ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸಿಲಿಂಡರ್‌ ತನ್ನಿ, ತಿಂಗಳು ಪೂರ್ತಿ ಫ್ರೀ ಬಿರಿಯಾನಿ ತಿನ್ನಿ – ಗ್ಯಾಸ್‌ಗಾಗಿ ಹೋಟೆಲ್‌ ಮಾಲೀಕರ ವಿಭಿನ್ನ ಆಫರ್‌!

March 24, 2026
Share on WhatsappShare on FacebookShare on Twitter

ಬೆಂಗಳೂರು : ಇಸ್ರೇಲ್, ಇರಾನ್, ಅಮೆರಿಕ ಯುದ್ಧದಿಂದಾಗಿ ಇತ್ತೀಚಿನ ದಿನಗಳಲ್ಲಿ ವಾಣಿಜ್ಯ ಸಿಲಿಂಡರ್ ಸರಬರಾಜಿನಲ್ಲಿ ಉಂಟಾದ ವ್ಯತ್ಯಯದಿಂದ ಹಲವು ಹೋಟೆಲ್‌ಗಳು ಸಂಕಷ್ಟಕ್ಕೆ ಸಿಲುಕಿವೆ. ಅಡುಗೆ ಕಾರ್ಯ ನಿರ್ವಹಿಸಲು ಗ್ಯಾಸ್ ಅವಶ್ಯಕವಾಗಿದ್ದು, ಸರಬರಾಜು ಕಡಿಮೆಯಾಗಿರುವುದರಿಂದ ಹೋಟೆಲ್‌ಗಳು ಕಾರ್ಯಾಚರಣೆ ಮುಂದುವರಿಸುವುದು ಕಷ್ಟವಾಗುತ್ತಿದೆ.

ಈ ಮಧ್ಯೆ ಹೊಸೂರಿನ ಹೋಟೆಲ್ ಒಂದು ವಿಭಿನ್ನ ಹಾಗೂ ಗಮನಸೆಳೆಯುವ ಆಫರ್ ಘೋಷಿಸಿದೆ. ‘Help Us Cook, We’ll Feed You’ ಎಂಬ ಅಭಿಯಾನವನ್ನು ಆರಂಭಿಸಿರುವ ಈ ಹೋಟೆಲ್, ಗ್ರಾಹಕರ ಸಹಕಾರ ಪಡೆಯಲು ಹೊಸ ರೀತಿಯ ಪ್ರಯತ್ನಕ್ಕೆ ಮುಂದಾಗಿದೆ. ಗ್ಯಾಸ್‌ಗಾಗಿ ಹೋಟೆಲ್ ಮಾಲೀಕರು ಗ್ರಾಹಕರಿಗೆ ಬಿರಿಯಾನಿ ಆಫರ್ ಕೊಟ್ಟಿದ್ದಾರೆ.

ತಮಿಳುನಾಡಿನ ಹೊಸೂರು ಬಳಿಯ ‘ಈರೋಡ್ ಅಮ್ಮಾಯ್‌ ಮೆಸ್‌’ ಈ ಬಿರಿಯಾನಿ ಆಫರ್ ನೀಡಿದೆ. ಗ್ಯಾಸ್ ಕೊರತೆಯಿಂದ ಅಡುಗೆ ಕಾರ್ಯದಲ್ಲಿ ತೊಂದರೆ ಎದುರಿಸುತ್ತಿರುವ ಹೋಟೆಲ್, ಗ್ರಾಹಕರಿಂದಲೇ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ತರಿಸುವ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮುಂದಾಗಿದೆ.

ಹೋಟೆಲ್‌ನಲ್ಲಿ ವಿಶೇಷ ಆಫರ್‌

1 ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ತಂದರೆ – ಒಂದು ತಿಂಗಳು ಪ್ರತಿದಿನ 1 ಬಿರಿಯಾನಿ ಉಚಿತ
2 ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ತಂದರೆ – ಒಂದು ತಿಂಗಳು ಪ್ರತಿದಿನ 2 ಬಿರಿಯಾನಿ ಉಚಿತ

ಗ್ಯಾಸ್ ಅಭಾವ ಹಿನ್ನೆಲೆ ಗ್ಯಾಸ್ ಹೊಂದಿಸಲು ಹೋಟೆಲ್ ಉದ್ಯಮಿಗಳು ನಾನಾ ರೀತಿಯ ಸರ್ಕಸ್ ಗಿಳಿದಿದ್ದಾರೆ. ಇದೀಗ ತಮಿಳುನಾಡಿನ ಹೊಸೂರು ಹೋಟೆಲ್ ಮಾಲೀಕನ ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ಇದನ್ನೂ ಓದಿ : ಬೆಂಗಳೂರಲ್ಲಿ ನಿಲ್ಲದ ವೀಲ್ಹಿಂಗ್ ಪುಂಡರ ಹಾವಳಿ.. ಇದಕ್ಕೆಲ್ಲ ಕೊನೆ ಯಾವಾಗ?

Tags: bengaloreIndiaKarnataka News beat
SendShareTweet
Previous Post

‘ಬಂದರೋ ಬಂದರೋ ಭಾವ ಬಂದರೋ’ ಅಂತ ರಿಕ್ಕಿ ರೈ ಲಾಯರ್ ಕಾಲೆಳೆದ ಪೊಲೀಸರು

Next Post

ವಾರ್‌ ಮಧ್ಯೆ ಚಿನ್ನದ ಬೆಲೆ ಕುಸಿತ : 10ಗ್ರಾಂ ಗೋಲ್ಡ್‌ ದರ ಎಷ್ಟಿದೆ ಗೊತ್ತಾ?

Related Posts

ಡೀಸೆಲ್ ವಾಹನಗಳಿಗೆ ಎದುರಾದ ‘ಯೂರಿಯಾ’ ಸಂಕಷ್ಟ.. ಸ್ಥಗಿತಗೊಳ್ಳುವ ಭೀತಿಯಲ್ಲಿ ದೇಶದ ಸಾರಿಗೆ ವ್ಯವಸ್ಥೆ!
ದೇಶ

ಡೀಸೆಲ್ ವಾಹನಗಳಿಗೆ ಎದುರಾದ ‘ಯೂರಿಯಾ’ ಸಂಕಷ್ಟ.. ಸ್ಥಗಿತಗೊಳ್ಳುವ ಭೀತಿಯಲ್ಲಿ ದೇಶದ ಸಾರಿಗೆ ವ್ಯವಸ್ಥೆ!

ಜಲಮಂಡಳಿ ವಿರುದ್ದ ಸಾಲು ಸಾಲು ಅಕ್ರಮ ಆರೋಪ – ಹೋರಾಟಕ್ಕೆ ಸಜ್ಜಾದ KRS ಪಕ್ಷ!
ಬೆಂಗಳೂರು

ಜಲಮಂಡಳಿ ವಿರುದ್ದ ಸಾಲು ಸಾಲು ಅಕ್ರಮ ಆರೋಪ – ಹೋರಾಟಕ್ಕೆ ಸಜ್ಜಾದ KRS ಪಕ್ಷ!

ಇರಾನ್ ಯುದ್ಧದ ನಡುವೆ ಭಾರತದ ತೈಲ ಸಂಗ್ರಹ ಸುರಕ್ಷಿತ!
ದೇಶ

ಇರಾನ್ ಯುದ್ಧದ ನಡುವೆ ಭಾರತದ ತೈಲ ಸಂಗ್ರಹ ಸುರಕ್ಷಿತ!

ವಾರ್‌ ಮಧ್ಯೆ ಚಿನ್ನದ ಬೆಲೆ ಕುಸಿತ : 10ಗ್ರಾಂ ಗೋಲ್ಡ್‌ ದರ ಎಷ್ಟಿದೆ ಗೊತ್ತಾ?
ಬೆಂಗಳೂರು

ವಾರ್‌ ಮಧ್ಯೆ ಚಿನ್ನದ ಬೆಲೆ ಕುಸಿತ : 10ಗ್ರಾಂ ಗೋಲ್ಡ್‌ ದರ ಎಷ್ಟಿದೆ ಗೊತ್ತಾ?

‘ಬಂದರೋ ಬಂದರೋ ಭಾವ ಬಂದರೋ’ ಅಂತ ರಿಕ್ಕಿ ರೈ ಲಾಯರ್ ಕಾಲೆಳೆದ ಪೊಲೀಸರು
ಬೆಂಗಳೂರು

‘ಬಂದರೋ ಬಂದರೋ ಭಾವ ಬಂದರೋ’ ಅಂತ ರಿಕ್ಕಿ ರೈ ಲಾಯರ್ ಕಾಲೆಳೆದ ಪೊಲೀಸರು

ಬೆಂಗಳೂರಲ್ಲಿ ನಿಲ್ಲದ ವೀಲ್ಹಿಂಗ್ ಪುಂಡರ ಹಾವಳಿ.. ಇದಕ್ಕೆಲ್ಲ ಕೊನೆ ಯಾವಾಗ?
ಬೆಂಗಳೂರು

ಬೆಂಗಳೂರಲ್ಲಿ ನಿಲ್ಲದ ವೀಲ್ಹಿಂಗ್ ಪುಂಡರ ಹಾವಳಿ.. ಇದಕ್ಕೆಲ್ಲ ಕೊನೆ ಯಾವಾಗ?

Next Post
ವಾರ್‌ ಮಧ್ಯೆ ಚಿನ್ನದ ಬೆಲೆ ಕುಸಿತ : 10ಗ್ರಾಂ ಗೋಲ್ಡ್‌ ದರ ಎಷ್ಟಿದೆ ಗೊತ್ತಾ?

ವಾರ್‌ ಮಧ್ಯೆ ಚಿನ್ನದ ಬೆಲೆ ಕುಸಿತ : 10ಗ್ರಾಂ ಗೋಲ್ಡ್‌ ದರ ಎಷ್ಟಿದೆ ಗೊತ್ತಾ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

KMF ಈಗ​​ ಆರ್‌ಸಿಬಿಯ ಅಫಿಶಿಯಲ್​ ಪಾರ್ಟ್​ನರ್.. ‘ನಂದಿನಿ’ ಪ್ರಾಡಕ್ಟ್ ಮೇಲೆ ರಾರಾಜಿಸಲಿದ್ದಾರೆ ಕಿಂಗ್ ಕೊಹ್ಲಿ!

KMF ಈಗ​​ ಆರ್‌ಸಿಬಿಯ ಅಫಿಶಿಯಲ್​ ಪಾರ್ಟ್​ನರ್.. ‘ನಂದಿನಿ’ ಪ್ರಾಡಕ್ಟ್ ಮೇಲೆ ರಾರಾಜಿಸಲಿದ್ದಾರೆ ಕಿಂಗ್ ಕೊಹ್ಲಿ!

ಡೀಸೆಲ್ ವಾಹನಗಳಿಗೆ ಎದುರಾದ ‘ಯೂರಿಯಾ’ ಸಂಕಷ್ಟ.. ಸ್ಥಗಿತಗೊಳ್ಳುವ ಭೀತಿಯಲ್ಲಿ ದೇಶದ ಸಾರಿಗೆ ವ್ಯವಸ್ಥೆ!

ಡೀಸೆಲ್ ವಾಹನಗಳಿಗೆ ಎದುರಾದ ‘ಯೂರಿಯಾ’ ಸಂಕಷ್ಟ.. ಸ್ಥಗಿತಗೊಳ್ಳುವ ಭೀತಿಯಲ್ಲಿ ದೇಶದ ಸಾರಿಗೆ ವ್ಯವಸ್ಥೆ!

ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್.. ಒಮ್ಮೆಯೇ ಸಿಗಲಿದೆ 3 ತಿಂಗಳ ರೇಷನ್!

ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್.. ಒಮ್ಮೆಯೇ ಸಿಗಲಿದೆ 3 ತಿಂಗಳ ರೇಷನ್!

ನೌಕಾಪಡೆಯಲ್ಲಿ ಅಗ್ನಿವೀರ್ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ನೌಕಾಪಡೆಯಲ್ಲಿ ಅಗ್ನಿವೀರ್ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

KMF ಈಗ​​ ಆರ್‌ಸಿಬಿಯ ಅಫಿಶಿಯಲ್​ ಪಾರ್ಟ್​ನರ್.. ‘ನಂದಿನಿ’ ಪ್ರಾಡಕ್ಟ್ ಮೇಲೆ ರಾರಾಜಿಸಲಿದ್ದಾರೆ ಕಿಂಗ್ ಕೊಹ್ಲಿ!

KMF ಈಗ​​ ಆರ್‌ಸಿಬಿಯ ಅಫಿಶಿಯಲ್​ ಪಾರ್ಟ್​ನರ್.. ‘ನಂದಿನಿ’ ಪ್ರಾಡಕ್ಟ್ ಮೇಲೆ ರಾರಾಜಿಸಲಿದ್ದಾರೆ ಕಿಂಗ್ ಕೊಹ್ಲಿ!

ಡೀಸೆಲ್ ವಾಹನಗಳಿಗೆ ಎದುರಾದ ‘ಯೂರಿಯಾ’ ಸಂಕಷ್ಟ.. ಸ್ಥಗಿತಗೊಳ್ಳುವ ಭೀತಿಯಲ್ಲಿ ದೇಶದ ಸಾರಿಗೆ ವ್ಯವಸ್ಥೆ!

ಡೀಸೆಲ್ ವಾಹನಗಳಿಗೆ ಎದುರಾದ ‘ಯೂರಿಯಾ’ ಸಂಕಷ್ಟ.. ಸ್ಥಗಿತಗೊಳ್ಳುವ ಭೀತಿಯಲ್ಲಿ ದೇಶದ ಸಾರಿಗೆ ವ್ಯವಸ್ಥೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat