ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕಲಬುರ್ಗಿ

ಕಲಬುರಗಿಯಲ್ಲಿ ನೀರಿಗಾಗಿ ಹಾಹಾಕಾರ.. ಬೇಸಿಗೆಗೂ ಮುನ್ನವೇ ಬತ್ತಿದ ಜಲಮೂಲ

March 23, 2026
Share on WhatsappShare on FacebookShare on Twitter

ಕಲಬುರಗಿ : ಸೂರ್ಯನ ನಾಡು ಕಲಬುರಗಿಯಲ್ಲಿ ಬೇಸಿಗೆಯ ಪ್ರಖರತೆ ಏರುತ್ತಿದ್ದಂತೆ ಜಲಕ್ಷಾಮದ ಭೀತಿ ಹೆಚ್ಚಾಗಿದೆ. ಮಾರ್ಚ್ ತಿಂಗಳಲ್ಲೇ ಜಿಲ್ಲೆಯಾದ್ಯಂತ ಅಂತರ್ಜಲ ಮಟ್ಟ ಪಾತಾಳಕ್ಕೆ ಕುಸಿಯುತ್ತಿದ್ದು, ಜನ ಹಾಗೂ ಜಾನುವಾರುಗಳಿಗೆ ನೀರಿಗಾಗಿ ಹಾಹಾಕಾರ ಶುರುವಾಗಿದೆ.

ಜಿಲ್ಲೆಯ ಸುಮಾರು 286 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಕೊಡ ನೀರಿಗಾಗಿ ಜನರು ಕಿಲೋಮೀಟರ್‌ಗಟ್ಟಲೆ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಆಳಂದ ತಾಲೂಕಿನ ಕವಲಗಾ ಗ್ರಾಮದಲ್ಲಿ ಹನಿ ನೀರಿಗೆ ಜನ ಪರಿತಪಿಸುವ ಸ್ಥಿತಿ ನಿರ್ಮಾಣವಾಗಿದೆ. ಮಹಿಳೆಯರು ಹಗಲು-ರಾತ್ರಿ ಎನ್ನದೇ ನಲ್ಲಿ ನೀರು ಹಿಡಿಯಲು ಸಾಲಿನಲ್ಲಿ ನಿಲ್ಲುವುದು ಸಾಮಾನ್ಯವಾಗಿದೆ. ಗ್ರಾಮದಲ್ಲಿನ ಸಾರ್ವಜನಿಕ ಬೋರ್‌ವೆಲ್‌ಗಳಲ್ಲಿ ಅಂತರ್ಜಲ ಕುಸಿದ ಕಾರಣ, ಜನ ಸಂಪೂರ್ಣವಾಗಿ ನಲ್ಲಿ ನೀರಿನ ಮೇಲೆ ಅವಲಂಬಿತರಾಗಿದ್ದಾರೆ.

ಗಂಟೆಗಟ್ಟಲೆ ಕಾಯುತ್ತಿದ್ದರೂ ಒಂದು ಕೊಡ ನೀರು ಸಿಗುತ್ತಿಲ್ಲ. ನಿದ್ದೆ, ಊಟ ಬಿಟ್ಟು ನೀರಿಗಾಗಿ ಕಾಯುವುದೇ ಮುಖ್ಯ ಕೆಲಸವಾಗಿದೆ ಎಂದು ಮಹಿಳೆಯರು ಅಳಲು ತೋಡಿಕೊಂಡಿದ್ದಾರೆ.

ಆಳಂದ ತಾಲೂಕಿನಲ್ಲಿ 72 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಕಂಡುಬಂದಿದ್ದು, ಜಿಲ್ಲೆಯಲ್ಲಿ ಮೊದಲ ಸ್ಥಾನದಲ್ಲಿದೆ. ಅಫಜಲಪುರದಲ್ಲಿ 60, ಕಲಬುರಗಿ ತಾಲೂಕಿನಲ್ಲಿ 53 ಗ್ರಾಮಗಳು ನೀರಿನ ಸಮಸ್ಯೆ ಎದುರಿಸುತ್ತಿವೆ. ಜೇವರ್ಗಿ, ಸೇಡಂ ಹಾಗೂ ಚಿಂಚೋಳಿ ಭಾಗಗಳಲ್ಲಿಯೂ ಅಂತರ್ಜಲ ಬತ್ತುತ್ತಿರುವುದು ಆತಂಕ ಮೂಡಿಸಿದೆ.

ಅಧಿಕಾರಿಗಳ ಅಂದಾಜು ಪ್ರಕಾರ ಏಪ್ರಿಲ್‌ನಲ್ಲಿ 94 ಹಾಗೂ ಮೇ ತಿಂಗಳಲ್ಲಿ 90 ಗ್ರಾಮಗಳಲ್ಲಿ ಸಮಸ್ಯೆ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆ ಪರ್ಯಾಯ ಜಲಮೂಲಗಳ ಹುಡುಕಾಟಕ್ಕೆ ಜಿಲ್ಲಾಡಳಿತ ಮುಂದಾಗಿದೆ.

ಜಿಲ್ಲೆಯಲ್ಲಿರುವ 1227 ಸರಕಾರಿ ಬೋರ್‌ವೆಲ್‌ಗಳಲ್ಲಿ ಕೇವಲ 754 ಮಾತ್ರ ಕಾರ್ಯನಿರ್ವಹಿಸುತ್ತಿವೆ. 465 ಬೋರ್‌ವೆಲ್‌ಗಳು ನೀರಿಲ್ಲದೆ ಅಥವಾ ದುರಸ್ಥಿತಿಯಲ್ಲಿ ಇವೆ. ಸಮಸ್ಯೆ ನಿವಾರಣೆಗೆ 303 ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಪಡೆದು ನೀರು ಪೂರೈಸಲು ಯೋಜನೆ ರೂಪಿಸಲಾಗಿದೆ. ಕೆಟ್ಟ ಬೋರ್‌ವೆಲ್‌ಗಳ ಪುನಶ್ಚೇತನ ಕಾರ್ಯಕ್ಕೂ ಚಾಲನೆ ನೀಡಲಾಗಿದೆ.

ಇನ್ನೊಂದೆಡೆ, ಬಿಸಿಲಿನ ತಾಪ ಹೆಚ್ಚಾದಂತೆ ಕೆರೆ-ಕಟ್ಟೆಗಳು ಹಾಗೂ ಹಳ್ಳಗಳು ಬತ್ತಿದ್ದು, ಜಾನುವಾರುಗಳಿಗೂ ನೀರಿನ ತೀವ್ರ ಕೊರತೆ ಉಂಟಾಗಿದೆ. ಜಾನುವಾರುಗಳಿಗೆ ನೀರು ಒದಗಿಸಲು ಮಾಲೀಕರು ಮೈಲುಗಟ್ಟಲೆ ಅಲೆದಾಡುತ್ತಿದ್ದಾರೆ.

ತಕ್ಷಣ ಗೋಕಟ್ಟೆಗಳನ್ನು ಭರ್ತಿ ಮಾಡುವುದು ಹಾಗೂ ಬತ್ತಿದ ಕೆರೆಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಜನ-ಜಾನುವಾರುಗಳ ದಾಹ ತೀರಿಸುವಂತೆ ರೈತರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಚಿಕ್ಕಮಗಳೂರು : ಕೃಷಿ ಭೂಮಿಯಲ್ಲೇ ಬೀಡು ಬಿಟ್ಟ ಕಾಡಾನೆಗಳು.. ರೈತರಲ್ಲಿ ಆತಂಕ

Tags: Karnataka News beatWater source dries up even before summer
SendShareTweet
Previous Post

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೈಟೆಕ್ ಕ್ರಾಂತಿ.. ರಸ್ತೆ ಗುಂಡಿ ಪತ್ತೆಗೆ AI ಡ್ಯಾಶ್‌ಕ್ಯಾಮ್ ನಿಯೋಜಿಸಿದ NHAI

Next Post

ಅನುದಾನ ನೀಡಿದರೂ ನಷ್ಟದಿಂದ ಹೊರಬಾರದ ಸಾರಿಗೆ, ವಿದ್ಯುತ್ ಕಂಪನಿ

Related Posts

ಕಲಬುರಗಿಯಲ್ಲಿ ಭೀಕರ ಅಪಘಾತ : ಬೈಕ್‌ನಲ್ಲಿ ತ್ರಿಬಲ್ ರೈಡ್‌ ಹೋದವರು ಸ್ಥಳದಲ್ಲೇ ಸಾವು!
ಕಲಬುರ್ಗಿ

ಕಲಬುರಗಿಯಲ್ಲಿ ಭೀಕರ ಅಪಘಾತ : ಬೈಕ್‌ನಲ್ಲಿ ತ್ರಿಬಲ್ ರೈಡ್‌ ಹೋದವರು ಸ್ಥಳದಲ್ಲೇ ಸಾವು!

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!
ರಾಜ್ಯ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ
ಕಲಬುರ್ಗಿ

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ

ನಿಯಮ ಉಲ್ಲಂಘನೆ ಆರೋಪ : ಕಲಬುರಗಿ ನರ್ಸಿಂಗ್ ಕಾಲೇಜುಗಳ ವಿರುದ್ಧ ದಿನೇಶ್ ಕಲ್ಲಹಳ್ಳಿ ದೂರು!
ಕಲಬುರ್ಗಿ

ನಿಯಮ ಉಲ್ಲಂಘನೆ ಆರೋಪ : ಕಲಬುರಗಿ ನರ್ಸಿಂಗ್ ಕಾಲೇಜುಗಳ ವಿರುದ್ಧ ದಿನೇಶ್ ಕಲ್ಲಹಳ್ಳಿ ದೂರು!

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್
ಕಲಬುರ್ಗಿ

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಮೊಬೈಲ್ ಟಾರ್ಚ್ ಬೆಳಕಿನಲ್ಲಿ KKRTC ಬಸ್ ಸಂಚಾರ – ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟ!
ಕಲಬುರ್ಗಿ

ಮೊಬೈಲ್ ಟಾರ್ಚ್ ಬೆಳಕಿನಲ್ಲಿ KKRTC ಬಸ್ ಸಂಚಾರ – ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟ!

Next Post
ಅನುದಾನ ನೀಡಿದರೂ ನಷ್ಟದಿಂದ ಹೊರಬಾರದ ಸಾರಿಗೆ, ವಿದ್ಯುತ್ ಕಂಪನಿ

ಅನುದಾನ ನೀಡಿದರೂ ನಷ್ಟದಿಂದ ಹೊರಬಾರದ ಸಾರಿಗೆ, ವಿದ್ಯುತ್ ಕಂಪನಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಂಸತ್ತಿನಲ್ಲಿ ಚರ್ಚೆಗೆ ಸಿದ್ಧ ಎಂದ ಅಮಿತ್ ಶಾ : ವೀ ಡೋಂಟ್ ಕೇರ್ ಎಂದು ಆಫರ್ ತಿರಸ್ಕರಿಸಿದ ರಾಹುಲ್ ಗಾಂಧಿ!

ಸಂಸತ್ತಿನಲ್ಲಿ ಚರ್ಚೆಗೆ ಸಿದ್ಧ ಎಂದ ಅಮಿತ್ ಶಾ : ವೀ ಡೋಂಟ್ ಕೇರ್ ಎಂದು ಆಫರ್ ತಿರಸ್ಕರಿಸಿದ ರಾಹುಲ್ ಗಾಂಧಿ!

ಕರ್ನಾಟಕ ಬಂದ್‌ ಆಗುತ್ತೋ.. ಇಲ್ವೋ?

ಕರ್ನಾಟಕ ಬಂದ್‌ ಆಗುತ್ತೋ.. ಇಲ್ವೋ?

ನೋಯ್ಡಾ ವಿಮಾನ ನಿಲ್ದಾಣ ಜಲಾವೃತ : “ಇಲ್ಲಿ ದೋಣಿಗಳು ಚಲಿಸುತ್ತಿವೆಯೇ?” ಎಂದು ಸರ್ಕಾರಕ್ಕೆ ಅಖಿಲೇಶ್ ಯಾದವ್ ಟಾಂಗ್!

ನೋಯ್ಡಾ ವಿಮಾನ ನಿಲ್ದಾಣ ಜಲಾವೃತ : “ಇಲ್ಲಿ ದೋಣಿಗಳು ಚಲಿಸುತ್ತಿವೆಯೇ?” ಎಂದು ಸರ್ಕಾರಕ್ಕೆ ಅಖಿಲೇಶ್ ಯಾದವ್ ಟಾಂಗ್!

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ರಾಜೀನಾಮೆ ; ದಶಕದ ಆಡಳಿತ ಅಂತ್ಯ

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ರಾಜೀನಾಮೆ ; ದಶಕದ ಆಡಳಿತ ಅಂತ್ಯ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಂಸತ್ತಿನಲ್ಲಿ ಚರ್ಚೆಗೆ ಸಿದ್ಧ ಎಂದ ಅಮಿತ್ ಶಾ : ವೀ ಡೋಂಟ್ ಕೇರ್ ಎಂದು ಆಫರ್ ತಿರಸ್ಕರಿಸಿದ ರಾಹುಲ್ ಗಾಂಧಿ!

ಸಂಸತ್ತಿನಲ್ಲಿ ಚರ್ಚೆಗೆ ಸಿದ್ಧ ಎಂದ ಅಮಿತ್ ಶಾ : ವೀ ಡೋಂಟ್ ಕೇರ್ ಎಂದು ಆಫರ್ ತಿರಸ್ಕರಿಸಿದ ರಾಹುಲ್ ಗಾಂಧಿ!

ಕರ್ನಾಟಕ ಬಂದ್‌ ಆಗುತ್ತೋ.. ಇಲ್ವೋ?

ಕರ್ನಾಟಕ ಬಂದ್‌ ಆಗುತ್ತೋ.. ಇಲ್ವೋ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat