ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಪಂಚ ಪಾಲಿಕೆಗಳಲ್ಲಿ ಮಾರ್ಚ್ 25-26 ರಂದು ಬಜೆಟ್‌ – ಇದೇ ಮೊದಲ ಬಾರಿಗೆ ಪ್ರತ್ಯೇಕ ಆಯವ್ಯಯ ಮಂಡನೆ

March 24, 2026
Share on WhatsappShare on FacebookShare on Twitter

ಬೆಂಗಳೂರು; ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಯಲ್ಲಿನ ಪಂಚ ಪಾಲಿಕೆಗಳು ಮಾ.25 ಮತ್ತು 26ರಂದು 2026-27ನೇ ಸಾಲಿನ ಆಯವ್ಯಯ ಮಂಡಿಸಲಿವೆ. ಪ್ರತಿಯೊಂದು ಪಾಲಿಕೆ ಬಜೆಟ್‌ ಗಾತ್ರ 4 ರಿಂದ 6 ಸಾವಿರ ಕೋಟಿ ರೂ. ಇರಲಿದೆ.

ರಾಜಧಾನಿಯಲ್ಲಿ ಹೊಸದಾಗಿ ರಚಿತವಾಗಿರುವ 5 ನಗರ ಪಾಲಿಕೆಗಳು ಇದೇ ಮೊದಲ ಬಾರಿಗೆ ಪ್ರತ್ಯೇಕವಾಗಿ ಆಯವ್ಯಯ ಮಂಡನೆ ಮಾಡಲಿವೆ. ಆಯಾ ಪಾಲಿಕೆಗಳು ಆದಾಯ ಸ್ವೀಕೃತಿ, ವೆಚ್ಚ ಆಧರಿಸಿ ಬಜೆಟ್‌ ಗಾತ್ರವನ್ನು ಸಿದ್ಧಪಡಿಸಿವೆ. ರಸ್ತೆಗಳ ಅಭಿವೃದ್ಧಿ, ಪಾದಚಾರಿ ಮಾರ್ಗಗಳ ನಿರ್ಮಾಣ, ಕೆರೆಗಳ ಅಭಿವೃದ್ಧಿ, ಉದ್ಯಾನ, ಶಾಲಾ-ಕಾಲೇಜುಗಳ ನಿರ್ವಹಣೆ, ಕಸದ ಸಮಸ್ಯೆ ಹಾಗೂ ಇನ್ನಿತರೆ ಮೂಲಸೌಕರ್ಯಗಳ ಕೊರತೆಗಳ ನಿವಾರಣೆಗೆ ಬಜೆಟ್‌ನಲ್ಲಿ ಹೆಚ್ಚಿನ ಆದ್ಯತೆ ನೀಡಲಿವೆ.

ಬಿಬಿಎಂಪಿ ಅಸ್ತಿತ್ವದಲ್ಲಿದ್ದ 2025-26ನೇ ಸಾಲಿನಲ್ಲಿ ಸುಮಾರು 20 ಸಾವಿರ ಕೋಟಿ ರೂ. ವೆಚ್ಚದ ಆಯವ್ಯಯ ಮಂಡಿಸಲಾಗಿತ್ತು. ಈ ಸಲ 5 ನಗರ ಪಾಲಿಕೆಗಳ ಬಜೆಟ್‌ ಗಾತ್ರವು 25 ಸಾವಿರ ಕೋಟಿ ರೂ. ದಾಟುವ ಸಾಧ್ಯತೆಗಳಿವೆ.

ಮಾ.25ರಂದು ಪೂರ್ವ ನಗರ ಪಾಲಿಕೆ ಹಾಗೂ ದಕ್ಷಿಣ ನಗರ ಪಾಲಿಕೆಯು ಬಜೆಟ್‌ ಮಂಡಿಸಲಿವೆ. ಮಾ.26ರಂದು ಉತ್ತರ, ಪಶ್ಚಿಮ ಮತ್ತು ಕೇಂದ್ರ ನಗರ ಪಾಲಿಕೆಗಳು ಆಯವ್ಯಯ ಮಂಡಿಸಲು ತಯಾರಿ ಮಾಡಿಕೊಂಡಿವೆ.

ಎಲ್ಲೆಲ್ಲಿ?

ಪೂರ್ವ ನಗರ ಪಾಲಿಕೆ- ಕೆ.ಆರ್‌.ಪುರ
ದಕ್ಷಿಣ ನಗರ ಪಾಲಿಕೆ- ಜಯನಗರ
ಕೇಂದ್ರ ನಗರ ಪಾಲಿಕೆ- ಮೆಯೋ ಹಾಲ್‌, ಎಂ.ಜಿ. ರಸ್ತೆ
ಪಶ್ಚಿಮ ನಗರ ಪಾಲಿಕೆ- ಐಧಿಪಿಪಿ ಕೇಂದ್ರ, ಮಲ್ಲೇಶ್ವರ
ಉತ್ತರ ನಗರ ಪಾಲಿಕೆ- ಅಂಬೇಡ್ಕರ್‌ ಭವನ, ಯಲಹಂಕ

Tags: bengaloreBudget in Panchapalika on March 25-26Karnataka News beatThis is the first time a separate budget is presented
SendShareTweet
Previous Post

ಪಾನಿಪುರಿ ವ್ಯಾಪಾರಕ್ಕೂ ತಟ್ಟಿದ ವಾರ್‌ ಎಫೆಕ್ಟ್‌..!

Next Post

ಒಳಮೀಸಲಾತಿ ವಿಚಾರವಾಗಿ ಫ್ರೀಡಂ ಪಾರ್ಕ್‌ನಲ್ಲಿ ಪ್ರೊಟೆಸ್ಟ್‌.. ಇಂದು-ನಾಳೆ ಬೆಂಗಳೂರಲ್ಲಿ ಬಾರ್‌&ರೆಸ್ಟೋರೆಂಟ್‌ ಕ್ಲೋಸ್‌!

Related Posts

ಆನ್‌ಲೈನ್‌ನಲ್ಲಿ ಊಟ ಆರ್ಡರ್ ಮಾಡುವವರೇ ಗಮನಿಸಿ: ಈ ಸುದ್ದಿ ತಿಳಿಯದಿದ್ದರೆ ಜೇಬಿಗೆ ಹೊರೆ ಖಚಿತ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆನ್‌ಲೈನ್‌ನಲ್ಲಿ ಊಟ ಆರ್ಡರ್ ಮಾಡುವವರೇ ಗಮನಿಸಿ: ಈ ಸುದ್ದಿ ತಿಳಿಯದಿದ್ದರೆ ಜೇಬಿಗೆ ಹೊರೆ ಖಚಿತ

ಚಾಕೊಲೇಟ್ ಕವರ್‌ನಲ್ಲಿ ಡ್ರಗ್ ಡೀಲಿಂಗ್‌ ಮಾಡುತ್ತಿದ್ದ ಭೂಪ ಲಾಕ್!
ಬೆಂಗಳೂರು

ಚಾಕೊಲೇಟ್ ಕವರ್‌ನಲ್ಲಿ ಡ್ರಗ್ ಡೀಲಿಂಗ್‌ ಮಾಡುತ್ತಿದ್ದ ಭೂಪ ಲಾಕ್!

ಕಮರ್ಷಿಯಲ್ ಉದ್ದೇಶಕ್ಕೆ ಗೃಹ ಬಳಕೆ ಸಿಲಿಂಡರ್‌ ಬಳಕೆ : ರಾಜ್ಯಾದ್ಯಂತ 1448 ಎಲ್‌ಪಿಜಿ ಗ್ಯಾಸ್‌ ಜಪ್ತಿ
ಬೆಂಗಳೂರು

ಕಮರ್ಷಿಯಲ್ ಉದ್ದೇಶಕ್ಕೆ ಗೃಹ ಬಳಕೆ ಸಿಲಿಂಡರ್‌ ಬಳಕೆ : ರಾಜ್ಯಾದ್ಯಂತ 1448 ಎಲ್‌ಪಿಜಿ ಗ್ಯಾಸ್‌ ಜಪ್ತಿ

GBA ಚುನಾವಣೆ : ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲವೇ? ಚಿಂತಿಸಬೇಡಿ, ದೂರು ಸಲ್ಲಿಸುವ ಅವಧಿ ವಿಸ್ತರಣೆ!
ಬೆಂಗಳೂರು

GBA ಚುನಾವಣೆ : ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲವೇ? ಚಿಂತಿಸಬೇಡಿ, ದೂರು ಸಲ್ಲಿಸುವ ಅವಧಿ ವಿಸ್ತರಣೆ!

ವಾಹನ ಸವಾರರಿಗೆ ಶಾಕ್.. ಏ.1ರಿಂದ ಟೋಲ್ ದರ ಹೆಚ್ಚಾಗುತ್ತಾ?
ಬೆಂಗಳೂರು

ವಾಹನ ಸವಾರರಿಗೆ ಶಾಕ್.. ಏ.1ರಿಂದ ಟೋಲ್ ದರ ಹೆಚ್ಚಾಗುತ್ತಾ?

ಹೆಬ್ಬಾಳ ಕ್ಷೇತ್ರದ 2 ಇಂದಿರಾ ಕ್ಯಾಂಟೀನ್ ಸ್ಥಳಾಂತರಕ್ಕೆ ಜಿಬಿಎ ಚಿಂತನೆ
ಬೆಂಗಳೂರು

ಹೆಬ್ಬಾಳ ಕ್ಷೇತ್ರದ 2 ಇಂದಿರಾ ಕ್ಯಾಂಟೀನ್ ಸ್ಥಳಾಂತರಕ್ಕೆ ಜಿಬಿಎ ಚಿಂತನೆ

Next Post
ಒಳಮೀಸಲಾತಿ ವಿಚಾರವಾಗಿ ಫ್ರೀಡಂ ಪಾರ್ಕ್‌ನಲ್ಲಿ ಪ್ರೊಟೆಸ್ಟ್‌.. ಇಂದು-ನಾಳೆ ಬೆಂಗಳೂರಲ್ಲಿ ಬಾರ್‌&ರೆಸ್ಟೋರೆಂಟ್‌ ಕ್ಲೋಸ್‌!

ಒಳಮೀಸಲಾತಿ ವಿಚಾರವಾಗಿ ಫ್ರೀಡಂ ಪಾರ್ಕ್‌ನಲ್ಲಿ ಪ್ರೊಟೆಸ್ಟ್‌.. ಇಂದು-ನಾಳೆ ಬೆಂಗಳೂರಲ್ಲಿ ಬಾರ್‌&ರೆಸ್ಟೋರೆಂಟ್‌ ಕ್ಲೋಸ್‌!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರವಾಸಿಗರ ಜೀವದ ಜೊತೆ ಖಾಸಗಿ ಬಸ್ ಸಿಬ್ಬಂದಿಗಳ ಚೆಲ್ಲಾಟ : ಸ್ಥಳೀಯರ ಆಕ್ರೋಶ

ಪ್ರವಾಸಿಗರ ಜೀವದ ಜೊತೆ ಖಾಸಗಿ ಬಸ್ ಸಿಬ್ಬಂದಿಗಳ ಚೆಲ್ಲಾಟ : ಸ್ಥಳೀಯರ ಆಕ್ರೋಶ

ಹುವಾವೇ ಎಂಜಾಯ್ 90 ಸರಣಿ ಬಿಡುಗಡೆ : ಕೀರಿನ್ 8000 ಚಿಪ್‌ಸೆಟ್‌ನೊಂದಿಗೆ ಎಂಟ್ರಿ!

ಹುವಾವೇ ಎಂಜಾಯ್ 90 ಸರಣಿ ಬಿಡುಗಡೆ : ಕೀರಿನ್ 8000 ಚಿಪ್‌ಸೆಟ್‌ನೊಂದಿಗೆ ಎಂಟ್ರಿ!

ವದಂತಿಗೆ ಬೆಚ್ಚಿದ ವಾಹನ ಸವಾರರು : ಪೆಟ್ರೋಲ್ ಬಂಕ್‌ಗೆ ಮುಗಿಬಿದ್ದ ಬೆಳಗಾವಿ ಮಂದಿ

ವದಂತಿಗೆ ಬೆಚ್ಚಿದ ವಾಹನ ಸವಾರರು : ಪೆಟ್ರೋಲ್ ಬಂಕ್‌ಗೆ ಮುಗಿಬಿದ್ದ ಬೆಳಗಾವಿ ಮಂದಿ

ಆನ್‌ಲೈನ್‌ನಲ್ಲಿ ಊಟ ಆರ್ಡರ್ ಮಾಡುವವರೇ ಗಮನಿಸಿ: ಈ ಸುದ್ದಿ ತಿಳಿಯದಿದ್ದರೆ ಜೇಬಿಗೆ ಹೊರೆ ಖಚಿತ

ಆನ್‌ಲೈನ್‌ನಲ್ಲಿ ಊಟ ಆರ್ಡರ್ ಮಾಡುವವರೇ ಗಮನಿಸಿ: ಈ ಸುದ್ದಿ ತಿಳಿಯದಿದ್ದರೆ ಜೇಬಿಗೆ ಹೊರೆ ಖಚಿತ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರವಾಸಿಗರ ಜೀವದ ಜೊತೆ ಖಾಸಗಿ ಬಸ್ ಸಿಬ್ಬಂದಿಗಳ ಚೆಲ್ಲಾಟ : ಸ್ಥಳೀಯರ ಆಕ್ರೋಶ

ಪ್ರವಾಸಿಗರ ಜೀವದ ಜೊತೆ ಖಾಸಗಿ ಬಸ್ ಸಿಬ್ಬಂದಿಗಳ ಚೆಲ್ಲಾಟ : ಸ್ಥಳೀಯರ ಆಕ್ರೋಶ

ಹುವಾವೇ ಎಂಜಾಯ್ 90 ಸರಣಿ ಬಿಡುಗಡೆ : ಕೀರಿನ್ 8000 ಚಿಪ್‌ಸೆಟ್‌ನೊಂದಿಗೆ ಎಂಟ್ರಿ!

ಹುವಾವೇ ಎಂಜಾಯ್ 90 ಸರಣಿ ಬಿಡುಗಡೆ : ಕೀರಿನ್ 8000 ಚಿಪ್‌ಸೆಟ್‌ನೊಂದಿಗೆ ಎಂಟ್ರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat