್ಲ!

Related Posts

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜಿರಾಫೆ ಸಾವು..!
ಬೆಂಗಳೂರು

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜಿರಾಫೆ ಸಾವು..!

‘ಮಾಚಿಸ್’ ಮರ್ಮವೇನು ಗೊತ್ತಾ?
ಸಿನಿಮಾ-ಮನರಂಜನೆ

‘ಮಾಚಿಸ್’ ಮರ್ಮವೇನು ಗೊತ್ತಾ?

ಬಿಮ್ಸ್ ಆಸ್ಪತ್ರೆಯಲ್ಲಿ ಖೈದಿ ಸಾವು ; ವೈದ್ಯರು, ಜೈಲ್ ಸಿಬ್ಬಂದಿ ವಿರುದ್ದ ಕುಟುಂಬಸ್ಥರ ಗಂಭೀರ ಆರೋಪ!
ಬಳ್ಳಾರಿ

ಬಿಮ್ಸ್ ಆಸ್ಪತ್ರೆಯಲ್ಲಿ ಖೈದಿ ಸಾವು ; ವೈದ್ಯರು, ಜೈಲ್ ಸಿಬ್ಬಂದಿ ವಿರುದ್ದ ಕುಟುಂಬಸ್ಥರ ಗಂಭೀರ ಆರೋಪ!

ಹಾಸನ ಬಸ್ ನಿಲ್ದಾಣದಲ್ಲಿ ಅಂಗಡಿ ಮಾಲೀಕರ ನಡುವೆ ಮಾರಾಮಾರಿ.. ವಿಡಿಯೋ ವೈರಲ್‌!
ಹಾಸನ

ಹಾಸನ ಬಸ್ ನಿಲ್ದಾಣದಲ್ಲಿ ಅಂಗಡಿ ಮಾಲೀಕರ ನಡುವೆ ಮಾರಾಮಾರಿ.. ವಿಡಿಯೋ ವೈರಲ್‌!

ಕನಕಪುರದಲ್ಲಿ ಕಾರು-ಬೈಕ್‌ ಮಧ್ಯೆ ಭೀಕರ ಅಪಘಾತ ; ಇಬ್ಬರಿಗೆ ಗಂಭೀರ ಗಾಯ!
ರಾಮನಗರ

ಕನಕಪುರದಲ್ಲಿ ಕಾರು-ಬೈಕ್‌ ಮಧ್ಯೆ ಭೀಕರ ಅಪಘಾತ ; ಇಬ್ಬರಿಗೆ ಗಂಭೀರ ಗಾಯ!

50 ಕೋಟಿ ಖರ್ಚು ಮಾಡುವ ಶಕ್ತಿ ನನಗಿಲ್ಲ ; ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಎಚ್‌.ವಿಶ್ವನಾಥ್‌
ಮೈಸೂರು

50 ಕೋಟಿ ಖರ್ಚು ಮಾಡುವ ಶಕ್ತಿ ನನಗಿಲ್ಲ ; ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಎಚ್‌.ವಿಶ್ವನಾಥ್‌

Next Post
60 ವರ್ಷದವರೆಗೂ ಐಪಿಎಲ್ ಆಡುತ್ತಾರಾ ಎಂ.ಎಸ್. ಧೋನಿ? ಅಭಿಮಾನಿಗಳ ಆಸೆ ಸೀಮಿತವಿಲ್ಲ!

60 ವರ್ಷದವರೆಗೂ ಐಪಿಎಲ್ ಆಡುತ್ತಾರಾ ಎಂ.ಎಸ್. ಧೋನಿ? ಅಭಿಮಾನಿಗಳ ಆಸೆ ಸೀಮಿತವಿಲ್ಲ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜಿರಾಫೆ ಸಾವು..!

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜಿರಾಫೆ ಸಾವು..!

‘ಮಾಚಿಸ್’ ಮರ್ಮವೇನು ಗೊತ್ತಾ?

‘ಮಾಚಿಸ್’ ಮರ್ಮವೇನು ಗೊತ್ತಾ?

ಬಿಮ್ಸ್ ಆಸ್ಪತ್ರೆಯಲ್ಲಿ ಖೈದಿ ಸಾವು ; ವೈದ್ಯರು, ಜೈಲ್ ಸಿಬ್ಬಂದಿ ವಿರುದ್ದ ಕುಟುಂಬಸ್ಥರ ಗಂಭೀರ ಆರೋಪ!

ಬಿಮ್ಸ್ ಆಸ್ಪತ್ರೆಯಲ್ಲಿ ಖೈದಿ ಸಾವು ; ವೈದ್ಯರು, ಜೈಲ್ ಸಿಬ್ಬಂದಿ ವಿರುದ್ದ ಕುಟುಂಬಸ್ಥರ ಗಂಭೀರ ಆರೋಪ!

ಹಾಸನ ಬಸ್ ನಿಲ್ದಾಣದಲ್ಲಿ ಅಂಗಡಿ ಮಾಲೀಕರ ನಡುವೆ ಮಾರಾಮಾರಿ.. ವಿಡಿಯೋ ವೈರಲ್‌!

ಹಾಸನ ಬಸ್ ನಿಲ್ದಾಣದಲ್ಲಿ ಅಂಗಡಿ ಮಾಲೀಕರ ನಡುವೆ ಮಾರಾಮಾರಿ.. ವಿಡಿಯೋ ವೈರಲ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜಿರಾಫೆ ಸಾವು..!

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜಿರಾಫೆ ಸಾವು..!

‘ಮಾಚಿಸ್’ ಮರ್ಮವೇನು ಗೊತ್ತಾ?

‘ಮಾಚಿಸ್’ ಮರ್ಮವೇನು ಗೊತ್ತಾ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat