ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿಕ್ಕಮಗಳೂರು

ಪ್ರವಾಸಿಗರ ಜೀವದ ಜೊತೆ ಖಾಸಗಿ ಬಸ್ ಸಿಬ್ಬಂದಿಗಳ ಚೆಲ್ಲಾಟ : ಸ್ಥಳೀಯರ ಆಕ್ರೋಶ

March 24, 2026
Share on WhatsappShare on FacebookShare on Twitter

ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತದ ಸಾಲಿಗೆ ಬರುವ ಪ್ರವಾಸಿಗರ ಜೀವದ ಜೊತೆಗೆ ಖಾಸಗಿ ಬಸ್ ಮಾಲೀಕರು ಚೆಲ್ಲಾಟವಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತದಲ್ಲಿರುವ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ನೋಡಲು ಬಂದ ಪ್ರವಾಸಿಗರಿಗೆ ಖಾಸಗಿ ಬಸ್ ಡ್ರೈವರ್‌ ಹಾಗೂ ಕಂಡಕ್ಟರ್ ಬಸ್ ಟಾಪ್ ಮೇಲೆ ಕೂರಲು ಅವಕಾಶಕೊಟ್ಟು ಪ್ರಯಾಣಿಕರ ಜೀವದ ಜೊತೆ ಜೆಲ್ಲಾಟವಾಡಿರುವ ದೃಶ್ಯ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ‌ದರ್ಗಾ ರಸ್ತೆಯ ಬಸ್‌ನಲ್ಲಿ ಕಂಡು ಬಂದಿದೆ.

ತಿರುವು, ನೂರಾರು ಅಡಿಗಳ ಪ್ರಪಾತದಿಂದ‌ ಕೂಡಿರುವ ರಸ್ತೆಯಲ್ಲಿ 20 ಕ್ಕೂ ಅಧಿಕ ಪ್ರವಾಸಿಗರನ್ನ ಟಾಪ್ ಮೇಲೆ ಬಸ್ ಸಿಬ್ಬಂದಿಗಳು ಕೂರಿಸಿದ್ದಾರೆ. ಈ ಹಿನ್ನೆಲೆ ಚಿಕ್ಕಮಗಳೂರು RTO ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳ ವಿರುದ್ಧ ಸಾರ್ವಜಿನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಂಜಾನ್ ಮುಗಿದ ಹಿನ್ನೆಲೆ ಸಾವಿರಾರು ಸಂಖ್ಯೆಯಲ್ಲಿ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕ್ಕೆ ಹೊರ‌ ರಾಜ್ಯ, ಜಿಲ್ಲೆಗಳಿಂದ ಬಂದ ಸಾವಿರಾರು ಪ್ರವಾಸಿಗರ ಜೀವದ ಜೊತೆಗೆ ಖಾಸಗಿ ಬಸ್ ಸಿಬ್ಬಂದಿಗಳು ಚೆಲ್ಲಾಟವಾಡಿದ್ದಾರೆ.

ಈ ಹಿಂದೆಯೂ ಬಸ್‌ಗಳು ತಿರುವುಗಳಲ್ಲಿ ಪ್ರಪಾತಕ್ಕೆ ಉರುಳಿರುವ ಉದಾಹರಣೆ ಇರುವುದರಿಂದ ಅಧಿಕಾರಿಗಳು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ವದಂತಿಗೆ ಬೆಚ್ಚಿದ ವಾಹನ ಸವಾರರು : ಪೆಟ್ರೋಲ್ ಬಂಕ್‌ಗೆ ಮುಗಿಬಿದ್ದ ಬೆಳಗಾವಿ ಮಂದಿ

Tags: Karnataka News beatLocals outragedPrivate bus crews' recklessness with tourists' lives:
SendShareTweet
Previous Post

ಹುವಾವೇ ಎಂಜಾಯ್ 90 ಸರಣಿ ಬಿಡುಗಡೆ : ಕೀರಿನ್ 8000 ಚಿಪ್‌ಸೆಟ್‌ನೊಂದಿಗೆ ಎಂಟ್ರಿ!

Next Post

ರಕ್ಷಣಾ ಪಡೆಗಳ ಮಹಿಳಾ ಅಧಿಕಾರಿಗಳಿಗೆ ಖಾಯಂ ಕಮಿಷನ್ – ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು!

Related Posts

ಬೆಂಗಳೂರಲ್ಲಿ ನಿಲ್ಲದ ವೀಲ್ಹಿಂಗ್ ಪುಂಡರ ಹಾವಳಿ.. ಇದಕ್ಕೆಲ್ಲ ಕೊನೆ ಯಾವಾಗ?
ಬೆಂಗಳೂರು

ಬೆಂಗಳೂರಲ್ಲಿ ನಿಲ್ಲದ ವೀಲ್ಹಿಂಗ್ ಪುಂಡರ ಹಾವಳಿ.. ಇದಕ್ಕೆಲ್ಲ ಕೊನೆ ಯಾವಾಗ?

ಸೈಬರ್ ವಂಚನೆಯಿಂದ ಸಂಕಷ್ಟಕ್ಕೆ ಸಿಲುಕಿದ ಯೋಧ – ಅಕೌಂಟ್ ಅನ್‌ಫ್ರೀಜ್ ಮಾಡುವಂತೆ ಮನವಿ!
ಬೆಂಗಳೂರು

ಸೈಬರ್ ವಂಚನೆಯಿಂದ ಸಂಕಷ್ಟಕ್ಕೆ ಸಿಲುಕಿದ ಯೋಧ – ಅಕೌಂಟ್ ಅನ್‌ಫ್ರೀಜ್ ಮಾಡುವಂತೆ ಮನವಿ!

ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್

ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ

ತರಕಾರಿ ರೀತಿಯಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿ ಲಾಕ್‌
ಬೆಂಗಳೂರು

ತರಕಾರಿ ರೀತಿಯಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿ ಲಾಕ್‌

ಬಾರಿಶ್ ಹಣ ಎಂದು ನಂಬಿಸಿ ಲಕ್ಷ ಲಕ್ಷ ಲೂಟಿ.. ಪಂಗನಾಮ ಹಾಕಿದ ಗ್ಯಾಂಗ್‌ ಅರೆಸ್ಟ್‌..!
ಬೆಂಗಳೂರು

ಬಾರಿಶ್ ಹಣ ಎಂದು ನಂಬಿಸಿ ಲಕ್ಷ ಲಕ್ಷ ಲೂಟಿ.. ಪಂಗನಾಮ ಹಾಕಿದ ಗ್ಯಾಂಗ್‌ ಅರೆಸ್ಟ್‌..!

ಅಲ್ಲು ಅರ್ಜುನ್ ಸಿನಿಮಾ ಪ್ರೇರಣೆ.. ರಕ್ತ ಚಂದನ ಮಾರಾಟ ಮಾಡಲು ಬಂದ ಕಿರಾತಕ ಅರೆಸ್ಟ್‌!
ಬೆಂಗಳೂರು

ಅಲ್ಲು ಅರ್ಜುನ್ ಸಿನಿಮಾ ಪ್ರೇರಣೆ.. ರಕ್ತ ಚಂದನ ಮಾರಾಟ ಮಾಡಲು ಬಂದ ಕಿರಾತಕ ಅರೆಸ್ಟ್‌!

Next Post
ರಕ್ಷಣಾ ಪಡೆಗಳ ಮಹಿಳಾ ಅಧಿಕಾರಿಗಳಿಗೆ ಖಾಯಂ ಕಮಿಷನ್ – ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು!

ರಕ್ಷಣಾ ಪಡೆಗಳ ಮಹಿಳಾ ಅಧಿಕಾರಿಗಳಿಗೆ ಖಾಯಂ ಕಮಿಷನ್ - ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ನಿಲ್ಲದ ವೀಲ್ಹಿಂಗ್ ಪುಂಡರ ಹಾವಳಿ.. ಇದಕ್ಕೆಲ್ಲ ಕೊನೆ ಯಾವಾಗ?

ಬೆಂಗಳೂರಲ್ಲಿ ನಿಲ್ಲದ ವೀಲ್ಹಿಂಗ್ ಪುಂಡರ ಹಾವಳಿ.. ಇದಕ್ಕೆಲ್ಲ ಕೊನೆ ಯಾವಾಗ?

ಲಂಚಕ್ಕೆ ಬೇಡಿಕೆ – ಕೋಲಾರ ನಗರಸಭೆಯ ಆರ್‌ಐ ‍‍‍& ಬಿಲ್ ಕಲೆಕ್ಟರ್ ‘ಲೋಕಾ’ ಬಲೆಗೆ!

ಲಂಚಕ್ಕೆ ಬೇಡಿಕೆ – ಕೋಲಾರ ನಗರಸಭೆಯ ಆರ್‌ಐ ‍‍‍& ಬಿಲ್ ಕಲೆಕ್ಟರ್ ‘ಲೋಕಾ’ ಬಲೆಗೆ!

ಸೈಬರ್ ವಂಚನೆಯಿಂದ ಸಂಕಷ್ಟಕ್ಕೆ ಸಿಲುಕಿದ ಯೋಧ – ಅಕೌಂಟ್ ಅನ್‌ಫ್ರೀಜ್ ಮಾಡುವಂತೆ ಮನವಿ!

ಸೈಬರ್ ವಂಚನೆಯಿಂದ ಸಂಕಷ್ಟಕ್ಕೆ ಸಿಲುಕಿದ ಯೋಧ – ಅಕೌಂಟ್ ಅನ್‌ಫ್ರೀಜ್ ಮಾಡುವಂತೆ ಮನವಿ!

ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ

ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ನಿಲ್ಲದ ವೀಲ್ಹಿಂಗ್ ಪುಂಡರ ಹಾವಳಿ.. ಇದಕ್ಕೆಲ್ಲ ಕೊನೆ ಯಾವಾಗ?

ಬೆಂಗಳೂರಲ್ಲಿ ನಿಲ್ಲದ ವೀಲ್ಹಿಂಗ್ ಪುಂಡರ ಹಾವಳಿ.. ಇದಕ್ಕೆಲ್ಲ ಕೊನೆ ಯಾವಾಗ?

ಲಂಚಕ್ಕೆ ಬೇಡಿಕೆ – ಕೋಲಾರ ನಗರಸಭೆಯ ಆರ್‌ಐ ‍‍‍& ಬಿಲ್ ಕಲೆಕ್ಟರ್ ‘ಲೋಕಾ’ ಬಲೆಗೆ!

ಲಂಚಕ್ಕೆ ಬೇಡಿಕೆ – ಕೋಲಾರ ನಗರಸಭೆಯ ಆರ್‌ಐ ‍‍‍& ಬಿಲ್ ಕಲೆಕ್ಟರ್ ‘ಲೋಕಾ’ ಬಲೆಗೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat