ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸದ್ದಿಲ್ಲದೆ ಕ್ರಿಕೆಟ್ ಪ್ರೇಮಿಗಳಿಗೆ ದೊಡ್ಡ ಶಾಕ್ ಕೊಟ್ಟ KSCA..!

March 23, 2026
Share on WhatsappShare on FacebookShare on Twitter

ಬೆಂಗಳೂರು: ಈಪಿಎಲ್‌ 19ನೇ ಆವೃತ್ತಿಗೆ ಕ್ಷಣಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ, ಉದ್ಘಾಟನಾ ಪಂದ್ಯವನ್ನು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಸಲು ಬಿಸಿಸಿಎ ನಿರ್ಧರಿಸಿದೆ.

ಇದರೊಂದಿಗೆ ಆರ್‌ಸಿಬಿ ತವರು ಪಂದ್ಯಗಳನ್ನು ಮೈದಾನದಲ್ಲೇ ವೀಕ್ಷಿಸಲು ಅಭಿಮಾನಿಗಳಿಗೆ ಅವಕಾಶ ಸಿಕ್ಕಿದೆ. ಆದರೆ ಇದೇ ವೇಳೆ KSCA ಸದ್ದಿಲ್ಲದೆ ಟಿಕೆಟ್ ದರಗಳನ್ನು ಭಾರೀ ಪ್ರಮಾಣದಲ್ಲಿ ಏರಿಕೆ ಮಾಡುವ ಮೂಲಕ ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ನೀಡಿದೆ.

ಹಿಂದಿನ ಟಿಕೆಟ್ ದರಗಳು

  • 500 – 1,000 ರೂ. : ಬೇಸಿಕ್ ಸ್ಟ್ಯಾಂಡ್
  • 1,000 – 3,000 ರೂ. : ಮಧ್ಯಮ ವರ್ಗದ ಆಸನಗಳು
  • 3,000 – 8,000 ರೂ. : ಉತ್ತಮ ವೀಕ್ಷಣೆಯ ಸೀಟುಗಳು
  • 8,000 – 20,000+ ರೂ. : VIP / ಕಾರ್ಪೊರೇಟ್ ಬಾಕ್ಸ್

ಈ ಬಾರಿ ಸಾಧ್ಯ ಟಿಕೆಟ್ ದರಗಳು

  • 3,750 ರೂ.: ಬೇಸಿಕ್ ಸ್ಟ್ಯಾಂಡ್
  • 6,000 ರೂ. : ಮಧ್ಯಮ ವರ್ಗದ ಆಸನಗಳು
  • 12,000 ರೂ. : ಉತ್ತಮ ವೀಕ್ಷಣೆಯ ಸೀಟುಗಳು
  • .15,000, 25,000, 27,500, 47,000 ರೂ. : VIP / ಕಾರ್ಪೊರೇಟ್ ಬಾಕ್ಸ್

ಮಾಹಿತಿಯ ಪ್ರಕಾರ, ಕನಿಷ್ಠ ಟಿಕೆಟ್ ದರ ₹3,700ರಿಂದ ಆರಂಭವಾಗುವ ಸಾಧ್ಯತೆ ಇದ್ದು, ಗರಿಷ್ಠ ದರ ₹47,000ವರೆಗೆ ನಿಗದಿ ಮಾಡುವ ಸಾಧ್ಯತೆ ಇದೆ. ಇನ್ನೂ ಬೇಡಿಕೆಗೆ ಅನುಗುಣವಾಗಿ ವಿಮಾನ ದರ ಮಾದರಿಯಲ್ಲಿ ಟಿಕೆಟ್ ದರಗಳು ಬದಲಾವಣೆ ಆಗುವ ಸಾಧ್ಯತೆ ಇದೆ.

ಉದಾಹರಣೆಗೆ, 3,750 ರೂ. ಟಿಕೆಟ್‌ಗೆ ಹೆಚ್ಚಿನ ಬೇಡಿಕೆ ಬಂದರೆ 4,875 ರೂ.ವರೆಗೆ ಏರಿಕೆಯಾಗಬಹುದು. ಹಾಗೆಯೇ 47,000ರೂ. ಟಿಕೆಟ್ 65,800ರೂ.ವರೆಗೆ ಹೆಚ್ಚಾಗುವ ಸಾಧ್ಯತೆಯೂ ಇದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಒಟ್ಟು 12 ಸ್ಟ್ಯಾಂಡ್‌ಗಳಿದ್ದು, ಪ್ರತಿ ಸ್ಟ್ಯಾಂಡ್‌ಗೆ ವಿಭಿನ್ನ ದರಗಳನ್ನು ನಿಗದಿ ಮಾಡುವ ಯೋಜನೆ ಇದೆ. ಇನ್ನೆರಡು ದಿನಗಳಲ್ಲಿ ಟಿಕೆಟ್ ಬಿಡುಗಡೆ ಆಗುವ ಸಾಧ್ಯತೆ ಇದ್ದು, ದುಬಾರಿ ದರಗಳ ನಡುವೆಯೂ ಅಭಿಮಾನಿಗಳು ಪಂದ್ಯ ವೀಕ್ಷಣೆಗೆ ಹೇಗೆ ಸ್ಪಂದಿಸುತ್ತಾರೆ ಎಂಬುದು ಕಾದು ನೋಡಬೇಕಿದೆ.

ಇದನ್ನೂ ಓದಿ : ಐಪಿಎಲ್ ವ್ಯಾಮೋಹಕ್ಕೆ ಬ್ರೇಕ್ ಹಾಕಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಸಜ್ಜು : ಆಟಗಾರರಿಗೆ ಪಿಸಿಬಿ ಮುಖ್ಯಸ್ಥರ ಖಡಕ್ ಎಚ್ಚರಿಕೆ

Tags: bengaloreCricketKarnataka News beat
SendShareTweet
Previous Post

ಗ್ಯಾಸ್‌ ಟ್ರಬಲ್‌ : ಯಾದಗಿರಿಯಲ್ಲಿ ಸಿಲಿಂಡರ್‌ಗಾಗಿ ಜನ ಪರದಾಟ

Next Post

ಬೆಂಗಳೂರಲ್ಲಿ ಮಹಿಳೆಯ ಬರ್ಬರ ಹತ್ಯೆ : ಮೃತದೇಹವನ್ನ ಕಸದ ರಾಶಿಗೆ ಬಿಸಾಡಿದ ಹಂತಕರು

Related Posts

ಪಡಿತರ ಅಕ್ಕಿ ಕಳ್ಳ ಸಾಗಾಣೆದಾರರಿಂದ 3 ಲಕ್ಷ ರೂ. ವಸೂಲಿ – ಬಳ್ಳಾರಿ ಎಸ್ಪಿ ಗನ್‌ಮ್ಯಾನ್‌ ಅರೆಸ್ಟ್‌!
ಬಳ್ಳಾರಿ

ಪಡಿತರ ಅಕ್ಕಿ ಕಳ್ಳ ಸಾಗಾಣೆದಾರರಿಂದ 3 ಲಕ್ಷ ರೂ. ವಸೂಲಿ – ಬಳ್ಳಾರಿ ಎಸ್ಪಿ ಗನ್‌ಮ್ಯಾನ್‌ ಅರೆಸ್ಟ್‌!

ದಾವಣಗೆರೆಯಲ್ಲಿ ಸರ್ಕಾರಿ ಬಸ್ ಪಲ್ಟಿ ; 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!
ದಾವಣಗೆರೆ

ದಾವಣಗೆರೆಯಲ್ಲಿ ಸರ್ಕಾರಿ ಬಸ್ ಪಲ್ಟಿ ; 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

BPL ಬೆಟ್ಟಿಂಗ್ ಹಗರಣ – ಆಟಗಾರರು, ಅಧಿಕಾರಿಗಳ ಅಮಾನತು
ಕ್ರೀಡೆ

BPL ಬೆಟ್ಟಿಂಗ್ ಹಗರಣ – ಆಟಗಾರರು, ಅಧಿಕಾರಿಗಳ ಅಮಾನತು

ಬಳ್ಳಾರಿಯಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ – ಅಬಾಂಡೆಡ್ ಕಟ್ಟಡಗಳು ನೆಲಸಮ!
ಬಳ್ಳಾರಿ

ಬಳ್ಳಾರಿಯಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ – ಅಬಾಂಡೆಡ್ ಕಟ್ಟಡಗಳು ನೆಲಸಮ!

ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು? ಕ್ಲಿನಿಕ್ ಎದುರು ಕುಟುಂಬಸ್ಥರ ಪ್ರತಿಭಟನೆ!
ಮೈಸೂರು

ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು? ಕ್ಲಿನಿಕ್ ಎದುರು ಕುಟುಂಬಸ್ಥರ ಪ್ರತಿಭಟನೆ!

ಕೊಹ್ಲಿ ಕ್ರೇಜ್.. ಲಕ್ನೋ ಏಕನಾ ಕ್ರೀಡಾಂಗಣದಲ್ಲಿ 345 ಚದರ ಅಡಿಯ ಬೃಹತ್ ಕಲಾಕೃತಿ ಅನಾವರಣ!
ಕ್ರೀಡೆ

ಕೊಹ್ಲಿ ಕ್ರೇಜ್.. ಲಕ್ನೋ ಏಕನಾ ಕ್ರೀಡಾಂಗಣದಲ್ಲಿ 345 ಚದರ ಅಡಿಯ ಬೃಹತ್ ಕಲಾಕೃತಿ ಅನಾವರಣ!

Next Post
ಬೆಂಗಳೂರಲ್ಲಿ ಮಹಿಳೆಯ ಬರ್ಬರ ಹತ್ಯೆ : ಮೃತದೇಹವನ್ನ ಕಸದ ರಾಶಿಗೆ ಬಿಸಾಡಿದ ಹಂತಕರು

ಬೆಂಗಳೂರಲ್ಲಿ ಮಹಿಳೆಯ ಬರ್ಬರ ಹತ್ಯೆ : ಮೃತದೇಹವನ್ನ ಕಸದ ರಾಶಿಗೆ ಬಿಸಾಡಿದ ಹಂತಕರು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಡಿತರ ಅಕ್ಕಿ ಕಳ್ಳ ಸಾಗಾಣೆದಾರರಿಂದ 3 ಲಕ್ಷ ರೂ. ವಸೂಲಿ – ಬಳ್ಳಾರಿ ಎಸ್ಪಿ ಗನ್‌ಮ್ಯಾನ್‌ ಅರೆಸ್ಟ್‌!

ಪಡಿತರ ಅಕ್ಕಿ ಕಳ್ಳ ಸಾಗಾಣೆದಾರರಿಂದ 3 ಲಕ್ಷ ರೂ. ವಸೂಲಿ – ಬಳ್ಳಾರಿ ಎಸ್ಪಿ ಗನ್‌ಮ್ಯಾನ್‌ ಅರೆಸ್ಟ್‌!

ಕೃಷಿ ವಿಶ್ವವಿದ್ಯಾಲಯದಲ್ಲಿ ವೈಸ್ ಚಾನ್ಸಲರ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೃಷಿ ವಿಶ್ವವಿದ್ಯಾಲಯದಲ್ಲಿ ವೈಸ್ ಚಾನ್ಸಲರ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ದಾವಣಗೆರೆಯಲ್ಲಿ ಸರ್ಕಾರಿ ಬಸ್ ಪಲ್ಟಿ ; 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ದಾವಣಗೆರೆಯಲ್ಲಿ ಸರ್ಕಾರಿ ಬಸ್ ಪಲ್ಟಿ ; 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

BPL ಬೆಟ್ಟಿಂಗ್ ಹಗರಣ – ಆಟಗಾರರು, ಅಧಿಕಾರಿಗಳ ಅಮಾನತು

BPL ಬೆಟ್ಟಿಂಗ್ ಹಗರಣ – ಆಟಗಾರರು, ಅಧಿಕಾರಿಗಳ ಅಮಾನತು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಡಿತರ ಅಕ್ಕಿ ಕಳ್ಳ ಸಾಗಾಣೆದಾರರಿಂದ 3 ಲಕ್ಷ ರೂ. ವಸೂಲಿ – ಬಳ್ಳಾರಿ ಎಸ್ಪಿ ಗನ್‌ಮ್ಯಾನ್‌ ಅರೆಸ್ಟ್‌!

ಪಡಿತರ ಅಕ್ಕಿ ಕಳ್ಳ ಸಾಗಾಣೆದಾರರಿಂದ 3 ಲಕ್ಷ ರೂ. ವಸೂಲಿ – ಬಳ್ಳಾರಿ ಎಸ್ಪಿ ಗನ್‌ಮ್ಯಾನ್‌ ಅರೆಸ್ಟ್‌!

ಕೃಷಿ ವಿಶ್ವವಿದ್ಯಾಲಯದಲ್ಲಿ ವೈಸ್ ಚಾನ್ಸಲರ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೃಷಿ ವಿಶ್ವವಿದ್ಯಾಲಯದಲ್ಲಿ ವೈಸ್ ಚಾನ್ಸಲರ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat