ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಸೀಲು.. ಕೇರಳದಲ್ಲಿ ರಾಜಕೀಯ ಸಂಚಲನ, ಅಧಿಕಾರಿ ಅಮಾನತು!

March 24, 2026
Share on WhatsappShare on FacebookShare on Twitter

ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ, ಚುನಾವಣಾ ಆಯೋಗದ ಅಧಿಕೃತ ಪತ್ರವೊಂದರಲ್ಲಿ ಬಿಜೆಪಿಯ ಸೀಲು (Seal) ಕಂಡುಬಂದಿರುವುದು ರಾಜ್ಯ ರಾಜಕೀಯದಲ್ಲಿ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ. ಈ ಗಂಭೀರ ಲೋಪವನ್ನು “ಕ್ಲೆರಿಕಲ್ ತಪ್ಪು”(ತಾಂತ್ರಿಕ ಲೋಪ) ಎಂದು ಸಮಜಾಯಿಷಿ ನೀಡಿರುವ ಆಯೋಗವು, ತಕ್ಷಣವೇ ಕ್ರಮ ಕೈಗೊಂಡು ಸಹಾಯಕ ವಿಭಾಗೀಯ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಿದೆ.

ಮಾರ್ಚ್ 19, 2019ರ ಹಳೆಯ ನಿರ್ದೇಶನಕ್ಕೆ ಸಂಬಂಧಿಸಿದ ಅಫಿಡವಿಟ್‌ವೊಂದನ್ನು ಚುನಾವಣಾ ಆಯೋಗವು ಇತ್ತೀಚೆಗೆ ರಾಜಕೀಯ ಪಕ್ಷಗಳಿಗೆ ರವಾನಿಸಿತ್ತು. ಈ ಪತ್ರದಲ್ಲಿ ಆಯೋಗದ ಅಧಿಕೃತ ಮುದ್ರೆಯ ಬದಲಿಗೆ ಕೇರಳ ಬಿಜೆಪಿ ಘಟಕದ ಸೀಲು ಇರುವುದನ್ನು ಸಿಪಿಎಂ ಪಕ್ಷವು ಸಾಮಾಜಿಕ ಜಾಲತಾಣವಾದ ‘ಎಕ್ಸ್'(ಟ್ವೀಟರ್)ನಲ್ಲಿ ಬಹಿರಂಗಪಡಿಸಿದೆ. “ಚುನಾವಣಾ ಆಯೋಗ ಮತ್ತು ಬಿಜೆಪಿ ಒಂದೇ ಕಚೇರಿಯಿಂದ ಕಾರ್ಯನಿರ್ವಹಿಸುತ್ತಿವೆಯೇ? ಕನಿಷ್ಠ ಎರಡು ಪ್ರತ್ಯೇಕ ಡೆಸ್ಕ್‌ಗಳನ್ನು ಹೊಂದುವ ಸೌಜನ್ಯವನ್ನಾದರೂ ತೋರಿ” ಎಂದು ಸಿಪಿಎಂ ವ್ಯಂಗ್ಯವಾಡಿದೆ. ಕಾಂಗ್ರೆಸ್ ಕೂಡ ಈ ಘಟನೆಯನ್ನು ಖಂಡಿಸಿದ್ದು, ಆಯೋಗವು ಬಿಜೆಪಿಯ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂಬ ತನ್ನ ಆರೋಪಕ್ಕೆ ಈ ಪ್ರಕರಣವೇ ಸಾಕ್ಷಿ ಎಂದೂ ಆರೋಪಿಸಿದೆ.

ಆಯೋಗದ ಸ್ಪಷ್ಟನೆ ಏನು?

ಈ ವಿವಾದದ ಕುರಿತು ಸ್ಪಷ್ಟನೆ ನೀಡಿರುವ ಕೇರಳ ಮುಖ್ಯ ಚುನಾವಣಾಧಿಕಾರಿ (CEO), ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ಪ್ರಕಟಿಸುವ ಕುರಿತು ಬಿಜೆಪಿ ಇತ್ತೀಚೆಗೆ ಆಯೋಗದಿಂದ ಸ್ಪಷ್ಟನೆ ಕೇಳಿತ್ತು. ಈ ವೇಳೆ ಬಿಜೆಪಿ ಸಲ್ಲಿಸಿದ್ದ 2019ರ ದಾಖಲೆಯ ಫೋಟೋಕಾಪಿಯಲ್ಲಿ ಈಗಾಗಲೇ ಪಕ್ಷದ ಸೀಲು ಇತ್ತು. ಆಫೀಸ್ ಸಿಬ್ಬಂದಿ ಗಮನಿಸದೆ ಅದೇ ಪತ್ರವನ್ನು ಸ್ಕ್ಯಾನ್ ಮಾಡಿ ಇತರ ರಾಜಕೀಯ ಪಕ್ಷಗಳಿಗೆ ರವಾನಿಸಿದ್ದಾರೆ. ಇದು ಕೇವಲ ಒಂದು “ಕ್ಲೆರಿಕಲ್ ಎಡವಟ್ಟು” ಎಂದು ಆಯೋಗ ಸಮರ್ಥಿಸಿಕೊಂಡಿದೆ.

ಅಧಿಕಾರಿಯ ಅಮಾನತು

ಈ ಲೋಪಕ್ಕೆ ಕಾರಣರಾದ ಸಹಾಯಕ ವಿಭಾಗೀಯ ಅಧಿಕಾರಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಮಾರ್ಚ್ 21 ರಂದೇ ಈ ತಪ್ಪನ್ನು ಪತ್ತೆಹಚ್ಚಿ, ಸಂಬಂಧಪಟ್ಟ ಪತ್ರವನ್ನು ಹಿಂಪಡೆದು ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸರಿಯಾದ ದಾಖಲೆಯನ್ನು ಕಳುಹಿಸಲಾಗಿದೆ ಎಂದು ಆಯೋಗ ತಿಳಿಸಿದೆ. ಕೇರಳದ 140 ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 9 ರಂದು ಚುನಾವಣೆ ನಡೆಯಲಿದ್ದು, ಮೇ 4 ರಂದು ಫಲಿತಾಂಶ ಪ್ರಕಟವಾಗಲಿದೆ. ಇಂತಹ ಸೂಕ್ಷ್ಮ ಸಮಯದಲ್ಲಿ ಸಾರ್ವಜನಿಕರು ಮತ್ತು ಮಾಧ್ಯಮಗಳು ದಾರಿ ತಪ್ಪಿಸುವ ಸುದ್ದಿಗಳನ್ನು ಹರಡಬಾರದು ಎಂದು ಚುನಾವಣಾ ಆಯೋಗ ಮನವಿ ಮಾಡಿದೆ.

ಇದನ್ನೂ ಓದಿ : ಅಲ್ಲು ಅರ್ಜುನ್ ಸಿನಿಮಾ ಪ್ರೇರಣೆ.. ರಕ್ತ ಚಂದನ ಮಾರಾಟ ಮಾಡಲು ಬಂದ ಕಿರಾತಕ ಅರೆಸ್ಟ್‌!

Tags: IndiaKarnataka News beat
SendShareTweet
Previous Post

ಅಲ್ಲು ಅರ್ಜುನ್ ಸಿನಿಮಾ ಪ್ರೇರಣೆ.. ರಕ್ತ ಚಂದನ ಮಾರಾಟ ಮಾಡಲು ಬಂದ ಕಿರಾತಕ ಅರೆಸ್ಟ್‌!

Next Post

ಬಾರಿಶ್ ಹಣ ಎಂದು ನಂಬಿಸಿ ಲಕ್ಷ ಲಕ್ಷ ಲೂಟಿ.. ಪಂಗನಾಮ ಹಾಕಿದ ಗ್ಯಾಂಗ್‌ ಅರೆಸ್ಟ್‌..!

Related Posts

ಇರಾನ್ ಯುದ್ಧದ ನಡುವೆ ಭಾರತದ ತೈಲ ಸಂಗ್ರಹ ಸುರಕ್ಷಿತ!
ದೇಶ

ಇರಾನ್ ಯುದ್ಧದ ನಡುವೆ ಭಾರತದ ತೈಲ ಸಂಗ್ರಹ ಸುರಕ್ಷಿತ!

ಸಿಲಿಂಡರ್‌ ತನ್ನಿ, ತಿಂಗಳು ಪೂರ್ತಿ ಫ್ರೀ ಬಿರಿಯಾನಿ ತಿನ್ನಿ – ಗ್ಯಾಸ್‌ಗಾಗಿ ಹೋಟೆಲ್‌ ಮಾಲೀಕರ ವಿಭಿನ್ನ ಆಫರ್‌!
ಬೆಂಗಳೂರು

ಸಿಲಿಂಡರ್‌ ತನ್ನಿ, ತಿಂಗಳು ಪೂರ್ತಿ ಫ್ರೀ ಬಿರಿಯಾನಿ ತಿನ್ನಿ – ಗ್ಯಾಸ್‌ಗಾಗಿ ಹೋಟೆಲ್‌ ಮಾಲೀಕರ ವಿಭಿನ್ನ ಆಫರ್‌!

ಮತಾಂತರಗೊಂಡವರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ಇಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ದೇಶ

ಮತಾಂತರಗೊಂಡವರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ಇಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ರಕ್ಷಣಾ ಪಡೆಗಳ ಮಹಿಳಾ ಅಧಿಕಾರಿಗಳಿಗೆ ಖಾಯಂ ಕಮಿಷನ್ – ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು!
ದೇಶ

ರಕ್ಷಣಾ ಪಡೆಗಳ ಮಹಿಳಾ ಅಧಿಕಾರಿಗಳಿಗೆ ಖಾಯಂ ಕಮಿಷನ್ – ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು!

ಏ.1ರಿಂದ ATM ನಿಯಮಗಳಲ್ಲಿ ಭಾರಿ ಬದಲಾವಣೆ.. ಹೊಸ ಶುಲ್ಕಗಳ ಬಗ್ಗೆ ಮೊದಲು ತಿಳಿಯಿರಿ!
ದೇಶ

ಏ.1ರಿಂದ ATM ನಿಯಮಗಳಲ್ಲಿ ಭಾರಿ ಬದಲಾವಣೆ.. ಹೊಸ ಶುಲ್ಕಗಳ ಬಗ್ಗೆ ಮೊದಲು ತಿಳಿಯಿರಿ!

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೈಟೆಕ್ ಕ್ರಾಂತಿ.. ರಸ್ತೆ ಗುಂಡಿ ಪತ್ತೆಗೆ AI ಡ್ಯಾಶ್‌ಕ್ಯಾಮ್ ನಿಯೋಜಿಸಿದ NHAI
ದೇಶ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೈಟೆಕ್ ಕ್ರಾಂತಿ.. ರಸ್ತೆ ಗುಂಡಿ ಪತ್ತೆಗೆ AI ಡ್ಯಾಶ್‌ಕ್ಯಾಮ್ ನಿಯೋಜಿಸಿದ NHAI

Next Post
ಬಾರಿಶ್ ಹಣ ಎಂದು ನಂಬಿಸಿ ಲಕ್ಷ ಲಕ್ಷ ಲೂಟಿ.. ಪಂಗನಾಮ ಹಾಕಿದ ಗ್ಯಾಂಗ್‌ ಅರೆಸ್ಟ್‌..!

ಬಾರಿಶ್ ಹಣ ಎಂದು ನಂಬಿಸಿ ಲಕ್ಷ ಲಕ್ಷ ಲೂಟಿ.. ಪಂಗನಾಮ ಹಾಕಿದ ಗ್ಯಾಂಗ್‌ ಅರೆಸ್ಟ್‌..!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾರಿನ ಸಮೇತ ಸುಟ್ಟು ಕರಕಲಾದ ಮಾಜಿ ಶಾಸಕನ ಪುತ್ರ

ಕಾರಿನ ಸಮೇತ ಸುಟ್ಟು ಕರಕಲಾದ ಮಾಜಿ ಶಾಸಕನ ಪುತ್ರ

ಇರಾನ್ ಯುದ್ಧದ ನಡುವೆ ಭಾರತದ ತೈಲ ಸಂಗ್ರಹ ಸುರಕ್ಷಿತ!

ಇರಾನ್ ಯುದ್ಧದ ನಡುವೆ ಭಾರತದ ತೈಲ ಸಂಗ್ರಹ ಸುರಕ್ಷಿತ!

ವಾರ್‌ ಮಧ್ಯೆ ಚಿನ್ನದ ಬೆಲೆ ಕುಸಿತ : 10ಗ್ರಾಂ ಗೋಲ್ಡ್‌ ದರ ಎಷ್ಟಿದೆ ಗೊತ್ತಾ?

ವಾರ್‌ ಮಧ್ಯೆ ಚಿನ್ನದ ಬೆಲೆ ಕುಸಿತ : 10ಗ್ರಾಂ ಗೋಲ್ಡ್‌ ದರ ಎಷ್ಟಿದೆ ಗೊತ್ತಾ?

ಸಿಲಿಂಡರ್‌ ತನ್ನಿ, ತಿಂಗಳು ಪೂರ್ತಿ ಫ್ರೀ ಬಿರಿಯಾನಿ ತಿನ್ನಿ – ಗ್ಯಾಸ್‌ಗಾಗಿ ಹೋಟೆಲ್‌ ಮಾಲೀಕರ ವಿಭಿನ್ನ ಆಫರ್‌!

ಸಿಲಿಂಡರ್‌ ತನ್ನಿ, ತಿಂಗಳು ಪೂರ್ತಿ ಫ್ರೀ ಬಿರಿಯಾನಿ ತಿನ್ನಿ – ಗ್ಯಾಸ್‌ಗಾಗಿ ಹೋಟೆಲ್‌ ಮಾಲೀಕರ ವಿಭಿನ್ನ ಆಫರ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾರಿನ ಸಮೇತ ಸುಟ್ಟು ಕರಕಲಾದ ಮಾಜಿ ಶಾಸಕನ ಪುತ್ರ

ಕಾರಿನ ಸಮೇತ ಸುಟ್ಟು ಕರಕಲಾದ ಮಾಜಿ ಶಾಸಕನ ಪುತ್ರ

ಇರಾನ್ ಯುದ್ಧದ ನಡುವೆ ಭಾರತದ ತೈಲ ಸಂಗ್ರಹ ಸುರಕ್ಷಿತ!

ಇರಾನ್ ಯುದ್ಧದ ನಡುವೆ ಭಾರತದ ತೈಲ ಸಂಗ್ರಹ ಸುರಕ್ಷಿತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat