ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ವಾಹನ ಸವಾರರಿಗೆ ಮತ್ತೊಂದು ಕಹಿ ಸುದ್ದಿ.. ಏ.1ರಿಂದ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ದರ ಹೆಚ್ಚಳ!

March 23, 2026
Share on WhatsappShare on FacebookShare on Twitter

ಬೆಂಗಳೂರು : ಎಲ್‌ಪಿಜಿ, ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಬೆನ್ನಲ್ಲೇ ವಾಹನ ಸವಾರರಿಗೆ ಮತ್ತೊಂದು ಕಹಿ ಸುದ್ದಿ ಹೊರಬಿದ್ದಿದೆ. ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್‌ಎಚ್‌ಎಐ) ಕರ್ನಾಟಕದ 9 ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರವನ್ನು ಪರಿಷ್ಕರಿಸಿದ್ದು, ಏಪ್ರಿಲ್ 1ರಿಂದ ಹೊಸ ದರಗಳು ಜಾರಿಗೆ ಬರಲಿವೆ. ವಿಶೇಷವಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಚರಿಸುವವರಿಗೆ ಹೆಚ್ಚಿನ ಹೊರೆಯಾಗಲಿದೆ.

ಹೊಸ ಹಣಕಾಸು ವರ್ಷ (2026-27) ಆರಂಭವಾಗುತ್ತಿದ್ದಂತೆ ವಾಹನ ಸವಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದ್ದು, 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇ. 3 ರಿಂದ ಶೇ. 5ರಷ್ಟು ಟೋಲ್‌ ದರ ಹೆಚ್ಚಳವಾಗಲಿದೆ. ಈಗಾಗಲೇ ಎನ್‌ಎಚ್‌ಐಎ ಏಪ್ರಿಲ್‌ 1ರಿಂದ ಅನ್ವಯವಾಗುವಂತೆ ಫಾಸ್ಟ್‌ಟ್ಯಾಗ್‌ ಪಾಸ್‌ ದರ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಇದೀಗ ರಾಜ್ಯದ ಎಲ್ಲಾ ಹೆದ್ದಾರಿಗಳಲ್ಲಿ ಟೋಲ್‌ ದರ ಹೆಚ್ಚಾಗಿರುವುದು ವಾಹನ ಸವಾರರಿಗೆ ಹೊರೆಯಾಗಲಿದೆ.

ಯಾವ ಯಾವ ಹೆದ್ದಾರಿಗಳಲ್ಲಿ ಟೋಲ್‌ ದರ ಹೆಚ್ಚಲಿದೆ?

  1. ಎನ್‌ಎಚ್‌-48: ಬೆಂಗಳೂರು – ತುಮಕೂರು – ಹಾವೇರಿ – ಬೆಳಗಾವಿ (ಮುಂಬೈ ಮಾರ್ಗ)
  2. ಎನ್‌ಎಚ್‌-275: ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ ವೇ
  3. ಎನ್‌ಎಚ್‌-44: ಬೆಂಗಳೂರು – ಹೈದರಾಬಾದ್
  4. ಎನ್‌ಎಚ್‌-75 (ಪಶ್ಚಿಮ): ಬೆಂಗಳೂರು – ಹಾಸನ – ಮಂಗಳೂರು
  5. ಎನ್‌ಎಚ್‌-75 (ಪೂರ್ವ): ಬೆಂಗಳೂರು – ಹೊಸಕೋಟೆ – ಕೋಲಾರ
  6. ಎನ್‌ಎಚ್‌-66: ಮಂಗಳೂರು – ಉಡುಪಿ – ಕುಂದಾಪುರ
  7. ಎನ್‌ಎಚ್‌-50 / 52 ವಿಜಯಪುರ – ಹೊಸಪೇಟೆ – ಚಿತ್ರದುರ್ಗ
  8. ಎನ್‌ಎಚ್‌-150A: ಹಿರಿಯೂರು – ಬಳ್ಳಾರಿ – ಜೇವರ್ಗಿ
  9. ಎನ್‌ಎಚ್‌-766: ಮೈಸೂರು – ಗುಂಡ್ಲುಪೇಟೆ

ಇದನ್ನೂ ಓದಿ : ಗ್ಯಾಸ್‌ ಟ್ರಬಲ್‌ ಮಧ್ಯೆಯೇ ಸರ್ಕಾರಿ ಶಾಲೆಯ 6 ಸಿಲಿಂಡರ್ ಕಳ್ಳತನ

Tags: bengaloreKarnataka News beat
SendShareTweet
Previous Post

ಗ್ಯಾಸ್‌ ಟ್ರಬಲ್‌ ಮಧ್ಯೆಯೇ ಸರ್ಕಾರಿ ಶಾಲೆಯ 6 ಸಿಲಿಂಡರ್ ಕಳ್ಳತನ

Next Post

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವಿರುದ್ಧ ರಘುಪತಿ ಭಟ್ ಧರಣಿ ಸತ್ಯಾಗ್ರಹ!

Related Posts

ಕೊನೆಗೂ ಜಿಬಿಎ ಚುನಾವಣೆಗೆ ಮುಹೂರ್ತ – ಯಾವಾಗ ಗೊತ್ತಾ ಎಲೆಕ್ಷನ್‌?
ಬೆಂಗಳೂರು

ಕೊನೆಗೂ ಜಿಬಿಎ ಚುನಾವಣೆಗೆ ಮುಹೂರ್ತ – ಯಾವಾಗ ಗೊತ್ತಾ ಎಲೆಕ್ಷನ್‌?

ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!
ಮೈಸೂರು

ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!

ಊರಿನ ಜಾತ್ರೆಗೆ ಬಂದವನ ಬರ್ಬರ ಕೊಲೆ – ಕುಡಿದ ಅಮಲಿನಲ್ಲಿ ಭೀಕರ ಕೃತ್ಯ!
ಬೆಳಗಾವಿ

ಊರಿನ ಜಾತ್ರೆಗೆ ಬಂದವನ ಬರ್ಬರ ಕೊಲೆ – ಕುಡಿದ ಅಮಲಿನಲ್ಲಿ ಭೀಕರ ಕೃತ್ಯ!

ಸಲೂನ್‌ಗೆ ಬಂದು ಹೇರ್‌ ಕಟ್‌ ಮಾಡಿಸಿಕೊಂಡ ಮಂಗಣ್ಣ.. ವಿಡಿಯೋ ವೈರಲ್‌!
ರಾಜ್ಯ

ಸಲೂನ್‌ಗೆ ಬಂದು ಹೇರ್‌ ಕಟ್‌ ಮಾಡಿಸಿಕೊಂಡ ಮಂಗಣ್ಣ.. ವಿಡಿಯೋ ವೈರಲ್‌!

ಮನೆ ಬೀಗ ಹಾಕಿ ಹೋಗುವ ಮುನ್ನ ಈ ನಂಬರ್‌ಗೆ ಮಾಹಿತಿ ನೀಡಿ – ಇದು ಉಡುಪಿ ಪೊಲೀಸರ ನೂತನ ಸೇಫ್ಟಿ ಸಿಸ್ಟಮ್!
ಉಡುಪಿ

ಮನೆ ಬೀಗ ಹಾಕಿ ಹೋಗುವ ಮುನ್ನ ಈ ನಂಬರ್‌ಗೆ ಮಾಹಿತಿ ನೀಡಿ – ಇದು ಉಡುಪಿ ಪೊಲೀಸರ ನೂತನ ಸೇಫ್ಟಿ ಸಿಸ್ಟಮ್!

ಚಿಕ್ಕಮಗಳೂರಿನಲ್ಲಿ ನಾಪತ್ತೆಯಾಗಿದ್ದ ಮಗು ಪತ್ತೆ – 12 ಗಂಟೆಗಳ ಶೋಧ ಕಾರ್ಯ ಯಶಸ್ವಿ!
ಚಿಕ್ಕಮಗಳೂರು

ಚಿಕ್ಕಮಗಳೂರಿನಲ್ಲಿ ನಾಪತ್ತೆಯಾಗಿದ್ದ ಮಗು ಪತ್ತೆ – 12 ಗಂಟೆಗಳ ಶೋಧ ಕಾರ್ಯ ಯಶಸ್ವಿ!

Next Post
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವಿರುದ್ಧ ರಘುಪತಿ ಭಟ್ ಧರಣಿ ಸತ್ಯಾಗ್ರಹ!

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವಿರುದ್ಧ ರಘುಪತಿ ಭಟ್ ಧರಣಿ ಸತ್ಯಾಗ್ರಹ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊನೆಗೂ ಜಿಬಿಎ ಚುನಾವಣೆಗೆ ಮುಹೂರ್ತ – ಯಾವಾಗ ಗೊತ್ತಾ ಎಲೆಕ್ಷನ್‌?

ಕೊನೆಗೂ ಜಿಬಿಎ ಚುನಾವಣೆಗೆ ಮುಹೂರ್ತ – ಯಾವಾಗ ಗೊತ್ತಾ ಎಲೆಕ್ಷನ್‌?

ಬಂಕರ್‌ ಸೇರಿದ್ರಾ ಪುಟಿನ್‌? ರಷ್ಯಾದಲ್ಲಿ ದಂಗೆ, ಡ್ರೋನ್‌ ದಾಳಿಯ ಭೀತಿ ; ಕ್ರೆಮ್ಲಿನ್‌ನಲ್ಲಿ ಹೆಚ್ಚಾದ ಆತಂಕ!

ಬಂಕರ್‌ ಸೇರಿದ್ರಾ ಪುಟಿನ್‌? ರಷ್ಯಾದಲ್ಲಿ ದಂಗೆ, ಡ್ರೋನ್‌ ದಾಳಿಯ ಭೀತಿ ; ಕ್ರೆಮ್ಲಿನ್‌ನಲ್ಲಿ ಹೆಚ್ಚಾದ ಆತಂಕ!

ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!

ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!

IPL ಮಧ್ಯೆ ಚಹಲ್ ‘ವೇಪಿಂಗ್’ ವಿವಾದ : ವಿಮಾನದಲ್ಲಿ ಧೂಮಪಾನದ ವೀಡಿಯೋ ವೈರಲ್!

IPL ಮಧ್ಯೆ ಚಹಲ್ ‘ವೇಪಿಂಗ್’ ವಿವಾದ : ವಿಮಾನದಲ್ಲಿ ಧೂಮಪಾನದ ವೀಡಿಯೋ ವೈರಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊನೆಗೂ ಜಿಬಿಎ ಚುನಾವಣೆಗೆ ಮುಹೂರ್ತ – ಯಾವಾಗ ಗೊತ್ತಾ ಎಲೆಕ್ಷನ್‌?

ಕೊನೆಗೂ ಜಿಬಿಎ ಚುನಾವಣೆಗೆ ಮುಹೂರ್ತ – ಯಾವಾಗ ಗೊತ್ತಾ ಎಲೆಕ್ಷನ್‌?

ಬಂಕರ್‌ ಸೇರಿದ್ರಾ ಪುಟಿನ್‌? ರಷ್ಯಾದಲ್ಲಿ ದಂಗೆ, ಡ್ರೋನ್‌ ದಾಳಿಯ ಭೀತಿ ; ಕ್ರೆಮ್ಲಿನ್‌ನಲ್ಲಿ ಹೆಚ್ಚಾದ ಆತಂಕ!

ಬಂಕರ್‌ ಸೇರಿದ್ರಾ ಪುಟಿನ್‌? ರಷ್ಯಾದಲ್ಲಿ ದಂಗೆ, ಡ್ರೋನ್‌ ದಾಳಿಯ ಭೀತಿ ; ಕ್ರೆಮ್ಲಿನ್‌ನಲ್ಲಿ ಹೆಚ್ಚಾದ ಆತಂಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat