ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಮೊಬೈಲ್ ಪಾಸ್‌ವರ್ಡ್‌ ಶೇರ್‌ ಮಾಡೋ ಮುನ್ನ ಹುಷಾರ್‌..! ಈ ಬೆಸ್ಟ್‌ ಫ್ರೆಂಡ್‌ ಮಾಡಿದ್ದೇನು ಗೊತ್ತಾ?

March 23, 2026
Share on WhatsappShare on FacebookShare on Twitter

ಬೆಂಗಳೂರು: ಸ್ನೇಹಿತನ ಮೇಲೆ ಇಟ್ಟಿದ್ದ ನಂಬಿಕೆಯೇ ಮೋಸಕ್ಕೆ ಕಾರಣವಾದ ಘಟನೆ ನಗರದ ಕೋರಮಂಗಲದಲ್ಲಿ ನಡೆದಿದೆ. ಚಿಂತನ್ ಆರೋರಾ ಮತ್ತು ನವೀನ್ ವೆಮುಲ ಇಬ್ಬರೂ ಕೋರಮಂಗಲದ ಕೆಎಚ್‌ಬಿ ಕಾಲೋನಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆತ್ಮೀಯ ಸ್ನೇಹಿತರಾಗಿದ್ದರಿಂದ ಇಬ್ಬರೂ ತಮ್ಮ ಮೊಬೈಲ್ ಪಾಸ್‌ವರ್ಡ್‌ ಪರಸ್ಪರ ಹಂಚಿಕೊಂಡಿದ್ದರು.

ಮಾರ್ಚ್ 6ರಂದು ರಾತ್ರಿ ಇಬ್ಬರೂ ಪಾರ್ಟಿ ಮಾಡಿದ್ದು, ಬಳಿಕ ಮಲಗುವ ಮುನ್ನ ಚಿಂತನ್ ತನ್ನ ಮೊಬೈಲ್ ಪಾಸ್‌ವರ್ಡ್‌ನ್ನು ನವೀನ್‌ಗೆ ತಿಳಿಸಿದ್ದಾರೆ. ಆದರೆ, ಬೆಳಗ್ಗೆ ಎದ್ದು ನೋಡಿದಾಗ ನವೀನ್ ಕಾಣೆಯಾಗಿದ್ದು, ಅನುಮಾನಗೊಂಡ ಚಿಂತನ್ ತನ್ನ ಮೊಬೈಲ್ ಪರಿಶೀಲಿಸಿದಾಗ ದೊಡ್ಡ ಪ್ರಮಾಣದ ಹಣ ದುರುಪಯೋಗವಾಗಿರುವುದು ಬೆಳಕಿಗೆ ಬಂದಿದೆ.

ನವೀನ್, ಚಿಂತನ್‌ನ ಮೊಬೈಲ್ ಬಳಸಿ ಸುಮಾರು 4,45,870ರೂ. ಮೌಲ್ಯದ ಐಷಾರಾಮಿ ವಸ್ತುಗಳನ್ನು ಆನ್‌ಲೈನ್‌ನಲ್ಲಿ ಖರೀದಿಸಿದ್ದು, ಉಳಿದ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಘಟನೆಯಿಂದ ಶಾಕ್‌ಗೆ ಒಳಗಾದ ಚಿಂತನ್ ಆರೋರಾ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ಇದನ್ನೂ ಓದಿ : 786 ನಂಬರನ್ನೇ ವಂಚನೆಗೆ ಬಳಸಿಕೊಂಡ ಸೈಬರ್ ಚೋರರು

Tags: bengaloreDo you know what this best friend did?Karnataka News beat
SendShareTweet
Previous Post

ರಿಷಭ್ ಪಂತ್ ಮೇಲೆ ಹೆಚ್ಚಿದ ಒತ್ತಡ.. ಲಕ್ನೋ ನಾಯಕನಿಗೆ ಡುಪ್ಲೆಸಿಸ್ ಎಚ್ಚರಿಕೆ!

Next Post

ನಾಳೆ ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವಕ್ಕೆ ಚಾಲನೆ!

Related Posts

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸ್ – ರಿಕ್ಕಿ ರೈಗೆ ನಿರೀಕ್ಷಣಾ ಜಾಮೀನು ಮಂಜೂರು!
ಬೆಂಗಳೂರು

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸ್ – ರಿಕ್ಕಿ ರೈಗೆ ನಿರೀಕ್ಷಣಾ ಜಾಮೀನು ಮಂಜೂರು!

ಮೂಡುಬಿದರೆ ಇನ್ಸ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ‌ ತನಿಖೆಗೆ – ಗೃಹ ಸಚಿವ ಪರಮೇಶ್ವರ್
ಬೆಂಗಳೂರು

ಮೂಡುಬಿದರೆ ಇನ್ಸ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ‌ ತನಿಖೆಗೆ – ಗೃಹ ಸಚಿವ ಪರಮೇಶ್ವರ್

ಡಿಜಿಟಲ್ ಅರೆಸ್ಟ್.. 5 ಕೋಟಿ ಹಣ ಕಳೆದುಕೊಂಡ ನಿವೃತ್ತ ಸಂಶೋಧಕ
ಬೆಂಗಳೂರು

ಡಿಜಿಟಲ್ ಅರೆಸ್ಟ್.. 5 ಕೋಟಿ ಹಣ ಕಳೆದುಕೊಂಡ ನಿವೃತ್ತ ಸಂಶೋಧಕ

ವಾಹನ ಸವಾರರಿಗೆ ಮತ್ತೊಂದು ಕಹಿ ಸುದ್ದಿ.. ಏ.1ರಿಂದ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ದರ ಹೆಚ್ಚಳ!
ರಾಜ್ಯ

ವಾಹನ ಸವಾರರಿಗೆ ಮತ್ತೊಂದು ಕಹಿ ಸುದ್ದಿ.. ಏ.1ರಿಂದ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ದರ ಹೆಚ್ಚಳ!

ಗ್ಯಾಸ್‌ ಟ್ರಬಲ್‌ ಮಧ್ಯೆಯೇ ಸರ್ಕಾರಿ ಶಾಲೆಯ 6 ಸಿಲಿಂಡರ್ ಕಳ್ಳತನ
ಬೀದರ್

ಗ್ಯಾಸ್‌ ಟ್ರಬಲ್‌ ಮಧ್ಯೆಯೇ ಸರ್ಕಾರಿ ಶಾಲೆಯ 6 ಸಿಲಿಂಡರ್ ಕಳ್ಳತನ

5 ಲಕ್ಷ ರೂಪಾಯಿವರೆಗೆ ಕ್ಯಾಶ್ ಲೆಸ್ ಚಿಕಿತ್ಸೆ.. ಕೂಡಲೇ ಸರ್ಕಾರದ ಈ ಯೋಜನೆಗೆ ಅರ್ಜಿ ಸಲ್ಲಿಸಿ!
ರಾಜ್ಯ

5 ಲಕ್ಷ ರೂಪಾಯಿವರೆಗೆ ಕ್ಯಾಶ್ ಲೆಸ್ ಚಿಕಿತ್ಸೆ.. ಕೂಡಲೇ ಸರ್ಕಾರದ ಈ ಯೋಜನೆಗೆ ಅರ್ಜಿ ಸಲ್ಲಿಸಿ!

Next Post
ನಾಳೆ ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವಕ್ಕೆ ಚಾಲನೆ!

ನಾಳೆ ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವಕ್ಕೆ ಚಾಲನೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆರ್‌ಸಿಬಿ ಪಾಳಯದಲ್ಲಿ ಆತಂಕ.. ಈ ಮೂವರು ಆಟಗಾರರು ತಂಡಕ್ಕೆ ಹೊರೆಯಾಗಲಿದ್ದಾರೆಯೇ?

ಆರ್‌ಸಿಬಿ ಪಾಳಯದಲ್ಲಿ ಆತಂಕ.. ಈ ಮೂವರು ಆಟಗಾರರು ತಂಡಕ್ಕೆ ಹೊರೆಯಾಗಲಿದ್ದಾರೆಯೇ?

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸ್ – ರಿಕ್ಕಿ ರೈಗೆ ನಿರೀಕ್ಷಣಾ ಜಾಮೀನು ಮಂಜೂರು!

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸ್ – ರಿಕ್ಕಿ ರೈಗೆ ನಿರೀಕ್ಷಣಾ ಜಾಮೀನು ಮಂಜೂರು!

ಮೂಡುಬಿದರೆ ಇನ್ಸ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ‌ ತನಿಖೆಗೆ – ಗೃಹ ಸಚಿವ ಪರಮೇಶ್ವರ್

ಮೂಡುಬಿದರೆ ಇನ್ಸ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ‌ ತನಿಖೆಗೆ – ಗೃಹ ಸಚಿವ ಪರಮೇಶ್ವರ್

ಡಿಜಿಟಲ್ ಅರೆಸ್ಟ್.. 5 ಕೋಟಿ ಹಣ ಕಳೆದುಕೊಂಡ ನಿವೃತ್ತ ಸಂಶೋಧಕ

ಡಿಜಿಟಲ್ ಅರೆಸ್ಟ್.. 5 ಕೋಟಿ ಹಣ ಕಳೆದುಕೊಂಡ ನಿವೃತ್ತ ಸಂಶೋಧಕ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆರ್‌ಸಿಬಿ ಪಾಳಯದಲ್ಲಿ ಆತಂಕ.. ಈ ಮೂವರು ಆಟಗಾರರು ತಂಡಕ್ಕೆ ಹೊರೆಯಾಗಲಿದ್ದಾರೆಯೇ?

ಆರ್‌ಸಿಬಿ ಪಾಳಯದಲ್ಲಿ ಆತಂಕ.. ಈ ಮೂವರು ಆಟಗಾರರು ತಂಡಕ್ಕೆ ಹೊರೆಯಾಗಲಿದ್ದಾರೆಯೇ?

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸ್ – ರಿಕ್ಕಿ ರೈಗೆ ನಿರೀಕ್ಷಣಾ ಜಾಮೀನು ಮಂಜೂರು!

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸ್ – ರಿಕ್ಕಿ ರೈಗೆ ನಿರೀಕ್ಷಣಾ ಜಾಮೀನು ಮಂಜೂರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat